Breaking News

Shaikh BIG TV NEWS, Hubballi

ಜನಾರ್ದನ ರೆಡ್ಡಿ ಸಿಸಿಬಿಗೆ ಬರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ -ಅಲೋಕ್ ಕುಮಾರ್

ಸಿಸಿಬಿ ಕಚೇರಿಗೆ ತಮ್ಮ ಲಾಯರ್​ ಚಂದ್ರಶೇಖರ್​ ಜೊತೆ ಹಾಜರಾಗುವುದಾಗಿ ಅಜ್ಞಾತ ಸ್ಥಳದಿಂದ ಮಾಜಿ ಸಚಿವ ಜನಾರ್ದನ ರೆಡ್ಡಿ ಈಗ್ಗೆ ಕೆಲ ಕ್ಷಣಗಳ ಹಿಂದೆ ವಿಡಿಯೋ ಮೂಲಕ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಪೊಲೀಸ್​ ಆಯುಕ್ತ ಅಲೋಕ್ ಕುಮಾರ್ ಅವರು ಜನಾರ್ದನ ರೆಡ್ಡಿ ನಮ್ಮ ಕಚೇರಿಗೆ ಬರುವ ಬಗ್ಗೆ ಸಿಸಿಬಿಗೆ ಯಾವುದೇ ಮಾಹಿತಿ ಇಲ್ಲ ಅಂತಾ ಹೇಳಿದ್ದಾರೆ.ಸಿಸಿಬಿ ಕಚೇರಿಯಲ್ಲಿ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಬರುವ ಬಗ್ಗೆ ಸಿಸಿಬಿಗೆ ಯಾವುದೇ …

Read More »

ಸಿಸಿಬಿ ಕಚೇರಿಗೆ ಜನಾರ್ದನ ರೆಡ್ಡಿ ಆಗಮನ..

ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಭಾನುವಾರದೊಳಗೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸಿಸಿಬಿ ಪೊಲೀಸರು ನೋಟಿಸ್​ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜನಾರ್ದನ​ ರೆಡ್ಡಿ ಇದೀಗತಾನೆ ಸಿಸಿಬಿ ಕಚೇರಿಗೆ ಅಗಮಿಸಿದ್ದಾರೆ. ವಕೀಲ ಚಂದ್ರಶೇಖರ್​ ಜೊತೆಗೆ ಅವರು ಆಗಮಿಸಿದ್ದಾರೆ.ನಾನು ಬೆಂಗಳೂರಿನಲ್ಲೇ ಇದ್ದೆ. ಇಲ್ಲಿ ಬಿಟ್ಟು ಬೇರೆ ಕಡೆ ಹೋಗಿಲ್ಲ. ಹೋಗೋ ಅವಶ್ಯಕತೆಯೂ ಇಲ್ಲ. ಪೂರ್ವಾಗ್ರಹ ಪೀಡಿತರಾಗಿ, ದುರುದ್ದೇಶದಿಂದ ಪೊಲೀಸರು ಈ ರೀತಿ ಮಾಡುತ್ತಿದ್ದಾರೆ ಅಂತಾ ಅನುಮಾನ …

Read More »

ಕುಡಿದ ಮತ್ತಿನಲ್ಲಿ ನಾದಿನಿ ತುಟಿಗೆ ಚುಂಬನ; ವಾಟ್ಸ್‌ಆ್ಯಪ್‌ನಲ್ಲಿ ಫೋಟೋ ಹರಿಬಿಟ್ಟು ಪೇಚಿಗೆ ಸಿಲುಕಿದ ಪುರಸಭೆ ಸದಸ್ಯ!

ಬಳ್ಳಾರಿ: ಹಡಗಲಿ ಪುರಸಭೆ ಸದಸ್ಯನೋರ್ವ ತನ್ನ ಪತ್ನಿಯ ಸಹೋದರಿ ತುಟಿಗೆ ಚುಂಬನ ನೀಡಿರುವ ಫೋಟೋವನ್ನು ತಾನೇ ವಾಟ್ಸ್ಆ್ಯಪ್ ನಲ್ಲಿ ಹರಿಬಿಟ್ಟು ಪೇಚಿಗೆ ಸಿಲುಕಿದ್ದಾನೆ.ಕುಡಿದ ಮತ್ತಿನಲ್ಲಿ ನಾದಿನಿಗೆ ಪುರಸಭೆ ಸದಸ್ಯ ಮುತ್ತು ನೀಡಿದ್ದಾನೆ. ಅಲ್ಲದೇ ಅದನ್ನು ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾನೆ. ಇಷ್ಟೇ ಆಗಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ. ತಾನು ಕ್ಲಿಕ್ಕಿಸಿದ ಫೋಟೋವನ್ನು ವಾಟ್ಸ್ ಆ್ಯಪ್ ಮೂಲಕ ಹರಿಬಿಟ್ಟಿದ್ದಾನೆ. ಈ ಫೋಟೋ ಇದೀಗ ವೈರಲ್ ಆಗಿದೆ.ನಾಲ್ಕು ದಿನಗಳ ಹಿಂದೆಯಷ್ಟೇ ನಾದಿನಿ ತನ್ನ ಮನೆಗೆ …

Read More »

ಟಿಪ್ಪು ಜಯಂತಿಗೆ ವಿರೋಧ: ಜಿಲ್ಲಾಧಿಕಾರಿ ಆವರಣದಲ್ಲಿ ಪ್ರಕ್ಷುಬ್ಧ ವಾತಾವರಣ

ಕೊಡಗು: ಕೊಡಗಿನಲ್ಲಿ ಟಿಪ್ಪು ಜಯಂತಿ ವಿಚಾರವಾಗಿ ಗಲಾಟೆ-ಗದ್ದಲ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರು ಟಿಪ್ಪು ಜಯಂತಿ ಆಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾನಿರತ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ.ಜಿಲ್ಲಾಧಿಕಾರಿ-ಎಂಎಲ್‌ಸಿ ಮಾತಿನ ಚಕಮಕಿಕೋಟೆ ಆವರಣದಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಈ ಸ್ಥಳಕ್ಕೆ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸುನಿಲ್‌ ಸುಬ್ರಮಣಿ ತೆರಳಿದ ವೇಳೆ ಜಿಲ್ಲಾಧಿಕಾರಿ ಶ್ರೀವಿದ್ಯಾ …

Read More »

ಅಲಹಾಬಾದ್, ಫೈಜಾಬಾದ್‌ ಆಯ್ತು; ತಾಜ್​ಮಹಲ್​​ ನಗರಿ ಹೆಸರೂ ಚೇಂಜ್ ಆಗುತ್ತಾ..?

ಉತ್ತರ ಪ್ರದೇಶ: ಆಗ್ರಾ ಅಂದ್ರೆ ಥಟ್ ಅಂತ ನೆನಪಾಗೋದು ತಾಜ್‌ಮಹಲ್. ಆದ್ರೆ ಇದೀಗ ಆಗ್ರಾ ಎಂಬ ಹೆಸರನ್ನೇ ಬದಲಾಯಿಸುವಂತೆ ಒತ್ತಾಯ ಕೇಳಿಬಂದಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಲಹಾಬಾದ್ ಅನ್ನು ಪ್ರಯಾಗರಾಜ್‌, ಫೈಜಾಬಾದ್‌ ಹೆಸರನ್ನ ಅಯೋಧ್ಯೆ ಅಂತಾ ಬದಲಾಯಿಸಿದ್ದಾರೆ. ಇದೀಗ ಉತ್ತರ ಪ್ರದೇಶದ ಬಿಜೆಪಿ ಮುಖಂಡರು ಇನ್ನೂ ಅನೇಕ ನಗರಗಳ ಹೆಸರು ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದಾರೆ. ಅದರಲ್ಲಿ ಆಗ್ರಾ ಎಂಬ ಹೆಸರನ್ನು ಬದಲಾಯಿಸಿ ಅಗರ್ವಾಲ್ ಅಥವಾ ಅಗರ್ವಾನ್ ಆಗಿ …

Read More »

ಪಂಚ ರಾಜ್ಯ ಚುನಾವಣಾ ಪೂರ್ವ ಸಮೀಕ್ಷೆ ಮಾಡುವಂತಿಲ್ಲ‘..

ನವದೆಹಲಿ: ಮುಂಬರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಚುನಾವಣಾ ಆಯೋಗ ಡೇಟ್ ಫಿಕ್ಸ್‌ ಮಾಡಿದೆ. ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಿಜೋರಾಂ, ಮತ್ತು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ನವೆಂಬರ್ 12 ರಿಂದ ಡಿಸೆಂಬರ್ 7ರವರೆಗೆ ಚುನಾವಣಾ ಪೂರ್ವ ಸಮೀಕ್ಷೆಗಳನ್ನ ನಡೆಸದಂತೆ ಭಾರತೀಯ ಚುನಾವಣಾ ಆಯೋಗ ನಿಷೇಧ ಹೇರಿದೆ. ಸೆಕ್ಷನ್ 126(1)(ಬಿ) ಜನಪ್ರತಿನಿಧಿ ಕಾಯ್ದೆ 1951ರಂತೆ ಚುನಾವಣೆಗೆ ಸಂಬಂಧಿಸಿದಂತೆೆ ಫಲಿತಾಂಶ, ಜನಾಭಿಪ್ರಾಯ ಸಮೀಕ್ಷೆ, ಚುನಾವಣಾ ಸರ್ವೆ ಮಾಡುವುದು ಅಪರಾಧ ಅಂತಾ …

Read More »

ತೆಲಂಗಾಣ ಕಾಂಗ್ರೆಸ್​ ಮಹಾಮೈತ್ರಿಯಲ್ಲಿ ಸೀಟು ಹಂಚಿಕೆ

ನವದೆಹಲಿ: ತೆಲಂಗಾಣದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಮಹಾಮೈತ್ರಿ ರಚನೆಯಾಗಿದೆ. ಡಿಸೆಂಬರ್ 7 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್, ಟಿಡಿಪಿ, ತೆಲಂಗಾಣ ಜನ ಸಮಿತಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮೈತ್ರಿ ಮಾಡಿಕೊಂಡಿದ್ದು, ವಿಧಾನಸಭಾ ಸೀಟುಗಳನ್ನು ಹಂಚಿಕೆ ಮಾಡಿಕೊಂಡಿವೆ. ಈ ಬಗ್ಗೆ ದೆಹಲಿಯಲ್ಲಿ ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಆರ್‌.ಸಿ. ಖುಂಟಿಯಾ ಅಧಿಕೃತವಾಗಿ ಘೋಷಿಸಿದ್ದಾರೆ. ತೆಲಂಗಾಣ ವಿಧಾನಸಭೆ 119 ಸದಸ್ಯರನ್ನು ಹೊಂದಿದ್ದು ಅವುಗಳಲ್ಲಿ 94 ಕ್ಷೇತ್ರಗಳು ಕಾಂಗ್ರೆಸ್‌, 14 ತೆಲುಗು ದೇಶಂ …

Read More »

ಮಾಜಿ ಗಂಡ ಸೇರಿ ಮೂವರಿಂದ ಸಾಮೂಹಿಕ ಅತ್ಯಾಚಾರ; ಮಹಿಳೆ ಸಾವು

ನಾಟಕ ಪ್ರದರ್ಶನ ನೋಡಲು ತೆರಳಿದ್ದ ಮಹಿಳೆಯನ್ನು ಆಕೆಯ ಮಾಜಿ ಗಂಡ ಮತ್ತು ಆತನ ಇಬ್ಬರು ಸ್ನೇಹಿತರು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.ಜಾರ್ಖಂಡ್: ನಾಟಕ ನೋಡಲು ತೆರಳಿದ್ದ ಮಹಿಳೆಯನ್ನು ಎಳೆದೊಯ್ದ ಆಕೆಯ ಮಾಜಿ ಗಂಡ ಮತ್ತು ಇತರ ಇಬ್ಬರು ಸಾಮೂಹಿಕ ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.ಜಾರ್ಖಂಡ್ ನ ಜಮ್ತರ ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಬುಧವಾರ ರಾತ್ರಿ ಕಾಳಿ …

Read More »

ವಿಚಾರಣೆಗೆ ಹಾಜರಾಗಲು ಜನಾರ್ಧನ ರೆಡ್ಡಿಗೆ ಸಿಸಿಬಿ ನೋಟೀಸ್ ಜಾರಿ!

ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸುಳಿವೂ ಸಿಗದಂತೆ ತಲೆಮರೆಸಿಕೊಂಡಿರುವ ಜನಾರ್ಧನ ರೆಡ್ಡಿಗಾಗಿ ಹೈದರಾಬಾದ್ ನಲ್ಲಿಯೂ ಸಿಸಿಬಿ ಮತ್ತು ಹೈದರಾಬಾದ್ ಪೊಲೀಸರು ತೀವ್ರ ಕಾರ್ಯಾಚರಣೆ ಆರಂಭಿಸಿದ್ದಾರೆ.ಬೆಂಗಳೂರು: ಆ್ಯಂಬಿಡೆಂಟ್‌ ಕಂಪನಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ, ಗಾಲಿ ಜನಾರ್ದನ ರೆಡ್ಡಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ರೆಡ್ಡಿಗಾಗಿ ಸಿಸಿಬಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದು, 48 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದೆ.ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸುಳಿವೂ ಸಿಗದಂತೆ …

Read More »

ಇನ್ಸ್‌ಪೆಕ್ಟರ್‌ ವಿರುದ್ಧ ಫರೀದ್‌ ಫೈಟ್ ಮಾಡಿದ್ದೇಕೆ.? ರೆಡ್ಡಿ

ಬೆಂಗಳೂರು: ಆ್ಯಂಬಿಡೆಂಟ್‌ ವಂಚನೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್‌ ಸಿಕ್ತಿದೆ. ಪ್ರಕರಣದಲ್ಲಿ ಬಗೆದಷ್ಟು ಇಂಟರೆಸ್ಟಿಂಗ್ ಮಾಹಿತಿಗಳು ಲಭಿಸುತ್ತಿವೆ. ಆ್ಯಂಬಿಡೆಂಟ್‌ ಕಂಪನಿ ವಂಚನೆ ಪ್ರಕರಣ ಹೇಗೆ ಬೆಳಕಿಗೆ ಬಂತು? ಫರೀದ್‌ನನ್ನ ಪೊಲೀಸರು ಬಂಧಿಸಿದ್ದು ಹೇಗೆ? ಅಲ್ಲದೇ, ಪೊಲೀಸರು ಮತ್ತು ಫರೀದ್‌ ನಡುವಿನ ಫೈಟ್‌ ಹೇಗಿತ್ತು? ಜನಾರ್ದನ ರೆಡ್ಡಿ ಈ ಕೇಸ್‌ಗೆ ಎಂಟ್ರಿ ಕೊಟ್ಟಿದ್ದು ಹೇಗೆ ಅನ್ನೋದರ ಬಗ್ಗೆ ಫಸ್ಟ್‌ನ್ಯೂಸ್‌ಗೆ ಸಂಪೂರ್ಣ ಮಾಹಿತಿ ಲಭಿಸಿದೆ.2017 ರಿಂದ ಸ್ಟಾರ್ಟ್​..!ಫರೀದ್ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ್ಯಂಬಿಡೆಂಟ್ …

Read More »