ಬೆಂಗಳೂರು : ನಟ ಅರ್ಜುನ್ ಸರ್ಜಾ ವಿಸ್ಮಯ ಸಿನಿಮಾ ಶೂಟಿಂಗ್ ಸಮಯದಲ್ಲಿ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವುದು ನಟಿ ಶ್ರುತಿ ಹರಿಹರನ್ ಆರೋಪ. #metoo ಹ್ಯಾಶ್ಟಾಗ್ನಡಿಯಲ್ಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಡಿದ್ದ ಈ ಆರೋಪಕ್ಕೆ ಪ್ರತಿಯಾಗಿ ಮೆಯೋಹಾಲ್ ಸಿಟಿಸಿವಿಲ್ ಕೋರ್ಟ್ ಮೆಟ್ಟಿಲೇರಿದ್ದ ನಟ ಅರ್ಜುನ್ ಸರ್ಜಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ರು. ಪ್ರಕರಣದ ವಿಚಾರಣೆಯಲ್ಲಿ ಶೃತಿಗೆ ಲಿಖಿತ ಹೇಳಿಕೆ ಹಾಗೂ ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ …
Read More »ಬಿಎಂಟಿಸಿಗೆ ಅರ್ಬನ್ ಮೊಬಿಲಿಟಿ ಪ್ರಶಸ್ತಿ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ‘ಬಸ್ ಪ್ರಯಾಣಿಕರ ಪ್ರಯಾಣದ ಅನುಭವವನ್ನು ಸುಧಾರಿಸುವತ್ತ ಬಿಎಂಟಿಸಿ’ ಯೋಜನೆಗೆ ಅತ್ಯುತ್ತಮ ನಗರ ಸಾರಿಗೆ ಸೇವೆ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಮಹಾರಾಷ್ಟ್ರ ಸರ್ಕಾರ ನೀಡುತ್ತಿರುವ ಪ್ರತಿಷ್ಠಿತ 2018ನೇ ಸಾಲಿನ ಅರ್ಬನ್ ಮೊಬಿಲಿಟಿ ಪ್ರಶಸ್ತಿಗೆ ಬಿಎಂಟಿಸಿ ಭಾಜನವಾಗಿದೆ. ನವೆಂಬರ್ 4ರಂದು ಸಂಜೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯಲಿರುವ ವಾರ್ಷಿಕ ಅರ್ಬನ್ ಮೊಬಿಲಿಟಿ ಇಂಡಿಯಾ ಸಮ್ಮೇಳನ ಮತ್ತು ಪ್ರದರ್ಶನ ಸಮಾರಂಭದಲ್ಲಿ ಮಹಾರಾಷ್ಟ್ರದ ಇಂಧನ ಖಾತೆ ಸಚಿವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Read More »ವಿಶೇಷ ಚೇತನರೇ ಮತ ಹಾಕಲು ಚಿಂತೆಯೇ..? ಇದನ್ನು ಓದಿ.
ಬೆಂಗಳೂರು: ವಿಶೇಷ ಚೇತನ ಮತದಾರರು ಇನ್ಮುಂದೆ ಚಿಂತಿಸುವ ಅಗತ್ಯವಿಲ್ಲ. ಯಾಕಂದ್ರೆ, ಇವರಿಗೆಂದೇ ವಿಶಿಷ್ಟ ಯೋಜನೆಯನ್ನು ಚುನಾವಣಾ ಆಯೋಗ ಪರಿಚಯಿಸಿದೆ. ಇದರ ಅಡಿಯಲ್ಲಿ ವಿಶೇಷ ಚೇತನರನ್ನು ಮನೆಯಿಂದ ಮತಗಟ್ಟೆಗೆ ಕರೆ ತರುವುದು ಹಾಗೂ ಮತದಾನದ ಬಳಿಕ ಅವರನ್ನು ವಾಪಸ್ ಬಿಡಲಾಗುವುದು. ದೇಶದಲ್ಲಿಯೇ ಇದೊಂದು ಪ್ರಥಮ ಹಾಗೂ ನೂತನ ಪರಿಕಲ್ಪನೆಯಾಗಿದ್ದು, ನವಂಬರ್ 3 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಜಾರಿಯಲ್ಲಿರಲ್ಲಿದೆ. ಬಳಿಕ ಯೋಜನೆಯ ಸಾಧಕ ಬಾಧಕಗಳನ್ನು ಪರಿಶೀಲಿಸಿ ದೇಶಾದ್ಯಂತ ವಿಸ್ತರಿಸಲಾಗುವುದು ಅಂತಾ ಚುನಾವಣಾ ಆಯೋಗ …
Read More »ಅಕ್ರಮ ಗಾಂಜಾ ಮಾರಾಟ ಮಾಡ್ತಿದ್ದವರ ಮನೆಗಳ ಮೇಲೆ ಪೊಲೀಸರಿಂದ ದಾಳಿ- ಸಂಗ್ರಹಿಸಿದ್ದ ಗಾಂಜಾ ಸೀಜ್
ಅವಳಿನಗರ ಪೊಲೀಸರು ಅಕ್ರಮವಾಗಿ ಗಾಂಜಾ ಮಾರಾಟ ಮಾಡುವವರ ಮನೆ ಮೇಲೆ ದಿಢೀರ್ ದಾಳಿ ನಡೆಸುವ ಮೂಲಕ ಶಾಕ್ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ಗಾಂಜಾ ಮಾರಾಟ ಪ್ರಕರಣಗಳು ನಡೆಯುತ್ತಿದ್ದರಿಂದ ಖಚಿತ ಮಾಹಿತಿ ಮಾಹಿತಿ ಮೇರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರು 36 ಕಡೆ ಏಕಕಾಲಕ್ಕೆ ದಾಳಿ ನಡೆಸಿ, ಖದೀಮರಿಗೆ ಬಿಸಿ ಮುಟ್ಟಿಸಿದ್ದಾರೆ.ಹಳೇ ಹುಬ್ಬಳ್ಳಿಯ ಬಾಪಾಣಾ ಲೇ ಔಟ್ ನಿವಾಸಿಯಾಗಿರುವ ಮಹ್ಮದ ಸಲಾವೋದ್ದೀನ್ ತಂದೆ ಮಹ್ಮದ ಶಫಿ ಸೊಲ್ಲಾಪುರ ಮನೆಯ ಟೆರಸ್ ಮೇಲೆ …
Read More »ಎದೆಯುಬ್ಬಿಸಿ ಹೆಮ್ಮೆಯಿಂದ, ಮಗನಿಗೆ ಸೆಲ್ಯೂಟ್ ಹೊಡೆಯುವ ಪೇದೆ ಅಪ್ಪ..!
ಲಖನೌ: ಅಪ್ಪ ಅಂದ್ರೆ ಅಕಾಶ ಅಂತಾರೇ, ಇನ್ನು ಅಪ್ಪ ಕೂಡ ಮಕ್ಕಳನ್ನು ಆಕಾಶಕ್ಕಿಂತ ಎತ್ತರ ಬೆಳಸುವ ಕನಸು ಕಂಡು ಮಗನ ಬೆಳವಣಿಗೆಗೆ ಬುನಾದಿ ಹಾಕುತ್ತಾರೆ. ಎಂಥಾ ತಂದೆಗೂ ಕೂಡ ತನ್ನ ಮಕ್ಕಳು ಒಳ್ಳೆಯವರಾಗಲಿ, ಜೀವನದಲ್ಲಿ ಉನ್ನತಿ ಸಾಧಿಸಲಿ ಎಂಬ ಆಶಯ ಇದ್ದೇ ಇರುತ್ತದೆ. ಇಂತಹುದೇ ಪ್ರಸಂಗವೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಪೊಲೀಸ್ ಕಾನ್ಸ್ಟೇಬಲ್ ಆಗಿದ್ದ ತಂದೆ, ತನ್ನ ಮಗನನ್ನು ಐಪಿಎಸ್ ಮಾಡಿಸಿದ್ದಾರೆ. ಇದೀಗ ವೃತ್ತಿ ನಿಷ್ಠೆ ಮೆರೆಯುತ್ತಾ.. ಎದೆಯುಬ್ಬಿಸಿ ಹೆಮ್ಮೆಯಿಂದ …
Read More »ಸೆಲ್ಫಿ ಸಾವು ನಿಯಂತ್ರಣಕ್ಕೆ ಐಐಐಟಿ-ದೆಹಲಿ ಕಂಡುಹಿಡಿದ ಆಪ್ ಯಾವುದು ಗೊತ್ತೇ?
ನವದೆಹಲಿ: ಇತ್ತೀಚಿಗೆ ಸೆಲ್ಪಿ ಸಾವುಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ.ಈಗ ಅದಕ್ಕೆ ತಡೆಯೋಡ್ದುವ ನಿಟ್ಟಿನಲ್ಲಿ ಐಐಐಟಿ-ದೆಹಲಿ ನೂತನ ಸೇಪ್ಟೆ(Saftie) ಆಪ್ ವೊಂದನ್ನು ಕಂಡುಹಿಡಿದಿದೆ.ಈಗ ಈ ಆಪ್ ಕುರಿತಾಗಿ ಪ್ರತಿಕ್ರಿಸಿರುವ ಐಐಐಟಿ-ದೆಹಲಿ ಪ್ರಾಧ್ಯಾಪಕ ಪೋನ್ನುರಂಗಮ ಕುಮಾರಗುರು “ಈ ಆಪ್ ನ್ನು ಸೆಲ್ಪಿ ಸಂಬಂಧಿಸಿ ಸಾವುಗಳನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಇದನ್ನು ಅಭಿವೃದ್ದಿಪಡಿಸಲಾಗಿದೆ. ಇದರಲ್ಲಿನ ಕ್ಯಾಮರಾ ನೈಜ ಚಿತ್ರವನ್ನು ವಿಶ್ಲೇಷಣೆ ಮಾಡುತ್ತದೆ, ಒಂದು ವೇಳೆ ಆಪಾಯಕಾರಿ ಎನಿಸಿದರೆ ಅದರ ಬಗ್ಗೆ ಸೂಚನೆ ನೀಡುತ್ತದೆ ಎಂದು ಅವರು …
Read More »ಇಂದಿನಿಂದ ಸುಪ್ರೀಂನಲ್ಲಿ ರಾಮ ಜನ್ಮ ಭೂಮಿ ವಿವಾದ ಅಂತಿಮ ವಿಚಾರಣೆ; ಯಾರ ಪಾಲಾಗುತ್ತೆ ಅಯೋಧ್ಯೆ?
ನವದೆಹಲಿ: ಎರಡು ದಶಕಗಳಿಂದ ಹಿಂದೂ-ಮುಸ್ಲಿಮರ ನಡುವಿನ ವೈಮನಸ್ಸಿಗೆ ಕಾರಣವಾಗಿರುವ ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಸ್ಥಳ ವಿವಾದದ ಅರ್ಜಿಗಳ ಅಂತಿಮ ಹಂತದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರದಿಂದ ಆರಂಭಿಸಲಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಸಂಘಟನೆಗಳು ವಾದ ಮತ್ತು ಪ್ರತಿವಾದಕ್ಕೆ ಸಂಪೂರ್ಣ ಸಿದ್ಧತೆ ನಡೆಸಿವೆ.2.77 ಎಕರೆ ವಿವಾದಿತ ಸ್ಥಳದ ಮಾಲೀಕತ್ವದ ಬಗ್ಗೆ ಎದ್ದಿರುವ ಪ್ರಶ್ನೆಗೆ ಉತ್ತರ ನೀಡಲು ಇಂದಿನಿಂದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ …
Read More »ಪ್ರಧಾನಿ ಮೋದಿ ಸುಳ್ಳು ಹೇಳೋದ್ರಲ್ಲಿ ನಂಬರ್ ಒನ್: ಖರ್ಗೆ ವ್ಯಂಗ್ಯ
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳನ್ನು ಸತ್ಯದ ತಲೆ ಮೇಲೆ ಹೊಡೆದಂಗೆ ಹೇಳ್ತಾರೆ. ಅವರು ಸಲ್ಲು ಹೇಳೋದ್ರಲ್ಲಿ ನಂಬರ್ ಒನ್ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.ಜಮಖಂಡಿ ವಿಧಾನಸಭಾ ಕ್ಷೇತ್ರದ ಕಾಂಗೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಪರ ಪ್ರಚಾರ ಮಾಡಲು ಆಗಮಿಸಿದ್ದ ಖರ್ಗೆ ಅವರು, ಸಾವಳಗಿ ಗ್ರಾಮದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಯುವಕರಿಗೆ ಉದ್ಯೋಗ ಕೊಡಿಸುವುದಾಗಿ ಹೇಳಿ ಮೋಸ ಮಾಡಿದ ಬಿಜೆಪಿ ಸರ್ಕಾರ, …
Read More »ಅರ್ಜುನ್ ಸರ್ಜಾಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಾಧ್ಯತೆ
ಬೆಂಗಳೂರು: ನಟಿ ಶ್ರುತಿ ಹರಿಹರನ್ #MeToo ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್ ಸರ್ಜಾಗೆ ಬಂಧನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಅರ್ಜುನ್ ಸರ್ಜಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.ನಗರದ ಮೇಯೋ ಹಾಲ್ನ 22 ಸಿಸಿಹೆಚ್ ಹಾಲ್ನಲ್ಲಿ ನ್ಯಾಯಧೀಶ ಶ್ರೀ ಬಿ.ನಾರಾಯಣಪ್ಪ ಅವರಿಂದ ಇಂದು ಮದ್ಯಾಹ್ನ 12:30ಕ್ಕೆ ವಿಚಾರಣೆ ನಡೆಯಲಿದೆ.ಸದ್ಯ ಶ್ರುತಿ ಹರಿಹರನ್ ದೂರಿನಲ್ಲಿ ಉಲ್ಲೇಖ ಮಾಡಿದ್ದ ಸಾಕ್ಷಿಗಳಾದ ಬೋರೇಗೌಡ ಮತ್ತು ಕಿರಣ್ರನ್ನು ಪೊಲೀಸರು ಠಾಣೆಗೆ ಕರೆ …
Read More »ಹುಬ್ಬಳ್ಳಿ: ವಾಹನದಲ್ಲಿ ಬಿಟ್ಟು ಹೋಗಿದ್ದ 1.49 ಲಕ್ಷ ಹಣವನ್ನು ಮರಳಿಸುವ ಮೂಲಕ ಆಟೋ ಚಾಲಕ ಪ್ರಾಮಾಣಿಕತೆ
ಹುಬ್ಬಳ್ಳಿಯಲ್ಲಿನಗರದ ಆಸಾರ ಓಣಿಯ ಅಬ್ದುಲ್ ಸಾಬ್ ಎಂಬ ಆಟೋ ಚಾಲಕ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದವರು. 1,49,000 ರೂ. ಇದ್ದ ಹಣದ ಬ್ಯಾಗ್ನ್ನು ಹಾವೇರಿ ಮೂಲದ ಸಂಜಯ ಗೋಕರ್ಣಕರ್ ಎಂಬುವವರು ಅಬ್ದುಲ್ ಸಾಬ್ ಅವರ ಆಟೋದಲ್ಲಿ ಬಿಟ್ಟು ನಗರದ ಪಗಡಿ ಗಲ್ಲಿಯಲ್ಲಿ ಇಳಿದುಕೊಂಡಿದ್ದರು.ಬಳಿಕ ಎಷ್ಟೋ ಹೊತ್ತಿನ ಮೇಲೆ ಸಂಜಯ್ ಅವರಿಗೆ ಬ್ಯಾಗ್ ನೆನಪಾಗಿ ಚಡಪಡಿಸಿದ್ದರು. ಕೂಡಲೇ ಬ್ಯಾಗ್ ಕಳೆದ ಬಗ್ಗೆ ದೂರು ನೀಡಲು ಘಂಟಿಕೇರಿ ಪೊಲೀಸ್ ಠಾಣೆಗೆ ತೆರಳಿದರು. ಆದರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





