Breaking News

Shaikh BIG TV NEWS, Hubballi

ಪ್ರಧಾನಿ ನರೇಂದ್ರ ಮೋದಿ ಸುಳ್ಳು ಘೋಷಣೆಯ ಯಂತ್ರ ಇದ್ದ ಹಾಗೆ .

ಸತ್ನಾ(ಮಧ್ಯಪ್ರದೇಶ): ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿನ ರ್ಯಾಲಿಯಲ್ಲಿ ಭಾಗವಹಿಸಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಮತ್ತು  ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು. ಇಬ್ಬರು ಸುಳ್ಳನ್ನು ಘೋಷಿಸುವ ಯಂತ್ರಗಳು ಎಂದು ವ್ಯಂಗವಾಡಿದರು.  ರಾಹುಲ್ ಗಾಂಧಿ ಇಲ್ಲಿನ ರ್ಯಾಲಿ ಉದ್ದೇಶಿಸಿ ಮಾತಾನಾಡುತ್ತಾ ” ಮಧ್ಯಪ್ರದೇಶದಲ್ಲಿ ಯಾವಾಗಾದರೂ ಸಿಎಂ ವೇದಿಕೆಗೆ ಬಂದರೆ ಅವರನ್ನು ಇಲ್ಲಿ ಘೋಷಣಾ ಯಂತ್ರ ಎಂದು ಕರೆಯುತ್ತಾರೆ. ಸುಮಾರು 20 ಸಾವಿರ  ಘೋಷಣೆಗಳನ್ನು ಇದುವರೆಗೆ ಮಾಡಲಾಗಿದೆ ಎಂದು …

Read More »

ಡ್ರೋಣ್, ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ದಸರಾ: ಆಯುಕ್ತ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಪೊಲೀಸ್ ಇಲಾಖೆ ಸಜ್ಜಾಗಿದೆ. ಪ್ರತಿ ವರ್ಷದಂತೆ ಈ ವರ್ಷ ಸಹ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ರಾಜ್ಯದ ಬೇರೆಬೇರೆ ಕಡೆಯಿಂದ ಸುಮಾರು 3 ಸಾವಿರ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗುತ್ತದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಸುಬ್ರಮಣ್ಯೇಶ್ವರ್ ರಾವ್ ಹೇಳಿದ್ರು. ಇದಕ್ಕಾಗಿ ಪೊಲೀಸ್ ಕಮಾಂಡೋ ವೆಹಿಕಲ್ ಬಳಕೆ ಮಾಡಲಾಗುತ್ತದೆ. ಪೊಲೀಸ್ ಕಮಾಂಡೋ ವೆಹಿಕಲ್​ನಲ್ಲಿ ನಾಲ್ಕು ಸುತ್ತಿನಲ್ಲೂ ಮೊಬೈಲ್​-ಮಾನವ ಸಿಸಿಟಿವಿಗಳಿರುತ್ತವೆ. ನಾಲ್ಕು ಡ್ರೋಣ್​ ಕ್ಯಾಮೆರಾಗಳನ್ನು ದಸರಾ ಮಹೋತ್ಸವಕ್ಕೆ ಬಳಕೆ …

Read More »

ಅಯೋಧ್ಯೆ ವಿವಾದ ತ್ವರಿತ ವಿಚಾರಣೆ: ಲೋಕ ಚುನಾವಣೆ

ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ ವಿವಾದದ ಕುರಿತು ಎರಡು ಆಯಾಮಗಳಲ್ಲಿ ಪರಿಣಾಮ ಬೀರಬಹುದಾದ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಹೊರಡಿಸಿದೆ. ಇಸ್ಲಾಂ ಧರ್ಮಕ್ಕೆ ಅನುಗುಣವಾಗಿ ನಮಾಜ್​ ಅನ್ನು ಯಾವುದೇ ಸ್ಥಳದಲ್ಲಿ ಬೇಕಾದರೂ ಮಾಡಬಹುದು, ಅದಕ್ಕೆ ನಿಗದಿತ ಮಸೀದಿಯೇ ಬೇಕು ಅಂತೇನೂ ಇಲ್ಲ ಎಂದು ಸುಪ್ರೀಂಕೋರ್ಟ್​ ತ್ರಿಸದಸ್ಯ ಪೀಠ ಬಹುಮತದ ತೀರ್ಪನ್ನು ನೀಡಿದೆ. ಜತೆಗೆ ರಾಮ ಜನ್ಮಭೂಮಿ ವಿವಾದ ಸಂಬಂಧದ ಅಂತಿಮ ತೀರ್ಪಿನ ವಿಚಾರಣೆ ಅಕ್ಟೋಬರ್ 29 ರಿಂದ ತ್ವರಿತಗತಿಯಲ್ಲಿ ನಡೆಸಬೇಕು ಅಂತಾನೂ …

Read More »

ವಿಚಾರಣೆಗೆ ಗೈರಾಗಿ ಹಳೇ ಚಾಳಿ ಸ್ವಾಮಿ ನಿತ್ಯಾನಂದ

ರಾಮನಗರ: ರಾಸಲೀಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಬಿಡದಿ ನಿತ್ಯಾನಂದ ಸ್ವಾಮಿ ಮತ್ತೆ ತನ್ನ ಹಳೇ ಚಾಳಿಯನ್ನೇ ಮುಂದುವರೆಸಿದ್ದಾನೆ. ಕೋರ್ಟ್​ಗೆ ಹಾಜರಾಗದೇ ಮೇಲ್ಮನವಿ ಸಲ್ಲಿಸಿಕೊಂಡು ದಿನ ದೂಡುತ್ತಿದ್ದಾನೆ ಅಂತಾ ಸರ್ಕಾರಿ ಪರ ವಕೀಲ ವಡವಡಗಿ ಮಾಹಿತಿ ನೀಡಿದ್ದಾರೆ. ಕಳೆದ ಮೂರು ವಿಚಾರಣೆಗೆ ನಿತ್ಯಾನಂದ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಇನ್ನು ಹೈಕೋರ್ಟ್ ಆದೇಶದಂತೆ ರಾಮನಗರ ಜಿಲ್ಲಾ ಸತ್ರ ನ್ಯಾಯಲಯದಲ್ಲಿ ಇಂದು ವಿಚಾರಣೆ ನಡೆಯಬೇಕಿತ್ತು. ಆದ್ರೆ ನಿತ್ಯಾನಂದ ಸೇರಿದಂತೆ …

Read More »

ಮುಂದಿನ 3 ದಿನ ಒಂದೂವರೆ ಮೀಟರ್ ಎತ್ತರಕ್ಕೆ ಅಬ್ಬರಿಸಲಿವೆಯಂತೆ ಸಮುದ್ರದ

ಮಂಗಳೂರು:  ಸಮುದ್ರದ ಅಲೆಗಳು ಒಂದೂವರೆ ಮೀಟರ್ ಎತ್ತರಕ್ಕೆ ಅಬ್ಬರಿಸುವ ಸಾಧ್ಯತೆಯಿದೆ ಎಂದು ಭಾರತೀಯ ಸಾಗರ ಮಾಹಿತಿ ಕೇಂದ್ರ ಜಿಲ್ಲಾಡಳಿಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ, ಪೂರ್ವ ಕರಾವಳಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ. ಸಮುದ್ರ ತೀರದಲ್ಲಿ ಮೀನುಗಾರರು ಬೋಟ್ ಚಲಾಯಿಸದಂತೆ ಎಚ್ಚರಿಕೆ ನೀಡಲಾಗಿದೆ. ಹಾಗೂ ಬೀಚ್​ಗಳಲ್ಲಿ ಮನರಂಜನಾ ಆಟಗಳನ್ನು ರದ್ದುಪಡಿಸಲು ಸೂಚನೆ ನೀಡಲಾಗಿದೆ.

Read More »

ಗಂಗಾಂಬಿಕೆ ನೂತನ ಮೇಯರ್‌?: ಡಿಸಿಎಂ ಪರಮೇಶ್ವರ್‌ಗೆ ಮುಖಭಂಗ.

ಬೆಂಗಳೂರು: ಕುತೂಹಲ ಕೆರಳಿಸಿದ್ದ ಕಾಂಗ್ರೆಸ್​ ಮೇಯರ್​ ಅಭ್ಯರ್ಥಿ ಆಯ್ಕೆ ಗೊಂದಲ ಕೊನೆಗೆ ಬಗೆಹರಿದಿದೆ. ಪಕ್ಷೇತರ ಪಾಲಿಕೆ ಸದಸ್ಯರು ಸೇರಿದಂತೆ, ರಾಮಲಿಂಗಾರೆಡ್ಡಿ ಬೆಂಬಲಿತ ಶಾಸಕರು ಗಂಗಾಂಬಿಕೆ ಪರ ಬ್ಯಾಟಿಂಗ್ ಮಾಡುತ್ತಿರುವುದರಿಂದ ಮೇಯರ್​ ಪಟ್ಟ ಶಾಸಕ ರಾಮಲಿಂಗ ರೆಡ್ಡಿ ಬೆಂಬಲಿತ ಜಯನಗರ ಕಾರ್ಪೊರೇಟರ್​ ಗಂಗಾಂಬಿಕೆಗೆ ಬಹುತೇಕ ಖಚಿತ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಹೆಸರನ್ನು ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಎರಡನೇ ಬಾರಿಯೂ ಶಾಂತಿನಗರ ವಾರ್ಡ್‌ ಕಾರ್ಪೋರೇಟರ್‌ …

Read More »

ಅಶೋಕ್‌ಗೆ ಶಾ ಕ್ಲಾಸ್‌: ಮೇಯರ್‌ ಎಲೆಕ್ಷನ್‌ನಿಂದ ಹಿಂದಕ್ಕೆ ಸರಿದ ಕಮಲ.

ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣಾ ಅಖಾಡದಿಂದ ಬಿಜೆಪಿ ಹಿಂದೆ ಸರಿದಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಮೇಯರ್ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿದೆ. ಇದುವರೆಗೆ ಆಗಿರುವ ಮುಖಭಂಗವೇ ಸಾಕು. ಮೇಯರ್ ಚುನಾವಣೆಯಲ್ಲಿ ಈ ಹಿಂದೆ ಎರಡು ಬಾರಿ ಮುಖಭಂಗ ಅನುಭವಿಸಿದ್ದೀರಿ. ಜೊತೆಗೆ ರಾಜ್ಯದ ಚುಕ್ಕಾಣಿ ಹಿಡಿಯಲು ಹೋಗಿ ಪಕ್ಷದ ಮರ್ಯಾದೆ ಹಾಳಾಗಿದೆ. ಹೀಗಾಗಿ ಮೇಯರ್ ಗೋಜಿಗೆ ಹೋಗದಿದ್ದರೆ ಒಳಿತು. ಅಭ್ಯರ್ಥಿ ಕಣಕ್ಕಿಳಿಸಿ ನಿಮ್ಮ ಜೊತೆಗೆ ನಮ್ಮ ಮತ್ತು ಪಕ್ಷದ …

Read More »

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ರಾಗಿಣಿ ದ್ವಿವೇದಿ ನಿರ್ಧಾರ

ಬೆಂಗಳೂರು: ಸ್ಯಾಂಡಲ್’ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಈಗ ಸಮಾಜ ಸೇವೆಗೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಕೆಲವು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಟೊಂಕ ಕಟ್ಟಿದ್ದು, ‘ಸರ್ಕಾರಿ ಶಾಲೆ ಉಳಿಸಿ’ ಆಂದೋಲನ ಆರಂಭಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಕರಿದ್ದರೂ, ಮೂಲಭೂತ ಸೌಕರ್ಯಗಳಿಲ್ಲದ ಹಿನ್ನೆಲೆಯಲ್ಲಿ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಲು ಹಿಂಜರಿಯುತ್ತಿದ್ದಾರೆ. ವಿಧ್ಯಾರ್ಥಿಗಳಿಗೆ ಕೂರಲು ಬೆಂಚಿಲ್ಲ, ಹಲವೆಡೆ ಶಾಲೆಗಳಲ್ಲಿ ಬೋರ್ಡೆ ಇಲ್ಲ. ಮತ್ತೊಂದೆಡೆ ಕೊಠಡಿಗಳೇ ಇಲ್ಲ. ಒಂದಲ ಎರಡಲ್ಲ, ಹಲವು …

Read More »

ಮುಕೇಶ್ ಅಂಬಾನಿ ಚಾಲಕನ ಸಂಬಳ ಎಷ್ಟು ಗೊತ್ತಾ?

ನವದೆಹಲಿ: ದೇಶದ ನಂಬರ್ ಒನ್ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಅವರ ಸಂಪತ್ತು ಕಳೆದ ಒಂದು ವರ್ಷದಲ್ಲಿ 300 ಕೋಟಿ ರೂಪಾಯಿ ಹೆಚ್ಚಾಗಿದೆ. ಇದನ್ನು ಬಾರ್ಕ್ಲೇಸ್ ಹ್ಯುರುನ್ ಇಂಡಿಯಾ ರಿಚ್ ಲಿಸ್ಟ್ 2018 ರಲ್ಲಿ ಬಹಿರಂಗಪಡಿಸಲಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ನ ಅಧ್ಯಕ್ಷ ಮುಕೇಶ್ ಅಂಬಾನಿ ಸತತ 7 ನೇ ಬಾರಿಗೆ ಭಾರತದ ಅತ್ಯಂತ ಶ್ರೀಮಂತರಾಗಿ ಅಗ್ರ ಸ್ಥಾನ ಪಡೆದಿದ್ದಾರೆ. 3 ಲಕ್ಷ, 71 ಸಾವಿರ ಕೋಟಿಗಳ ಆಸ್ತಿಯೊಂದಿಗೆ ಮುಕೇಶ್ ಅಂಬಾನಿ ಕುಟುಂಬವು …

Read More »

ಇಲ್ಲಿ ಪೆಟ್ರೋಲ್ ಖರೀದಿಸಿದರೆ ಸಿಗಲಿದೆ 40ರೂ. ರಿಯಾಯಿತಿ, ಏನ್ ಮಾಡಬೇಕು ಗೊತ್ತಾ?

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುತ್ತಲೇ ಇದೆ. ನಿರಂತರವಾಗಿ ಅದರ ಬೆಲೆಯನ್ನು ಕಡಿಮೆ ಮಾಡಲು ಬೇಡಿಕೆ ಇದೆ. ಆದರೆ, ತೈಲ ಕಂಪೆನಿಗಳು ಸಾಮಾನ್ಯ ಮನುಷ್ಯನ ಮೇಲೆ ಭಾರವನ್ನು ಹೆಚ್ಚಿಸುತ್ತಿವೆ. ಅದೇ ಸಮಯದಲ್ಲಿ ಸರ್ಕಾರವು ಯಾವುದೇ ಪರಿಹಾರಗಳನ್ನು ಕಂಡುಹಿಡಿಯಲು ಸಾಧ್ಯವಾಗುವುದಿಲ್ಲ. ಆದರೆ, ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸುತ್ತಾ, ಈ-ವ್ಯಾಲೆಟ್ ಕಂಪನಿಯು ಫೋನ್-ಪೇ ನಲ್ಲಿ ಬಂಪರ್ ಪ್ರಸ್ತಾಪವನ್ನು ತಂದಿದೆ. ಈ ಪ್ರಸ್ತಾಪದ ಅಡಿಯಲ್ಲಿ, ಪೆಟ್ರೋಲ್ ಮೇಲೆ 40 ರೂಪಾಯಿಗಳ ಕ್ಯಾಶ್ ಬ್ಯಾಕ್ …

Read More »