ನವದೆಹಲಿ: ಗುರುವಾರದಂದು ಐಪಿಸಿ ಸೆಕ್ಷನ್ 497 ನ್ನು ಸುಪ್ರೀಂಕೋರ್ಟ್ ಅಸಂವಿಧಾನಿಕ ಎಂದು ತೀರ್ಪು ನೀಡಿದೆ. ಆ ಮೂಲಕ ವ್ಯಭಿಚಾರವು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದ ಅತಿ ಹಳೆಯ ಕಾನೂನಾಗಿದ್ದ ಸೆಕ್ಷನ್ 497 ವ್ಯಭಿಚಾರವನ್ನು ಕಾನೂನು ಬಾಹಿರ ಎಂದು ಹೇಳುತ್ತಿದ್ದ ಕಾಯ್ದೆಗೆ ಈಗ ತೆರೆಬಿದ್ದಿದೆ. ಭಾರತದ ಮುಖ್ಯ ನ್ಯಾಯಾಧೀಶರಾದ ದಿಪಕ್ ಮಿಶ್ರಾ ಪ್ರಕಾರ, ವ್ಯಭಿಚಾರವು ಆತ್ಮಹತ್ಯೆಗೆ ತುತ್ತಾಗದ ಹೊರತು ಅಪರಾಧವಲ್ಲ. ಐಪಿಸಿಯಲ್ಲಿ ವ್ಯಭಿಚಾರ ಕಾನೂನನ್ನು ವ್ಯಾಖ್ಯಾನಿಸುವ ಸೆಕ್ಷನ್ 497 …
Read More »ರಾಮಮಂದಿರ್ ವಿವಾದದ ಬಗ್ಗೆ ನಿಮಗೆಷ್ಟು ಗೊತ್ತು?
ನವದೆಹಲಿ: ಅಯೋಧ್ಯೆ ರಾಮ ಮಂದಿರ ವಿವಾದವು ಭಾರತದಲ್ಲಿ ರಾಜಕೀಯ, ಐತಿಹಾಸಿಕ ಮತ್ತು ಸಾಮಾಜಿಕ-ಧಾರ್ಮಿಕ ಚರ್ಚೆಯ ಕೇಂದ್ರವಾಗಿದೆ. ಉತ್ತರಪ್ರದೇಶದ ಫೈಜಾಬಾದ್ ಜಿಲ್ಲೆಯಲ್ಲಿರುವ ಅಯೋಧ್ಯಾ ನಗರವು ಈ ವಿವಾದದ ಕೇಂದ್ರ ಬಿಂದು. ಬಾಬ್ರಿ ಮಸೀದಿಯ ಇದ್ದ ಜಾಗದಲ್ಲಿ ಶ್ರೀರಾಮನು ಜನಿಸಿದ್ದು ಆದರೆ ಮಸೀದಿ ನಿರ್ಮಿಸಲು ಈ ಜಾಗದಲ್ಲಿನ ಹಿಂದು ದೇವಾಲಯವನ್ನು ತೆರವುಗೊಳಿಸಲಾಗಿತ್ತು ಎಂದು ಎನ್ನುವ ವಾದವಿದೆ. ಡಿಸೆಂಬರ್ 6, 1992 ರಂದು ಬಾಬ್ರಿ ಮಸಿದಿಯನ್ನು ಧ್ವಂಸಗೊಳಿಸಿದ ಫಲವಾಗಿ ಅದು ಗಲಭೆಯಾಗಿ ಮಾರ್ಪಟ್ಟಿತು. ಇದಾದ …
Read More »ಗಂಡ ಹೆಂಡತಿಗೆ ಮಾಲೀಕನಲ್ಲ, ಸ್ತ್ರೀ-ಪುರುಷ ಇಬ್ಬರೂ ಸಮಾನರು: ಸುಪ್ರೀಂಕೋರ್ಟ್..
ನವದೆಹಲಿ: ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ. ಸೆಕ್ಷನ್ 497 ಅಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ 150 ವರ್ಷಗಳ ಹಳೆಯ ಕಾನೂನನ್ನು ಅಸಾಂವಿಧಾನಿಕ ಎಂದಿರುವ ಕೋರ್ಟ್ ಗಂಡ ಹೆಂಡತಿಗೆ ಮಾಲೀಕನಲ್ಲ, ಸ್ತ್ರೀ-ಪುರುಷ ಇಬ್ಬರೂ ಸಮಾನರು ಎಂದು ಹೇಳಿದೆ. ಅನೈತಿಕ ಸಂಬಂಧದ ಕುರಿತು ತೀರ್ಪು ಓದಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಕಾನೂನಿನ ಪ್ರಕಾರ, ಗಂಡನೇ ಎಲ್ಲದಕ್ಕೂ ಮುಖ್ಯಸ್ಥನಲ್ಲ, ಗಂಡ ಹೆಂಡತಿಗೆ ಮಾಲೀಕನಲ್ಲ. ಮಹಿಳೆ, ಪುರುಷ ಇಬ್ಬರೂ …
Read More »ದೇಶದ ಪ್ರಧಾನಿಯನ್ನೂ ಬಿಡದ ಕಾಲ್ ಡ್ರಾಪ್ ಸಮಸ್ಯೆ!
ನವದೆಹಲಿ: ಕಾಲ್ ಡ್ರಾಪ್ ಸಮಸ್ಯೆ ಇಂದು ನಿನ್ನೆಯದಲ್ಲ. ಆದರೆ ಈ ಕರೆ ಕಡಿತ ಅಥವಾ ಕಾಲ್ ಡ್ರಾಪ್ ಸಮಸ್ಯೆ ಕೇವಲ ನಮ್ಮ-ನಿಮ್ಮ ಸಮಸ್ಯೆ ಮಾತ್ರವಲ್ಲ. ದೇಶದ ಪ್ರಧಾನಿಯವರನ್ನೂ ಬಿಟ್ಟಿಲ್ಲ ಈ ಸಮಸ್ಯೆ. ಹೌದು, ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನೂ ಬಿಡದೆ ಕಾಡಿದೆ ಈ ಕಾಲ್ ಡ್ರಾಪ್ ಸಮಸ್ಯೆ. ತಮಗೆ ಎದುರಾಗಿರುವ ಸವಾಲಿನ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ ಈ ಸಮಸ್ಯೆಗೆ ತಾಂತ್ರಿಕ ಪರಿಹಾರ ಕಂಡುಹಿಡಿಯುವಂತೆ ದೂರಸಂಪರ್ಕ …
Read More »ನೀವೂ ಸಹ ಪ್ರತಿ 5 ನಿಮಿಷಕ್ಕೊಮ್ಮೆ ಮೊಬೈಲ್ ನೋಡ್ತೀರಾ? ಹಾಗಿದ್ದರೆ ಎಚ್ಚರ!
ನವದೆಹಲಿ: ಮೊಬೈಲ್ ಇಲ್ಲದೆ ಬದುಕಲು ಸಾಧ್ಯವೇ ಇಲ್ಲ ಎಂಬ ಅಭ್ಯಾಸವು ವಿಶ್ವದ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದೆ ಎಂಬುದನ್ನು ತಿಳಿಯಲು ನಿಮಗೆ ಆಶ್ಚರ್ಯವಾಗುತ್ತದೆಯೇ? ಈ ರೋಗದ ಹೆಸರು ನೋಮೊಫೋಬಿಯಾ(NomoPhobia) ಅಂದರೆ ಮೊಬೈಲ್ ಫೋನ್ ಕೈಯಲ್ಲಿಲ್ಲದಿದ್ದರೆ ಏನೋ ಕಳೆದುಕೊಂಡಂತೆ ಇರುವುದು ಅಥವಾ ಫೋನ್ ಇಲ್ಲದೆ ಬದುಕಲು ಸಾಧ್ಯವೇ ಇಲ್ಲ ಎಂಬ ಮನಸ್ಥಿತಿ, ಯಾವುದೇ ಅನಿವಾರ್ಯ ಸಂದರ್ಭಗಳಲ್ಲಿ ಮೊಬೈಲ್ ಆಫ್ ಮಾಡಬೇಕಾಗಿ ಬಂದಲ್ಲಿ ಅಥವಾ ಮೊಬೈಲ್ ಚಾರ್ಜ್ ಖಾಲಿಯಾಗಿ ಮೊಬೈಲ್ ಸ್ವಿಚ್ ಆಫ್ ಆಗುವಂತಿದ್ದರೆ. …
Read More »ಆಧಾರ್ ಇಲ್ಲದೆ ಮೊಬೈಲ್ ಸಂಪರ್ಕ ದುಬಾರಿಯಾಗಬಹುದು, ಯಾಕೆ ಅಂತ ಗೊತ್ತಾ?
ನವದೆಹಲಿ: ಮೊಬೈಲ್ ಕಂಪನಿಗಳು ಪರಿಶೀಲನೆಗಾಗಿ ಇನ್ನು ಆಧಾರ್ ಸಂಖ್ಯೆಯನ್ನು ಕೇಳಲು ಸಾಧ್ಯವಿಲ್ಲ. ಸುಪ್ರೀಂಕೋರ್ಟ್ ಗ್ರಾಹಕರ ಪರಿಶೀಲನೆಗಾಗಿ ಆಧಾರ್ ಬಳಸುವುದನ್ನು ನಿಷೇಧಿಸಿದೆ. ಈ ಬದಲಾವಣೆಯಿಂದ ಗ್ರಾಹಕರಿಗೆ ಹೊಸ ಸಂಪರ್ಕ ನೀಡಲು ಟೆಲಿಕಾಂ ಕಂಪನಿಗಳು 10 ಪಟ್ಟು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎಂದು ಕೆಲವು ಮಾಧ್ಯಮ ವರದಿಗಳು ತಿಳಿಸಿವೆ. ಈ ಮೊದಲು ಆಧಾರ್ ಪರಿಶೀಲನೆಯಿಂದ ಕೇವಲ 30 ನಿಮಿಷಗಳಲ್ಲಿ ಹೊಸ ಸಂಪರ್ಕ ಲಭ್ಯವಿತ್ತು. ಆದರೆ ಈಗ ಗ್ರಾಹಕರು ನೂತನ ಮೊಬೈಲ್ ಸಂಪರ್ಕಕ್ಕಾಗಿ 5-6 …
Read More »ಸಿಎಂ ಕುಮಾರಸ್ವಾಮಿಯಿಂದ ಮತ್ತೆ ಟೆಂಪಲ್ ರನ್
ಮಂಡ್ಯ ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ ಸಿಗದಿರುವವರು ಬಿಪಿಎಲ್ ಹಾಗೂ ಆಧಾರ್ ಕಾರ್ಡ್ನ್ನು ನೀಡಿ ಈ ಯೋಜನೆಯ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಆಸ್ಪತ್ರೆಗಳಲ್ಲಿ ರಾತ್ರಿ ವೇಳೆ ವೈದ್ಯರ ಸೇವೆಯ ಕೊರತೆಯ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿದ್ದು, ಆರೋಗ್ಯ ಇಲಾಖೆಯು ರಾತ್ರಿ ವೇಳೆ ವೈದ್ಯರ ಸೇವೆ …
Read More »ಆಲ್ ಈಸ್ ವೆಲ್, ಆಲ್ ಈಸ್ ಗುಡ್ ಅಂದ್ರು ಸಚಿವ ಡಿ.ಕೆ ಶಿವಕುಮಾರ್
ಹುಬ್ಬಳ್ಳಿಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹೇಳಿಕೆ. ನಾನು ಕಣಕುಂಬಿಗೆ ಇಂದು ಭೇಟಿ ನೀಡ್ತಿರುವೆ. ಮಹಾದಾಯಿ ವಿಚಾರವಾಗಿ ನಾವು ಮತ್ತೆ ಕೋರ್ಟ್ ಮುಂದೆ ಹೋಗ್ತಿದ್ದೇವೆ. ಈ ಸಮಯದಲ್ಲಿ ನಾವು ನೀರು ತರಲು ಲೀಗಲ್ ಓಪನಿಯನ್ ಕೇಳಿದ್ದೇವೆ. ಮಹಾದಾಯಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ನ್ಯಾಯಾಧಿಕರಣ ತೀರ್ಪು ಬಂದ ಒಂದು ತಿಂಗಳವರೆಗೆ ನಾವು ಸುಮ್ಮನೆ ಕುಳಿತಿಲ್ಲ. ಕಾನೂನು ತಂಡ ಮತ್ರು ತಾಂತ್ರಿಕ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಕಾವೇರಿಗೆ ಇರುವ ಕಾಳಜಿ ಮಹಾದಾಯಿಗೆ ಇಲ್ಲ …
Read More »ಕೊಳಚೆ ಪ್ರದೇಶ ಮುಕ್ತಕ್ಕೆ ಆದ್ಯತೆ..
ಬೆಂಗಳೂರು: ನಗರದಲ್ಲಿ ಸ್ಲಂಗಳನ್ನು ಮುಕ್ತಗೊಳಿಸುವ ಮೂಲಕ ಅವರಿಗೆ ಉತ್ತಮ ಜೀವನ ಕಟ್ಟಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಬಿಬಿಎಂಪಿ ಯಲಹಂಕ ಉಪನಗರ ವಾರ್ಡ್ 4 ವ್ಯಾಪ್ತಿಯ ಡಾ.ಬಿ.ಆರ್. ಅಂಬೇಡ್ಕರ್ ನಗರದಲ್ಲಿರುವ 259 ದಲಿತ ಮತ್ತು ಹಿಂದುಳಿದ ಕುಟುಂಬಗಳಿಗೆ ನಿವೇಶನದ ಕ್ರಯಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಯಲಹಂಕದ ಅಂಬೇಡ್ಕರ್ ಭವನದಲ್ಲಿ ಹಲವು ವರ್ಷದಿಂದವಾಸವಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಇಂದು ಕ್ರಯ ಪತ್ರ ವಿತರಿಸುತ್ತಿದ್ದು …
Read More »ಕಾಂಪೀಟ್ ವಿತ್ ಚೈನಾ ಯೋಜನೆ: ಪ್ರಸಕ್ತ ವರ್ಷ 500 ಕೋಟಿ ರೂ..
ಬೆಂಗಳೂರು: ರಾಜ್ಯ ಸರ್ಕಾರವು ‘ಕಾಂಪೀಟ್ ವಿತ್ ಚೈನಾ’ ಎಂಬ ಯೋಜನೆಯಡಿ 9 ಜಿಲ್ಲೆಗಳಲ್ಲಿ ವಿವಿಧ ಕೈಗಾರಿಕಾ ಕ್ಲಸ್ಟರ್ಗಳನ್ನು ಸ್ಥಾಪಿಸುತ್ತಿದ್ದು, ಇದಕ್ಕಾಗಿ ಈ ವರ್ಷ 500 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಮುಂದಿನ ವರ್ಷ 2000 ಕೋಟಿ ರೂ. ಗಳನ್ನು ಒದಗಿಸಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಮಂಗಳವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಪೀಟ್ ವಿತ್ ಚೈನಾ’ ಯೋಜನೆಯಡಿ ಸ್ಥಾಪಿಸಲಾದ ವಿವಿಧ ವಲಯಗಳ ಉದ್ಯಮಿಗಳನ್ನೊಳಗೊಂಡ 6 ವಿಷನ್ ಗ್ರೂಪ್ಗಳ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





