ಪೆಟ್ರೋಲ್ ಪಂಪ್ ನಲ್ಲಿ ವಾಹನಸವಾರರಿಗೆ ಚೀಟಿಂಗ್. ಹಣ ಪಡೆದಷ್ಟು ಪೆಟ್ರೋಲ್ ಹಾಕದೇ ವಾಹನಸವಾರರಿಗೆ ವಂಚನೆ ಆರೋಪ. ಹುಬ್ಬಳ್ಳಿನಗರದ ತೊರವಿ ಹಕ್ಕಲದಲ್ಲಿರುವ ಪಂಪ್ ನಲ್ಲಿ ಮಹಾಮೋಸ? ಹಳೇ ಹುಬ್ಬಳ್ಳಿ ತೊರವಿ ಹಕ್ಕಲದಲ್ಲಿರುವ ಪೆಟ್ರೋಲ್ ಪಂಪ್. ಇವತ್ತು ಬೆಳಗ್ಗೆ ೧೧ ಗಂಟೆ ವೇಳೆಗೆ ಪಂಪ್ ನಲ್ಲಿ ನಡೆದ ಘಟನೆ. 130/- ರೂ. ಪೆಟ್ರೋಲ್ ಹಾಕಿಸಿಕೊಂಡಿದ್ದ ವಾಹನಸವಾರ. ಆದ್ರೇ, ಕೊಟ್ಟ ಹಣಕ್ಕೆ ಅರ್ಧದಷ್ಟೂ ಪೆಟ್ರೋಲ್ ಹಾಕದೇ ವಂಚನೆ. 150 ₹ ಹಣ ಕೊಟ್ಟಿದ್ರೂ ಬರೀ …
Read More »ತೈಲ ಬೆಲೆಯ ಅಲ್ಪ ಹೊರೆ ಇಳಿಸಲು ಮುಂದಾದ ಸಿಎಂ ಹೆಚ್ ಡಿ ಕುಮಾರಸ್ವಾಮಿ..
ಆಂಕರ್: ಹೈದರಾಬಾದ್ ಕರ್ನಾಟಕದಾದ್ಯಂತ ವಿಮೋಚನಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಹೈ.ಕ. ಭಾಗದ ಕೇಂದ್ರ ಸ್ಥಾನ ಕಲಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿಮುಖ್ಯಮಂತ್ರಿ ಕುಮಾರಸ್ವಾಮಿ ಭಾಗಿಯಾಗುವ ಮೂಲಕ ವಿಮೋಚನಾ ದಿನಾಚರಣೆಗೆ ಮೆರುಗು ತಂದರು. ವಿಶೇಷ ವಿಮಾನದ ಮೂಲಕ ಆಗಮಿಸಿದ ಕುಮಾರಸ್ವಾಮಿ, ಸರ್ದಾರ್ ಪಟೇಲ್ ವೃತ್ತಕ್ಕೆ ತೆರಳಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಡಿ.ಎ.ಆರ್. ಮೈದಾನಕ್ಕೆ ಆಗಮಿಸಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವಕೀರಿಸಿದರು. ಈ ವೇಳೆ …
Read More »ತಮಿಳುನಾಡಿನಲ್ಲಿ ಮದುವೆಗೆ 5 ಲೀಟರ್ ಪೆಟ್ರೋಲ್ ಗಿಫ್ಟ್ ಕೊಟ್ಟ ಸ್ನೇಹಿತ
ತಮಿಳುನಾಡಿನಲ್ಲಿ ಮದುವೆಗೆ 5 ಲೀಟರ್ ಪೆಟ್ರೋಲ್ ಗಿಫ್ಟ್ ಕೊಟ್ಟ ಸ್ನೇಹಿತ ಕುಡಲೋರ್ (ಸೆ. 17): ಸ್ನೇಹಿತರದ್ದೋ, ಕುಟುಂಬದವರದ್ದೋ ಮದುವೆಗೆ ಯಾವ ಉಡುಗೊರೆ ಕೊಡಬೇಕೆಂಬುದೇ ಹಲವರ ತಲೆಬಿಸಿ. ಇಲ್ಲೊಬ್ಬ ತನ್ನ ಗೆಳೆಯನ ಮದುವೆಗೆ 5 ಲೀಟರ್ ಪೆಟ್ರೋಲ್ ಉಡುಗೊರೆ ನೀಡುವ ಮೂಲಕ ಶುಭಾಶಯ ಕೋರಿದ್ದಾನೆ. ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವುದಿಂದ ಉಡುಗೊರೆಯಾಗಿ ಪೆಟ್ರೋಲ್ ಕ್ಯಾನ್ ನೀಡಿದ್ದಾನೆ ತಮಿಳುನಾಡಿನ ವ್ಯಕ್ತಿ. ಇದರಿಂದ ಒಮ್ಮೆ ಆಶ್ಚರ್ಯಕ್ಕೀಡಾದ ಮದುಮಗ ನಂತರ ಸುಧಾರಿಸಿಕೊಂಡು ಉಡುಗೊರೆಯನ್ನು ಪಡೆದುಕೊಂಡಿದ್ದಾನೆ. ಈ …
Read More »ಪೆಟ್ರೋಲ್, ಡೀಸೆಲ್ ದರವನ್ನು 2 ರೂ. ಕಡಿಮೆಗೊಳಿಸಿದ ಸಿಎಂ ಕುಮಾರಸ್ವಾಮಿ..
ಕಲಬುರ್ಗಿ: ನಾಡಿನ ಜನತೆಗೆ ತೈಲ ಬೆಲೆ ಹೇರಿಕೆ ಕಡಿಮೆ ಮಾಡುವ ಉದ್ದೇಶದಿಂದ ಮೈತ್ರಿ ಸರ್ಕಾರದ ವತಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕನಿಷ್ಠ 2.ರೂಪಾಯಿಗೆ ಇಳಿಸಲಾಗುವುದು ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕಲಬುರ್ಗಿಯ ಹೈದರಾಬಾದ್ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಸಿಎಂ ಕುಮಾರಸ್ವಾಮಿ, ಧ್ವಜಾರೋಹಣ ನೆರವೇರಿಸಿ ಮಾತನಾಡಿದರು, ಆ ಸಮಯದಲ್ಲಿ ಜನ ಸಾಮಾನ್ಯರ ಬವಣೆಯನ್ನು ಅರಿತುಕೊಂಡು ಬೆಲೆ ಇಳಿಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ …
Read More »ಅರಮನೆಯ ಅಂಬಾರಿ ನಮ್ಮ ವೈಯಕ್ತಿಕ ಆಸ್ತಿ: ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್..
ಮೈಸೂರು: ಅರಮನೆಯ ಅಂಬಾರಿ ನಮ್ಮ ವೈಯಕ್ತಿಕ ಆಸ್ತಿ. ಹಿಂದೆಯೂ ಅದು ನಮ್ಮ ಆಸ್ತಿಯೇ ಆಗಿತ್ತು. ಈಗಲೂ ನಮ್ಮದೆ, ಮುಂದೆಯೂ ಅದು ನಮ್ಮ ಆಸ್ತಿಯೇ ಆಗಿರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ರಾಜವಂಶಸ್ಥೆ ಡಾ.ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ ನೀಡಿದರು. ಈ ಬಗ್ಗೆ ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಪ್ರಮೋದಾದೇವಿ ಒಡೆಯರ್, ಅಂಬಾರಿ ವಿಚಾರಕ್ಕೆ ವ್ಯಕ್ತಿಯೊಬ್ಬರು ಕೇಸ್ ಹಾಕಿಕೊಂಡಿದ್ದರು. ಅವರ ನಡವಳಿಕೆಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುವ ಅಗತ್ಯ ಇಲ್ಲ. ಹಿಂದೆಯೇ ನ್ಯಾಯಾಲಯ ಅಂಬಾರಿ …
Read More »ಜೀವಕ್ಕಿಂತ ಎಣ್ಣೆಯೇ ಹೆಚ್ಚಾಯ್ತಾ? ಅಪಘಾತವಾದ್ರೂ ಮಾನವೀಯತೆ ಮರೆತ ಜನ..
ಬಾಗಲಕೋಟೆ: ಅಡುಗೆ ಎಣ್ಣೆ ಟ್ಯಾಂಕರ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಟ್ಯಾಂಕರ್ ಚಾಲಕ ಮೃತಪಟ್ಟಿರುವ ಘಟನೆ ಇಳಕಲ್-ಹುನಗುಂದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದರೂ, ಸಾರ್ವಜನಿಕರು ಮಾನವೀಯತೆ ಮೆರತು ನಡೆದುಕೊಂಡಿದ್ದಾರೆ. ಶವವನ್ನು ಹೊರತೆಗೆಯಲು ಜನರು ಪೊಲೀಸರಿಗೆ ಸಹಾಯ ಮಾಡುವ ಬದಲು ಟ್ಯಾಂಕರ್ನಿಂದ ಸೋರುತ್ತಿದ್ದ ಎಣ್ಣೆ ತುಂಬಿಸಿಕೊಳ್ಳಲು ಪೈಪೋಟಿ ನಡೆಸಿದ್ರು. ಚಾಲಕನ ಮೃತದೇಹ ಹೊರ ತೆಗೆಯಲು ಪೊಲೀಸರು ಹರಸಾಹಸ ಪಡುವಂತಾಯಿತು. ಎಣ್ಣೆ ತುಂಬಿದ್ದ ಟ್ಯಾಂಕರ್ …
Read More »ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ದರ ಕಡಿಮೆ ಮಾಡಲು ಪೂರಕವಾಗುವಂತೆ ತೆರಿಗೆ ಇಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈ ಕುರಿತು ಸೋಮವಾರ ಆದೇಶ ಹೊರಬೀಳುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್ ದರವನ್ನು 2 ರಿಂದ 2.50 ರೂ. ನಷ್ಟು ಇಳಿಸಬಹುದು ಎಂದು ನಿರೀಕ್ಷಿಸಲಾಗಿದೆ. ದೇಶದಲ್ಲಿ ಗಗನಕ್ಕೇರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಯುವ ಲಕ್ಷಣ ಕಾಣಿಸದೇ ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೆಸ್ ಕಡಿಮೆ ಮಾಡಿ ಇವುಗಳ ದರವನ್ನು …
Read More »ಆಪರೇಶನ್ ಕಮಲಕ್ಕೆ ಬೆಚ್ಚಿ ಬಿದ್ದಿದೆ ‘ಕೈ’ ಪಾಳಯ
ಬೆಂಗಳೂರು: ಬಿಜೆಪಿಯಿಂದ ನಡೆಯುತ್ತಿದೆ ಎನ್ನಲಾದ ಆಪರೇಷನ್ ಕಮಲ’ಕ್ಕೆ ‘ಕೈ’ ಪಾಳಯ ನಿಜಕ್ಕೂ ಬೆಚ್ಚಿ ಬಿದ್ದಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ನಲ್ಲಿ ತಲೆದೋರಿರುವ ಆಂತರಿಕ ಬಿಕ್ಕಟ್ಟು ಬಗೆಹರಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ. ಬಿಜೆಪಿ ಮುಖಂಡರು ತಮ್ಮನ್ನು ಸಂಪರ್ಕಿಸಿರುವ ಬಗೆ ಕಾಂಗ್ರೆಸ್ ಶಾಸಕರು ಮರೆಮಾಚುತ್ತಿದ್ದಾರೆ ಎನ್ನಲಾಗುತ್ತಿದ್ದು, ಯಾರೆಲ್ಲ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಅನ್ನೋ ಗೊಂದಲದಲ್ಲಿ ಕಾಂಗ್ರೆಸ್ ಮುಖಂಡರಿದ್ದು, ಬಿಜೆಪಿ ಸಂಪರ್ಕದಲ್ಲಿರೋ ಶಾಸಕರ ಬಗ್ಗೆ ಕಾಂಗ್ರೆಸ್ಗೆ ನಿಖರ ಮಾಹಿತಿ ಸಿಗುತ್ತಿಲ್ಲ ಎನ್ನಲಾಗಿದೆ. ಯಾವ ಶಾಸಕರು? ಎಷ್ಟು ಶಾಸಕರು? …
Read More »ರಾಜಧಾನಿಯಲ್ಲಿ ಮತ್ತೆ ‘ಡ್ರಗ್ಸ್ ಮಾಫಿಯ’: ಅಕ್ರಮ ಗಾಂಜಾ ಮಾರಾಟ, ವಿದೇಶಿಗರ ಬಂಧನ
ಬೆಂಗಳೂರು(ಸೆಪ್ಟೆಂಬರ್.15): ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿಗರನ್ನು ಕೊತ್ತನೂರು ಪೊಲೀಸರು ಬಂಧಿಸಿದ್ಧಾರೆ. ನೈಜೀರಿಯಾ ಹಾಗೂ ಉಗಾಂಡ ಮೂಲದ ಚುವಾನ್ಸೋ , ಡಾನ್ ಕೆ ಥಾಮಸ್ , ಲೂಥಾಯ ಪ್ಯಾಟ್ರಿಕ್ , ಸಬಾಸಿಯೋ ಬಂಧಿತ ಆರೋಪಿಗಳು ಎನ್ನಲಾಗಿದೆ. ಉಗಾಂಡ ಮೂಲದ ವಿದೇಶಿಗರು ಬೆಂಗಳೂರಿಗೆ ಬಂದು ನೆಲೆಸಿದ್ದರು. ಹಲವು ದಿನಗಳಿಂದ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು, ಮಾದಕ ವಸ್ತುಗಳ ಮಾರಟ ಮಾಡುತ್ತಿದ್ದರು. ಕೊತ್ತನೂರು ಪೊಲೀಸರ ಕಾರ್ಯಾಚರಣೆಯಲ್ಲಿ ಅಕ್ರಮ ಮಾದಕ ವಸ್ತುಗಳ …
Read More »ಐಟಿ ಪ್ರಕರಣ:ಡಿಕೆಶಿಗೆ ಜಾಮೀನು ಮಂಜೂರು,
ಬೆಂಗಳೂರು: ತೆರಿಗೆಯನ್ನು ವಂಚನೆ ಮಾಡಲಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಒಟ್ಟು ನಾಲ್ಕು ಕೇಸ್ ಗಳನ್ನು ದಾಖಲಿಸಿತ್ತು. ಈಗ ಶನಿವಾರದಂದು ಈ ಪ್ರಕರಣದ ವಿಚಾರಣೆಗಾಗಿ ಆರ್ಥಿಕ ಅಪರಾಧಗಳ ಕೋರ್ಟ್ಗೆ ಹಾಜರಾಗಿದ್ದ ಅವರಿಗೆ ಮೂರು ಪ್ರಕರಣಗಳಲ್ಲಿ ಜಾಮೀನು ಸಿಕ್ಕಿದೆ. ಮೂರು ಪ್ರಕರಣಗಳಲ್ಲಿ ಡಿ.ಕೆ ಶಿವಕುಮಾರ್ ಜೊತೆ ಇದ್ದ ಉಳಿದವರಿಗೂ ಕೂಡ ಜಾಮೀನು ಸಿಕ್ಕಿದೆ ಎಂದು ತಿಳಿದು ಬಂದಿದೆ.ಅರ್ಜಿ ವಿಚಾರಣೆ ನಡೆಸಿದ ಆರ್ಥಿಕ ಅಪರಾಧ ಪ್ರಕರಣಗಳ ಕೋರ್ಟ್ ನಾಲ್ಕನೇ ಪ್ರಕರಣದಲ್ಲೂ ಡಿಕೆಶಿ ಜೊತೆಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





