Breaking News

Shaikh BIG TV NEWS, Hubballi

ಫೇಸ್‌ಬುಕ್‌ ಹಿಂಬಾಲಕನಿಂದ 25ರ ಯುವತಿಯನ್ನು ಕುಡುಗೋಲಿನಿಂದ 38 ಬಾರಿ ಕೊಚ್ಚಿ ಭೀಕರ ಕೊಲೆ!

ಮಾಡ್ರನ್ ಲೈಫ್ ಸ್ಟೈಲ್ ಗೆ ಮಾರು ಹೋಗಿ ವಿಲಾಸಿ ಜೀವನ ನಡೆಯುತ್ತಿದ್ದ 25 ವರ್ಷದ ಸುಪ್ರೀಯಾ ಜೈನ್ ರನ್ನು ಕಮಲೇಶ್ ಸಾಹು ಎಂಬಾತ ಕುಡುಗೋಲಿನಿಂದ 38 ಬಾರಿ ಕೊಚ್ಚಿ ಕೊಲೆ ಮಾಡಿದ್ದಾನೆ.  ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಕಮಲೇಶ್ ಸಾಹು ಸುಪ್ರಿಯಾ ಜೈನ್ ಗೆ ಪ್ರೇಮ ನಿವೇದನೆ ಮಾಡಿಕೊಂಡಿದ್ದ ಇದಕ್ಕೆ ಸುಪ್ರಿಯಾ ತನಗೆ ಒಂದು ಕೆಲಸ ಸಿಕ್ಕ ಮೇಲೆ ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ. ಇದನ್ನೇ ನಂಬಿಕೊಂಡಿದ್ದ ಸಾಹುಗೆ ನಂತರ ಆಕೆ ವಿಲಾಸಿ …

Read More »

ಪೆಟಾದಿಂದ ಕಂಬಳ ನಿಷೇದ ಕೋರಿ ಸುಪ್ರೀಂಗೆ ಮರು ಅರ್ಜಿ ಸಲ್ಲಿಕೆ..

ನವದೆಹಲಿ: ಕರಾವಳಿ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಆಡುವ ಕಂಬಳಕ್ಕೆ  ತಡೆ ನೀಡಬೇಕೆಂದು ಪ್ರಾಣಿ ದಯಾ ಸಂಘ ಸುಪ್ರೀಂಕೋರ್ಟ್‌ಗೆ ಮತ್ತೆ ಅರ್ಜಿಯನ್ನು ಸಲ್ಲಿಸಿದೆ.  ಈ ಹಿಂದೆ ಈ ಕ್ರೀಡೆಗೆ ಅನುಮತಿ ನಿಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಾಣಿ ಹಿಂಸೆ (ಕರ್ನಾಟಕ ತಿದ್ದುಪಡಿ) ತಡೆ ಕಾಯ್ದೆ – 2017ಯನ್ನು ಜಾರಿಗೆ ತಂದಿತ್ತು.  ಈ ಹಿನ್ನಲೆಯಲ್ಲಿ ಈಗ ಪೇಟಾ ಕ್ರೀಡೆಯನ್ನು ನಿಷೇದಪಡಿಸಬೇಕೆಂದು ತಗಾದೆ ತಗೆದಿದೆ. ಇನ್ನು, ರಾಜ್ಯ ಸರ್ಕಾರದ ಪ್ರಾಣಿ ಹಿಂಸೆ (ಕರ್ನಾಟಕ ತಿದ್ದುಪಡಿ) …

Read More »

ಮುಂದುವರೆದ ಪೆಟ್ರೋಲ್ ಬೆಲೆ ಏರಿಕೆ,ಮುಂಬೈನಲ್ಲಿ ಲೀಟರ್ ಗೆ 90 ರೂ !

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಇಂಧನಗಳ ಬೆಲೆ ಹೆಚ್ಚಳವು ಶನಿವಾರದಂದು ಮುಂದುವರೆದಿದೆ. ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ 81.63 ರೂ. ಮತ್ತು ಡೀಸೆಲ್ ಪ್ರತಿ ಲೀಟರ್ಗೆ  73.54 ರೂ. ಪೆಟ್ರೋಲ್ ಲೀಟರ್ಗೆ 0.35 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರ್ಗೆ 0.24 ಪೈಸೆ ಏರಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 89.01 ರೂ.ಗಳಾಗಿದ್ದು, ಲೀಟರ್ಗೆ 0.34 ಪೈಸೆ. ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ ಲೀಟರ್ಗೆ 78.07  ರೂಗಳಾಗಿದೆ …

Read More »

ಬಿಜೆಪಿ ಮುಖಂಡ ಕೊಲೆ ಪ್ರಕರಣ – 10 ಆರೋಪಿಗಳ ಬಂಧನ

ಕಲಬುರ್ಗಿ(ಸೆ. 14): ಜಿಲ್ಲೆಯ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ನಡೆದ ಬಿಜೆಪಿ ಮುಖಂಡ ರಾಹುಲ್ ಬೀಳಗಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 10 ಜನ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಹಲವೆಡೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಬೊಲೆರೋ ವಾಹನ, ಒಂದು ಬೈಕ್, ಐದು ಮಾರಕಾಸ್ತ್ರ ಮತ್ತು ಐದು ಮೊಬೈಲ್ ಜಪ್ತಿ ಮಾಡಲಾಗಿದೆ. ಕೊಲೆಗೆ ರಾಜಕೀಯ ದ್ವೇಷವೇ ಕಾರಣ ಎಂದು ತಿಳಿಸಿರುವ ಕಲಬುರ್ಗಿ …

Read More »

ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಯುವಕ ಈಗ ಪೋಲೀಸರ ಅತಿಥಿ..

ನವದೆಹಲಿ: ಯುವಕನೊಬ್ಬ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ, ಸಂತ್ರಸ್ತ ಯುವತಿಯೊಬ್ಬಳು ತನ್ನ ಮೇಲೆ ಹಲ್ಲೆ ಮಾಡಿದ ಯುವಕ ಸೆಪ್ಟೆಂಬರ್ 2 ರಂದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ದೂರು ನೀಡಿದ್ದಾಳೆ.  ಹಲ್ಲೆ ನಡೆಸಿದ ಯುವಕ ಸೆಪ್ಟೆಂಬರ್ 2 ರಂದು ಉತ್ತಮ್ ನಗರದಲ್ಲಿರುವ ತನ್ನ ಸ್ನೇಹಿತನ ಕಚೇರಿಗೆ ಯುವತಿಯನ್ನು ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ನಂತರ ಆಕೆಯನ್ನು ಎಳೆದೊಯ್ದು ಹಿಗ್ಗಾಮುಗ್ಗಾ ಥಳಿಸಿದ್ದಾನೆ ಎಂದು ಆಕೆ ಪೊಲೀಸರಿಗೆ …

Read More »

ಮಾನ-ಮರ್ಯಾದೆ ಇದ್ರೇ ಡಿಕೆ ಶಿವಕುಮಾರ್ ರಾಜೀನಾಮೆ ನೀಡಲಿ – ಎಸ್.ಆರ್ ಹಿರೇಮಠ ಆಗ್ರಹ

ಡಿಕೆಶಿಗೆ ಏನಾದ್ರೂ ಮಾನ-ಮರ್ಯಾದೆಯಿದ್ರೇ ರಾಜೀನಾಮೆ ಕೊಡ್ಬೇಕು ಹುಬ್ಬಳ್ಳಿಯಲ್ಲಿ ಸಾಮಾಜಿಕ ಹೋರಾಟಗಾರ ಎಸ್.ಆರ್ ಹಿರೇಮಠ ಹೇಳಿಕೆ, ಮುಖ್ಯಸ್ಥ, ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಸಾರ್ವಜನಿಕ ಜೀವನದಲ್ಲಿರೋರಿಗೆ ಹೊಣೆಗಾರಿಕೆ, ಉತ್ತರದಾಯಿತ್ವವಿರುತ್ತೆ ಇದೆಲ್ಲ ಕಿಂಚಿತ್ತಾದ್ರೂ ಡಿಕೆ ಶಿವಕುಮಾರ್ ಗೆ ಇದ್ರೇ ರಾಜೀನಾಮೆ ಕೊಡ್ಬೇಕು ಡಿಕೆಶಿ ರಾಜೀನಾಮೆ ಕೊಡ್ದಿದ್ರೇ ಸಿಎಂ ಹೆಚ್ ಡಿಕೆ ಸಂಪುಟದಿಂದ ಕಿತ್ಹಾಕ್ಬೇಕು ಇದು ಸಿಎಂ ಕುಮಾರಸ್ವಾಮಿ ಕರ್ತವ್ಯ, ಇಲ್ಲದಿದ್ರೇ.ಮುಂದೆ ಅವನೇ ಹೋಗ್ಬೇಕು ಜನಾರ್ದನರೆಡ್ಡಿ ವಿಚಾರದಲ್ಲಿ ಮುಂದೆ ಬಿಎಸ್ ವೈಗೆ ಏನಾಯ್ತು ಎಲ್ರಿಗೂ …

Read More »

ಬಿಜೆಪಿ ಸಂಪರ್ಕಿಸಿರೋದು ನಿಜ. ನಾನು ಕಟ್ಟಾ ಕಾಂಗ್ರೆಸ್ಸಿಗ, ಪಕ್ಷ ಬಿಡಲ್ಲ- ಕೈ ಶಾಸಕ ಸಿ.ಎಸ್ ಶಿವಳ್ಳಿ

ಬಿಜೆಪಿಯವರು ನನ್ನ ಸಂಪರ್ಕ ಮಾಡಿದ್ದು ನಿಜ. ಆದ್ರೆ‌ ನಾನು ಅದನೆಲ್ಲಾ ತಿರಸ್ಕಾರ ಮಾಡಿದ್ದೇನೆ ಎಂದು ಕುಂದಗೋಳ ಕಾಂಗ್ರೆಸ್ ಶಾಸಕ‌ಸಿ ಎಸ್ ಶಿವಳ್ಳಿ ಹೇಳಿದರು. ನಗರದಲ್ಲಿಂದು ಮಾಧ್ಯಮ ‌ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಆದ್ರೆ ಅವರು ಒಡ್ಡಿದ್ದ ಆಮೀಷ ಎಲ್ಲವೂ ಬಹಿರಂಗ ಪಡಿಸಲಾಗುವದಿಲ್ಲ. ನಾನು ಕಾಂಗ್ರೆಸ್ ಪಕ್ಷ ಬಿಡೋದು ದೂರದ ಮಾತು. ನಾನು ಕಟ್ಟಾ ಕಾಂಗ್ರೆಸ್ಸಿಗ. ಬಿಜೆಪಿಯವರ ಆಪರೇಷನ್ ಕಮಲ‌ ಅ್ಯಕ್ಟಿವ್ ಇರೋದು ನಿಜ. ಆದ್ರೆ ನಮ್ಮ‌ ಪಕ್ಷದವರು ಯಾರು ಪಕ್ಷ ಬಿಡಲ್ಲ. …

Read More »

ಕಲ್ಯಾಣಕ್ಕೆ ನೂತನ ನಿಯಮ ರೂಪಿಸುವಂತೆ ಸರ್ಕಾರಕ್ಕೆ ಸುಪ್ರೀಂ ಆದೇಶ

ನವದೆಹಲಿ: ಕುಷ್ಟರೋಗಿಗಳ ಕಲ್ಯಾಣಕ್ಕೆ ನೂತನ ನಿಯಮ ಜಾರಿಗೊಳಿಸಿ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.  ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ ಅವರನ್ನೊಳಗೊಂಡ ಪೀಠವು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿರುವ ಕುಷ್ಠರೋಗ ನಿರ್ಮೂಲನೆ ಹಾಗೂ ಪುನರ್ವಸತಿ ಕೇಂದ್ರಗಳ ಬಗ್ಗೆ ಮತ್ತು ಉಚಿತ ಚಿಕಿತ್ಸೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವಂತೆ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಅಷ್ಟೇ ಅಲ್ಲದೆ, …

Read More »

ಪಕ್ಷದಲ್ಲಿ ಗೊಂದಲವಿದ್ದರೂ ಸರ್ಕಾರ ಬೀಳುವ ಮಟ್ಟಕ್ಕೆ ಯಾವುದೇ ಸಮಸ್ಯೆ ಇಲ್ಲ: ಡಿಸಿಎಂ

ಬೆಂಗಳೂರು: ಆಂತರಿಕವಾಗಿ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ, ಕೆಲ ಗೊಂದಲವಿದ್ದರೂ ಸರ್ಕಾರ ಬೀಳುವ ಮಟ್ಟಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.  ಸಚಿವ ಡಿ.ಕೆ.‌ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದ ಅವರು, ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ, ಆಂತರಿಕವಾಗಿ ಪಕ್ಷದಲ್ಲಿ ಅಸಮಾಧಾನವೇನಿಲ್ಲ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅವರು ಹೇಳಿದ್ದಾರೆ. ಹೊಗೆ ಆಡಿದ ತಕ್ಷಣವೇ ದೊಡ್ಡ ಅನಾಹುತ ಅಂದರೆ ಹೇಗೆ? ತಾವೆಲ್ಲ ತಿಳಿದಿರುವಷ್ಟು ಗಂಭೀರವಾಗಿಲ್ಲ. …

Read More »

ಸಮ್ಮಿಶ್ರ ಸರ್ಕಾರ ಉಳಿಸಲು ದೇವರ ಮೊರೆ ಹೋದ ದೇವೇಗೌಡ್ರು

ಶಿವಮೊಗ್ಗ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಲಿದೆ ಎಂದು ಹಲವು ವದಂತಿಗಳು ಹಬ್ಬಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ದೇವಾಲಯಕ್ಕೆ ಭೇಟಿ ನೀಡಿದ್ದಾಗಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಉರುಳಿಸಲು ಕೆಲವು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಹಾಗಾಗಿ ಸಮ್ಮಿಶ್ರ ಸರ್ಕಾರ ಉಳಿಸಲು ದೇವರ ಅನುಗ್ರಹ, ಗುರುಗಳ ಅನುಗ್ರಹ ಪಡೆಯಲು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.  …

Read More »