ನವದೆಹಲಿ: ಪರಿಸರ ರಕ್ಷಣೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗ ದೇಶಾದ್ಯಂತ ಇರುವ ಸರ್ಕಾರಿ ಕಚೇರಿಗಳಿಂದಲೇ ನೂತನ ಕ್ರಮವನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಇನ್ನು ಮುಂದೆ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಗ್ಲಾಸ್, ಬಾಟಲ್, ಪ್ಲೇಟ್ ಬಳಕೆಯನ್ನು ನಿಷೇಧಿಸಲಾಗಿದೆ. ಅಂತೆಯೇ ಸಾರ್ವಜನಿಕ ವಲಯಗಳ ಕಚೇರಿಗಳಲ್ಲಿ ಪ್ಲಾಸ್ಟಿಕ್ ಫೈಲ್ ಫೋಲ್ಡರ್ಗಳ ಬಳಕೆಯನ್ನು ನಿಷೇಧಿಸಲು ನಿರ್ಧರಿಸಲಾಗಿದೆ. ರೈಲ್ವೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ವಾರ್ವೆರ್ ಸಿಂಗ್ ಮಲಿಕ್, ಸೆಪ್ಟೆಂಬರ್ 12 ರಂದು ಬಿಡುಗಡೆಯಾದ ನಿರ್ದೇಶನದಲ್ಲಿ ಸೆಪ್ಟೆಂಬರ್ …
Read More »ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಬಂಧನ ವಾರಂಟ್
ಅಮರಾವತಿ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸೇರಿದಂತೆ 15 ಮಂದಿ ವಿರುದ್ಧ ಮಹಾರಾಷ್ಟ್ರ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿದೆ. 2010ರಲ್ಲಿ ಬಾಬ್ಲಿ ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರಂಟ್ ಜಾರಿ ಮಾಡಲಾಗಿದೆ. ನಾಂದೇಡ್ ಜಿಲ್ಲೆಯ ಧರ್ಮಾಬಾದ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ 15 ಮಂದಿ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದು, …
Read More »ಹರಿಯಾಣ: ವಿದ್ಯಾರ್ಥಿನಿಯ ಮೇಲೆ 12 ಯುವಕರಿಂದ ಸಾಮೂಹಿಕ ಅತ್ಯಾಚಾರ
ನವದೆಹಲಿ: ಹರ್ಯಾಣದ ರೆವಾರಿ ಜಿಲ್ಲೆಯಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ. ಗುರುವಾರ ಬೆಳಿಗ್ಗೆ ಮನೆಯಿಂದ ಕೋಚಿಂಗ್ ಗಾಗಿ ಹೊರಟಿದ್ದ ವಿದ್ಯಾರ್ಥಿನಿಯನ್ನು ಕಣಿನಾ ಬಸ್ ನಿಲ್ದಾಣದ ಬಳಿ ಅದೇ ಹಳ್ಳಿಯಲ್ಲಿ ವಾಸಿಸುತ್ತಿದ್ದ ಮೂವರು ಯುವಕರು ಅವಳಿಗೆ ಲಿಫ್ಟ್ ನೀಡುವ ನೆಪದಲ್ಲಿ ಆಕೆಯನ್ನು ಕಿಡ್ನಾಪ್ ಮಾಡಿದರು. ಅಪಹರಣದ ಬಳಿಕ 12 ಹುಡುಗರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಮಾಹಿತಿ ಪ್ರಕಾರ, ಕಾರಿನಲ್ಲಿ ಲಿಫ್ಟ್ ನೀಡಿದ ನಂತರ ಪಂಕಜ್, ಮನೀಶ್ …
Read More »ಪ್ರಜಾಪ್ರಭುತ್ವದಲ್ಲಿ ಪ್ರಧಾನಿ ಮೋದಿಯೇನು ದೇವರಲ್ಲ-ಸಂಜಯ್ ನಿರುಪಮ್
ಮುಂಬೈ: ಬುಧವಾರದಂದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಅನಕ್ಷರಸ್ಥ ಮತ್ತು ಅನಾಗರಿಕ ವ್ಯಕ್ತಿಯಾಗಿರುವ ಮೋದಿ ಅವರಿಂದ ಕಲಿಯುವುದೇನಿದೆ? ಎಂದು ಪ್ರಶ್ನಿಸಿ ಸುದ್ದಿಯಾಗಿದ್ದ ಸಂಜಯ ನಿರುಪಮ್ ತಮ್ಮ ಹೇಳಿಕೆಯನ್ನು ಈಗ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಾ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ನಿರುಪಮ್ “ಇದು ಪ್ರಜಾಪ್ರಭುತ್ವ,ಪ್ರಧಾನ ಮಂತ್ರಿಯೇನು ದೇವರಲ್ಲ. ಜನರು ಅವರ ಸಭ್ಯತೆ ವಿಚಾರವಾಗಿ ಮಾತನಾಡುತ್ತಾರೆ.ನಾನು ಬಳಸಿದ ಪದ ಅಗೌರವ ಸೂಚಿಸುವಂತದಲ್ಲ” ಎಂದು ತಿಳಿಸಿದರು. ದೇಶಾದ್ಯಂತ ಪ್ರಧಾನಿ ಮೋದಿ ಕುರಿತಾಗಿ ಶಾಲೆಗಳಲ್ಲಿ …
Read More »ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಷ್ಟ ಸಮೀಕ್ಷೆ ನಡೆಸಿದ ಕೇಂದ್ರ ತಂಡ
ಮಂಗಳೂರು: ಕರ್ನಾಟಕದ ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯ ಪರಿಶೀಲಿಸಿ ವರದಿ ನೀಡಲು ಕೇಂದ್ರ ಸರ್ಕಾರ ಕಳುಹಿಸಿರುವ ಹಿರಿಯ ಅಧಿಕಾರಿಗಳ ತಂಡವು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನಲ್ಲಿ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದರು. ಕೇಂದ್ರ ತಂಡಕ್ಕೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಮೊದಲಿಗೆ ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಬಂಟ್ವಾಳದ ತುಂಬೆ ಡ್ಯಾಂ …
Read More »ಸುಪ್ರೀಂ ಕೋರ್ಟ್ ನಿಂದ ಮೂರು ಮಹತ್ವದ ತೀರ್ಪು
ನವದೆಹಲಿ: ಸುಪ್ರೀಂ ಕೋರ್ಟ್ ಶುಕ್ರವಾರ ಮೂರು ಮಹತ್ವದ ವಿಷಯಗಳ ಕುರಿತು ತೀರ್ಪು ನೀಡುವ ಸಾಧ್ಯತೆಯಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ – ವರದಕ್ಷಿಣೆ ಕಿರುಕುಳ ವಿರೋಧಿ ಕಾನೂನನ್ನು ದುರ್ಬಲಗೊಳಿಸುವ 2017ರ ಸುಪ್ರೀಂ ಕೋರ್ಟ್ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಕುರಿತು ಉಚ್ಛ ನ್ಯಾಯಾಲಯ ತೀರ್ಪು ನೀಡುವ ಸಾಧ್ಯತೆಯಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ನ್ಯಾಯಾಲಯ ವಕೀಲ …
Read More »ಆಪರೇಷನ್ ಕಮಲ’ಕ್ಕೆ ಆರ್ ಎಸ್ ಎಸ್ ವಿರೋಧ..
ಬೆಳಗಾವಿ ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಅಷ್ಟು ಸುಲಭಕ್ಕೆ ಬಿಜೆಪಿಗೆ ಬರುವವರಲ್ಲ. ಬೆಂಗಳೂರು: ಮರಳಿ ಮುಖ್ಯಮಂತ್ರಿ ಖುರ್ಚಿ ಹಿಡಿಯಲು ಬೆಂಬಿಡದೆ ಪ್ರಯತ್ನಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ನಿಲುವಿಗ ಸಂಘ ಪರಿವಾರ ವಿರೋಧ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ. ಆಪರೇಷನ್ ಕಮಲ ನಡೆಸಲು ಆರ್ ಎಸ್ ಎಸ್ ತೀವ್ರ ವಿರೋಧ ಪಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಆಪರೇಷನ್ ಕಮಲದಿಂದ ಕೆಟ್ಟ ಹೆಸರು ಬರಲಿದೆ. ಆದುದರಿಂದ …
Read More »ಮಲ್ಯ ಭೇಟಿ ವಿವಾದ: ಅರುಣ್ ಜೇಟ್ಲಿ ರಾಜಿನಾಮೆಗೆ ರಾಹುಲ್ ಗಾಂಧಿ ಆಗ್ರಹ
ನವದೆಹಲಿ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ, ತಾನು ದೇಶ ಬಿಡುವ ಮುನ್ನ ಹಣಕಾಸು ಸಚಿವರನ್ನು ಭೇಟಿ ಮಾಡಿರುವುದಾಗಿ ಹೇಳಿದ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವಿಜಯ್ ಮಲ್ಯ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಸ್ವತಂತ್ರ ತನಿಖೆಗೆ ಆದೇಶಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಲಂಡನ್ ನಲ್ಲಿ …
Read More »ಮಲ್ಯ-ಜೇಟ್ಲಿ ಭೇಟಿ: ಸರ್ಕಾರದ ವಿರುದ್ಧ ವಿಪಕ್ಷಗಳ ತನಿಖೆಗೆ ಆಗ್ರಹ
ನವದೆಹಲಿ: ಭಾರತಕ್ಕೆ ಗಡೀಪಾರಾಗುವ ಭೀತಿಯಲ್ಲಿರುವ ಉದ್ಯಮಿ ವಿಜಯ್ ಮಲ್ಯ ಅವರು ನೀಡಿರುವ ಹೇಳಿಕೆಯೊಂದು ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ. ವಿದೇಶಕ್ಕೆ ತೆರಳುವ ಮುನ್ನ ನಾನು ವಿತ್ತ ಸಚಿವರನ್ನು ಬೇಟಿ ಮಾಡಿದ್ದೆ. ನಾನು ಮಾಡಿದ್ದ ರೂ.9 ಸಾವಿರ ಕೋಟಿ ಬ್ಯಾಂಕ್ ಸಾಲ ಮರುಪಾವತಿಸುವ ಬಗ್ಗೆ ಪ್ರಸ್ತಾಪ ಇರಿಸಿದ್ದೆ ಎಂದು ಮಲ್ಯ ಅವರು ಹೇಳಿಕೆ ನೀಡಿದ್ದರು. ಮಲ್ಯ ಅವರ ಈ ಹೇಳಿಕೆ ವಿರೋಧ ಪಕ್ಷಗಳಿಗೆ ಸಿಕ್ಕ ಆಹಾರದಂತಾಗಿದೆ. …
Read More »ಭಾರತ ಬಿಡುವ ಮುನ್ನ ಹಣಕಾಸು ಸಚಿವರ ಭೇಟಿ: – ಮಲ್ಯ
ನವದೆಹಲಿ : 2016 ರಲ್ಲಿ ದೇಶ ತೊರೆಯುವ ಮುನ್ನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದೆ ಎಂದು ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ಮಲ್ಯ ಅವರ ಹೇಳಿಕೆಯನ್ನು ತಳ್ಳಿ ಹಾಕಿರುವ ಸಚಿವ ಅರುಣ್ ಜೇಟ್ಲಿ, 2014ರ ನಂತರ ವಿಜಯ್ ಮಲ್ಯ ಅವರ ಭೇಟಿಗೆ ಅವಕಾಶ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





