ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಂಗಳವಾರ ಸಹ ಮುಂದುವರೆದಿದೆ. ಮಂಗಳವಾರ, ದೆಹಲಿಯಲ್ಲಿ ಪೆಟ್ರೋಲ್ 14 ಪೈಸೆ ಹೆಚ್ಚಳವಾಗಿ 80.87 ರೂಪಾಯಿಗಳಿಗೆ ತಲುಪಿದೆ. ಡೀಸೆಲ್ಗೆ ಲೀಟರ್ಗೆ 14 ಪೈಸೆ ಏರಿಕೆಯಾಗಿ ಬೆಲೆ ಲೀಟರ್ಗೆ 72.97 ರೂ. ಆಗಿದೆ. ಮತ್ತೊಂದೆಡೆ ಮುಂಬೈನಲ್ಲಿ ಪೆಟ್ರೋಲ್ ದರ 14 ಪೈಸೆ ಏರಿಕೆ ಕಂಡು 88.26 ರೂಪಾಯಿಗಳಿಗೆ ತಲುಪಿದೆ. ಮುಂಬೈನಲ್ಲಿ ಡೀಸೆಲ್ 15 ಪೈಸೆ ಏರಿಕೆಯಾಗಿದ್ದು, ಪ್ರತಿ ಲೀಟರ್ಗೆ 77.47 ರೂ. ಆಗಿದೆ. ಸೋಮವಾರವೂ ದಾಖಲೆ …
Read More »ಹೈದರಾಬಾದ್ ಅವಳಿ ಬಾಂಬ್ ಸ್ಫೋಟ ಪ್ರಕರಣ; ಇಬ್ಬರಿಗೆ ಗಲ್ಲು
ಹೈದರಾಬಾದ್’ನಲ್ಲಿ ನಡೆದ ಅವಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಾದ ಅಕ್ಬರ್ ಇಸ್ಮಾಯಿಲ್ ಚೌಧರಿ ಮತ್ತು ಅನೀಕ್ ಶಫೀಕ್ ಸೈಯದ್ಗೆ ಗಲ್ಲು ಶಿಕ್ಷೆ ವಿಧಿಸಲಾಗಿದ್ದು, ಮತ್ತೋರ್ವ ಅಪರಾಧಿ ತಾರಿಖ್ ಅಂಜುಮ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅವಳಿ ಬಾಂಬ್ ಸ್ಫೋಟ ಪ್ರಕರಣದ ಕುರಿತು ವಿಚಾರಣೆ ನಡೆಸಿದ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ(ವಿಶೇಷ ಎನ್ಐಎ) ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ. ಸೆಪ್ಟೆಂಬರ್ 4 ರಂದು ಈ ಪ್ರಕರಣದ ಸಂಬಂಧ ವಿಚಾರಣೆ ನಡೆಸಿದ್ದ …
Read More »ನಾಳೆ ಭಾರತ್ ಬಂದ್ ಗೆ ಬಹುತೇಕ ಸಂಘಟನೆಗಳ ಸಾಥ್..
ಇಂಧನ ಸೇರಿ ಜೀವನಾಂಶ ವಸ್ತುಗಳ ಮೇಲಿನ ಬೆಲೆ ಏರಿಕೆಯನ್ನ ಖಂಡಿಸಿ ನಾಳೆ ದೇಶದಾದ್ಯಂತ ಕರೆ ನೀಡಿರೋ ಭಾರತ್ ಬಂದ್ ಗೆ ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಬೆಂಬಲ ವ್ಯಕ್ತವಾಗಿದೆ. ನಾಳೆಯ ಬಂದ್ ಹಿನ್ನೆಲೆಯಲ್ಲಿ ಇವತ್ತು ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯ ದುರ್ಗದ್ ಬೈಲ್ ನಲ್ಲಿ ವಿಶಿಷ್ಟ ರ್ಯಾಲಿ ನಡೆಸಿದ್ರು. ದ್ವಿಚಕ್ರ ವಾಹನ ಹಾಗೂ ಆಟೋಗಳನ್ನ ತಾವೇ ತಳ್ಳುತ್ತಾ, ಅಂಗಡಿ ಮುಂಗಟ್ಟು ಹಾಗೂ ಬೀದಿ ಬದಿಯ ವ್ಯಾಪಾರಿಗಳಿಗೆ ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಿದ್ರು. …
Read More »ಹುಬ್ಬಳ್ಳಿಯ ಈ ಚೆಂದುಳ್ಳಿ ಚೆಲುವೆ ಈಗ ಮಿಸ್ ಭಾರತ್ ಅರ್ಥ್..
ಈಗ ಸಾಧಿಸ್ಬೇಕು ಅನ್ನೋರಿಗೆ ಅವಕಾಶಗಳು ಬೆಟ್ಟದಷ್ಟಿವೆ. ಆದ್ರೇ, ಸಿಕ್ಕಿರೋ ಅವಕಾಶಗಳನ್ನ ಸರಿಯಾಗಿ ಸದುಪಯೋಗಪಡಿಸಿಕೊಂಡ್ರೇ, ಸಾಧನೆ ಅಸಾಧ್ಯವೇನೂ ಅಲ್ಲ. ಒಂದಿಷ್ಟು ಪೋಷಕರು, ಸ್ನೇಹಿತರ ಪ್ರೋತ್ಸಾಹ ಸಿಕ್ಬಿಟ್ರೇ ಆಕಾಶವೇ ಕೈಗೆಟಿಕಿಬಿಡುತ್ತೆ. ಹುಬ್ಬಳ್ಳಿಯ ಸುಂದರಿಯೊಬ್ಬಳು ಈಗ ಸಿಕ್ರೇ ಅವಕಾಶ ಬಳಸಿಕೊಂಡು ಸೌಂದರ್ಯ ಸ್ಪರ್ಧೆಯಲ್ಲಿ ಅಚೀವ್ ಮಾಡ್ತಿದಾಳೆ. ದಂತಪಕ್ತಿ ಹೊಳೆಯೋ ಮುತ್ತುಗಳನ್ನ ಪೋಣಿಸಿದಂತಿವೆ. ಹಾಗೇ ಒಂದ್ಸಾರಿ ನಗು ಬಿಸಾಕಿದ್ರೇ ಎದುರಿಗಿದ್ದವರು ಕ್ಲೀನ್ ಬೋಲ್ಡ್. ಸೌಂದರ್ಯವತಿಯ ಎದುರು ಸವಾಲು ಹಾಕೋರುಂಟೆ.. ಚೆಲುವಿಗೇ ರಾಣಿಯಂತಿರೋ ಈಕೆಯ ತಲೆಮೇಲೆ ವಜ್ರದಂತಾ …
Read More »ಅಮಿತ್ ಶಾ ನೇತೃತ್ವದಲ್ಲಿ 2019ರ ಚುನಾವಣೆ ಎದುರಿಸಲಿದೆ ಬಿಜೆಪಿ!
ನವದೆಹಲಿ: ಮುಂಬರುವ 2019ರ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಮಿತ್ ಶಾ ನೇತೃತ್ವದಲ್ಲಿ ಚುನಾವಣೆಗೆ ಮುಂದಾಗಲಿದೆ ಎಂದು ಸುದ್ದಿಮೂಲಗಳಿಂದ ತಿಳಿದು ಬಂದಿದೆ. ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಪಕ್ಷವು ಈ ಕಾರಣಕ್ಕಾಗಿ ಆಂತರಿಕ ಚುನಾವಣೆಯನ್ನು ತಡೆ ಹಿಡಿಯಲಿದೆ ಎನ್ನಲಾಗುತ್ತಿದೆ.ಅಮಿತ್ ಶಾ ಅವರ ಕಾಲಾವಧಿ 2019 ಜನೆವರಿ ತಿಂಗಳಲ್ಲಿ ಮುಗಿಯಲಿರುವುದರಿಂದ ಈಗ ಅದು ಅಂತರಿಕ ಚುನಾವಣೆಗೆ ತಡೆಯೊಡ್ಡಲಿದೆ ಎನ್ನಲಾಗಿದೆ. ಪಕ್ಷದ ಎಲ್ಲ ರಾಜ್ಯಗಳ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಬಿಜೆಪಿ 2014ರಲ್ಲಿ …
Read More »ಫೇಸ್ಬುಕ್ ನಲ್ಲಿ ಕಿರುಕುಳ ಹಿಡಿಯಲು 900 ಕಿಮೀ ಸಾಗಿದ ಗಟ್ಟಿಗಿತ್ತಿ!
ನವದೆಹಲಿ: ಮಹಿಳೆಯೊಬ್ಬಳು ನಕಲಿ ಫೆಸ್ ಬುಕ್ ಖಾತೆ ಮತ್ತು ವಾಟ್ಸ್ ಅಪ್ ಮೂಲಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಹಿಡಿಯಲು ದೆಹಲಿಯಿಂದ ಮಧ್ಯಪ್ರದೇಶದ ಖಂಡುವಾ ಜಿಲ್ಲೆಯವರೆಗೆ ಸುಮಾರು 900 ಕಿಮೀ ವರೆಗೆ ಪತಿಯೊಂದಿಗೆ ಸಾಗಿದ್ದಾಳೆ. ಮೂಲಕ ದೆಹಲಿಯಲ್ಲಿ ಸಿಂಗರ್ ಮತ್ತು ಮಾಡೆಲ್ ಆಗಿರುವ ಈ ಮಹಿಳೆ ಫೇಸ್ ಬುಕ್ ಮತ್ತು ವಾಟ್ಸ್ ಅಪ್ ಮೂಲಕ ಕಿರುಕುಳ ನೀಡುತ್ತಿದ್ದ ಶಕೀರ್ ಹುಸೇನ್ ನನ್ನು ಹಿಡಿಯಲು ಹಲವಾರು ಬಾರಿ ದೆಹಲಿಯಲ್ಲಿ ಸೈಬರ್ ಸೆಲ್ ಗಳಿಗೆ …
Read More »ರ್ಕಾರವು ಬಿದ್ದು ಹೋಗಬಹುದು- ಈಶ್ವರಪ್ಪ ಬಾಂಬ್
ನವದೆಹಲಿ:ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಪಾಲ್ಗೊಳ್ಳಲು ಆಗಮಿಸಿದ್ದ ಕೆ.ಎಸ್ ಈಶ್ವರಪ್ಪ ಎರಡು ದಿನ ಕಾದು ನೋಡಿ,ಡಿಕೆ ಶಿವಕುಮಾರ್ ಅರೆಸ್ಟ್ ಆಗಬಹುದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು”ರಾಜ್ಯ ರಾಜಕಾರಣ ಹೇಗೆ ಬದಲಾಗುತ್ತೆ ಅಂತಾ ಕಾದು ನೋಡಿ, ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು,ಡಿ.ಕೆ. ಶಿವಕುಮಾರ್ ಅರೆಸ್ಟ್ ಆಗಬಹುದು ಅಥವಾ ಸರ್ಕಾರವೇ ಬಿದ್ದು ಹೋಗಬಹುದು” ಎನ್ನುವ ಮೂಲಕ ಈಗ ಈ ಹೇಳಿಕೆ ಎಲ್ಲರ ಅಚ್ಚರಿಗೆ …
Read More »ಐಟಿ’ಗೆ ಯಡಿಯೂರಪ್ಪ ಬರೆದ ಪತ್ರ ಬಹಿರಂಗ,ದೆಹಲಿಯಲ್ಲಿ ಯಡ್ಡಿಗೆ ಅಮಿತ್ ಶಾ ಪುಲ್ ಕ್ಲಾಸ್!
ನವದೆಹಲಿ: ಐಟಿ ಇಲಾಖೆಗೆ ಯಡಿಯೂರಪ್ಪ ಬರೆದ ಪತ್ರ ಬಹಿರಂಗವಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪುಲ್ ಗರಂ ಆಗಿದ್ದಾರೆ ಎಂದು ತಿಳಿದು ಬಂದಿದೆ. ಎರಡು ದಿನಗಳ ಕಾಲ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಿಮಿತ್ತ ದೆಹಲಿಗೆ ಆಗಮಿಸಿದ್ದ ಯಡಿಯೂರಪ್ಪನವರಿಗೆ ಈ ವಿಚಾರವಾಗಿ ಅಮಿತ್ ಶಾ ಪುಲ್ ಕ್ಲಾಸ್ ತಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಯಡಿಯೂರಪ್ಪನವರು ಐಟಿ ಇಲಾಖೆಗೆ ಬರೆದ ಪತ್ರವನ್ನು ಇಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ ಬಹಿರಂಗಪಡಿಸಿದ್ದಾರೆ.ಈ …
Read More »ಹುಡುಗನಿಗಾಗಿ ಹೊಡೆದಾಡಿಕೊಂಡ ಹುಡುಗಿಯರು
ಹುಡಿಗಿಗಾಗಿ ಹುಡುಗ್ರು ಕಿತ್ತಾಡಿಕೊಳ್ಳೋದು ಇಲ್ಲ ಕೊಲೆ ಮಾಡಿರೋದನ್ನ ನೋಡಿದ್ದೇವೆ. ಆದ್ರೇ, ಬಾಯ್ ಫ್ರೆಂಡ್ ಗೋಸ್ಕರ ಮೂವರು ಹುಡುಗಿಯರು ಹೊಡೆದಾಡಿಕೊಂಡಿರುವ ವಿಡಿಯೋ ಹುಬ್ಬಳ್ಳಿಯಲ್ಲಿ ಸಖತ್ ವೈರಲ್ ಆಗಿದೆ. ರಸ್ತೆಯ ಮೇಲೆ ಒಬ್ಬ ಹುಡುಗನನ್ನು ಸುತ್ತುವರೆದ ಮೂವರು ಹುಡುಗಿಯರು ಇವ ನನ್ನ ಬಾಯ್ ಫ್ರೆಂಡ್, ಇವ ನನ್ನ ಬಾಯ್ ಫ್ರೆಂಡ್ ಅಂತ ಹೊಡೆದಾಡಿಕೊಂಡಿದ್ದಾರೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ನಗರದ ಗೋಕುಲ್ ರಸ್ತೆಯ ಕ್ಲಾರ್ಕ್ ಇನ್ ಹೋಟೆಲ್ …
Read More »ಕನ್ನಡಿಗರ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ, ಬೆಂಗಳೂರಿನಲ್ಲೇ ಏರ್ ಷೋ ಫಿಕ್ಸ್ !
ಬೆಂಗಳೂರು: ಕನ್ನಡಿಗರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಈಗ ಏಷ್ಯಾದ ಅತಿ ದೊಡ್ಡ ವಿಮಾನ ಪ್ರದರ್ಶನವನ್ನು ಬೆಂಗಳೂರಿನಲ್ಲೇ ನಡೆಸಲು ತಿರ್ಮಾನಿಸಿದೆ. ಈ ಕುರಿತಾಗಿ ಪ್ರಕಟನೆ ಹೊರಡಿಸಿರುವ ಸರ್ಕಾರ ” ಸರ್ಕಾರ ಏರೋ ಇಂಡಿಯಾ 2019ರ ಕಾರ್ಯಕ್ರಮವನ್ನು ಫೆಬ್ರುವರಿ 20ರಿಂದ 24ರವರೆಗೆ ಬೆಂಗಳೂರಿನಲ್ಲೆ ನಡೆಸಲು ತಿರ್ಮಾನಿಸಿದೆ.ಈ ಐದು ದಿನಗಳ ಈ ಏರ್ ಷೋ ಕಾರ್ಯಕ್ರಮವು ರಕ್ಷಣೆ ಮತ್ತು ವಿಮಾನಕ್ಕೆ ಸಂಬಂಧಿಸಿದ ಪ್ರದರ್ಶನವನ್ನು ಒಳಗೊಂಡಿರುತ್ತದೆ” ಎಂದು ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





