ಮಂಡ್ಯ: ಚುನಾವಣೆಯಲ್ಲಿ ಹಣ ಬಲ, ತೋಳ್ಬಲ ಇರೋರೇ ಗೆಲ್ಲೋದು ಅನ್ನೋ ಮಾತು ಸಾಮಾನ್ಯವಾಗಿ ಕೇಳಿ ಬರ್ತಾನೇ ಇರುತ್ತೆ. ಅದ್ರಲ್ಲೂ ಕೆಲ ಅಭ್ಯರ್ಥಿಗಳಂತೂ ನೀರಿನಂತೆ ಹಣವನ್ನು ಹರಿಸ್ತಾನೇ ಇರ್ತಾರೆ. ಅಧಿಕಾರಿಗಳು ಕೂಡ ಬೆಸ್ತು ಬೀಳೋವಷ್ಟು ಹಣವನ್ನು ಕ್ರೋಡಿಕರಿಸಿ ಇಟ್ಟಿರ್ತಾರೆ. ಅಪ್ಪಿ ತಪ್ಪಿ ಸಿಕ್ಕಿ ಹಾಕಿಕೊಂಡಾಗಲೇ ಜನರಿಗೂ ಇದೇನಪ್ಪ ಈ ಮನುಷ್ಯ ಇಷ್ಟು ಹಣ ಇಟ್ಟವನೆ ಅಂತಾ ಗೊತ್ತಾಗುತ್ತೆ. ಹೀಗೆ ಕ್ರೋಡಿಕರಿಸಿದ ಹಣವನ್ನು ಆಯಾ ಪಕ್ಷಗಳು, ಅಭ್ಯರ್ಥಿಗಳು ಮತಗಳನ್ನು ಕೊಂಡುಕೊಳ್ಳಲು, ಮತದಾರರನ್ನು ಪ್ರೇರೇಪಿಸಲು …
Read More »ಟಿವಿ ಬ್ಲಾಸ್ಟ್ ಆಗಿ 3 ಮಕ್ಕಳ ಸಾವು
ಲಕ್ನೋ: ಉತ್ತರ ಪ್ರದೇಶದ ಬದಾಯುನ್ ಜಿಲ್ಲೆಯ ಕೈಮೋಲಿ ಎಂಬ ಗ್ರಾಮದಲ್ಲಿ ಟಿವಿ ಸ್ಫೋಟದಿಂದಾಗಿ ಮೂರು ಮಕ್ಕಳು ಮೃತಪಟ್ಟಿದ್ದಾರೆ. ಸ್ಫೋಟದ ಸದ್ದು ಕೇಳುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಜನ ಭೀಕರ ದೃಶ್ಯವನ್ನು ಕಂಡು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಮಕ್ಕಳು ಮೃತ ಪಟ್ಟಿದ್ದರು ಎನ್ನಲಾಗಿದೆ.ಮಾಹಿತಿಯ ಪ್ರಕಾರ, ಬದಾಯುನ್ ಜಿಲ್ಲೆಯ ಉಜನಿ ಕೋಟ್ವಾಲಿಯ ಕೈಮೋಲಿ ಗ್ರಾಮದಲ್ಲಿ ಈ ಘಟನೆ …
Read More »ಇಂದು ಅಮಿತ್ ಶಾ ರೋಡ್ ಶೋ..
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಇಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪದ್ಮನಾಭನಗರ ಕ್ಷೇತ್ರದಲ್ಲಿ ರೋಡ್ ಶೋ ನಡೆಯಲಿದೆ.ಸಂಜೆ 6 ಗಂಟೆಗೆ ಆರಂಭವಾಗಲಿರುವ ರೋಡ್ ಶೋನಲ್ಲಿ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿದ್ದಾರೆ. ಆರ್.ಅಶೋಕ್, ವಿ.ಸೋಮಣ್ಣ, ಸತೀಶ್ ರೆಡ್ಡಿ, ರವಿಸುಬ್ರಮಣ್ಯ, ಉದಯ್ ಗರುಡಾಚಾರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಅಮಿತ್ …
Read More »ಬಿಹಾರದಲ್ಲಿ ಚಪ್ರ-ಸೂರತ್ ಎಕ್ಸ್ ಪ್ರೆಸ್ ರೈಲು ಅಪಘಾತ; ನಾಲ್ವರಿಗೆ ಗಾಯ..
ಪಾಟ್ನಾ: ಚಪ್ರ-ಸೂರತ್ ತಪ್ತಿ ಗಂಗಾ ಎಕ್ಸ್ ಪ್ರೆಸ್ ರೈಲಿನ ಬೋಗಿ ಭಾನುವಾರ ಬಿಹಾರದ ಸರನ್ ಜಿಲ್ಲೆಯಲ್ಲಿ ಹಳಿ ತಪ್ಪಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.ಸೂರತ್ ಮೂಲದ ರೈಲು ಚಪ್ರ ಜಂಕ್ಷನ್ ನಿಂದ ಹೊರಟ ಕೆಲವೇ ಹೊತ್ತಿನಲ್ಲಿ ರೈಲು ಅಪಘಾತ ವಾರಣಾಸಿ ವಿಭಾಗದ ಗೌತಮ್ ಅಸ್ತನ್ ರೈಲ್ವೆ ನಿಲ್ದಾಣ ಸಮೀಪ ಬೆಳಗ್ಗೆ 9.45ರ ಸುಮಾರಿಗೆ ನಡೆದಿದೆ. ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಈಶಾನ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ …
Read More »ಗುಡ್ ನ್ಯೂಸ್: ಆಧಾರ್-ಪ್ಯಾನ್ ಲಿಂಕ್ ಗಡುವು ವಿಸ್ತರಣೆ.
ನವದೆಹಲಿ: ‘ಆಧಾರ್’ ಸಂಖ್ಯೆಯನ್ನು ‘ಪ್ಯಾನ್’ ಕಾರ್ಡ್ ನೊಂದಿಗೆ ಸಂಪರ್ಕಿಸಲು ಸರ್ಕಾರ ಮತ್ತೆ ಆರು ತಿಂಗಳು ಗಡುವು ವಿಸ್ತರಿಸಿದೆ. ಆರನೇ ಬಾರಿಗೆ ಸರ್ಕಾರ ಆಧಾರ್-ಪ್ಯಾನ್ ಲಿಂಕ್ ಗಡುವನ್ನು ವಿಸ್ತರಿಸಿದ್ದು, ಸೆಪ್ಟೆಂಬರ್ 30, 2019 ರವರೆಗೆ ಆಧಾರ್-ಪ್ಯಾನ್ ಲಿಂಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಪ್ಯಾನ್-ಆಧಾರ್ ಜೋಡಣೆಗೆ ಈ ಮೊದಲು 2018ರ ಜೂ.30 ಕಡೆಯ ದಿನವಾಗಿತ್ತು. ನಂತರ ಇದನ್ನು ವಿಸ್ತರಿಸಿ 2019ರ ಮಾರ್ಚ್ 31 ರೊಳಗೆ ಆಧಾರ್-ಪ್ಯಾನ್ ಕಾರ್ಡ್ ಲಿಂಕ್ …
Read More »ಆರ್ಬಿಐನಿಂದ ರೆಪೋ ದರ ಇಳಿಕೆ ಸಾಧ್ಯತೆ..
ನವದೆಹಲಿ: ಮುಂಬರುವ ದಿನಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ರೆಪೋ ದರವನ್ನು ಇಳಿಕೆ ಮಾಡುವ ಸಂಭವವಿದೆ ಎನ್ನಲಾಗಿದೆ. ಆರ್ಬಿಐ ರೆಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸುವ ಸಂಭವವಿದೆ.ಗೃಹ ಮತ್ತು ವಾಹನ ಸಾಲಗಳು ಆರ್ಬಿಐನ ರೆಪೋ ದರಕ್ಕೆ ಅನುಗುಣವಾಗಿ ಬದಲಾಗುತ್ತಿರುತ್ತದೆ. ಆರ್ಬಿಐ ರೆಪೋ ದರ ಕಡಿಮೆಯಾದಲ್ಲಿ ಗೃಹ ಮತ್ತು ವಾಹನ ಸಾಲಗಳು ಸೇರಿದಂತೆ ಇತರೆ ಸಾಲಗಳ ಮೇಲಿನ ಬಡ್ಡಿದರ ಕೂಡಾ ಇಳಿಕೆಯಾಗುತ್ತದೆ. ಇದರಿಂದ ಇಎಂಐ ಕೂಡಾ ಕಡಿಮೆಯಾಗಲಿದೆ.ರೆಪೋ ದರ ಎಂದರೇನು?ಆರ್ಬಿಐ ಇತರ ವಾಣಿಜ್ಯ ಬ್ಯಾಂಕುಗಳಿಗೆ …
Read More »ಸಿಇಓ ಯಾಲಕ್ಕಿಗೌಡ ಎತ್ತಂಗಡಿ..
ಮಂಡ್ಯ: ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಮಂಡ್ಯ ಸಿಇಓ ಯಾಲಕ್ಕಿಗೌಡರನ್ನ ದಿಢೀರ್ ಅಂತಾ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಮಂಡ್ಯ ಸಿಇಓ ಆಗಿ ಅನಿಲ್ ಕುಮಾರ್ ಮೆನನ್ ರಾಜೇಂದ್ರನ್ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನೊಂದೆಡೆ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ಪ್ರಶಾಂತ್ ಕುಮಾರ್ ಮಿಶ್ರಾ ನೇಮಕವಾಗಿದ್ದಾರೆ. ಜಿಲ್ಲಾಧಿಕಾರಿ ಮಂಜುಶ್ರೀ ಹಾಗೂ ಎಸ್ಪಿ ಶಿವಪ್ರಕಾಶ್ ದೇವರಾಜ್ ಅವರನ್ನ ಇಂದು ಎತ್ತಂಗಡಿ ಮಾಡಲಾಗುತ್ತದೆ ಅಂತಾ ಹೇಳಲಾಗುತ್ತಿದೆ. ಈ ಬಗ್ಗೆ ಇಂದು …
Read More »ಕಿಚ್ಚ ಸುದೀಪ್ಗೆ ಅರೆಸ್ಟ್ ವಾರೆಂಟ್ ಜಾರಿ..!
ಚಿಕ್ಕಮಗಳೂರು : ಧಾರಾವಾಹಿ ಶೂಟಿಂಗ್ಗಾಗಿ ತೆಗೆದುಕೊಂಡಿದ್ದ ಮನೆ ಮತ್ತು ತೋಟದ ಬಾಡಿಗೆ ನೀಡದೇ ವಂಚಿಸಿದ್ದ ಆರೋಪದಡಿ, ನಟ ಕಿಚ್ಚ ಸುದೀಪ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.ಮನೆ ಮತ್ತು ತೋಟದ ಮಾಲೀಕ ದೀಪಕ್ ಮಯೂರ್ ಎಂಬುವವರು ಸುದೀಪ್ ವಿರುದ್ಧ ದೂರು ದಾಖಲಿಸಿದ್ದು, ಚಿಕ್ಕಮಗಳೂರು ಜೆಎಂಎಫ್ಸಿ ನ್ಯಾಯಾಲಯದಿಂದ ಸುದೀಪ್ಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ.ಸುದೀಪ್ ನಿರ್ಮಾಣದ ವಾರಸ್ದಾರ ಧಾರಾವಾಹಿಗಾಗಿ, ದೀಪಕ್ ಮನೆ ಮತ್ತು ತೋಟ ಬಾಡಿಗೆಗೆ …
Read More »ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಪೊಲೀಸ್ ವಶಕ್ಕೆ..
ಮೀರತ್: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳಾ ರೋಗಿಯ ಮೇಲೆ ಅಲ್ಲಿನ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ಭಾನುವಾರ ನಡೆದಿದೆ.ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿನ ಸಿಬ್ಬಂದಿಯೇ ಆಕೆಯ ಮೇಲೆ ಭಾನುವಾರ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಸಂಬಂಧ ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ನಾಲ್ವರು ಪುರುಷರು, ಓರ್ವ ಮಹಿಳೆ ಇದ್ದು ಪ್ರಕರಣದಲ್ಲಿ ಅವರ ಪಾತ್ರವೇನು ಎಂಬುದನ್ನು ವಿಚಾರಣೆ …
Read More »ಮೇ.1 ರಿಂದ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮ ಕಡ್ಡಾಯ…
ಬೆಂಗಳೂರು: ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಮೇ. 1 ರಿಂದ ಜಾರಿಗೆ ಬರುವಂತೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.ಸರ್ಕಾರಿ ಕಚೇರಿಗಳಲ್ಲಿ ನೌಕರರು ಸರಿಯಾದ ಸಮಯಕ್ಕೆ ಬರುವುದಿಲ್ಲ. ಕೆಲ ನೌಕರರು ಕೆಲಸಕ್ಕೆ ತಡವಾಗಿ ಆಗಮಿಸಿ, ಬೇಗ ಕಚೇರಿಯಿಂದ ಹೋಗುತ್ತಾರೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ.2013 ರಲ್ಲೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





