ಬೆಂಗಳೂರು:ಬೀದಿನಾಯಿಗಳ ಹಾವಳಿ ನಗರದಲ್ಲಿ ಮತ್ತೊಮ್ಮೆ ಕಾಣಿಸಿಕೊಂಡಿದೆ. ನಿನ್ನೆ ರಾಜಾಜಿನಗರದ 6ನೇ ಬ್ಲಾಕ್ ನ ಗುಬ್ಬಣ್ಣ ಲೇಔಟ್ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ವ್ಯಕ್ತಿಗಳಿಗೆ ಬೀದಿನಾಯಿ ಕಚ್ಚಿ ಗಾಯಗೊಳಿಸಿದೆ. ಗುಬ್ಬಣ್ಣ ಲೇ ಔಟ್ ನ ಸೈಂಟ್ ಮರಿಯಾ ಶಾಲೆಯ ಯುಕೆಜಿ ಬಾಲಕಿ ಮತ್ತು 9ನೇ ತರಗತಿ ಬಾಲಕ ನಿನ್ನೆ ಬೆಳಗ್ಗೆ ಶಾಲೆಗೆ ಹೋಗುತ್ತಿದ್ದಾಗ ಬೀದಿನಾಯಿ ಕಚ್ಚಿದೆ. 5 ವರ್ಷದ ಬಾಲಕಿ ಸಾಯಿಸಿರಿಯ ಬೆನ್ನಹಿಂದೆ ಮತ್ತು ಕಾಲಿಗೆ ನಾಯಿ ಕಚ್ಚಿತು. ಆಸ್ಪತ್ರೆಗೆ …
Read More »ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣೆ: ಸೂತ್ರ; ಲಕ್ಷ್ಮಿ ಹೆಬ್ಬಾಳ್ಕರ್ ಬಣಕ್ಕೆ ಗೆಲುವು
ಬೆಳಗಾವಿ: ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಬಣ ಅವಿರೋಧವಾಗಿ ಆಯ್ಕೆಯಾಗಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಣದ ಅಧ್ಯಕ್ಷರಾಗಿ ಮಹಾದೇವ್ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬು ಸಾಹೇಬ್ ಜಮಾದಾರ್ ಆಯ್ಕೆಯಾಗಿದ್ದಾರೆ. ಬೆಳಗಾವಿ ಪಿಎಲ್ಡಿ ಬ್ಯಾಂಕ್ಗೆ ಇಂದು ಚುನಾವಣೆ ನಿಗದಿಯಾಗಿತ್ತು. ಅದರಂತೆ ಬೆಳಗ್ಗೆ 10 ರಿಂದ 11 ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಅಧ್ಯಕ್ಷ …
Read More »ಚೈನಾ ದೇಶದೊಂದಿಗೆ ಸಕಾರಾತ್ಮಕ ಸ್ಪರ್ಧೆ ಅನುಷ್ಠಾನಕ್ಕೆ ಸಚಿವ ಸಂಪುಟ ಒಪ್ಪಿಗೆ..
ಬೆಂಗಳೂರು: “ಚೈನಾ ದೇಶದೊಂದಿಗೆ ಸಕಾರಾತ್ಮಕ ಸ್ಪರ್ಧೆ” ಎಂಬ ಕಾರ್ಯಕ್ರಮವನ್ನು ಅನುಷ್ಠಾನಗಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಆಯಾಯ ಪ್ರದೇಶದ ಸಂಪನ್ಮೂಲ ಮತ್ತು ವೃತ್ತಿಕೌಶಲ್ಯಗಳನ್ನು ಆಧರಿಸಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುವುದುರಾಜ್ಯದ ಕಲಬುರಗಿ, ಚಿತ್ರದುರ್ಗ, ಹಾಸನ, ಕೊಪ್ಪಳ, ಮೈಸೂರು, ಒಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್ ಮತ್ತು ತುಮಕೂರು ಜಿಲ್ಲೆಗಳಲ್ಲಿ ನಾನಾ ಉದ್ಯಮಗಳ ಸ್ಥಾಪನೆಗೆ ಅನುಕೂಲವಾಗುವಂತೆ 9 ಕ್ಲಸ್ಟರ್ ಮಾದರಿಗಳನ್ನು ರಚಿಸಲು ಒಪ್ಪಿಗೆ ನೀಡಲಾಯಿತು. …
Read More »ಉತ್ತರ ಕರ್ನಾಟಕಕ್ಕೆ ಶಿಫ್ಟ್ ಆಗಲಿವೆ ಹಲವು ಸರ್ಕಾರಿ ಕಚೇರಿಗಳು..
ಬೆಂಗಳೂರು: ಹಲವು ವರ್ಷಗಳ ಬೇಡಿಕೆಯಂತೆ ಹಲವು ಸರ್ಕಾರಿ ಕಛೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕವಾಗಿ ಒಪ್ಪಿಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಾನೂನು, ಸಂಸದೀಯ ವ್ಯವಹಾರ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾಹಿತಿ ನೀಡಿದ ಅವರು ಉತ್ತರ ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಯಾವ ಇಲಾಖೆಗಳನ್ನು ಸ್ಥಳಾಂತರಿಸಬೇಕು ಎಂಬುದರ ಬಗ್ಗೆ ಅಂತಿಮವಾಗಿ …
Read More »ರೂಪಾಯಿ ಮೌಲ್ಯ ಕುಸಿತಕ್ಕೆ ಚಿಂತಿಸುವ ಅಗತ್ಯವಿಲ್ಲವೆಂದ ಹಣಕಾಸು ಸಚಿವರು!
ನವದೆಹಲಿ: ಡಾಲರ್ ಮೌಲ್ಯದ ಎದುರು ರೂಪಾಯಿ ಮೌಲ್ಯ ಕುಸಿಯುತ್ತಾ ಸಾಗಿದೆ.ಆದರೆ ಹಣಕಾಸು ಸಚಿವರಾದ ಅರುಣ್ ಜೈಟ್ಲಿ ಮಾತ್ರ ಚಿಂತೆ ಪಡುವ ಅಗತ್ಯವಿಲ್ಲವೆಂದು ಹೇಳಿದ್ದಾರೆ.ಹಾಗಾದರೆ ಅವರು ನೀಡಿರುವ ಕಾರಣಗಳೇನು ಗೊತ್ತೇ? ರೂಪಾಯಿ ಈಗ ಡಾಲರ್ ಎದುರು 71.97 ತಲುಪಿದೆ.ಈಗ ಇದಕ್ಕೆ ಜೈಟ್ಲಿ ಕಾರಣ ನೀಡುತ್ತಾ” ನೀವು ದೇಶಿಯ ಮಾತು ಜಾಗತಿಕ ಚಿತ್ರಣವನ್ನು ನೋಡಿ, ಇದಕ್ಕೆ ದೇಶಿಯವಾಗಿ ಯಾವುದೇ ಕಾರಣವಿಲ್ಲ ಬದಲಾಗಿ ಜಾಗತಿಕ ಕಾರಣದಿಂದ ರೂಪಾಯಿ ಮೌಲ್ಯ ಕುಸಿಯುತ್ತಿದೆ” ಎಂದು ತಿಳಿಸಿದರು. ಇನ್ನು …
Read More »ರಾಹುಲ್ ಗಾಂಧಿ ಈ ದೇಶದ ಅತಿ ದೊಡ್ಡ ವಿದೂಷಕ- ಕೆಸಿಆರ್.
ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ರಾಹುಲ್ ಗಾಂಧಿಯನ್ನು ಈ ದೇಶದ ಅತಿ ದೊಡ್ಡ ವಿದೂಷಕ ಎಂದು ವ್ಯಂಗವಾಡಿದ್ದಾರೆ. ತೆಲಂಗಾಣ ವಿಧಾನಸಭೆಯನ್ನು ವಿಸರ್ಜನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು” ಎಲ್ಲರಿಗೂ ಗೊತ್ತು ರಾಹುಲ್ ಗಾಂಧಿ ಏನು ಎನ್ನುವುದು ಅವರು ಈ ದೇಶದ ಅತಿ ದೊಡ್ಡ ವಿದೂಷಕ …ಇಡೀ ದೇಶ ಅವರು ಹೇಗೆ ನರೇಂದ್ರ ಮೋದಿಯನ್ನು ಅಪ್ಪಿಕೊಂಡಿದ್ದು ಮತ್ತು ಕಣ್ಸನ್ನೆ ಮಾಡಿದ್ದನ್ನು ನೋಡಿದೆ.ತೆಲಂಗಾಣಕ್ಕೆ ಅವರು ಬಂದಂತೆ ನಾವು ಅಧಿಕ ಸೀಟುಗಳನ್ನು …
Read More »90ರ ಇಳಿವಯಸ್ಸಿನಲ್ಲೂ ಪಿಹೆಚ್ಡಿ ಪ್ರವೇಶ ಪರೀಕ್ಷೆ ಬರೆದ ಕೊಪ್ಪಳ ವಿದ್ಯಾರ್ಥಿ!
ಕೊಪ್ಪಳ :ತಾಲೂಕಿನ ಬಿಸರಳ್ಳಿ ಗ್ರಾಮದ ವೃದ್ದ ಶರಣ ಬಸವರಾಜ್ ಹಡ್ಲಿ, ಕಲಿಯುವ ಹಂಬಲಕ್ಕೆ ವಯಸ್ಸು ಅಡ್ಡಿಯಾಗಿಲ್ಲ. 91ರ ಇಳಿವಯಸ್ಸಿನಲ್ಲೂ ಪಿ. ಹೆಚ್. ಡಿ. ಪ್ರವೇಶ ಪರೀಕ್ಷೆ ಬರೆಯುವ ಮೂಲಕ ಯುವಕರಿಗೆ ಸ್ಪೂರ್ತಿಯಾಗಿದ್ದಾರೆ. ಶರಣ ಬಸವರಾಜ್ ಹಡ್ಲಿ ಮಂಗಳವಾರ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಯುವಕರೊಂದಿಗೆ ಪಿಎಚ್ ಡಿ ಪ್ರವೇಶ ಪರೀಕ್ಷೆ ಬರೆಯುವ ಚಿತ್ರ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜಿಲ್ಲೆಯಾದ್ಯಂತ ಅವರದ್ದೇ ಮಾತಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್ …
Read More »ನಿಮ್ಮ ಎಟಿಎಂ ಕಾರ್ಡ್ ಗಳನ್ನು ನಕಲು ಮಾಡುವ ವಂಚಕರ ಬಗ್ಗೆ ಎಚ್ಚರವಿರಲಿ!
ಬೆಂಗಳೂರು: ಇತ್ತೀಚೆಗೆ ಎಟಿಎಂ ಕಾರ್ಡುಗಳನ್ನು ನಕಲು ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಜನರು ಹಣ ಕಳೆದುಕೊಂಡ ಪ್ರಕರಣಗಳು ಅಲ್ಲಲ್ಲಿ ಕೇಳಿಬರುತ್ತಿವೆ. ಪೊಲೀಸರ ದಾಖಲೆಗಳ ಪ್ರಕಾರ, ಬೆಂಗಳೂರು ನಗರವೊಂದರಲ್ಲಿಯೇ ಪ್ರತಿ ತಿಂಗಳು ಕನಿಷ್ಠ 15ರಿಂದ 20 ಪ್ರಕರಣಗಳು ದಾಖಲಾಗುತ್ತಿವೆ. ಜನರು ಲಕ್ಷಾಂತರ ರೂಪಾಯಿಗಳವರೆಗೆ ಕಳೆದುಕೊಂಡ ಪ್ರಕರಣಗಳು ಇತ್ತೀಚೆಗೆ ಹೆಚ್ಚು ದಾಖಲಾಗಿವೆ ಎನ್ನುತ್ತಾರೆ ಪೊಲೀಸ್ ಅಧಿಕಾರಿಗಳು. ಇಂತಹ ಅಪರಾಧಗಳಿಗೆ ಸ್ಕಿಮ್ಮರ್ ಸಾಧನಗಳನ್ನು ಅಪರಾಧಿಗಳು ಬಳಸಿ ಎಟಿಎಂ ಕಾರ್ಡುಗಳ ವಿವರಗಳನ್ನು ಅಕ್ರಮವಾಗಿ ಪಡೆದುಕೊಂಡು ಅಂತಹ ಎಟಿಎಂಗಳನ್ನು …
Read More »ಸೆಕ್ಷನ್ 377 ಎಂದರೇನು? ಈ ಕಾಯ್ದೆ ಬಗ್ಗೆ ನೀವು ತಿಳಿಯಬೇಕಾದ ಸಂಗತಿಗಳು..
ನವದೆಹಲಿ: ಸುಪ್ರೀಂಕೋರ್ಟ್ ಇಂದು ಸೆಕ್ಷನ್ 377 ಕುರಿತಾಗಿ ಮಹತ್ವದ ತೀರ್ಪನ್ನು ನೀಡಿದೆ.ಈ ಹಿಂದೆ ಕಾಯ್ದೆ ಪ್ರಕಾರ ಸಲಿಂಗಕಾಮ ಕಾನೂನು ಅಪರಾಧವಾಗಿತ್ತು ಈಗ ಈ ಕಾಯ್ದೆಯನ್ನು ಅಮಾನ್ಯಗೊಳಿಸಿರುವ ಸುಪ್ರಿಂಕೋರ್ಟ್ ಸಲಿಂಗಕಾಮ ಅಪರಾಧವಲ್ಲ ಎಂದು ತೀರ್ಪನ್ನು ನೀಡಿದೆ.ಆ ಮೂಲಕ ಸುಮಾರು 158 ವರ್ಷಗಳ ಈ ಬ್ರಿಟಿಷರ ವಸಾಹತು ಕಾನೂನಿಗೆ ಅಂತಿಮ ತೆರೆಬಿದ್ದಿದೆ. ಈ ವಿಚಾರವಾಗಿ ನಾಲ್ಕು ದಿನಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾರನ್ನೋಳಗೊಂಡ ಐದು ನ್ಯಾಯಾಧೀಶರ ಪೀಠ ಈಗ ಈ …
Read More »200 ರೂ. ಕೊಟ್ಟು ಲಾಟರಿ ಗೆದ್ದ ಹಣ ಎಷ್ಟು ಗೊತ್ತಾ!
ಚಂಡೀಗಢ: ಕೊಡೋ ದೇವರು ಯಾವತ್ತಾದ್ರೂ ಕೊಟ್ಟೇ ಕೊಡ್ತಾನೆ ಅಂತಾರೆ… ಈ ಮಾತು ಪಂಜಾಬ್ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಇಲ್ಲಿ ಒಬ್ಬ ಕಾರ್ಮಿಕನಿಗೆ 1.5 ಕೋಟಿ ರೂ. ಲಾಟರಿ ಹೊಡೆದಿದೆ. ಇದಕ್ಕಿಂತ ಆಶ್ಚರ್ಯದ ಸಂಗತಿ ಎಂದರೆ ಆ ಕಾರ್ಮಿಕ ಸಾಲ ಪಡೆದು ಲಾಟರಿ ಟಿಕೆಟನ್ನು ಖರೀದಿಸಿದ್ದ ಎಂಬುದು. ಆ ಕಾರ್ಮಿಕ 1.5 ಕೋಟಿ ಲಾಟರಿ ಹೊಡೆದಿರುವ ಎಂಬ ಸುದ್ದಿ ಆ ಪ್ರದೇಶದಲ್ಲಿ ಬೆಂಕಿಯಂತೆ ಹರಡಿದೆ. ಮೊದಲಿಗೆ ಇದನ್ನು ನಂಬದ ಜನ, ನಂತರ ಸತ್ಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





