Breaking News

Shaikh BIG TV NEWS, Hubballi

ವಿಮಾನ ಟಿಕೆಟ್ ಖರೀದಿಯಲ್ಲಿ ಭಾರೀ ರಿಯಾಯಿತಿ

ನವದೆಹಲಿ: ಹಬ್ಬದ ಸೀಸನ್ ಪ್ರಾರಂಭವಾಗಿದೆ, ಈ ಸೀಸನ್ ನಲ್ಲಿ ವಾಯುಯಾನ ವಲಯದಲ್ಲಿ ಹಲವು ಕಂಪನಿಯ ನಡುವಿನ ಸ್ಪರ್ಧೆಯು ಹೆಚ್ಚಾಗಿದ್ದು ಹಲವು ಕಂಪನಿಗಳು ಅಗ್ಗದ ಟಿಕೆಟ್ಗಳನ್ನು ಒದಗಿಸುತ್ತಿವೆ. ಗ್ರಾಹಕರನ್ನು ಆಕರ್ಷಿಸಲು, ಕಂಪೆನಿಗಳು ಈಗಾಗಲೇ ರಿಯಾಯಿತಿ ದರದಲ್ಲಿ ಟಿಕೆಟ್ ಅನ್ನು ನೀಡುತ್ತಿವೆ. ಈ ಸಂದರ್ಭದಲ್ಲಿ, ವಿಮಾನಗಳ ಟಿಕೆಟ್ ಗಳಲ್ಲಿ ನೀವೂ ಸಹ ಬಂಪರ್ ರಿಯಾಯಿತಿಯ ಲಾಭವನ್ನು ಪಡೆಯಬಹುದು. ಏವಿಯೇಷನ್ ಸೆಕ್ಟರ್ನ 4 ದೊಡ್ಡ ಕಂಪನಿಗಳು ತಮ್ಮ ಕೊಡುಗೆಗಳನ್ನು ನೀಡಿವೆ. ಇದರಲ್ಲಿ ದೇಶೀಯ ಪ್ರಯಾಣದ …

Read More »

ಇಂದಿನಿಂದ ಶಿರಾಡಿಘಾಟ್’ನಲ್ಲಿ ಲಘು ವಾಹನ ಸಂಚಾರ ಆರಂಭ.

ಹಾಸನ: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಕೊಡಗಿನಲ್ಲಿ ಉಂಟಾಗಿದ್ದ ಪ್ರವಾಹದಿಂದಾಗಿ ಸಂಪೂರ್ಣ ಹದಗೆಟ್ಟಿದ್ದ ಶಿರಾಡಿ ಘಾಟ್ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದಿನಿಂದ ಲಹುವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.  ಅಲ್ಲದೆ, ಚಾರ್ಮಾಡಿ ಘಾಟ್’ನಲ್ಲಿಯೂ ಭಾರಿ ಮಳೆಯಿಂದಾಗಿ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಮಂಗಳೂರಿಗೆ ಹೋಗಲು ದಾರಿಯೇ ಇಲ್ಲದಂತಾಗಿತ್ತು. ಆದರೆ ಆ ರಸ್ತೆಯನ್ನು ಕೆಲ ದಿನಗಳ ಹಿಂದೆ ಸರಿಪಡಿಸಲಾಗಿತ್ತು. ಈಗ ಶಿರಾಡಿ ಘಾಟ್ ರಸ್ತೆ ಸರಿಪಡಿಸಿ ಮೊದಲ ಹಂತದಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ …

Read More »

ರಫೇಲ್‌ ಡೀಲ್‌ ವಿರುದ್ಧ ಪಿಐಎಲ್: ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು..

ನವದೆಹಲಿ: ಭಾರತ ಮತ್ತು ಫ್ರಾನ್ಸ್‌ ನಡುವಿನ ರಫೇಲ್‌ ಫೈಟರ್‌ ಜೆಟ್‌ ಖರೀದಿ ವ್ಯವಹಾರಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಮುಂದಿನವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ತಿಳಿಸಿದೆ. ವಕೀಲ ಮನೋಹರ್ ಲಾಲ್ ಶರ್ಮಾರಿಂದ ಪಿಐಎಲ್ ಸಲ್ಲಿಸಿದ್ದಾರೆ. ರಫೇಲ್‌ ಫೈಟರ್‌ ಜೆಟ್‌ ಖರೀದಿ ವ್ಯವಹಾರದಲ್ಲಿ ಕೆಲವೊಂದು ನ್ಯೂನತೆಗಳಿವೆ. ಹಾಗಾಗಿ ಅದಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಪುರಸ್ಕರಿಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು …

Read More »

ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆ ಹೊಂದಿದ್ದ

ಭಾರತೀಯ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪೊತ್ತಿದ್ದಾರೆ. ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಇವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ರಾಧಾಕೃಷ್ಣನ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ …

Read More »

ನಕ್ಸಲರೊಂದಿಗೆ ನನಗೆ ಸಂಬಂಧವಿದ್ದರೆ ನನ್ನನ್ನು ಬಂಧಿಸಿ: ದಿಗ್ವಿಜಯ ಸಿಂಗ್

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಎಡಪಕ್ಷದ ಕಾರ್ಮಿಕರ ಬಂಧನ ಗುಜರಾತ್ ಮಾದರಿಯ ನಿಯಮ’ದ ಒಂದು ಉದಾಹರಣೆ ಎಂದು ಆರೋಪಿಸಿದ್ದಾರೆ. ಸತ್ನಾ (ಮಧ್ಯ ಪ್ರದೇಶ): ಮಾವೊವಾದಿಗಳೊಂದಿಗೆ ನಾನು ಯಾವುದೇ ಸಂಬಂಧ ಹೊಂದಿಲ್ಲ. ಒಂದು ವೇಳೆ ನಾನು ನಕ್ಸರರೊಂದಿಗೆ ಸಂಬಂಧ ಹೊಂದಿದ್ದರೆ ಸರ್ಕಾರ ನನ್ನನ್ನು ಬಂಧಿಸಲಿ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ.  ನನ್ನನ್ನು ತಪ್ಪಿತಸ್ಥರೆಂದುಕೊಂಡಿದ್ದಲ್ಲಿ, ನನ್ನನ್ನು ಬಂಧಿಸಲು ಕೇಂದ್ರೀಯ ಮತ್ತು ರಾಜ್ಯ ಸರಕಾರಕ್ಕೆ ನಾನು ಸವಾಲು …

Read More »

ವಸತಿ ಯೋಜನೆ ಜಾರಿಗೆ ವಸತಿ ರಹಿತರ ನಿಖರ ಸಮೀಕ್ಷೆ ನಡೆಸಿ:ಸಿಎಂ ಕುಮಾರಸ್ವಾಮಿ.

ಬೆಂಗಳೂರು: ರಾಜ್ಯದಲ್ಲಿ ವಸತಿ ರಹಿತರ ಸಮೀಕ್ಷೆ ನಡೆಸಿ ನಿಖರ ಮಾಹಿತಿ ಸಂಗ್ರಹಿಸಿ, ವಸತಿ ಯೋಜನೆಗಳನ್ನು  ಜಾರಿಗೊಳಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು. ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ 2011 ರ ಎಸ್‍ಇಸಿಸಿ ವರದಿಯನ್ವಯ ರಾಜ್ಯದಲ್ಲಿ ಒಟ್ಟು 73.33 ಲಕ್ಷ ಮನೆಗಳ ಬೇಡಿಕೆ ಇದ್ದು, ಈ ವರೆಗೆ 29.38 ಲಕ್ಷ ಮನೆಗಳನ್ನು ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 44.06 ಹಾಗೂ ನಗರ ಪ್ರದೇಶದಲ್ಲಿ 29.27 ಲಕ್ಷ ಮನೆಗಳ ಬೇಡಿಕೆ ಇದೆ.  …

Read More »

42 ವರ್ಷಗಳಿಂದ ಮಾಂಸಾಹಾರ ತ್ಯಜಿಸಿರುವ ದೇವೇಗೌಡರಿಗೆ ಯಾವ ಮಾಂಸಾಹಾರ ಹೆಚ್ಚು ಪ್ರಿಯ ಗೊತ್ತಾ?

ನಾನು ದೊಡ್ಡ ಜಮೀನ್ದಾರ ಆಗಬೇಕಿದ್ದವನು… ನಾನು ಜಮೀನಿನಲ್ಲಿ ಕೆಲಸ ಮಾಡಬೇಕಾದರೆ ನನಗೂ ಮೀನು ಸಾಕಿದ ಅನುಭವವಿದೆ. ಹಾಸನ: ನಾನು ಹೆಚ್ಚು ಮತ್ಸ್ಯ ಪ್ರಿಯ, ನಾನು ಮೀನು ತಿಂದು 42 ವರ್ಷಗಳಾಯ್ತು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಹಾಸನ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಮೀನುಗಾರಿಕೆ ಇಲಾಖಾ ವಿಷಯ ಚರ್ಚೆ ವೇಳೆ ಮಾತನಾಡಿದ ದೇವೇಗೌಡರು, 42 ವರ್ಷಗಳಿಂದ ಮಾಂಸಾಹಾರ ತ್ಯಜಿಸಿದ್ದೇನೆ. ನಾನು ಹೆಚ್ಚು ಮತ್ಸ್ಯ ಪ್ರಿಯ ಎಂದರಲ್ಲದೆ, …

Read More »

ದಕ್ಷಿಣ ಕೊಲ್ಕತ್ತಾದಲ್ಲಿ ಮೇಲ್ಸೇತುವೆ ಕುಸಿತ: ಎಲ್ಲರನ್ನೂ ರಕ್ಷಿಸಲಾಗಿದೆ- ಸಚಿವ ಫಿರ್ಹಾದ್ ಹಕೀಂ.

ಕೋಲ್ಕತ್ತಾ: ದಕ್ಷಿಣ ಕೋಲ್ಕತ್ತಾದ ತಾರತಲಾದಲ್ಲಿ 40 ವರ್ಷದಷ್ಟು ಹಳೆಯದಾದ ಮಾಜೇರ್ ಹಾಟ್ ಮೇಲ್ಸೇತುವೆ ಭಾಗಶಃ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.  ರೈಲ್ವೆ ಹಳಿಯ ಮೇಲೆ ಸೇತುವೆ ಕುಸಿದಿದೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಂ, ಗಾಯಗೊಂಡಿರುವ 6 ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವರೆಗೂ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, …

Read More »

ದೇಶದ ಚಿತ್ರಣ ಬದಲಿಸಲಿವೆ ದೀಪಕ್ ಮಿಶ್ರಾರ ಕೊನೆಯವಧಿಯಲ್ಲಿನ ಈ ತೀರ್ಪುಗಳು.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಇದೇ ಅಕ್ಟೋಬರ್ 2 ರಂದು ಸುಪ್ರೀಂಕೋರ್ಟ್ ನಿಂದ ನಿವೃತ್ತಿ ಹೊಂದಲಿದ್ದಾರೆ.ಆದರೆ ತಿಂಗಳಿಗೂ ಕಡಿಮೆ ಕಾಲಾವಧಿ ಇರುವ ಈ ಸಂದರ್ಭದಲ್ಲಿ ಇನ್ನು ಹಲವು ಮಹತ್ವದ ವಿಷಯಗಳ ಕುರಿತಾದ ತೀರ್ಪುಗಳು ಬಾಕಿ ಇವೆ.ಈ ತೀರ್ಪುಗಳು ದೇಶದ ಸಂವಿಧಾನದ ಮತ್ತು ರಾಜಕೀಯ ಚಿತ್ರಣವನ್ನೇ ಬದಲಿಸಲಿವೆ ಎಂದು ಹೇಳಬಹುದು. ಆದ್ದರಿಂದ ಅಂತ ಇನ್ನು ಕಾಯ್ದಿರಿಸಿರುವ ತೀರ್ಪುಗಳತ್ತ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ.  ಆಧಾರದ ಕಾನೂನು ಮಾನ್ಯತೆ  ಆಧಾರ ಯೋಜನೆ ಕಾಲಾವಧಿಯನ್ನು …

Read More »

ಪ್ರಸ್ತುತ ಸ್ಥಿತಿ ನೋಡುವುದಾದರೆ ರಾಹುಲ್ ಗಾಂಧಿ 2019ಕ್ಕೆ ಪ್ರಧಾನಿಯಾಗುತ್ತಾರೆ-ಪಂಜಾಬ್ ಸಿಎಂ.

ನವದೆಹಲಿ:ಪಂಜಾಬ್ ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳುವಂತೆ ಸದ್ಯದ ಸ್ಥಿತಿ ನೋಡುವುದಾದರೆ ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಈಗಿನ ದೇಶದ ಸ್ಥಿತಿ ನೋಡುವುದಾದರೆ ರಾಹುಲ್ ಗಾಂಧಿ ಖಂಡಿತ 2019ರ ಚುನಾವಣೆಯಲ್ಲಿ ಪ್ರಧಾನಮಂತ್ರಿಯಾಗುತ್ತಾರೆ ಎಂದು ಅಮರಿಂದರ್ ಸಿಂಗ್ ತಿಳಿಸಿದರು. ಇನ್ನು ಮುಂದುವರೆದು ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನಿಂದಿದ್ದು  ಎಲ್ಲ ರೀತಿಯಿಂದಲೂ ಅವರಿಗೆ ಬೆಂಬಲವಾಗಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಅಮರಿಂದರ್ ಸಿಂಗ್ …

Read More »