ಬೆಂಗಳೂರು: ಪೆಟ್ರೋಲ್-ಡೀಸೆಲ್ ದರ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳದ ಬಿಸಿಯೂ ಪ್ರಯಾಣಿಕರಿಗೆ ತಟ್ಟಲಿದೆ. ನಾಲ್ಕು ಸಾರಿಗೆ ನಿಗಮಗಳಲ್ಲಿ ಮುಂದಿನ ವಾರದಿಂದಲೇ ಶೇ. 15 ರಷ್ಟು ಪ್ರಯಾಣದರ ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಂಗಳವಾರ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಸಮಾಲೋಚಿಸಿದ ಬಳಿಕ ಏರಿಕೆ ಪ್ರಮಾಣ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ನಾಲ್ಕು ಸಾರಿಗೆ ನಿಗಮಗಳ …
Read More »ಕಡ್ಡಾಯವಾಗಿ ತೆರಿಗೆ ಪಾವತಿ ಮಾಡಿಸಿ; ಅಧಿಕಾರಿಗಳಿಗೆ ಡಿಸಿಎಂ ಸೂಚನೆ.
ಬೆಂಗಳೂರು: ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರು ಪಾವತಿ ಮಾಡಲು ಅಗತ್ಯ ಕ್ರಮವನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೂಚಿಸಿದರು. ಮಂಗಳವಾರ ಬಿಬಿಎಂಪಿ ಹಣಕಾಸು ವಿಭಾಗಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯನ್ನು ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ನಡೆಸಿದ ಅವರು, ಈ ಸಾಲಿನಲ್ಲಿ ಈ ವರೆಗೂ 1614 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಹೆಚ್ಚಾಗಿ ಕಮರ್ಷಿಯಲ್ ತೆರಿಗೆ ಪಾವತಿಯಾಗಬೇಕಿದೆ. ಇನ್ನೂ 2828 ಕೋಟಿ ರೂ. ಪಾವತಿ ಬಾಕಿ ಇದ್ದು, …
Read More »ಸರಕಾರಿ ಶಾಲೆ ನವೀಕರಣಕ್ಕೆ ಐದು ಕೋಟಿ ರೂ. ಅನುದಾನ ಘೋಷಿಸಿದ ಪರಮೇಶ್ವರ.
ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಅಚಿವ ಡಾ.ಜಿ. ಪರಮೇಶ್ವರ್ ಅವರು ಎಮಂಗಳವಾರ ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಬಡಾವಣೆ, ಶಾಲೆ, ಆಸ್ಪತ್ರೆಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಈ ಸಮಯದಲ್ಲಿ ಸರಕಾರಿ ರಹಮಾನಿಯಾ ಉರ್ದು ಹಿರಿಯ ಶಾಲೆ ಹಾಗೂ ತರಬೇತಿ ಕೇಂದ್ರದ ಕಟ್ಟಡದ ಸಂಪೂರ್ಣ ರಿಪೇರಿಗಾಗಿ 5 ಕೋಟಿ ರೂ. ಘೋಷಿಸಿದರು. ಬಿಬಿಎಂಪಿ ಪೂರ್ವ ವಲಯದಿಂದ ಶಿವಾಜಿನಗರ ಗುರುದ್ವಾರದ ಬಳಿ ಇರುವ ಮಳೆ ನೀರು ಕಾಲುವೆ ವೀಕ್ಷಿಸಿದರು. ಈ …
Read More »ಸ್ಟೇರ್ಲೈಟ್ ಪ್ಲಾಂಟ್ : ತುರ್ತು ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್.
ನವದೆಹಲಿ: ಸುಪ್ರೀಂಕೋರ್ಟ್ ಮಂಗಳವಾರದಂದು ತಮಿಳುನಾಡು ಸರ್ಕಾರ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು ವೇದಾಂತ ಗ್ರೂಪ್ ಗೆ ಸ್ಥಗೀತಗೊಂಡಿರುವ ಮುಖ್ಯ ಸ್ಟೇರ್ಲೈಟ್ ತಾಮ್ರ ಘಟಕವನ್ನು ನಿರ್ವಹಿಸಲು ನೀಡಿರುವ ಅವಕಾಶವನ್ನು ಪ್ರಶ್ನಿಸಿ ತುರ್ತು ಅರ್ಜಿ ವಿಚಾರಣೆ ನಡೆಸಲು ಕೋರಿದ್ದ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ,ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ ಚಂದ್ರಚೂಡ್ ಅವರನ್ನು ಒಳಗೊಂಡ ಪೀಠ ಈ ಅರ್ಜಿ ವಿಚಾರಣೆಯನ್ನು ಮುಂದಿನ ವಾರ ನಡೆಸಲಿದೆ ಎಂದು ಹೇಳಿದೆ. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಅಗಸ್ಟ್ …
Read More »ಅ.3 ರಂದು ದೇಶದ ನೂತನ CJI ಆಗಿ ಜಸ್ಟಿಸ್ ರಂಜನ್ ಗೊಗೊಯ್ ಅಧಿಕಾರ ಸ್ವೀಕಾರ.
ನವದೆಹಲಿ: ಭಾರತದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ನೇಮಕ ಮಾಡುವಂತೆ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಕೇಂದ್ರ ಸರ್ಕಾರಕ್ಕೆ ಅಧಿಕೃತವಾಗಿ ಶಿಫಾರಸ್ಸು ಮಾಡಿದ್ದಾರೆ. ಅಕ್ಟೋಬರ್ 2ಕ್ಕೆ ಹಾಲಿ ಸಿಐಜೆ ದೀಪಕ್ ಮಿಶ್ರಾ ಅವರು ಸೇವೆಯಿಂದ ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನ್ಯಾಯಾಧೀಶ ರಂಜನ್ ಗೊಗೋಯ್ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ಈ ಬಗ್ಗೆ ಇಂದು ಕೇಂದ್ರ ಸರ್ಕಾರಕ್ಕೆ …
Read More »ರೂಪಾಯಿ ಮತ್ತು ಪೆಟ್ರೋಲ್ ಸಧ್ಯದಲ್ಲೇ ಶತಕ ಬಾರಿಸಲಿವೆ- ಚಂದ್ರಬಾಬು ನಾಯ್ಡು.
ಅಮರಾವತಿ:ಆಂಧ್ರಪ್ರದೇಶ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪೆಟ್ರೋಲ್ ದರ ಮತ್ತು ಡಾಲರ್ ವಿರುದ್ದ ರೂಪಾಯಿ ಸದ್ಯದಲ್ಲಿ ಶತಕ ಬಾರಿಸಲಿದೆ ಎಂದು ತಿಳಿಸಿದ್ದಾರೆ. ಇತ್ತೀಚಿಗೆ ಪೆಟ್ರೋಲ್ ದಲ್ಲಿ ತೀವ್ರ ಹೆಚ್ಚಳವಾಗುತ್ತಿರುವುದಕ್ಕೆ ಎನ್ಡಿಎ ಸರ್ಕಾರದ ವಿರುದ್ಧ ಕಿಡಿಕಾರಿದ ನಾಯ್ಡು ಇದಕ್ಕೆಲ್ಲ ಸರ್ಕಾರದ ನೀತಿಗಳೇ ಕಾರಣ ಎಂದು ತಿಳಿಸಿದರು. ಪೆಟ್ರೋಲ್ ಸದ್ಯದಲ್ಲಿ ನೂರು ರೂಪಾಯಿಯಾಗಲಿದೆ.ರೂಪಾಯಿ ಕೂಡ ಶತಕ ಗಳಿಸಲಿದೆ ಆಗ ನೀವು ಡಾಲರ್ ನೀಡುವುದರ ಮೂಲಕ ಪೆಟ್ರೋಲ್ ಖರೀದಿಸಬಹುದು” ಎಂದು ಚಂದ್ರಬಾಬು ನಾಯ್ಡು ವ್ಯಂಗವಾಡಿದರು.ಸೋಮವಾರದಂದು …
Read More »ಬಿಜೆಪಿಯಿಂದ ನಟ ಮೋಹನ್ ಲಾಲ್ ರನ್ನು ಲೋಕಸಭೆಗೆ ಕಣಕ್ಕಿಳಿಸಲು ಆರ್.ಎಸ್.ಎಸ್ ಪ್ಲಾನ್
ನವದೆಹಲಿ: ಮಲಯಾಳಂ ನಟ ಮೋಹನ್ ಲಾಲ್ ರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಿರುವಂತಪುರಮನಿಂದ ಬಿಜೆಪಿ ಪರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಆರ್ ಎಸ್ ಎಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತಾಗಿ ಈಗಾಗಲೇ ಆರ್ ಎಸ್ ಎಸ್ ಅವರನ್ನು ಸಂಪರ್ಕಿಸಲಾಗಿದೆ ಎಂದು ಹೇಳಲಾಗಿದೆ.ಹಿರಿಯ ನಾಯಕರು ಹೇಳುವಂತೆ ” ಸಂಘಪರಿವಾರದಲ್ಲಿ ಮೋಹನ್ ಲಾಲ್ ಅವರನ್ನು ಚುನಾವಣೆಗೆ ಇಳಿಸುವ ಕುರಿತಾಗಿ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ.ಆದರೆ ಈ ನಟನೊಂದಿಗಿನ ಸಭೆಯ ವಿಚಾರವಾಗಿ ಬಿಜೆಪಿ ನಾಯಕರ …
Read More »ಶಾಲಾ-ಕಾಲೇಜುಗಳ ಮೂಲಭೂತ ಸೌಕರ್ಯಕ್ಕಾಗಿ ತ್ವರಿತ ಕಾಮಗಾರಿ ಕೈಗೊಳ್ಳಿ: ಸಿಎಂ.
ಬೆಂಗಳೂರು : ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳ ಮೂಲಭೂತ ಸೌಕರ್ಯಕ್ಕಾಗಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿನ ಪ್ರಥಮ ದರ್ಜೆ, ಪದವಿಪೂರ್ವ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಬಾರ್ಡ್ ವತಿಯಿಂದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಕರೆಯಲಾಗಿತ್ತು. ರಾಜ್ಯದ ಒಟ್ಟು 502 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ದುರಸ್ತಿ ಮತ್ತು …
Read More »ಶಾಲಾ-ಕಾಲೇಜುಗಳ ಮೂಲಭೂತ ತ್ವರಿತ ಕಾಮಗಾರಿ ಕೈಗೊಳ್ಳಿ: ಸಿಎಂ
ಬೆಂಗಳೂರು : ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳ ಮೂಲಭೂತ ಸೌಕರ್ಯಕ್ಕಾಗಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿನ ಪ್ರಥಮ ದರ್ಜೆ, ಪದವಿಪೂರ್ವ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಬಾರ್ಡ್ ವತಿಯಿಂದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಕರೆಯಲಾಗಿತ್ತು. ರಾಜ್ಯದ ಒಟ್ಟು 502 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ದುರಸ್ತಿ ಮತ್ತು …
Read More »ಮೂರುಸಾವಿರಮಠದ ತೇರು ಎಳೆದು ಪುನೀತರಾದ ಭಕ್ತಗಣ..
ಹುಬ್ಬಳ್ಳಿಯ ಶ್ರೀ ಮೂರುಸಾವಿರಮಠದ ಧಾರ್ಮಿಕ, ಆಧ್ಯಾತ್ಮಿಕ, ವಚನ ಸಾಹಿತ್ಯಕ್ಕಷ್ಟೇ ಅಲ್ಲ, ಶೈಕ್ಷಣಿಕ ಕ್ರಾಂತಿಗೆ ತನ್ನದೇಯಾದ ಕೊಡುಗೆಯನ್ನ ನೀಡಿದೆ, ಇನ್ನೂ ನೀಡುತ್ತಲೇ ಇದೆ. ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ಸೋಮವಾರದಂದು ನಡೆಯ ಜಾತ್ರೆ ನಿಜಕ್ಕೂ ಭಕ್ತ ಸಾಗರವೇ ಹರಿದು ಬರುತ್ತೆ. ಗುರುವಿನ ತೇರನ್ನೆಳೆದು ಅಜ್ಜನ ಕೃಪೆಗೆ ಪಾತ್ರರಾಗುತ್ತೆ ಭಕ್ತಗಣ. ವಾದ್ಯಗಳ ಅಬ್ಬರ. ಎಲ್ಲೆಡೆ ಹರ್ಷೋದ್ಘಾರ. ನೋಡಿದೆಲ್ಲೆಡೆ ಭಕ್ತ ಸಾಗರ.. ಸೋಮವಾರ ಹುಬ್ಬಳ್ಳಿಯ ಮೂರುಸಾವಿರಮಠದ ಕತೃ ಜಗದ್ಗುರು ಶ್ರೀ ಗುರುಸಿದ್ಧೇಶ್ವರ ಜಾತ್ರಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





