ಬೆಂಗಳೂರು: ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. ಅಧಿಕೃತ ನಿವಾಸ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಕುಮಾರಸ್ವಾಮಿಯವರು, ಸೆ.10-15ರವರೆಗೂ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳುತ್ತೇನೆಂದು ಕುಮಾರಸ್ವಾಮಿಯವರು ಹೇಳಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಲಾಗಿದ್ದು, ಸರ್ಕಾರ ಅಧಿಕಾರಕ್ಕೆ ಬಂದರೂ ಉತ್ತರ ಕರ್ನಾಟಕಕ್ಕೆ ಒಂದು ಬಾರಿಯಾದರೂ ಕುಮಾರಸ್ವಾಮಿಯವರು ಭೇಟಿ ನೀಡಿಲ್ಲ ಎಂಬ ಮಾತುಗಳು …
Read More »ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿ ಹೆಚ್ಚಿಸಿದ ಹುಬ್ಬಳ್ಳಿ ಬಾಲಕಿ..
ವಿಶ್ವಕ್ಕೇ ಸೊನ್ನೆಯ ಕೊಡುಗೆ ಕೊಟ್ಟ ದೇಶ ನಮ್ಮದು. ವಿಜ್ಞಾನ, ಗಣಿತದಲ್ಲಿ ಭಾರತೀಯರ ಸಾಧನೆಯನ್ನ ಮರೆಯುವಂತಿಲ್ಲ. ಈಗೀಗ ಅಬ್ಯಾಕಸ್ ಸ್ಪರ್ಧೆಗಳು ವಿದ್ಯಾರ್ಥಿಗಳ ಚುರುಕುತನವನ್ನ ಒರೆಗೆ ಹಚ್ಚುತ್ತಿವೆ. ನಿಗದಿತ ಟೈಮ್ ನಲ್ಲಿ ಕಂಪ್ಯೂಟರ್ ಗಿಂತಲೂ ವೇಗವಾಗಿ ಈ ಸ್ಪರ್ಧೆಯಲ್ಲಿ ಪಾಲ್ಗೊಂಡು ಸಕ್ಸಸ್ ಕಾಣೋದು ಅಷ್ಟು ಸಲೀಸಲ್ಲ. ಆದ್ರೇ, ಹುಬ್ಬಳ್ಳಿಯ ಬಾಲಕಿಯೊಬ್ಬಳು ಈಗ ಅಂತಾರಾಷ್ಟ್ರೀಯಮಟ್ಟದಲ್ಲಿ ಸಾಧನೆ ಮಾಡಿದಾಳೆ. ಪಟಾಪಟಾ ಲೆಕ್ಕ ಹಾಕ್ತಾಳೆ. ಅವು ಬರೀ ಲೆಕ್ಕವಲ್ಲ. ಗಣಿತದಲ್ಲಿರೋ ಕಗ್ಗಂಟು. ಗಣಿತ-ಸಂಖ್ಯಾಶಾಶ್ತ್ರದಲ್ಲಿರೋ ಇಂಥ ಸಮಸ್ಯೆಗಳನ್ನ ಕಣ್ಮುಚ್ಚಿ …
Read More »ನಟಿ ಭಾವನಾಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟಿಸ್…
ಬೆಂಗಳೂರು: ಬಯಲು ರಂಗಮಂದಿರ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಟಿ ಭಾವನಾ ಅವರಿಗೆ ನೋಟಿಸ್ ಜಾರಿ ಮಾಡಿದೆ. ಸರ್ಕಾರಿ ಕಲಾ ಕಾಲೇಜು ಆವರಣದ ಬಳಿ ಬಯಲು ರಂಗಮಂದಿರ ನಿರ್ಮಾಣಕ್ಕೆ ಹೂವು ಪೌಂಢೇಷನ್ ಗೆ ನೀಡಿರುವ 60 ಲಕ್ಷ ರೂಪಾಯಿ ಅನುದಾನ ಬಳಕೆ ಬಗ್ಗೆ ಮಾಹಿತಿ ನೀಡುವಂತೆ ನಟಿ ಭಾವನಾ ರಾಮಣ್ಣ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟಿಸ್ ನೀಡಿದ್ದು, ಹಣದ ಸದ್ಭಳಕೆ ಬಗ್ಗೆ ಸಂಪೂರ್ಣ …
Read More »ಕುಮಾರಸ್ವಾಮಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಾಕಿ ಉಳಿದಿರುವ 150 ಕೋಟಿ ಪಿಂಚಣಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಹಾಗೂ ಅವಳಿ ನಗರಕ್ಕೆ ಕೇಂದ್ರ ಸರ್ಕಾರ ನೀಡಿದ ಸಿ ಆರ್ ಎಫ್ ಅನುದಾನ ಬಳಕೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಧರಣಿ ನಡೆಸಿದರು. ನಗರದ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಹಿಂದಿನ ಸಿದ್ದರಾಮಯ್ಯ ನೇತೃತ್ವದ …
Read More »ಸೆಪ್ಟೆಂಬರ್ 3ನೇ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ
ಸೆಪ್ಟಂಬರ್ 3ನೇ ವಾರದಲ್ಲಿ ಸಂಪುಟ ವಿಸ್ತರಣೆ ಜತೆಗೆ ಕಾಂಗ್ರೆಸ್ ನ 20 ಹಾಗೂ ಜೆಡಿಎಸ್ ನ 10 ಶಾಸಕರನ್ನು ನಿಗಮಗಳಿಗೆ ನೇಮಕ-ಸಿದ್ದರಾಮಯ್ಯ ಬೆಂಗಳೂರು: ಸೆಪ್ಟೆಂಬರ್ ಮೂರನೇ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಕಾಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸೆಪ್ಟಂಬರ್ 3ನೇ ವಾರದಲ್ಲಿ ಸಂಪುಟ ವಿಸ್ತರಣೆ ಜತೆಗೆ ಕಾಂಗ್ರೆಸ್ ನ 20 ಹಾಗೂ ಜೆಡಿಎಸ್ …
Read More »ಈ ಬಾರಿ 5.9 ಕೋಟಿಗೂ ಹೆಚ್ಚು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ, ಗಡುವು ಮುಕ್ತಾಯ..
ಗಡುವು ಮುಕ್ತಾಯದ ದಿನದಂದು 5.9 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ಮುಕ್ತಾಯದ ದಿನದಂದು 5.9 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡುವುದಕ್ಕೆ ಆ.31ರಂದು ಗಡುವು ಮುಕ್ತಾಯಗೊಂಡಿದ್ದು, 5.29 ಕೋಟಿ ರಿಟರ್ನ್ಸ್ ಸಲ್ಲಿಕೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಈ ವರ್ಷ ಒಟ್ಟಾರೆ 5,29,66,509 ಐಟಿಆರ್ ಎಸ್ ಗಳನ್ನು ತೆರಿಗೆದಾರರು ಸಲ್ಲಿಕೆ ಮಾಡಿದ್ದು, ಒಂದೇ ದಿನದಲ್ಲಿ 22 ಲಕ್ಷದ ವರೆಗೆ …
Read More »ಕೆಲಸದಿಂದ ತೆಗೆದುಹಾಕಿದ ಆಸ್ಪತ್ರೆ
ಹೈದರಾಬಾದ್ : ನಟ ಹಾಗೂ ತೆಲುಗು ದೇಶಂ ಪಕ್ಷದ ಮಾಜಿ ಸಂಸದ ನಂದಮೂರಿ ಹರಿಕೃಷ್ಣ ಅವರ ಮೃತದೇಹದ ಜೊತೆ ಆಸ್ಪತ್ರೆಯಲ್ಲಿ ಸೆಲ್ಫಿ ತೆಗೆದುಕೊಂಡ ನಾಲ್ವರು ದಾದಿಯರನ್ನು ತೆಲಂಗಾಣ ಆಸ್ಪತ್ರೆ ಸೇವೆಯಿಂದ ತೆಗೆದುಹಾಕಿದೆ. ನಂದಮೂರಿ ಹರಿಕೃಷ್ಣ ಅವರು ಕಳೆದ ಬುಧವಾರ ಅಲ್ಲೆಪರ್ತಿ ಗ್ರಾಮದ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಸಿದ್ಧ ನಟ ಎನ್ ಟಿ ರಾಮರಾವ್ ಅವರ ಹಿರಿಯ ಪುತ್ರರಾಗಿರುವ ನಂದಮೂರಿ ಹರಿಕೃಷ್ಣ ಅವರು …
Read More »ದಕ್ಷಿಣ ಕನ್ನಡ: ಆ್ಯಂಬುಲೆನ್ಸ್’ಗೆ ದಾರಿ ಬಿಡದೆ ದರ್ಪ ತೋರಿದ ಕ್ಯಾಬ್ ಚಾಲಕ, ವಿಡಿಯೋ ವೈರಲ್
ಮಂಗಳೂರು: ಚಲಿಸುವ ಬಸ್’ಗಳಿಗೆ ಕಿ.ಮೀಗಟ್ಟಲೆ ದಾರಿ ಬಿಡದ ಕೆಲವು ವಾಹನ ಚಾಲಕರು ಸತಾಯಿಸಿರುವ ಘಟನೆಗಳು ನೋಡಿದ್ದೇವೆ, ಆದರೆ, ಇಲ್ಲೊಬ್ಬ ಆಸಾಮಿ ಆ್ಯಂಬುಲೆನ್ಸ್’ಗೆ ದಾರಿ ಬಿಡದೆ ಅಮಾನವೀಯ ವರ್ತನೆಯನ್ನು ತೋರಿಸಿದ್ದಾನೆ. ರೋಗಿಯೊಬ್ಬರನ್ನೂ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ವೊಂದು ಬಿಸಿ ರಸ್ತೆಯಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೋಗಿಯೊಬ್ಬರನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ವೊಂದು ವೇಗವಾಗಿ ಸಾಗುತ್ತಿತ್ತು. ಈ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಟ್ಯಾಕ್ಸಿ ಕೆಎ17ಎಸಿ2847ಯೊಂದನ್ನು …
Read More »ರೂಪಾಯಿ ಮೌಲ್ಯ ಕುಸಿಯಲು ಕೇಂದ್ರ ಸರ್ಕಾರ ಕಾರಣ: ಖರ್ಗೆ
ಹುಬ್ಬಳ್ಳಿ: ಡಾಲರ್ ಎದುರು ರುಉಪಾಯಿ ಮೌಲ್ಯ ಕುಸಿಯಲು ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳೇ ಕಾರಣ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಿಡಿಪಿ ರೇಟ್ 8.2 ಇದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಅವರೇ ಮಾಡಿರುವ ಸಮೀಕ್ಷೆಯಲ್ಲಿ 7.2 ಎಂದು ದಾಖಲಾಗಿದೆ. ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ಕಚ್ಛಾ ತೈಲದ ಬೆಲೆ ಜಾಸ್ತಿ ಇದ್ದರೂ ಸಹ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರಲಿಲ್ಲ. …
Read More »ಸೆ.30ರವರೆಗೆ ವಿದ್ಯಾರ್ಥಿಗಳ ಹಳೆ ಬಸ್ ಪಾಸ್ ಅವಧಿ ವಿಸ್ತರಣೆ: ಬಿಎಂಟಿಸಿ..
ಬೆಂಗಳೂರು: ಕಳೆದ ಶೈಕ್ಷಣಿಕ ವರ್ಷದಲ್ಲಿ ವಿತರಿಸಿದ್ದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ಬಿಎಂಟಿಸಿ ವಿಸ್ತರಿಸಿದೆ. ಕಾಗದದ ಬದಲಾಗಿ ಸ್ಮಾರ್ಟ್ ಕಾರ್ಡ್ ರೂಪದ ಪಾಸ್ ನೀಡುವುದಾಗಿ ಹೇಳಿದ್ದ ಬಿಎಂಟಿಸಿ, ನೂತನ ಪಾಸ್ ಪಡೆಯಲು ಅರ್ಜಿ ಸಲ್ಲಿಕೆಗೆ ಆಗಸ್ಟ್ 31ರವರೆಗೆ ಗಡುವು ನೀಡಿತ್ತು. ಆದರೆ ವಿದ್ಯಾರ್ಥಿಗಳಿಗೆ ಇನ್ನೂ ನೂತನ ಪಾಸ್ ವಿತರಣೆ ಆಗದ ಕಾರಣ ಪಿಯು, ಪದವಿ, ಮೆಡಿಕಲ್, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಸೇರಿ ಇತರೆ ವಿದ್ಯಾರ್ಥಿಗಳು ಸೆಪ್ಟೆಂಬರ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





