Breaking News
Hiring Reporter’s For more Information Contact Above Number 876 225 4007 . Program producer
Home / Admin BIG TV NEWS

Admin BIG TV NEWS

ಜೂನ್ 7ರ ನಂತರ ಲಾಕ್ ಡೌನ್ ಅನ್ನು ಅನ್ ಲಾಕ್ ಮಾಡೋದು….?

ಬೆಂಗಳೂರು, ಜೂನ್ 1: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಜೂನ್ 7ರವರೆಗೂ ವಿಸ್ತರಿಸಲಾಗಿರುವ ಲಾಕ್‌ಡೌನ್ ಅನ್ನು ಇನ್ನಷ್ಟು ದಿನ ಮುಂದುವರೆಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ವಿಪಕ್ಷಗಳು ಲಾಕ್‌ಡೌನ್ ಮುಂದುವರೆಸಬೇಕೆಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡುತ್ತಿವೆ. ತಜ್ಞರು ಕೂಡ ಲಾಕ್‌ಡೌನ್ ಕುರಿತು ಸರ್ಕಾರಕ್ಕೆ ಕೆಲವು ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ. ಈ ನಡುವೆ ಲಾಕ್‌ಡೌನ್ ಕುರಿತು ಜೂನ್ 5 ಅಥವಾ 6ರಂದು ಪರಿಸ್ಥಿತಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ …

Read More »

ಮಂಟಪದಲ್ಲಿ ಕುಸಿದು ಬಿದ್ದು ಮೃತಪಟ್ಟ ವಧು, ಅದೇ ಮುಹೂರ್ತದಲ್ಲಿ ಅವಳ ತಂಗಿಗೆ ತಾಳಿ ಕಟ್ಟಿದ ವರ!

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿಯೂ ಮದುವೆ ಸಮಾರಂಭಗಳು ವಿಪರೀತವಾಗಿವೆ. ಎರಡು ದಿನಗಳ ಹಿಂದೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ಮದುವೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಮದುವೆ ಸಮಾರಂಭ ನಡೆಯುತ್ತಿರುವಾಗ ಮನಕಲಕುವ ಘಟನೆಯೊಂದು ನಡೆದಿದ್ದು, ಮಂಟಪದಲ್ಲಿ ನಿಂತಿದ್ದಾಗ ಇದ್ದಕ್ಕಿದ್ದಂತೆಯೇ ವಧು ಕುಸಿದು ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ವೈದ್ಯರನ್ನು ಕರೆಸಲಾಗುತ್ತದೆ. ವಧುವನ್ನು(ಸುರಭಿ) ಪರಿಶೀಲಿಸಿದ ವೈದ್ಯರು ಹೃದಯಾಘಾತದಿಂದ ಸಾವಿಗೀಡಾಗಿರುವ ವಿಷಯ ತಿಳಿಸುತ್ತಾರೆ. ಆದರೆ, ಎರಡೂ ಕುಟುಂಬದವರು ರಾಜಿ ಮಾಡಿಕೊಂಡು ಮಧುವಿನ ಸಹೋದರಿಯನ್ನು(ನಿಶಾ) …

Read More »

ಲಾರಿ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಸಾವು

ಮೈಸೂರು: ಲಾರಿ ಚಾಲಕ ಮೃತಪಟ್ಟಿದ್ದಾರೆ. ಕಾಂಕ್ರಿಟ್ ಮಿಕ್ಸರ್ ಲಾರಿ ಚಾಲಕ ನಾಗೇಂದ್ರ ಎಂಬವರೇ ಮೃತಪಟ್ಟವರು. ಶುಕ್ರವಾರ ಬೆಳಿಗ್ಗೆ ಬೋಗಾದಿ ರಿಂಗ್ ರಸ್ತೆ ಕಡೆಯಿಂದ ಹಿನಕಲ್ ಪ್ಲೇಓವರ್ ಕಡೆಗೆ ಕಾರು ಹೋಗುತ್ತಿದ್ದಾಗ ಇದೇ ಸಮಯದಲ್ಲಿ ಹಿಂದಿನಿಂದ ಬಂದ ಕಾಂಕ್ರಿಟ್ ಮಿಕ್ಸರ್ ಲಾರಿ ನಿಯಂತ್ರಣ ತಪ್ಪಿ ಹಿಂದಿನಿಂದ ಕಾರಿನ ಎಡ ಭಾಗಕ್ಕೆ ಡಿಕ್ಕಿ ಹೊಡೆದಿದ್ದು, ಲಾರಿಯನ್ನು ಬಲಕ್ಕೆ ತಿರುಗಿಸಿ ಮತ್ತೆ ಕಾರಿನ ಬಲಭಾಗಕ್ಕೂ ಡಿಕ್ಕಿ ಮಾಡಿದ್ದು, ಕಾರು ಎರಡು ಕಡೆ ಜಖಂಗೊಂಡಿದೆ. ಘಟನೆಯಲ್ಲಿ …

Read More »

ಲಾಕ್ ಡೌನ್ ಮುಂದುವರೆಸುವ ಕುರಿತು ಸಿಎಂ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಮೂರರಿಂದ ನಾಲ್ಕು ದಿನಗಳಲ್ಲಿ ತಜ್ಞರು, ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲಾಕ್ಡೌನ್ ಕುರಿತಾಗಿ ಮುಖ್ಯಮಂತ್ರಿಯವರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಕಟ್ಟುನಿಟ್ಟಿನ ಕ್ರಮ ಮುಂದುವರಿಸುವಂತೆ ಸೂಚನೆ ನೀಡಲಾಗಿದೆ. ಜೂನ್ 30ರವರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯ ಸರ್ಕಾರಗಳಿಗೆ ಸೂಚನೆ ಬಂದಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಜೂನ್ …

Read More »

ಯುವತಿ ಮೇಲೆ ಗ್ಯಾಂಗ್ ರೇಪ್

ಬೆಂಗಳೂರು: ನಿರ್ಭಯಾ ಪ್ರಕರಣವನ್ನ ನೆನಪಿಸುವ ಘಟನೆಯೊಂದು ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಮಹಿಳೆ ಸಹಾಯದಿಂದ ಆರು ಮಂದಿ ಆರೋಪಿಗಳು ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ತಮ್ಮ ಕೌರ್ಯವನ್ನು ಚಿತ್ರೀಕರಿಸಿಕೊಂಡು ವೈರಲ್‌ ಮಾಡಿದ್ದಾರೆ. ಈ ಸಂಬಂಧ ಬಾಂಗ್ಲಾದೇಶದ ಸಾಗರ್‌, ಮೊಹಮ್ಮದ್‌ ಬಾಬಾ ಶೇಖ್‌, ರಿದಾಯ್‌ ಬಾಬು ಹಾಗೂ ಹೈದರಾಬಾದ್‌ನ ಹಕೀಲ್‌ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳು ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಕೋರರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ವಿವರ: …

Read More »

ಸಿಬಿಐ ನಿರ್ದೇಶಕರಾಗಿ ಸುಭೋದ್‌ ಕುಮಾರ್‌ ನೇಮಕ

ನವದೆಹಲಿ: ಮಹಾರಾಷ್ಟ್ರ ಕೇಡರ್‌ನ 1985 ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರಾಗಿ ಎರಡು ವರ್ಷಗಳ ಕಾಲದ ಅವಧಿಗೆ ನೇಮಕ ಮಾಡಲಾಗಿದೆ. ಸಿಬಿಐ ಮುಖ್ಯಸ್ಥರಾಗಿ ನೇಮಕಗೊಳ್ಳುವ ಮೊದಲು ಜೈಸ್ವಾಲ್ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೇ 24 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಆಯ್ಕೆ ಸಮಿತಿಯು ಜೈಸ್ವಾಲ್ …

Read More »

500 ಪಡೆದು ಲಸಿಕೆ ಹಾಕುತ್ತಿದ್ದೆ ಸರ್ಕಾರಿ ವೈದ್ಯ ಬಂಧನ…

ದೇವರು ಕೊಟ್ಟರೂ ಪೂಜಾರಿ ಕೊಡ ಎಂಬಂತೆ ಸರಕಾರ ಉಚಿತವಾಗಿ ಲಸಿಕೆ ನೀಡುತ್ತಿದ್ದರೂ ಅಕ್ರಮವಾಗಿ ಹಣ ಪಡೆಯುತ್ತಿದ್ದ ವೈದ್ಯೆ ಸೇರಿದಂತೆ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಕೋವಿಡ್ ವ್ಯಾಕ್ಸಿನೇಷನ್‌ ಅಕ್ರಮವಾಗಿ ಮಾರುತ್ತಿದ್ದ ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಪುಷ್ಪಿತಾ (25) ಹಾಗೂ ಪ್ರೇಮಾ (34) ಬಂಧಿತ ಆರೋಪಿಗಳು. ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪುಷ್ಪಿತಾ ಮತ್ತು ಸಹಾಯಕಿ ವ್ಯಾಕ್ಸಿನೇಷನ್‌ ಕದ್ದು ಅನ್ನಪೂರ್ಣೇಶ್ವರಿ ನಗರದ …

Read More »

ಕರುನಾ ನಿಯಮ ಗಾಳಿಗೆ ತೂರಿ ಅಂದರ್-ಬಾಹರ್ ಪೊಲೀಸರ ವಶಕ್ಕೆ

ಬೆಂಗಳೂರು : ಕರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದರೂ ಸಾಮಾಜಿಕ ಅಂತರವನ್ನೂ ಗಾಳಿಗೆ ತೂರಿ, ಹೋಟೆಲ್​ ಒಂದರಲ್ಲಿ ಅಂದರ್​ ಬಾಹರ್​ ಜೂಜಾಟ ಆಡುತ್ತಿದ್ದ 27 ಜನರನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಓಲ್ಡ್​ ಮದ್ರಾಸ್ ರೋಡ್​ನಲ್ಲಿರುವ ಪಾಮ್​ಟ್ರೀ ಹೋಟೆಲ್​ನ 5ನೇ ಮಹಡಿಯಲ್ಲಿ ಇಸ್ಪೀಟ್​ ಎಲೆಗಳಿಂದ ಜೂಜಾಡುತ್ತಿರುವ ಬಗ್ಗೆ ಪಡೆದ ಮಾಹಿತಿಯ ಮೇರೆಗೆ ನಿನ್ನೆ ನಗರ ಅಪರಾಧ ವಿಭಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಅಂದರ್​ ಬಾಹರ್​ ಆಟದಲ್ಲಿ ತೊಡಗಿದ್ದ 27 ಜನರನ್ನು …

Read More »

5 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಈ ನಡುವೆ ರಾಯಚೂರು, ಕೊಪ್ಪಳ, ಯಾದಗಿರಿ ಇಂದಿನಿಂದ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ. ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ರಾಯಚೂರು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ವಾರದಲ್ಲಿ 3 ದಿನಗಳ ಲಾಕ್ ಡೌನ್ ಭಾನುವಾರವೇ ಪ್ರಾರಂಭವಾಗಿದೆ. ಬುಧವಾರದವರೆಗೂ ಅಗತ್ಯ ವಸ್ತುಗಳ ಖರೀದಿಗೂ ಅವಕಾಶವಿರುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೇ. 17 ರಿಂದ …

Read More »

ಅಕ್ಕ-ತಂಗಿಯರನ್ನು ಮದ್ವೆಗೆ ಅಸಲಿ ಕಾರಣ

ಕೋಲಾರ,ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ಹುಡುಗ ಮದುವೆ ಆಗುವ ದೃಶ್ಯಗಳು ಸಿನಿಮಾದಲ್ಲಿ ಬರುತ್ತವೆ. ಸಿನಿಮಾದಲ್ಲಿ ಇಂಥ ಸನ್ನಿವೇಶಗಳನ್ನು ತಮ್ಮ ಕಲ್ಪನೆಗೆ ತಕ್ಕಂತೆ ಸೃಷ್ಟಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಎಲ್ಲವೂ ತಂತಾನೆ ಸೃಷ್ಟಿಯಾಗಿ ಅಪರೂಪದ‌ ಮದುವೆಯೊಂದು‌ ನಡೆದು ಹೋಗಿದೆ. ಈ ಮದುವೆ ನಡೆದಿದ್ದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ಗ್ರಾಮದಲ್ಲಿ ಎನ್ನಲಾಗಿದ್ದು, ಸುಪ್ರಿಯಾ ಹಾಗೂ ಲಲಿತ ಎಂಬ ಇಬ್ಬರು ಅಕ್ಕ ತಂಗಿಯರನ್ನು ಉಮಾಪತಿ ಎಂಬುವವರು ಒಂದೇ ಮುಹೂರ್ತದಲ್ಲಿ ಮದುವೆ ಮಾಡಿಕೊಂಡಿದ್ದಾರೆ. 1100 ಮೃತದೇಹ …

Read More »
error: Content is protected !!