ಬೆಂಗಳೂರು: ಆಗಸ್ಟ್ 2023 ಮತ್ತು ಜುಲೈ 2024 ರ ನಡುವೆ, ರಾಜ್ಯದಲ್ಲಿ ಒಟ್ಟಾರೆ ದೇಶೀಯ ವಿದ್ಯುತ್ ಬಳಕೆಯು ಶೇಕಡಾ 11.35 ರಷ್ಟು ಹೆಚ್ಚಾಗಿದೆ (ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಬಳಕೆ ಶೇಕಡಾ 7.13 ರಷ್ಟು ಹೆಚ್ಚಾಗಿದೆ). ಬೆಸ್ಕಾಂ (ಶೇ.3.76) ಹೊರತುಪಡಿಸಿ ಉಳಿದ ಎಲ್ಲ ಎಸ್ಕಾಂಗಳು ಕಳೆದ ವರ್ಷ ಶೇ.10ರಿಂದ ಶೇ.19.75ರಷ್ಟು ಏರಿಕೆ ಕಂಡಿವೆ. 2022 ಮತ್ತು 2023 ರ ನಡುವೆ ರಾಜ್ಯವು ಒಟ್ಟಾರೆ ವಿದ್ಯುತ್ ಬಳಕೆಯಲ್ಲಿ ಶೇಕಡಾ 4.64 ರಷ್ಟು …
Read More »ಕಲಬುರಗಿಯಲ್ಲಿ ಇಂದು ಜಯದೇವ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಕಲಬುರಗಿ: ನಗರದ ಡಾ.ಎಸ್.ಎಂ. ಪಂಡಿತ್ ರಂಗಮಂದಿರದ ಎದುರಿನ ಏಳು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯ ಹೊರರೋಗಿ ವಿಭಾಗವನ್ನು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಅವರು ಕ್ಯಾತಲ್ಯಾಬ್ ಸಂಕೀರ್ಣವನ್ನು ಲೋಕಾರ್ಪಣೆ ಮಾಡಿದರು. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಸಣ್ಣ ಕೈಗಾರಿಕೆ ಸಚಿವ …
Read More »88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ನಿರ್ಧಾರ
ಮಂಡ್ಯ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. 67 ವರ್ಷಗಳ ನಂತರ ಬಳ್ಳಾರಿಗೆ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ ಸಿಕ್ಕಂತಾಗಿದೆ. ಶನಿವಾರ ರಾತ್ರಿ ಮಂಡ್ಯದ ಖಾಸಗಿ ಹೋಟೆಲ್ ನಲ್ಲಿ ನಡೆದ ಎಲ್ಲಾ ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ ಪ್ರತಿನಿಧಿಗಳ ಸಭೆಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲೇ ನಡೆಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಕಳೆದ ಸಲ 87ನೇ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಗೆ ನೀಡಬೇಕೆಂಬ ಒತ್ತಾಯವಿದ್ದು, …
Read More »ಬಿಎಸ್ಎನ್ಎಲ್ ನಿಂದ ಮಾರ್ಚ್ 2025 ರೊಳಗೆ ಇ-ಸಿಮ್ ಸೇವೆ ಪ್ರಾರಂಭ
ನವದೆಹಲಿ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್, ಡಿಸೆಂಬರ್ 20 ರಂದು ಎಕ್ಸ್ ನಲ್ಲಿ ನಡೆದ “ಆಸ್ಕ್ ಬಿಎಸ್ಎನ್ಎಲ್” ಅಭಿಯಾನದಲ್ಲಿ, ತನ್ನ 4 ಜಿ ನೆಟ್ವರ್ಕ್ ಮತ್ತು ಇತರ ಸಂಬಂಧಿತ ಸೇವೆಗಳ ರೋಲ್ಔಟ್ ಬಗ್ಗೆ ಕೆಲವು ಪ್ರಮುಖ ನವೀಕರಣಗಳನ್ನು ಹಂಚಿಕೊಂಡಿದೆ ಆಪಲ್ ಮತ್ತು ಗೂಗಲ್ ನಿರ್ಮಿತ ಸ್ಮಾರ್ಟ್ಫೋನ್ಗಳನ್ನು ಬಳಸುವವರಿಗೆ ಪ್ರಮುಖ ನವೀಕರಣವಾದ ಇ-ಸಿಮ್ ಸೇವೆಗಳನ್ನು ಮಾರ್ಚ್ 2025 ರೊಳಗೆ ಪ್ರಾರಂಭಿಸುವುದಾಗಿ ಕಂಪನಿ ದೃಢಪಡಿಸಿದೆ, ಇದು ಒಂದೇ ಭೌತಿಕ ಸಿಮ್ ಕಾರ್ಡ್ ಸ್ಲಾಟ್ …
Read More »ತುಂಗಭದ್ರಾ ಜಲಾಶಯ ಅಣೆಕಟ್ಟಿಗೆ ಕ್ರಸ್ಟ್ ಗೇಟ್ ಗಳನ್ನು ಅಳವಡಿಸುವ ಕುರಿತು ಮಾದರಿ ಸಂಗ್ರಹ
ವಿಜಯನಗರ: ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರಸ್ಟ್ ಗೇಟ್ಗಳನ್ನು ತುರ್ತಾಗಿ ಅಳವಡಿಸಬೇಕೆ ಅಥವಾ ಬೇಡವೇ ಎಂಬುದನ್ನು ತಿಳಿದುಕೊಳ್ಳಲು ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಂಸ್ಥೆಯ (ಸಿಎಸ್ಐಆರ್) ಸ್ಟ್ರಕ್ಚರಲ್ ಎಂಜಿನಿಯರಿಂಗ್ ಸಂಶೋಧನಾ ವಿಭಾಗದ ಐವರು ತಜ್ಞರು ಇಲ್ಲಿ ಪರಿಶೀಲಿಸಿದರು. ಜೆಮ್ಶೆಡ್ಪುರದ ಮೆಟೀರಿಯಲ್ ಎಂಜಿನಿಯರಿಂಗ್ ಪ್ರಯೋಗಾಲಯದ ಹೇಮೇಂದ್ರನಾಥ್ ನೇತೃತ್ವದಲ್ಲಿ ಎರಡು ಗಂಟೆ 33 ಗೇಟ್ಗಳನ್ನು ಪರಿಶೀಲಿಸಿದ ತಂಡ, ಪ್ರತಿಯೊಂದು ಗೇಟ್ನಲ್ಲಿ ಬಳಸಲಾದ ಸಾಮಗ್ರಿಗಳ ಮಾದರಿ ಸಂಗ್ರಹಿಸಿತು. ಈ ಮಾದರಿಗಳನ್ನು ನಾವು ಕೂಲಂಕಷ ಪರಿಶೀಲನೆಗೆ ಒಳಪಡಿಸಲಿದ್ದೇವೆ. …
Read More »ಮಹಾರಾಷ್ಟ್ರ ಅಧಿವೇಶನದಲ್ಲಿ ಮೂಲಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಮಂಡಿಸಿದ ಸಿಎಂ ಫಡ್ನವಿಸ್
ಮಹಾರಾಷ್ಟ್ರ: ನಾಗ್ಪುರದಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ನೀರಾವರಿ, ಕೈಗಾರಿಕೆಗಳು, ನದಿ ಜೋಡಣೆ ಯೋಜನೆಗಳು ಮತ್ತು ಮೂಲಸೌಕರ್ಯಗಳ ನಿರ್ಧಾರಗಳು ಸೇರಿದಂತೆ ವಿದರ್ಭ ಮತ್ತು ಮರಾಠವಾಡದ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರವಾದ ವಿಮರ್ಶೆಯನ್ನು ಮಂಡಿಸಲಾಯಿತು. ಹೆಚ್ಚುವರಿಯಾಗಿ, ಅಭಿವೃದ್ಧಿ ಹೊಂದಿದ, ಸಮತೋಲಿತ ಮತ್ತು ಸಮಗ್ರ ಮಹಾರಾಷ್ಟ್ರದ ನೀಲನಕ್ಷೆಯನ್ನು ವಿವರಿಸಲಾಗಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ. ಈ ಅಧಿವೇಶನದಲ್ಲಿ ವ್ಯಾಪಕ ಚರ್ಚೆಗಳ ನಂತರ 17 ಮಸೂದೆಗಳನ್ನು ಅಂಗೀಕರಿಸಲಾಯಿತು. ಸಾರ್ವಜನಿಕ …
Read More »ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ
ಬೆಂಗಳೂರು: ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಗೆ ನೀಡಿದೆ. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪತ್ರವನ್ನು ಆಧರಿಸಿ ನೇಮಕಾತಿಗೆ ಒಪ್ಪಿಗೆ ನೀಡಲಾಗಿದೆ. ಉಳಿಕೆ ಮೂಲ ವೃಂದದಲ್ಲಿ 8994 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 877 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಶುಭಂ …
Read More »ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಗ್ರಾಚ್ಯುಟಿ ಹಣ ಬಿಡುಗಡೆ
ಬೆಂಗಳೂರು: ಸಾರಿಗೆ ನೌಕರರಿಗೆ ಸಿಹಿಸುದ್ದಿ, ನಿವೃತ್ತ ಸಾರಿಗೆ ನೌಕರರಿಗೆ ನೀಡಬೇಕಾಗಿದ್ದ ಗ್ರಾಚ್ಯುಟಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ ರಜೆ ನಗದೀಕರಣ: ಸರ್ಕಾರದಿಂದ ₹224.05 ಕೋಟಿ ಹಣ ಪಾವತಿಯಾಗಿದೆ. 2020ರ ವೇತನ ಪರಿಷ್ಕರಣೆ: ಬಾಕಿ ಹಣದ ಚೆಕ್ನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಬಿಡುಗಡೆ ಮಾಡಿದ್ದಾರೆ. ಹಣ ಬಿಡುಗಡೆ: ಒಟ್ಟು ₹11,694 ನಿವೃತ್ತ ನೌಕರರ ಹಣ ಬಿಡುಗಡೆಯಾಗಿದೆ. ಬಾಕಿ ಉಪಧನ ಪಾವತಿ: 2020ರ ಜನವರಿ 1ರಿಂದ 2023ರ ಫೆಬ್ರುವರಿ …
Read More »ಕೊಪ್ಪಳ: ಶೈಕ್ಷಣಿಕ ಪ್ರವಾಸಕ್ಕೆ ಹೋದಾಗ ವಿದ್ಯಾರ್ಥಿ ಸಾವು ಪ್ರಕರಣ: 6 ಶಿಕ್ಷಕರ ಅಮಾನತು
ಕೊಪ್ಪಳ : ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಬಾವಿಯಲ್ಲಿ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಶಾಲೆಯ ಮುಖ್ಯೋಪಾಧ್ಯಾಯ ಸೇರಿದಂತೆ ಆರು ಜನರನ್ನು ಕೊಪ್ಪಳದ ಡಿಡಿಪಿಐ ಶ್ರೀಶೈಲ್ ಬಿರಾದಾರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವನ್ನಪ್ಪಿದ. ಹಾಗಾಗಿ ಕರ್ತವ್ಯ ಲೋಪ ವ್ಯಸಗಿದ ಆರೋಪದ ಹಿನ್ನೆಲೆ 6 ಸರಕಾರಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಗಾಣದಾಳ ಸರ್ಕಾರಿ ಹಿರಿಯ …
Read More »ಕಲಬುರಗಿ: ಇಂದು ಜಯದೇವ ಆಸ್ಪತ್ರೆ ಲೋಕಾರ್ಪಣೆ
ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಇಂದು ಲೋಕಾರ್ಪಣೆಗೊಳ್ಳಲಿದೆ. ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





