ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ವಿಪಕ್ಷ ಬಿಜೆಪಿ ನಾಯಕರು ವಕ್ಫ್ ಬೋರ್ಡ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಿದರು. ಈ ವೇಳೆ ಸರ್ಕಾರದ ಪರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಉತ್ತರ ನೀಡಲು ಮುಂದಾದಾಗ ಸದನದಲ್ಲಿ ಗದ್ದಲ ಸೃಷ್ಟಿಯಾಯ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಮದ್ಯ ಪ್ರವೇಶಿಸಿ ವಿಪಕ್ಷ ನಾಯಕರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಕ್ಫ್ ಬೋರ್ಡ್ ನಿಂದ ದೇವಸ್ಥಾನಕ್ಕೆ ನೋಟಿಸ್ ಕೊಟ್ಟಿದ್ದರೆ ಆ ರೀತಿಯ …
Read More »ಖರ್ಗೆ ಬೇಡಿಕೆಯಂತೆ ನಾನು ರಾಜೀನಾಮೆ ಕೊಡಲು ಸಿದ್ಧ: ಸ್ಫೋಟಕ ಹೇಳಿಕೆ ನೀಡಿದ ಅಮಿತ್ ಶಾ
ನವದೆಹಲಿ: ಅಂಬೇಡ್ಕರ್ ವಿವಾದ ಭಾರಿ ಕೋಲಾಹಲ ಸೃಷ್ಟಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಆಡಿದ ಮಾತನ್ನೇ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅಸ್ತ್ರವಾಗಿ ಹಿಡಿದುಕೊಂಡಿದೆ. ಅಂಬೇಡ್ಕರ್ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಹೋರಾಟ ನಡೆಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಅಮಿತ್ ಶಾ ಹೇಳಿಕೆ ಖಂಡಿಸಿದ್ದಾರೆ ಇಷ್ಟೇ ಅಲ್ಲ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ವಿವಾದ ಜೋರಾಗುತ್ತಿದ್ದಂತೆ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ ಈ ವೇಳೆ ಮಲ್ಲಿಕಾರ್ಜುನ …
Read More »ಇನ್ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗೆ ಮುಖ್ಯಮಂತ್ರಿಯವರ ಪೂರ್ವಾನುಮತಿ ಕಡ್ಡಾಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಇನ್ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅಗತ್ಯವಾಗಿದ್ದಲ್ಲೇ ಮುಖ್ಯಮಂತ್ರಿಯವರ ಪೂರ್ವಾನುಮತಿಯನ್ನು ಪಡೆಯುವುದು ಕಡ್ಡಾಯಗೊಳಿಸಿ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿರುವಂತ ಅವರು, ಮುಖ್ಯಮಂತ್ರಿಯವರ ಟಿಪ್ಪಣಿ ದಿನಾಂಕ: 03.01.2024 ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂ: ಸಿಆಸುಇ 13 ಸೇನೌವ 2023, ದಿ:31.08.2023ರಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದ ಯಾವುದೇ …
Read More »ಬಡಾವಣೆ ನಿರ್ಮಿಸಲು ತಿದ್ದುಪಡಿ ಒಳಗೊಂಡ ಕಾನೂನು ಜಾರಿಗೆ ತರಬೇಕು: ಸ್ಥಳೀಯ ಸಂಸ್ಥೆಗಳ ಸಮಿತಿ ಶಿಫಾರಸು
ಬೆಂಗಳೂರು: ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಬಡಾವಣೆ ನಿರ್ಮಿಸಲು ಕೆಲ ತಿದ್ದುಪಡಿ ಒಳಗೊಂಡ ಹೊಸ ಕಾನೂನು ಜಾರಿಗೆ ತರಬೇಕು ಎಂದು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಶಿಫಾರಸು ಮಾಡಿದೆ. ಸರ್ಕಾರ ಅಥವಾ ಖಾಸಗಿಯವರು ನಿರ್ಮಿಸುವ ಯಾವುದೇ ಬಡಾವಣೆಯಲ್ಲಿ ಮನೆ ನೀರಿನ ಸಂಪರ್ಕ, ವಿದ್ಯುತ್, ಒಎಫ್ಸಿ ಅಳವಡಿಕೆಗೆ ರಸ್ತೆಗಳ ಎರಡೂ ಬದಿ ಪೈಪ್ಲೈನ್ ಮಾಡಿ ಕೇಬಲ್ಗಳನ್ನು ಅಳವಡಿಸಬೇಕು ಎಂದು ರಿಜ್ವಾನ್ ಅರ್ಷದ್ ಅಧ್ಯಕ್ಷತೆಯ …
Read More »ಹುಬ್ಬಳ್ಳಿ-ಧಾರವಾಡ ನಡುವೆ ಲೈಟ್ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು ಸಚಿವ ಸಂತೋಷ್ ಲಾಡ್ ಚಿಂತನೆ
ಧಾರವಾಡ: ಹುಬ್ಬಳ್ಳಿ ಧಾರವಾಡ ನಡುವೆ ಲೈಟ್ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇತ್ತೀಚೆಗೆ ಸ್ವಿಟ್ಜರ್ಲೆಂಡ್ನ ವಾಹನ ತಯಾರಿಕಾ ಕಂಪನಿ ಹೆಸ್ (HESS) ನ ಫ್ರಾನ್ಸ್ ಕಚೇರಿಗೆ ಭೇಟಿ ನೀಡಿದ್ದರು. ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡ ಅವಳಿ ನಗರಗಳಾಗಿ ಹೆಸರು ಪಡೆದಿದ್ದು, ಎರಡೂ ನಗರಗಳ ನಡುವೆ ಸಾಕಷ್ಟು ಪ್ರಯಾಣಿಕರು ಪ್ರತಿ ದಿನ ಪ್ರಯಾಣಿಸುತ್ತಾರೆ. ಇಲ್ಲಿ ಸುಸ್ಥಿರ …
Read More »ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದಿಂದ ಬಿಜೆಪಿ ಕಚೇರಿ ನೆಲಸಮ
ಉತ್ತರಪ್ರದೇಶ: ಉತ್ತರಪ್ರದೇಶದಲ್ಲಿ ಗೂಂಡಾಗಿರಿ ಮಾಡುವವರ, ಲವ್ ಜಿಹಾದ್ ಮಾಡುವವರ ಮತ್ತು ಅಕ್ರಮ ಭೂಮಿ ಇರುವವರ ಮನೆಗೆ ಬುಲ್ಡೋಜರ್ ನುಗ್ಗಿಸುವ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಅದೇ ರೀತಿ, ಬಿಜೆಪಿ ಕಚೇರಿಯೊಂದು ಅಕ್ರಮವಾಗಿ ಕಟ್ಟಲಾಗಿದ್ದು, ಅದನ್ನು ಬುಲ್ಡೋಜರ್ ಮೂಲಕ, ನೆಲಸಮ ಮಾಡಲಾಗಿದೆ. ಉತ್ತರಪ್ರದೇಶದಲ್ಲಿರುವ ಬಲ್ಲಿಯಾದಲ್ಲಿರುವ ಬಿಜೆಪಿ ಕಚೇರಿಯನ್ನು ಬಿಜೆಪಿ ಅತಿಕ್ರಮಣ ಮಾಡಿಕೊಂಡಿತ್ತು ಎಂಬ ಆರೋಪವಿತ್ತು. ಹಾಗಾಗಿ ಈ ಮೊದಲು ಎರಡು ಬಾರಿ ಕಟ್ಟಡ ತೆರವುಗೊಳಿಸಲು ಬಂದಿದ್ದರು ಕೂಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಂದ್ರ …
Read More »ಕೆಐಎಡಿಬಿ ಕೈಗಾರಿಕೆಗಳಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೂ ಸಹಭಾಗಿತ್ವ: ಸಚಿವ ಎಂ.ಬಿ.ಪಾಟೀಲ್
ಬೆಳಗಾವಿ : ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸ್ವಾಧೀನಪಡಿಸಿಕೊಳ್ಳುವ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲು ಅಥವಾ ಅವರೇ ಕೈಗಾರಿಕೆ ಸ್ಥಾಪಿಸಲು ಮುಂದಾದರೆ ನೆರವು ನೀಡುವ ಕುರಿತು ಪರಿಶೀಲಿಸುತ್ತೇವೆ ಎಂದು ಕೈಗಾರಿಕೆ ಸಚಿವರಾದ ಎಂಬಿ ಪಾಟೀಲ್ ಹೇಳಿದರು. ಪ್ರಸ್ತುತ ಇರುವ ಕಾಯ್ದೆಯ ಪ್ರಕಾರ ಕೆಐಎಡಿಬಿ ವಶಪಡಿಸಿಕೊಳ್ಳುವ ಭೂಮಿಗೆ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡಲಾಗುತ್ತಿದೆ. ಅವರು ಬಯಸಿದರೆ ಅಭಿವೃದ್ಧಿಗೊಳಿಸಿದ ಅವರ ಪ್ರದೇಶದಲ್ಲಿ ಪ್ರತಿ ಎಕರೆಗೆ ಪರ್ಯಾಯವಾಗಿ 10,781 …
Read More »ರೈತರಿಗಾಗಿ ಕಾಂಗ್ರೆಸ್ ಏನೂ ಮಾಡಿಲ್ಲ, ಇತರರಿಗೆ ಮಾಡಲೂ ಬಿಡುವುದಿಲ್ಲ: ಪ್ರಧಾನಿ ಮೋದಿ
ಜೈಪುರ: ರೈತರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುವ ಕಾಂಗ್ರೆಸ್, ಅವರಿಗಾಗಿ ಏನು ಮಾಡಿಲ್ಲ. ಇತರರಿಗೆ ಮಾಡಲೂ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು. ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿದ್ದು, ‘ಒಂದು ವರ್ಷ, ಪರಿಣಾಮ ಉತ್ಕರ್ಷ’ ಕಾರ್ಯಕ್ರಮವನ್ನು ಉದ್ಘಾಟಸಿ ಪ್ರಧಾನಿ ಮೋದಿ ಅವರು ಮಾತನಾಡಿದರು. ಇದೇ ವೇಳೆ ₹46,330 ಕೋಟಿ ಮೌಲ್ಯದ ಇಂಧನ, ರಸ್ತೆ, ರೈಲು ಮತ್ತು ನೀರು ಯೋಜನೆಗಳಿಗೆ ಶಂಕು ಸ್ಥಾಪನೆ ಮಾಡಿದರು. ಪೂರ್ವ …
Read More »ಉತ್ತರ ಕರ್ನಾಟಕ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು: ಲಕ್ಷ್ಮಣ ಸವದಿ
ಬೆಳಗಾವಿ : ಉತ್ತರ ಕರ್ನಾಟಕ ಅಭಿವೃದ್ಧಿಗೆ ಔದ್ಯೋಗಿಕ ಕ್ರಾಂತಿ ಆಗಬೇಕು. ಕೇಂದ್ರ ಸರ್ಕಾರ ಈ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ಶಾಸಕ ಲಕ್ಷ್ಮಣ್ ಸವದಿ ಒತ್ತಾಯಿಸಿದ್ದಾರೆ. ಕಳಸ ಬಂಡೂರಿಗೆ ಮಾಜಿ ಸಿಎಂ ಬೊಮ್ಮಯಿ ಪಾದಯಾತ್ರೆ ನಡೆಸಿದ್ದರು.ಈಗ ಕೇಂದ್ರದಿಂದ NOC ಪಡೆದುಕೊಳ್ಳಬಹುದು. ಈ ಬಗ್ಗೆ ಪ್ರಯತ್ನಪಡಬೇಕು. ಕೇಂದ್ರ ಸರ್ಕಾರದ ನೀತಿ ಬಗ್ಗೆ ಸುದೀರ್ಘ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದರು.ಕೃಷ್ಣ ಮೇಲ್ದoಡೆ ಯೋಜನೆ ಸಂಬಂಧ ಪ್ರತಿಭಟನೆ ನಡೆಯುತ್ತಿದೆ. ಬಿಜೆಪಿ ಅವಧಿಯಲ್ಲಿ ಯಾವ ಪ್ರಯತ್ನವು …
Read More »ಬೆಳಗಾವಿ ವಿಭಜನೆ ಸದ್ಯಕ್ಕೆ ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಭೌಗೋಳಿಕವಾಗಿ ವಿಶಾಲವಾಗಿರುವ ಬೆಳಗಾವಿಯನ್ನು ಎರಡು ಜಿಲ್ಲೆಗಳಾಗಿ ವಿಭಜಿಸುವ ಕುರಿತ ಬೇಡಿಕೆ ಹಲವು ವರ್ಷಗಳಿಂದ ಇದ್ದರೂ ಕೇಂದ್ರ ಸರ್ಕಾರ ಕಂದಾಯ ಗಡಿ ಬದಲಿಸದಂತೆ ನೀಡಿರುವ ಆದೇಶದಿಂದಾಗಿ ಸದ್ಯಕ್ಕೆ ಬೆಳಗಾವಿ ವಿಭಜನೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬಿಜೆಪಿಯ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಉತ್ತರಿಸಿದ ಕೃಷ್ಣ ಬೈರೇಗೌಡ, ಬೆಳಗಾವಿಯಿಂದ ಚಿಕ್ಕೋಡಿ ವಿಭಜಿಸಿ ಪ್ರತ್ಯೇಕ ಜಿಲ್ಲೆ ಮಾಡುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಬೇಕಿದೆ. ಅಲ್ಲದೆ, ಸದ್ಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





