ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಸಭೆ ಅಧಿವೇಶನದಲ್ಲಿ ಇಂದು ಸೋಮವಾರ ನಡೆದ ಕಲಾಪದಲ್ಲಿ, ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು 2024-25ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳನ್ನು ಮಂಡಿಸಿದರು. ಧನ ವಿನಯೋಗ ಅಧಿನಿಯಮದ ಆಧಾರದಲ್ಲಿ, ಹೊಸ ಸೇವೆಗಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರಕ ಅಥವಾ ಹೆಚ್ಚಿನ ವೆಚ್ಚದ ಅವಶ್ಯಕತೆ ಉಂಟಾದರೆ, ಅಂದಾಜು ಮಾಡಿದ ವೆಚ್ಚದ ಮೊಬಲಗನ್ನು ತೋರಿಸುವ ಮತ್ತೊಂದು ವಿವರಣೆಯನ್ನು ರಾಜ್ಯ …
Read More »2027 ಮಾರ್ಚ್ ಅಂತ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ಯೋಜನೆ
ಚಿಕ್ಕಬಳ್ಳಾಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿ ಬಳಿ ಸೆ.6ರಂದು ಎತ್ತಿನಹೊಳೆ ನೀರಾವರಿ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಹೀಗೆ ಮೊದಲ ಹಂತದ ಯೋಜನೆಗೆ ಚಾಲನೆ ನೀಡಿದ್ದರೂ ಜಿಲ್ಲೆಗೆ ಎತ್ತಿನಹೊಳೆ ನೀರು ಬರಲು ಇನ್ನೂ ಎರಡು ವರ್ಷ ಬೇಕಿದೆ. ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ಯಾವಾಗ ಹರಿಸಲಾಗುತ್ತದೆ’ ಎಂದು ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿಯಲ್ಲಿ …
Read More »ಮುಸ್ಲಿಂ ಮಹಿಳೆಗೆ ಜೀವನಾಂಶ ನಿರಾಕರಿಸಲು ಕಾಂಗ್ರೆಸ್ ನಿಂದ ಸಂವಿಧಾನ ತಿದ್ದುಪಡಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ: ಮುಸ್ಲಿಂ ಮಹಿಳೆಗೆ ಜೀವನಾಂಶವನ್ನು ನಿರಾಕರಿಸಲು ಕಾಂಗ್ರೆಸ್ ಸಂವಿಧಾನವನ್ನು ತಿದ್ದುಪಡಿ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯನ್ನು ಪ್ರಾರಂಭಿಸಿದ ಸೀತಾರಾಮನ್, ಸಂವಿಧಾನಕ್ಕೆ ತಿದ್ದುಪಡಿ ಮಾಡಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಈ ಪ್ರಕ್ರಿಯೆಯನ್ನು ಅಮಾನ್ಯ ಎಂದು ಕರೆದರು ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ಬದಲು ಅಧಿಕಾರದಲ್ಲಿರುವವರನ್ನು ರಕ್ಷಿಸುವ ಗುರಿಯನ್ನು ಹೊಂದಿದ್ದರು. “ತಿದ್ದುಪಡಿಗಳು ಪ್ರಜಾಪ್ರಭುತ್ವವನ್ನು ಬಲಪಡಿಸುವ ಬಗ್ಗೆ ಅಲ್ಲ, ಆದರೆ …
Read More »ಚಳಿಗಾಲ ಅಧಿವೇಶನ: ಇಂದಿನಿಂದ 3 ದಿನಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ದಿ ಕುರಿತು ಚರ್ಚೆ
ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಸಮಸ್ಯೆ ಹಾಗೂ ಅಭಿವೃದ್ಧಿಯ ಕುರಿತು ಸೋಮವಾರದಿಂದ 3 ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ಆರಂಭವಾಗಲಿದ್ದು, ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನರ ಚಿತ್ತ ವಿಧಾನಸಭೆಯ ಚರ್ಚೆಯತ್ತ ನೆಟ್ಟಿದೆ. ಗಡಿನಾಡು ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಆದಾಗಿನಿಂದಲೂ ಚಳಿಗಾಲದ ಅಧಿವೇಶನವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ನೂರಾರು ಕೋಟಿ ರೂ.ಖರ್ಚು ಮಾಡಲಾಗುತ್ತಿದೆ. ಎಲ್ಲಿ ಅಧಿವೇಶನ ನಡೆದರೂ ಉತ್ತರ ಕರ್ನಾಟಕ ಮಾತ್ರ ಅಭಿವೃದ್ಧಿಯಲ್ಲಿ ಹಿಂದುಳಿಯುವುದು ತಪ್ಪಿಲ್ಲ ಎನ್ನುವ ಭಾವನೆ ಈಗಲೂ …
Read More »ರಾಜ್ಯದಲ್ಲಿ 1.20 ಲಕ್ಷ ಕೋಟಿ ರೂ. ಅಭಿವೃದ್ದಿಗೆ ಮೀಸಲು: ಸಿಎಂ ಸಿದ್ದರಾಮಯ್ಯ
ಗದಗ : 1,20,000 ಕೋಟಿ ಹಣವನ್ನು ಈ ವರ್ಷ ನಾವು ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ₹200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 1,20,000 ಕೋಟಿ ಹಣವನ್ನು ಈ …
Read More »ಆರ್ ಬಿ ಐ ನಿಂದ ರೈತರಿಗೆ ಕೃಷಿ ಸಾಲದ ಮೇಲಿನ ಮಿತಿ ಏರಿಕೆ
ನವದೆಹಲಿ: ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೊಸ ಘೋಷಣೆಯನ್ನು ಮಾಡಿದೆ. ಕೃಷಿ ಸಾಲದ ಮೇಲಿನ ಮಿತಿಯನ್ನು ಏರಿಕೆ ಮಾಡಲಾಗಿದ್ದು, 2025ರ ಜನವರಿ 1 ರಿಂದ ರೈತರು ಈ ಹೊಸ ಘೋಷಣೆಯ ಸಹಾಯವನ್ನು ಪಡೆಯಬಹುದು. ಆರ್ಬಿಐನ ಈ ಘೋಷಣೆಯಿಂದ ದೇಶದ ಸುಮಾರು ಶೇ 86ರಷ್ಟು ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್ಬಿಐನ ಹೊಸ ಗೌರ್ನರ್ ಆಗಿ ಅಧಿಕಾರವಹಿಸಿಕೊಂಡ ಸಂಜಯ್ ಮಲ್ಹೋತ್ರಾ ಅವರು ಮಾಡಿದ ಮೊದಲ …
Read More »ದಾವಣಗೆರೆಯಲ್ಲಿ 2025ರ ಫೆ.27 ಕ್ಕೆ ಬಿ.ಎಸ್.ಯಡಿಯೂರಪ್ಪ ಜನ್ಮದಿನ ಆಚರಣೆ
ದಾವಣಗೆರೆ: 2025ರ ಫೆಬ್ರವರಿ 27ಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರ ಜನುಮದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ 20 ಲಕ್ಷ ಜನರು ಸೇರಬೇಕು ಎಂಬ ಅಪೇಕ್ಷೆ ಇದ್ದು ಈ ಐತಿಹಾಸಿಕ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಕೇಂದ್ರದ ವರಿಷ್ಠರು ಹಾಗೂ ನಾಡಿನ ಮಠಾಧೀಶರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ನಗರದ ಸಾಯಿ ಇಂಟರ್ ನ್ಯಾಷನಲ್ ನಲ್ಲಿ ಸೇರಿದ್ದ ಬಿಜೆಪಿಯ 55ಕ್ಕೂ ಹೆಚ್ಚು ಮಾಜಿ ಸಚಿವರು, ಶಾಸಕರು ಹಾಗೂ ಮುಖಂಡರ …
Read More »ಲೋಕಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗಳ ಮಂಡನೆಯನ್ನು ಮುಂದೂಡಿದ ಕೇಂದ್ರ ಸರ್ಕಾರ
ನವದೆಹಲಿ: ಡಿಸೆಂಬರ್ 16 ರಂದು ಲೋಕಸಭೆಯ ಪರಿಷ್ಕೃತ ವ್ಯವಹಾರಗಳ ಪಟ್ಟಿಯಲ್ಲಿ ಮಸೂದೆಗಳ ಪರಿಚಯವನ್ನು ಉಲ್ಲೇಖಿಸದ ಕಾರಣ ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ “ಒಂದು ರಾಷ್ಟ್ರ, ಒಂದು ಚುನಾವಣೆ” ಗೆ ಸಂಬಂಧಿಸಿದ ಎರಡು ಮಸೂದೆಗಳನ್ನು ಪರಿಚಯಿಸಲು ಹೋಗುವುದಿಲ್ಲ. ಸಂವಿಧಾನ (ನೂರ ಇಪ್ಪತ್ತೊಂಬತ್ತನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆ, 2024 ಅನ್ನು ಈ ಹಿಂದೆ ಸದನದ ಹಿಂದಿನ ವ್ಯವಹಾರಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು. ಮೊದಲ ಮಸೂದೆಯು ಲೋಕಸಭೆ …
Read More »ಕೇಂದ್ರ ಸರ್ಕಾರದಿಂದ ಪ್ರಸ್ತುತ ಹಣಕಾಸು ವರ್ಷದಲ್ಲಿ ವಿವಿಧ ಶೀರ್ಷಿಕೆಯಡಿ ರಾಜ್ಯಗಳಿಗೆ 71,889 ಕೋಟಿ ರೂ. ಬಿಡುಗಡೆ
ನವದೆಹಲಿ: 15 ನೇ ಹಣಕಾಸು ಆಯೋಗದ (ಎಕ್ಸ್ವಿ-ಎಫ್ಸಿ) ಶಿಫಾರಸುಗಳ ಆಧಾರದ ಮೇಲೆ 2024-25ರ ಹಣಕಾಸು ವರ್ಷದಲ್ಲಿ ವಿವಿಧ ಶೀರ್ಷಿಕೆಗಳ ಅಡಿಯಲ್ಲಿ ಕೇಂದ್ರವು ರಾಜ್ಯಗಳಿಗೆ 71,889 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಹಣಕಾಸು ಸಚಿವಾಲಯ ಭಾನುವಾರ ತಿಳಿಸಿದೆ. ಕೇಂದ್ರವು ಈ ನಿಧಿಯನ್ನು ರಾಷ್ಟ್ರೀಯ ವಿಪತ್ತು ತಗ್ಗಿಸುವ ನಿಧಿ (ಎನ್ಡಿಎಂಎಫ್), ವಿಕೇಂದ್ರೀಕರಣದ ನಂತರದ ಆದಾಯ ಕೊರತೆ ಅನುದಾನ, ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯ ಕೇಂದ್ರ ಪಾಲು, ರಾಜ್ಯ ವಿಪತ್ತು ತಗ್ಗಿಸುವ ನಿಧಿ, …
Read More »ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ: 39 ಮಂತ್ರಿಗಳ ಪ್ರಮಾಣ ವಚನ ಸ್ವೀಕಾರ
ಮಹಾರಾಷ್ಟ್ರ: ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಭಾನುವಾರ ನಾಗ್ಪುರದಲ್ಲಿ ಪ್ರಾರಂಭವಾಗಿದ್ದು, 39 ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಸಂಪುಟ ವಿಸ್ತರಣೆಯಲ್ಲಿ ಬಿಜೆಪಿಗೆ 19, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ 11 ಮತ್ತು ಅಜಿತ್ ಪವಾರ್ ಅವರ ಎನ್ಸಿಪಿಗೆ 9 ಸಚಿವ ಸ್ಥಾನಗಳು ಸಿಕ್ಕಿವೆ. 33 ಶಾಸಕರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಆರು ಶಾಸಕರು ರಾಜ್ಯ ಸಚಿವರಾಗಿ ಪ್ರಮಾಣ ವಚನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





