Breaking News

BigTv News

ಬಾಗಲಕೋಟೆ: ₹36 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ರಾಂಪುರ: ಸಮೀಪದ ಹಳ್ಳೂರ ಗ್ರಾಮದಲ್ಲಿ ಈಚೆಗೆ ₹36 ಲಕ್ಷ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ವೈ.ಮೇಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕರು, ಮುಖ್ಯಮಂತ್ರಿಗಳ ವಿಶೇಷ ಲೆಕ್ಕ ಶೀರ್ಷಿಕೆಯಡಿ ಮಂಜೂರಾದ ಅನುದಾನದಲ್ಲಿ ಹಳ್ಳೂರ- ಬೆನಕಟ್ಟಿ ರಸ್ತೆ ಅಭಿವೃದ್ಧಿಗೆ ₹6 ಲಕ್ಷ, ಸ್ಥಳೀಯ ಮಹಾಂತಪ್ಪ ಘೋರ್ಪಡೆ ಅವರ ಮನೆಯಿಂದ ಕೂಡಲಸಂಗಮ ರಸ್ತೆಯವರೆಗೆ ಸಿಸಿ ರಸ್ತೆ ನಿರ್ಮಾಣಕ್ಕೆ ₹10 ಲಕ್ಷ, ಹಳ್ಳೂರ- ಬನ್ನಿಕಟ್ಟಿ ರಸ್ತೆ ನಿರ್ಮಾಣಕ್ಕೆ ₹10 …

Read More »

ಕೊರಟಗೆರೆ: ರೈತರಿಂದ 26 ರೂ.ಗೆ 1 ಲೀ. ಹಾಲು ಖರೀದಿಸಿ ಗ್ರಾಹಕರಿಗೆ 44 ರೂ.ಗೆ ಮಾರಾಟ

ಕೊರಟಗೆರೆ: ನಮ್ಮಿಂದ 1ಲೀ ಹಾಲಿಗೆ 26ರೂನಂತೆ ಖರೀದಿಸಿ ನಮ್ಮ ಮುಂದೆಯೇ ನಮ್ಮೂರಿನ ಗ್ರಾಹಕರಿಗೆ 1ಲೀ ಹಾಲಿಗೆ 44ರೂಗೆ ಮಾರಾಟ ಮಾಡ್ತಾರೇ. ನಾವು ಪ್ರಶ್ನೆ ಮಾಡಿದ್ರೇ ನಿಮ್ಮ ಹಾಲಿನಲ್ಲಿ ಡಿಗ್ರಿ ಬರುತ್ತಿಲ್ಲ ಪ್ಯಾಟ್ ಕಡಿಮೆ ಇದೆ ನಿಮ್ಮ ಹಾಲು ಬೇಡ ಅಂತಾರೇ. ಡೈರಿ ಕಾರ್ಯದರ್ಶಿ ಸ್ವಾರ್ಥದಿಂದ ನಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ನಮಗೇ ಸೀಗುತ್ತಿಲ್ಲ ಎಂದು ಆರೋಪಿಸಿ ರೈತರು ಕಿಡಿಕಾರಿದ ಘಟನೆ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಹಾಲು …

Read More »

ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಕಳಪೆ ಕಾಮಗಾರಿ ನಡೆದಿರುವುದು ನಿಜ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೀದರ್‌ ಜಿಲ್ಲೆಯ ಕಮಲನಗರದಿಂದ ನೌಬಾದ್‌ವರೆಗೆ ₹ 396.96 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿ ಕಳಪೆಯಾಗಿರುವುದು ಕಂಡುಬಂದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ವಿಧಾನಸಭೆಗೆ ಸೋಮವಾರ ತಿಳಿಸಿದರು. ಬಿಜೆಪಿಯ ಪ್ರಭು ಚವ್ಹಾಣ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಅನುದಾನದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೇಲುಸ್ತುವಾರಿಯಲ್ಲಿ ಕೈಗೊಳ್ಳಲಾಗಿತ್ತು. 2022ರ ಜುಲೈ 15ರಂದು ಕಾಮಗಾರಿ ಪೂರ್ಣಗೊಳಿಸಿರುವುದಾಗಿ ಗುತ್ತಿಗೆದಾರರಿಗೆ ಪ್ರಮಾಣಪತ್ರವನ್ನೂ ವಿತರಿಸಲಾಗಿರುತ್ತದೆ’ ಎಂದರು. …

Read More »

ಜ.1 ರಿಂದ ಎಲ್ಲಾ ತಾಲೂಕು ಕಚೇರಿಗಳಲ್ಲಿ ಗ್ರ್ಯಾಂಟ್ ಲ್ಯಾಂಡ್ ದಾಖಲೆಗಳ ಸ್ಕ್ಯಾನ್: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಜನವರಿ 1ರಿಂದ ಎಲ್ಲಾ ತಾಲೂಕು ಕಚೇರಿಗಳಲ್ಲಿ ಗ್ರ್ಯಾಂಟ್ ಲ್ಯಾಂಡ್ ದಾಖಲೆಗಳ ಸ್ಕ್ಯಾನ್ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬಗರ್ ಹುಕುಂ ಸೇರಿದಂತೆ ನಾನಾ ಸರ್ಕಾರಿ ಭೂಮಿ ಮಂಜೂರು ಪ್ರಕರಣಗಳಲ್ಲಿ ಕಂದಾಯ ಅಧಿಕಾರಿಗಳ ಭ್ರಷ್ಟಾಚಾರ, ಅಕ್ರಮಕ್ಕೆ ಕಡಿವಾಣ ಹಾಕಲು ಜನವರಿ 1ರಿಂದ ರಾಜ್ಯದ ಎಲ್ಲ ತಾಲೂಕು ಕಚೇರಿಗಳಲ್ಲಿ ಗ್ರ್ಯಾಂಟ್ …

Read More »

ಜೈನ ಸಮುದಾಯದ ಬೇಡಿಕೆಗಳನ್ನು ಈಡೇರಿಸಲಾಗುವುದು: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: ಜೈನ ಧರ್ಮದ ಅಹಿಂಸಾ ತತ್ವ ಸಮಾಜಕ್ಕೆ ಮಾದರಿಯಾಗಿದೆ. ನಿಮ್ಮ ಬೇಡಿಕೆಗಳು ನ್ಯಾಯಯುತವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅವುಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ತಾಲ್ಲೂಕಿನ ಬಸ್ತವಾಡದಲ್ಲಿ ಕರ್ನಾಟಕ ಸಮಸ್ತ ಜೈನ ಅಲ್ಪ ಸಂಖ್ಯಾತರ ಹೋರಾಟ ಸಮಿತಿ ಸೋಮವಾರ ಆಯೋಜಿಸಿದ್ದ ಜೈನ ಸಮಾವೇಶದಲ್ಲಿ ಜೈನ ಸಮುದಾಯದವರ ಬೇಡಿಕೆಗಳನ್ನು ಆಲಿಸಿ ಅವರು ಮಾತನಾಡಿದರು. ಜೈನ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಕೊಟ್ಟಿದ್ದು ಮನಮೋಹನ್‌ ಸಿಂಗ್‌ ನೇತೃತ್ವದ ಸರ್ಕಾರ. ನಿಮ್ಮ ಯಾವುದೇ …

Read More »

ಉಚಿತ ಪಡಿತರ ನೀಡುವ ಬದಲು ಹೆಚ್ಚಿನ ಉದ್ಯೋಗ ಸೃಷ್ಟಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸಲಹೆ

ನವದೆಹಲಿ: ಉಚಿತ ಪಡಿತರ ನೀಡುವ ಬದಲು ಹೆಚ್ಚಿನ ಉದ್ಯೋಗ ಸೃಷ್ಟಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕಿವಿಹಿಂಡಿದೆ. ಆಹಾರ ಭದ್ರತಾ ಕಾಯ್ದೆಯಡಿ ಆಹಾರ ಒದಗಿಸುವ ವಿಷಯದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್, ಬಡವರಿಗೆ ಉಚಿತ ಪಡಿತರವನ್ನು ನೀಡುವ ಬದಲು ಉದ್ಯೋಗ ಸೃಷ್ಟಿಗೆ ಕೇಂದ್ರೀಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಪಡಿತರ ನೀಡುವ ಚಾಲ್ತಿಯಲ್ಲಿರುವ ಪರಿಪಾಠ ಮುಂದುವರಿದರೆ, ಧಾನ್ಯಗಳನ್ನು ಒದಗಿಸುವ ಹೊಣೆಗಾರಿಕೆ ಕೇಂದ್ರದ ಮೇಲಿದೆ ಎಂದು ತಿಳಿದಿರುವುದರಿಂದ ರಾಜ್ಯ ಸರ್ಕಾರಗಳು …

Read More »

ಅತಿಥಿ ಶಿಕ್ಷಕರ ವೇತನ ಹೆಚ್ಚಳ ಪ್ರಸ್ತಾವನೆ ಹಣಕಾಸು ಇಲಾಖೆ ತಿರಸ್ಕರಿಸಿದೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯ ಸರಕಾರಿ ಪ್ರಾಥಮಿಕ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹಣಕಾಸು ಇಲಾಖೆಗೆ ಕಳುಹಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮೇಲ್ಮನೆಯಲ್ಲಿ ಸೋಮವಾರ ಬಿಜೆಪಿಯ ಡಾ.ಧನಂಜಯ ಸರ್ಜೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವ ಧನ ಮೊತ್ತವನ್ನು 2022ರಲ್ಲಿ ಆರ್ಥಿಕ ಇಲಾಖೆಯು ಪರಿಷ್ಕರಿಸಲು ಅನುಮತಿ ನೀಡಿತ್ತು. …

Read More »

ಬೆಳಗಾವಿಯಲ್ಲಿ 2ಎ ಮೀಸಲಾತಿ ಹೋರಾಟ: ಹರಿದುಬರುತ್ತಿದೆ ಜನಸಾಗರ

ಬೆಳಗಾವಿ: ಪ್ರವರ್ಗ ‘2ಎ’ ಮೀಸಲಾತಿಗೆ ಆಗ್ರಹಿಸಿ, ಸುವರ್ಣ‌ ವಿಧಾನಸೌಧ ಬಳಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳಲು ಜನಸಾಗರವೇ ಹರಿದುಬರುತ್ತಿದೆ. ವಿವಿಧೆಡೆಯಿಂದ ಬರುತ್ತಿರುವ ಟ್ರ್ಯಾಕ್ಟರ್‌ಗಳನ್ನು ಹಿರೇಬಾಗೇವಾಡಿ ಬಳಿಯೇ ತಡೆಯಲಾಗಿದೆ. ಹಾಗಾಗಿ ಜನರು ಕಾಲ್ನಡಿಗೆ ಮೂಲಕವೇ ಪ್ರತಿಭಟನಾ ವೇದಿಕೆಯತ್ತ ಹೆಜ್ಜೆ ಹಾಕುತ್ತಿದ್ದಾರೆ. ಒಬ್ಬೊಬ್ಬರೇ ನಾಯಕರು ಬಂದು ಭಾಗಿಯಾಗುತ್ತಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಇದೀಗ ವೇದಿಕೆಗೆ ಬಂದಿದ್ದು, ಸಾವಿರಾರು ಕಾರ್ಯಕರ್ತರು ಜೈಕಾರ ಹಾಕುತ್ತಿದ್ದಾರೆ. …

Read More »

ಆಲಮಟ್ಟಿ ಮತ್ತು ಯಾದಗಿರಿ ನಡುವೆ ರೈಲು ಮಾರ್ಗ ಬೇಡಿಕೆ ಮತ್ತೆ ಮುನ್ನಲೆಗೆ

ಯಾದಗಿರಿ: ವಿಜಯಪುರದ ಆಲಮಟ್ಟಿ ಮತ್ತು ಯಾದಗಿರಿ ನಡುವಣ 91 ವರ್ಷದ ಹಳೆಯದಾದ ರೈಲು ಮಾರ್ಗ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. 1933ರ ದಶಕದಲ್ಲಿ ಬ್ರಿಟಿಷರ ಆಳ್ವಿಕೆಯಲ್ಲಿ ಈ ಮಾರ್ಗದಲ್ಲಿ ರೈಲ್ವೆ ಯೋಜನೆ ಯೋಜಿಸಲಾಗಿತ್ತು. ಆದರೆ, ಸ್ವಾತಂತ್ರ್ಯ ಸಂಗ್ರಾಮ ತೀವ್ರಗೊಂಡ ನಂತರ ಅದನ್ನು ನಿಲ್ಲಿಸಲಾಗಿತ್ತು. ಪ್ರಸ್ತಾವಿತ ರೈಲು ಮಾರ್ಗವು ಅನುಷ್ಠಾನಗೊಂಡರೆ, ವಿಶಾಖಪಟ್ಟಣಂ ಅನ್ನು ಗೋವಾಕ್ಕೆ ಸಂಪರ್ಕಿಸುತ್ತದೆ. ಕರ್ನಾಟಕದ ಎರಡು ಪ್ರಮುಖ ಪ್ರದೇಶಗಳಾದ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಬೆಸೆಯಲಿದೆ. ಆಲಮಟ್ಟಿ, …

Read More »

ದೇಶಾದ್ಯಂತ 994 ಆಸ್ತಿಗಳನ್ನು ವಕ್ಫ್ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದೆ: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ : ದೇಶಾದ್ಯಂತ ಒಟ್ಟು 994 ಆಸ್ತಿಗಳನ್ನು ವಕ್ಫ್ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದ್ದು, ಅದರಲ್ಲಿ ತಮಿಳುನಾಡು ಮಾತ್ರ ಅತಿ ಹೆಚ್ಚು ಅಂದರೆ 734 ಆಸ್ತಿಗಳನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿಗೆ ತಿಳಿಸಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ನಾಯಕ ಜಾನ್ ಬ್ರಿಟಾಸ್ ಅವರ ಪ್ರಶ್ನೆಗಳಿಗೆ ಲಿಖಿತ ಉತ್ತರದಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ವಕ್ಫ್ ಬಗ್ಗೆ ಲಭ್ಯವಿರುವ ಮಾಹಿತಿಯನ್ನು ಉಲ್ಲೇಖಿಸಿ, ದೇಶದಲ್ಲಿ 872,352 ಸ್ಥಿರ …

Read More »