ರಾಯಚೂರು: ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ, ಬಿಜೆಪಿಯನ್ನು ಬಹುಮತದಿಂದ ಅಧಿಕಾರಕ್ಕೆ ತರಲು ಪ್ರತ್ಯೇಕವಾಗಿ ನಾವು 10 ನಾಯಕರು ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ. ನಾನು 6 ಜಿಲ್ಲೆಗಳ ಉಸ್ತುವಾರಿ ತೆಗೆದುಕೊಂಡಿದ್ದೇನೆ. ಯತ್ನಾಳ್, ಪ್ರತಾಪ ಸಿಂಹ, ಅರವಿಂದ ಲಿಂಬಾವಳಿ ಸೇರಿ ಕೆಲವು ನಾಯಕರು ಉಳಿದ ಜಿಲ್ಲೆಗಳ ಹೊಣೆ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪ ಬಗ್ಗೆ ಗೌರವವಿದೆ. ವಿಜಯೇಂದ್ರ ಇರುವವರೆಗೆ ನಾವು ಯಾವುದೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಅವರ …
Read More »ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಲನೆ
ಹುಬ್ಬಳ್ಳಿ: ಬೆಲೆ ಏರಿಕೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆ ಗೆ ಕೇಂದ್ರ ಆಹಾರ ಸಚಿವರ ತವರು ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಹುಬ್ಬಳ್ಳಿ ಮೂರುಸಾವಿರ ಮಠದ ಮೈದಾನದಲ್ಲಿ ನಿನ್ನೆ ಬೆಳಗ್ಗೆ ಕೇಂದ್ರ ಆಹಾರ ಪೂರೈಕೆ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್ ಜೋಶಿ, ಆಹಾರ ಧಾನ್ಯ ದಾಸ್ತಾನು ಹೊತ್ತ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಜನ ಸಾಮಾನ್ಯರಿಗೆ ಆಹಾರ …
Read More »ನ.14 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿ
ಬೆಂಗಳೂರು : ನವೆಂಬರ್ 14 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ, 14.11.2024, ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 23 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ. ವಿಧಾನಸಭೆ ಉಪ ಚುನಾವಣೆ, ವಿವಿಧ …
Read More »ಆಂಧ್ರಪ್ರದೇಶ ಸರ್ಕಾರದಿಂದ 2.94 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ
ಆಂಧ್ರಪ್ರದೇಶ: ಆಂಧ್ರಪ್ರದೇಶ ಸರ್ಕಾರವು 2.94 ಕೋಟಿ ರೂ. ಗಾತ್ರದ ಬಜೆಟ್ ಅನ್ನು ಮಂಡನೆ ಮಾಡಿದೆ. ಆಂಧ್ರಪ್ರದೇಶದ ಹಣಕಾಸು ಸಚಿವ ಪಯ್ಯವುಲ ಕೇಶವ್ ಅವರು ಇಂದು 2024-25ರ ಆರ್ಥಿಕ ವರ್ಷಕ್ಕೆ ರಾಜ್ಯದ ಬಜೆಟ್ ಮಂಡಿಸಿದ್ದು, ಒಟ್ಟು 2,94,427.25 ಕೋಟಿ ರೂ. ಬಜೆಟ್ ರಾಜ್ಯದ ಹಣಕಾಸುಗಳನ್ನು ಪುನಶ್ಚೇತನಗೊಳಿಸುವ ಗುರಿಯನ್ನು ಹೊಂದಿದೆ ಮತ್ತು ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಕಲ್ಯಾಣದಂತಹ ಕ್ಷೇತ್ರಗಳಿಗೆ ಆದ್ಯತೆ ನೀಡುತ್ತದೆ.
Read More »ಹುಬ್ಬಳ್ಳಿ ಧಾರವಾಡದಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಕ್ರಮ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಭಾರತ್ ಬ್ರ್ಯಾಂಡ್ ಅಡಿ ನೇರ ಗ್ರಾಹಕರಿಗೆ ಆಹಾರೋತ್ಪನ್ನ ವಿತರಿಸಲು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಕ್ರಮ ಕೈಗೊಂಡಿದ್ದಾರೆ. ಅದರಂತೆ, ಕಡಿಮೆ ದರದಲ್ಲಿ ಭಾರತ್ ಅಕ್ಕಿಯನ್ನು ಗ್ರಾಹಕರಿಗೆ ವಿತರಿಸಲಾಗುತ್ತಿದೆ. ಹುಬ್ಬಳ್ಳಿ ಮೂರುಸಾವಿರ ಮಠದ ಶಾಲಾ ಆವರಣದಲ್ಲಿ ಇಂದು ಬೆಳಗ್ಗೆ ಕಡಿಮೆ ಬೆಲೆಯಲ್ಲಿ ಪೂರೈಸುವ ಭಾರತ್ ಬ್ರ್ಯಾಂಡ್ ಆಹಾರ ಉತ್ಪನ್ನಗಳ ವಿತರಣೆಗೆ ಚಾಲನೆ ನೀಡಲಾಗುತ್ತಿದ್ದು, ಜನಸಾಮಾನ್ಯರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಚಿವ ಪ್ರಲ್ಹಾದ್ ಜೋಶಿ …
Read More »ರಾಜ್ಯದ ಸೌಹಾರ್ದ ಸಹಕಾರ ಸಂಸ್ಥೆಗಳಲ್ಲಿ ₹2,650 ಕೋಟಿ ಅವ್ಯವಹಾರ: ಸಚಿವ ಕೆ.ಎನ್.ರಾಜಣ್ಣ
ತುಮಕೂರು: ರಾಜ್ಯದ ಸೌಹಾರ್ದ ಸಹಕಾರ ಸಂಸ್ಥೆಗಳಲ್ಲಿ ಸುಮಾರು ₹2,650 ಕೋಟಿ ಅವ್ಯವಹಾರವಾಗಿದೆ. ಸುಮಾರು 45 ಸೌಹಾರ್ದ ಸಹಕಾರ ಸಂಸ್ಥೆಗಳು ಗ್ರಾಹಕರ ಹಣ ಮರಳಿಸದ ಸ್ಥಿತಿಯಲ್ಲಿವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ನಗರದಲ್ಲಿ ನಡೆದ ವೈಶ್ಯ ಕೋ-ಆಪರೇಟಿವ್ ಬ್ಯಾಂಕ್ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅನಗತ್ಯ ಸ್ಪರ್ಧೆಯಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಹಲವಾರು ಬ್ಯಾಂಕ್ ವಿಲೀನವಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಸಹಕಾರ ಸಂಸ್ಥೆಗಳ ಅಸ್ತಿತ್ವ ಉಳಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ …
Read More »ಬೆಳಗಾವಿಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ: ಯುವಕ ಸಾವು
ಖಾನಾಪುರ: ಖಾನಾಪುರ ತಾಲ್ಲೂಕಿನ ಐತಿಹಾಸಿಕ ಹಲಸಿ ಗ್ರಾಮ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ ಅಪರಿಚಿತರು ಗುಂಡು ಹಾರಿಸಿದ್ದು ಯುವಕ ಮೃತಪಟ್ಟಿದ್ದಾನೆ. ಹಲಸಿ ನಿವಾಸಿ ಅಲ್ತಾಫ್ ಮಕಾನದಾರ (30) ಸಾವಿಗೀಡಾದವರು. ಕಾಡಂಚಿಗೆ ಇರುವ ರಸ್ತೆ ಪಕ್ಕದ ಮರಳು ತೆಗೆಯುವ ಸ್ಥಳದಲ್ಲಿ ಘಟನೆ ನಡೆದಿದೆ. ಗುಂಡು ನೇರವಾಗಿ ಯುವಕನ ಎದೆಭಾಗದ ಕೆಳಗೆ ಬಿದ್ದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ಪೊಲೀಸರಿಗೆ ಸ್ಪಷ್ಟವಾಗಿ ಗೊತ್ತಾಗಿಲ್ಲ. ಬೆಳಿಗ್ಗೆ ಯುವಕನ ಶವ ನೋಡಿದ ಮೇಲೆಯೇ …
Read More »ಸಿಎಂ ನಾಯ್ಡು ಅವರಿಂದ ಜನರನ್ನು ವಂಚಿಸಲು ಹಲವು ಅವತಾರ: ಜಗನ್ ಆರೋಪ
ಅಮರಾವತಿ: ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಜನರನ್ನು ವಂಚಿಸುವ ಸಲುವಾಗಿ ಹಲವು ಅವತಾರಗಳನ್ನು ತಾಳಲಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ವೈಎಸ್ಆರ್ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಆರೋಪಿಸಿದ್ದಾರೆ. ಮೊಬೈಲ್ ಫೋನ್ಗಳು ಮತ್ತು ಕಂಪ್ಯೂಟರ್ಗಳನ್ನು ತಾವೇ ಆವಿಷ್ಕರಿಸಿದ್ದಾಗಿ ನಾಯ್ಡು ಅವರು ಎರಡು ದಶಕಗಳಿಂದ ಹೇಳಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ. ಎಕ್ಸ್/ಟ್ವಿಟರ್ನಲ್ಲಿ ಬರೆದುಕೊಂಡಿರುವ ಜಗನ್, ಚಂದ್ರಬಾಬು ನಾಯ್ಡು ಅವರು ಜನರನ್ನು ವಂಚಿಸುವುದಕ್ಕಾಗಿ ಕಣ್ಣಿಗೆ ಕಟ್ಟುವಂತೆ ತಂತ್ರಗಳನ್ನು ಮಾಡಲಿದ್ದಾರೆ. …
Read More »ಪ್ರತಿ ತಿಂಗಳ ಮೂರನೇ ಶನಿವಾರ ಕುಂದುಕೊರತೆ ಸಭೆ ನಡೆಸಲು ತೀರ್ಮಾನ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯ ಕೊಂದುಕೊರತೆ ಕುರಿತಾಗಿ ಚರ್ಚೆ ನಡೆಸಲು ಪ್ರತಿ ತಿಂಗಳ ಮೂರನೇ ಶನಿವಾರ ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಸಭೆ ನಡೆಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಪಂಚಾಯಿತಿ ನೌಕರರ ವಿವಿಧ ಸಂಘಟನೆಗಳ ಜಂಟಿ ಸಭೆಯಲ್ಲಿ ನೀಡಿದ್ದ ಭರವಸೆಯಂತೆ ಪ್ರತಿ ತಿಂಗಳ ಮೂರನೇ ಶನಿವಾರ ಕೊಂದು ಕೊರತೆ ಸಭೆ ನಡೆಸಲು …
Read More »ಯುರೋಪ್ ದೇಶಗಳಿಗೆ ಅತಿದೊಡ್ಡ ತೈಲ ರಫ್ತು ದೇಶವಾಗಿ ಹೊರಹೊಮ್ಮಿದ ಭಾರತ
ನವದೆಹಲಿ: ತನ್ನ ಬಹುತೇಕ ತೈಲ ಅಗತ್ಯತೆಗಳಿಗೆ ವಿದೇಶಗಳನ್ನೇ ಅವಲಂಬಿಸಿರುವ ಭಾರತ ಈಗ, ಯುರೋಪ್ ದೇಶಗಳಿಗೆ ಅತಿದೊಡ್ಡ ತೈಲ ರಫ್ತು ದೇಶವಾಗಿ ಹೊರಹೊಮ್ಮಿದೆ. 2024ನೇ ಹಣಕಾಸು ವರ್ಷದ ಮೊದಲ 3 ತಿಂಗಳಲ್ಲಿ ಯುರೋಪ್ ದೇಶಗಳಿಗೆ ಭಾರತದ ತೈಲ ರಪ್ತಿನಲ್ಲಿ ಶೇ.58ರಷ್ಟು ಭಾರೀ ಏರಿಕೆ ಕಂಡುಬಂದಿದೆ. ಇದು ಹೇಗೆ ಸಾಧ್ಯ, ಭಾರತದಲ್ಲಿ ಎಲ್ಲಿ ತೈಲ ಉತ್ಪಾದನೆಯಾಗುತ್ತಿದೆ ಎಂದು ನೋಡಿದಾಗ ಉಕ್ರೇನ್ ಮೇಲಿನ ಯುದ್ಧದ ಬಳಿಕ ರಷ್ಯಾದಿಂದ ತೈಲ ಆಮದನ್ನು ಯುರೋಪ್ ದೇಶಗಳು ನಿಷೇಧಿಸಿವೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





