ಬೆಂಗಳೂರು : ಅಕ್ಟೋಬರ್ 3 ರಿಂದ ಶಾಲಾ ಮಕ್ಕಳಿಗೆ ನೀಡಿದ್ದ ದಸರಾ ರಜೆ ಅಂತ್ಯಗೊಂಡಿದ್ದು ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭಗೊಳ್ಳಲಿದೆ. ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರವರೆಗೆ ದಸರಾ ರಜೆ ಘೋಷಣೆ ಮಾಡಿತ್ತು, ಒಟ್ಟು 17 ದಿನಗಳ ಕಾಲ ಶಾಲೆಗಳಿಗೆ ದಸರಾ ರಜೆಯನ್ನು ನೀಡಲಾಗಿತ್ತು. ಅಕ್ಟೋಬರ್ 21 ರ ಇಂದಿನಿಂದ ಶಾಲೆಗಳು ಮತ್ತೆ ಆರಂಭವಾಗಲಿವೆ. 2024-25ನೇ ಶೈಕ್ಷಣಿಕ ಸಾಲಿನ …
Read More »2 ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಚುನಾವಣೆಗಳಲ್ಲಿ ಸ್ಪರ್ಧೆಗೆ ಅವಕಾಶ: ಆಂಧ್ರ ಸಿಎಂ ನಾಯ್ಡು
ಅಮರಾವತಿ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುವಜನರ ಪ್ರಮಾಣ ಕುಸಿಯುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ದೇಶದ ಹಿತಕ್ಕಾಗಿ ಹೆಚ್ಚು ಮಕ್ಕಳಿಗೆ ಜನ್ಮ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಸ್ಥಳೀಯ ಸಂಸ್ಥೆ ಚುನಾ ವಣೆಗಳಲ್ಲಿ ಸ್ಪರ್ಧೆ ಅವಕಾಶ ಒದಗಿಸುವ ಕಾನೂನು ಜಾರಿ ಮಾಡಲಾಗುತ್ತದೆ ಎಂದಿದ್ದಾರೆ. 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ಕಾನೂನು ಈಗ ಇದೆ ಈ ಕಾನೂನನ್ನು ರದ್ದು ಮಾಡಲಾಗುತ್ತದೆ. ಚುನಾವಣೆಗಳಲ್ಲಿ …
Read More »ಜೂಜಾಟದಲ್ಲಿ ಅಬಕಾರಿ, ಬ್ಯಾಂಕ್ ಇಲಾಖೆಯ ಅಧಿಕಾರಿಗಳು ಭಾಗಿ: 9 ಮಂದಿಯ ಬಂಧನ
ಕೋಲಾರ: ಜಿಲ್ಲೆಯಲ್ಲಿ ಜೂಜಾಟದಲ್ಲಿ ಬ್ಯಾಂಕ್ ಅಧಿಕಾರಿ, ಅಬಕಾರಿ ಇಲಾಖೆಯ ಅಧಿಕಾರಿಗಳೇ ಭಾಗಿಯಾಗಿ ಬಂಧನಕ್ಕೆ ಒಳಗಾಗಿರುವಂತ ಘಟನೆ ಕೋಲಾರದ ಕಠಾರಿಪಾಳ್ಯದಲ್ಲಿ ನಡೆದಿದೆ. ಈ ಸಂಬಂಧ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ನಗರದ ಕಠಾರಿಪಾಳ್ಯದಲ್ಲಿ ಜೂಜಾಟದಲ್ಲಿ ತೊಡಗಿರುವಂತ ಖಚಿತ ಮಾಹಿತಿ ಎಸ್ಪಿ ನಿಖಿಲ್ ಅವರಿಗೆ ಸಿಕ್ಕಿತ್ತು ಈ ಹಿನ್ನಲೆಯಲ್ಲಿ ಸಿಇಎನ್ ಠಾಣೆಯ ಪೊಲೀಸರು ದಾಳಿ ನಡೆಸಿ, ಬಂಧಿಸುವಂತೆ ಸೂಚಿಸಿದ್ದರು. ಕೋಲಾರ ಎಸ್ಪಿ ಸೂಚನೆಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ …
Read More »ಪ್ರಧಾನಿ ಮೋದಿಯಿಂದ ವಾರಣಾಸಿಯಲ್ಲಿ ಶಂಕರ ನೇತ್ರಾಲಯ ಸೇರಿ ವಿವಿಧ ಯೋಜನೆಗಳಿಗೆ ಚಾಲನೆ
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಆರ್ಜೆ ಶಂಕರ ನೇತ್ರಾಲಯ ಸೇರಿ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಆರ್ಜೆ ಶಂಕರ ಕಣ್ಣಿನ ಆಸ್ಪತ್ರೆಯು ವಿವಿಧ ಕಣ್ಣಿನ ಕಾಯಿಲೆಗಳಿಗೆ ಸಮಗ್ರ ಸಮಾಲೋಚನೆ ಮತ್ತು ಚಿಕಿತ್ಸೆಯನ್ನು ನೀಡುತ್ತದೆ. ಕಂಚಿ ಮಠದಿಂದ ನಡೆಸಲ್ಪಡುತ್ತಿರುವ ಆರ್ಜೆ ಶಂಕರ ಕಣ್ಣಿನ ಆಸ್ಪತ್ರೆಯು ಪೂರ್ವ ಉತ್ತರ ಪ್ರದೇಶದ 20 ಜಿಲ್ಲೆಗಳ ಜನರಿಗೆ ಮತ್ತು ಬಿಹಾರ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದ ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಪ್ರಯೋಜನವನ್ನು …
Read More »ಲಾರಿ ಮತ್ತು ಆಟೋ ಮಧ್ಯೆ ಭೀಕರ ಅಪಘಾತ: ಮೂವರು ಸಾವು
ಧಾರವಾಡ: ಲಾರಿ ಮತ್ತು ಅಟೋ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾದ ಘಟನೆ ಧಾರವಾಡದ ಸಂಪಿಗೆನಗರ ಬಳಿ ಇಂದು ಬೆಳಗ್ಗೆ ನಡೆದಿದೆ. ಆಟೋ ಚಾಲಕ ರಮೇಶ ಹಂಚನಿಮನಿ(35), ಮರೆವ್ವ ಹಂಚಿನಮನಿ(55) ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 6 ವರ್ಷದ ಮಗು ಕೂಡ ಸಾವನ್ನಪ್ಪಿದೆ. ಗಾಯಾಳುಗಳಾದ ರೇಣುಕಾ, ಪ್ರಣವ ಮತ್ತು ಪೃತ್ವಿ ಇಬ್ಬರಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. …
Read More »ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಮುಂಬೈನಲ್ಲಿ ಪಕ್ಷದ ಹಿರಿಯ ವೀಕ್ಷಕರ ಸಭೆಯಲ್ಲಿ ಜಿ. ಪರಮೇಶ್ವರ, ಎಂ.ಬಿ ಪಾಟೀಲ ಭಾಗಿ
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಬೈನ ತಿಲಕ್ ಭವನದಲ್ಲಿ ಆಯೋಜಿಸಿದ್ದ ಪಕ್ಷದ ಹಿರಿಯ ವೀಕ್ಷಕರ ಸಭೆಯಲ್ಲಿ ರಾಜ್ಯದಿಂದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗವಹಿಸಿ ಚುನಾವಣಾ ತಯಾರಿ ಕುರಿತು ಚರ್ಚಿಸಿದರು. ಸಭೆಯಲ್ಲಿ ಚುನಾವಣಾ ಉಸ್ತುವಾರಿ ರಮೇಶ್ ಚೆನ್ನಿತ್ತಲ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಮಾಜಿ ಮುಖ್ಯಮಂತ್ರಿ …
Read More »ನವೆಂಬರ್ 1 ರಂದು ಸಾರ್ವಜನಿಕ ರಜೆ ಘೋಷಿಸಿದ ತಮಿಳುನಾಡು ಸರ್ಕಾರ
ತಮಿಳುನಾಡು: ಈ ವರ್ಷ ದೀಪಾವಳಿ ಹಬ್ಬವನ್ನು ತಮಿಳುನಾಡಿನಲ್ಲಿ ಅಕ್ಟೋಬರ್ 31 ರಂದು ಆಚರಿಸಲಾಗುತ್ತಿದೆ ಅಕ್ಟೋಬರ್ 31 ಗುರುವಾರದ ಕಾರಣ, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸರ್ಕಾರಿ ಅಧಿಕಾರಿಗಳು ತಮ್ಮ ಊರುಗಳಿಗೆ ಹೋಗಲು ಅನುಕೂಲವಾಗುವಂತೆ ತಮಿಳುನಾಡು ಸರ್ಕಾರ ನವೆಂಬರ್ 1 ರಂದು ಸಾರ್ವಜನಿಕ ರಜೆ ಘೋಷಿಸಿದೆ. ಈ ಕುರಿತು ತಮಿಳುನಾಡು ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ನವೆಂಬರ್ 1ರಂದು ಸಂಪೂರ್ಣ ರಜೆ ಎಂದು ಘೋಷಿಸಿದೆ. ಈ ಕುರಿತು ಸರ್ಕಾರ ಹೊರಡಿಸಿರುವ ಪ್ರಕಟಣೆಯಲ್ಲಿ, ಈ …
Read More »ಚನ್ನಪಟ್ಟಣ ಜೆಡಿಎಸ್ ಗೆ ಸೇರಿದ್ದು, ಯಾರಿಗೆ ಬೇಕಾದರೂ ಟಿಕೆಟ್ ಘೋಷಿಸಲಿ: ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರು : ನವೆಂಬರ್ 13ರಂದು ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಶಿಗ್ಗಾವಿ ಸಂಡೂರು ಕ್ಷೇತ್ರಗಳಿಗೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದೆ. ಇನ್ನು ಚನ್ನಪಟ್ಟಣ ಜೆಡಿಎಸ್ ಗೆ ಸೇರಿದ್ದು ಯಾರಿಗೆ ಬೇಕಾದರೂ ಟಿಕೆಟ್ ಘೋಷಿಸಬಹುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ಜೆಡಿಎಸ್ ನವರು ಅವರಿಗೆ ಬೇಕಾದವರಿಗೆ ಟಿಕೆಟ್ ಘೋಷಿಸಬಹುದು. ಬಿಜೆಪಿ ಜೆಡಿಎಸ್ …
Read More »ಶ್ರೀಗಂಧದ ಮರ ಕಳ್ಳತನದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ವ್ಯಕ್ತಿಗಳು ಸಾವು
ಚಿತ್ರದುರ್ಗ: ಶ್ರೀಗಂಧದ ಮರ ಕಳ್ಳತನದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಧ್ಯಪ್ರದೇಶ ಮೂಲದ ಮೋಹಿತ್(24), ಕತರ್ವ (38) ಎಂದು ಗುರುತಿಸಲಾಗಿದೆ. ಸಾವನ್ನಪ್ಪಿರುವ ವ್ಯಕ್ತಿಗಳು ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವವರ ಅಡಿಕೆ ತೋಟಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಜಯರಾಂ ಅಡಿಕೆ ತೋಟದಲ್ಲಿ ಕೆಲ ಶ್ರೀಗಂಧದ ಮರಗಳಿದ್ದು, ಕಳ್ಳತನಕ್ಕೆ ಆಗಮಿಸಿದಾಗ ವಿದ್ಯುತ್ ತಂತಿ …
Read More »ಅಕ್ರಮ ಕೃಷಿ ಪಂಪ್ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





