ಮಂಬೈ : ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯವನ್ನು ಪದ್ಮವಿಭೂಷಣ ರತನ್ ಟಾಟಾ ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೌಶಲ್ಯ ಅಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ ಸೋಮವಾರ ತಿಳಿಸಿದ್ದಾರೆ . ಅಕ್ಟೋಬರ್ 9 ರಂದು ಮುಂಬೈನಲ್ಲಿ ಕೊನೆಯುಸಿರೆಳೆದ ದಿವಂಗತ ಭಾರತೀಯ ಐಕಾನ್ ಮತ್ತು ಕೈಗಾರಿಕೋದ್ಯಮಿ ರತನ್ ಟಾಟಾ ಅವರನ್ನು ಗೌರವಿಸಲು ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ. ಕೌಶಲ್ಯ ಅಭಿವೃದ್ಧಿ …
Read More »ರಾಜ್ಯದ 1,426 ಕಿ.ಮೀ ರೈಲು ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲ್ ಅಳವಡಿಕೆ: ಕೇಂದ್ರ ಸಚಿವ ಸೋಮಣ್ಣ
ತುಮಕೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದ 1,426 ಕಿ. ಮೀ. ರೈಲು ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲ್ ಅಳವಡಿಸಲಾಗುವುದು ಈಗಾಗಲೇ 127 ಕಿ.ಮೀ ಪೂರ್ಣಗೊಂಡಿದೆ ಎಂದು ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ರೈಲ್ವೆ ಪ್ರಯಾಣಿಕರ ವೇದಿಕೆಯಿಂದ ಹಮ್ಮಿಕೊಂಡಿದ್ದ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿ 12 ಲಕ್ಷ ರೈಲ್ವೆ ನೌಕರರು ಕೆಲಸ ಮಾಡುತ್ತಿದ್ದಾರೆ. ಪ್ರಪಂಚದ ಸಾರಿಗೆ ವ್ಯವಸ್ಥೆಯಲ್ಲಿ ಭಾರತದ ರೈಲ್ವೆ 4ನೇ …
Read More »ಬಳ್ಳಾರಿಯಲ್ಲಿ ಇಂದು ಸಿಎಂ ಸಿದ್ದರಾಮಯ್ಯರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್ಸ್ಟ್ರಿಪ್ ಗೆ ಆಗಮಿಸುವರು. ಬಳಿಕ ಮುಖ್ಯಮಂತ್ರಿಗಳು ಬೆಳಿಗ್ಗೆ 11.15 ಗಂಟೆಗೆ ಸಂಡೂರಿಗೆ ಆಗಮಿಸಿ, ಬಳ್ಳಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ …
Read More »ಎಸ್ ಸಿ ಒ ಶೃಂಗಸಭೆ: ನಾಳೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ಭೇಟಿ
ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಪಾಕಿಸ್ತಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಚೀನಾದ ಪ್ರಧಾನಿ ಲಿ ಕಿಯಾಂಗ್, ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಮತ್ತು ಜೈಶಂಕರ್ ಸೇರಿದಂತೆ ಹಿರಿಯ ಪ್ರಾದೇಶಿಕ ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬುಧವಾರ ನಡೆಯಲಿರುವ ಮುಖ್ಯ ಶೃಂಗಸಭೆಗೆ ಮುಂಚಿತವಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಆಯೋಜಿಸಿರುವ ಸ್ವಾಗತ ಔತಣಕೂಟಕ್ಕೆ ವಿದೇಶಾಂಗ ಸಚಿವರು ಸಮಯಕ್ಕೆ ಸರಿಯಾಗಿ …
Read More »ತಿರುಪತಿ ಮಾದರಿಯಲ್ಲೇ ಯಲ್ಲಮ್ಮ ದೇವಸ್ಥಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಳಗಾವಿ: ತಿರುಪತಿ ಮಾದರಿ ಅಧ್ಯಯನ ಮಾಡಿ ಅದೇ ಮಾದರಿಯಲ್ಲಿ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸವದತ್ತಿಯಲ್ಲಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ಅಧ್ಯಕತೆ ವಹಿಸಿ ಅವರು ಮಾತನಾಡಿದರು. ₹45 ಕೋಟಿ ಬ್ಯಾಂಕಿನಲ್ಲಿದ್ದು, ವಾರ್ಷಿಕ ಅಂದಾಜು ₹5 ಕೋಟಿ ಆದಾಯ ಬರುತ್ತಿದೆ. ಉತ್ತಮ ಸೌಲಭ್ಯ ಒದಗಿಸುವ …
Read More »ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಕುರಿತು ಕೇಂದ್ರದಿಂದ ಆದೇಶ
ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಬೇಡಿಕೆಯಾದ 8ನೇ ವೇತನ ಆಯೋಗ ರಚನೆಗೆ ಕೇಂದ್ರದ ಎನ್ಡಿಎ ಮೈತ್ರಿಕೂಟದ ಸರ್ಕಾರ ಇನ್ನೂ ಅಂತಿಮ ಒಪ್ಪಿಗೆ ನೀಡಿಲ್ಲ. ಆದರೆ, ತುಟ್ಟಿಭತ್ಯೆ (ಡಿಎ) ಹೆಚ್ಚಳದ ಕುರಿತು ಮುಂದಿನ ವಾರ ಘೋಷಣೆಯಾಗುವ ನಿರೀಕ್ಷೆ ಇದ್ದು, ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಬಂಪರ್ ಕೊಡುಗೆ ಸಿಗಲಿದೆ. ಶೇ 3ರಷ್ಟು ಡಿಎ ಹೆಚ್ಚಳವಾಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಡಿಎ ಹೆಚ್ಚಳದಿಂದ ಕೇಂದ್ರ ಸರ್ಕಾರಿ ನೌಕರರು, ನಿವೃತ್ತರು ಸೇರಿದಂತೆ ಸುಮಾರು …
Read More »ತುಂಗಭದ್ರ ಜಲಾಶಯದಿಂದ 82 ಸಾವಿರ ಕ್ಯುಸೆಕ್ ನೀರು ಬಿಡುಗಡೆ
ಹೊಸಪೇಟೆ : ಹಿಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ 84,504 ಕ್ಯುಸೆಕ್ನಷ್ಟಿದ್ದು, 82,504 ಕ್ಯುಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಈ ಪೈಕಿ ಸುಮಾರು 11 ಸಾವಿರ ಕ್ಯುಸೆಕ್ನಷ್ಟು ನೀರು ಕಾಲುವೆಗಳಿಗೆ ಹರಿಯುತ್ತಿದ್ದು, 71 ಸಾವಿರ ಕ್ಯುಸೆಕ್ನಷ್ಟು ನೀರು 20 ಕ್ರಸ್ಟ್ಗೇಟ್ಗಳ ಮೂಲಕ ನದಿಗೆ ಹರಿಯುತ್ತಿದೆ. ತುಂಗಭದ್ರಾ ಮಂಡಳಿ ಶನಿವಾರ ಮೊದಲಿಗೆ 18 ಗೇಟ್ಗಳನ್ನು ತೆರೆದಿತ್ತು. ಬಳಿಕ ಇನ್ನೂ ಎರಡು ಗೇಟ್ಗಳನ್ನು ತೆರೆಯುವ ಮೂಲಕ ಅಧಿಕ ನೀರು …
Read More »ಭಯೋತ್ಪಾದಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಲೇವಡಿ
ಬೆಂಗಳೂರು: ಭಯೋತ್ಪಾದಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದು ರೀತಿ ಹಬ್ಬ ಎಂದು ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯಸರ್ಕಾರದ ವಿರುದ್ದ ಲೇವಡಿ ಮಾಡಿದ್ದಾರೆ. ಹಿಂದೆಯೂ ಅನೇಕ ಗಲಭೆ ಕೇಸ್ ವಾಪಸ್ ಪಡೆದು ಅಧಿಕಾರ ಕಳೆದುಕೊಂಡರು. ಈಗಲೂ ಹುಬ್ಬಳ್ಳಿ ಗಲಭೆ ಕೇಸ್ ಗಳನ್ನು ವಾಪಸ್ ಪಡೆದಿದ್ಧಾರೆ. ಇಂತಹ ಬೆಳವಣಿಗೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ ಆಗಲಿದೆ ಕಾನೂನು ಸುವ್ಯವಸ್ಥೆ ಹದಗೆಡಲಿದೆ ಎಂದು ಕಿಡಿ ಕಾರಿದ್ದಾರೆ. ಮುಸ್ಲಿಂ ಮತೀಯ ಭಯೋತ್ಪಾದಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ …
Read More »ರಾಜ್ಯದಲ್ಲಿ ಸೆಪ್ಟೆಂಬರ್ ನ ವಾಣಿಜ್ಯ ತೆರಿಗೆಗಳ ಸಂಗ್ರಹ 8429.23 ಕೋಟಿ ರೂ.
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ನಲ್ಲಿ 8429.23 ಕೋಟಿ ರೂ. ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿದೆ, ಇದು ಕಳೆದ ಐದು ತಿಂಗಳಲ್ಲಿ ಅಧಿಕವಾಗಿದೆ.ವಾಣಿಜ್ಯ ತೆರಿಗೆಗಳ ಇಲಾಖೆ ಮಾಹಿತಿ ಪ್ರಕಾರ ಏಪ್ರಿಲ್ನಲ್ಲಿ 9662.80 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿತ್ತು ನಂತರ ಸೆಪ್ಟೆಂಬರ್ ನಲ್ಲಿ ಮಾತ್ರ 8 ಸಾವಿರ ಕೋಟಿ ರೂ.ಗಿಂತ ಹೆಚ್ಚು ಸಂಗ್ರಹವಾಗಿದೆ. ಮೇನಿಂದ ಆಗಸ್ಟ್ ವರೆಗೆ ಯಾವ ತಿಂಗಳಲ್ಲೂ ವಾಣಿಜ್ಯ ತೆರಿಗೆ ಸಂಗ್ರಹ 8 ಸಾವಿರ ಕೋಟಿ ರೂ.ಗಿಂತ ಅಧಿಕವಾಗಿರಲಿಲ್ಲ. ಆಗಸ್ಟ್ ತಿಂಗಳ …
Read More »ರೈತರ ಶ್ರೇಯೋಭಿವೃದ್ಧಿಗಾಗಿ ಕೃಷಿ ಇಲಾಖೆಯಿಂದ ಹಲವು ಕಾರ್ಯಕ್ರಮಗಳು
ಬೆಂಗಳೂರು: ನಾಡಿನ ರೈತ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಕೃಷಿ ಇಲಾಖೆಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಭೂತಾಯಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಮಣ್ಣಿಂದ ಜೀವ, ಮಣ್ಣಿಂದ ಕಾಯ ಎಂದಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಕ್ಯೂಆರ್ ಕೋಡ್ ಬಳಸಿ ಕೃಷಿ ಉಪಕರಣಗಳ ವಿತರಣೆಯ ಕ್ರಮ ವಹಿಸಲಾಗಿದೆ. ಈ ಮೂಲಕ ಪಾರದರ್ಶಕತೆಯೊಂದಿಗೆ ನಿರ್ವಹಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭೂಸಾರ ನೂತನ ಮೊಬೈಲ್ ಆಪ್ ಬಳಸಿ 4.27 ಲಕ್ಷ ಮಣ್ಣು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





