ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್ ನ ಒಂದು ಗೇಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಗೇಟ್ ಮುಚ್ಚುವುದು ಸಾಧ್ಯವಾಗುತ್ತಿಲ್ಲ. ಇನ್ನು ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಬ್ಯಾರೇಜ್ ನಿಂದ 3 ಗೇಟ್ ಗಳ ಮೂಲಕ ನೀರು ಹೊರ ಹಾಕಲಾಗುತ್ತಿತ್ತು. ಮೂರು ಗೇಟ್ ಬಂದ್ ಮಾಡುವ ಸಂದರ್ಭದಲ್ಲಿ 7 ನೇ ನಂಬರ್ ಗೇಟ್ ಬಂದ್ ಆಗಲಿಲ್ಲ. ಸದ್ಯ ಯುಕೆಪಿ ಎಂಜಿನಿಯರ್ ಗಳು ಪರಿಶೀಲನೆ ನಡೆಸಿದ್ದು, ತಾಂತ್ರಿಕ …
Read More »ಲಾವೋಸ್ ಗೆ ಪ್ರಧಾನಿ ಮೋದಿ ಎರಡು ದಿನಗಳ ಪ್ರವಾಸ
ನವದೆಹಲಿ: ಆಸಿಯಾನ್ ಅಂದರೆ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಪ್ರವಾಸದಲ್ಲಿ ಲಾವೋಸ್ಗೆ ತೆರಳುತ್ತಿದ್ದಾರೆ. ಲಾವೋಸ್ ಒಂದು ಚಿಕ್ಕ ದೇಶವಾಗಿದ್ದು, ಇದರ ಒಟ್ಟು ಜನಸಂಖ್ಯೆ ಕೇವಲ 75 ಲಕ್ಷವಾಗಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಡ್ರ್ಯಾಗನ್ನ ಪ್ರಾಬಲ್ಯ ಎಲ್ಲರಿಗೂ ತಿಳಿದಿದೆ ಈ ಪ್ರದೇಶದಲ್ಲಿ ತನ್ನ ಎಲ್ಲಾ ನೆರೆಹೊರೆಯವರನ್ನು ಬೆದರಿಸುವುದಕ್ಕೆ ಚೀನಾ ಪ್ರಯತ್ನಿಸುತ್ತಿದೆ. ಈ ದೇಶಗಳಲ್ಲಿ ಲಾವೋಸ್ ಕೂಡ ಸೇರಿದೆ, 2014ರಲ್ಲಿ …
Read More »ರಾಜಸ್ಥಾನದಲ್ಲಿ 7 ಕೋಟಿ ಮೌಲ್ಯದ ಡ್ರಗ್ಸ್ ವಶ: ಆರೋಪಿ ಬಂಧನ
ಜೈಪುರ: ರಾಜಸ್ಥಾನದ ಚಿತ್ತೋರಗಢ ಜಿಲ್ಲೆಯಲ್ಲಿ ₹7 ಕೋಟಿ ಮೌಲ್ಯದ 3.5 ಕೆ.ಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿತ್ತೋರಗಢ ನೀಮಚ್ ಹೆದ್ದಾರಿಯಲ್ಲಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚಿತ್ತೋರಗಢ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಜೋಶಿ ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಕಾರನ್ನು ನಿಲ್ಲಿಸುವಂತೆ ಸೂಚಿಸಿದರು. ಕಾರಿನ ಚಾಲಕ ನಿಲ್ಲಿಸುವ ಬದಲು, ಕಾರಿನ ವೇಗ ಹೆಚ್ಚಿಸಿ …
Read More »ಆಂಧ್ರ ಪ್ರದೇಶದ ವೈಝಾಗ್ ನಲ್ಲಿ ಐಟಿ ಕೇಂದ್ರ ಸ್ಥಾಪನೆ
ವೈಝಾಗ್: ರತನ್ ಟಾಟಾ ಕಟ್ಟಿದ ಉದ್ಯಮ ಸಾಮ್ರಾಜ್ಯದಲ್ಲಿ ಟಿಸಿಎಸ್(ಟಾಟಾ ಕನ್ಸಲ್ಟೆನ್ಸಿ ಸರ್ವೀಸ್) ಕೂಡ ಒಂದು. ಇದೀಗ ಟಿಸಿಎಸ್ ಹಾಗೂ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ ಆಂಧ್ರ ಪ್ರದೇಶದ ವೈಝಾಗ್ನಲ್ಲಿ ಐಟಿ ಕೇಂದ್ರ ಸ್ಥಾಪನೆ ಮಾಡಲು ಟಿಸಿಎಸ್ ಮುಂದಾಗಿದೆ. ಈ ಐಟಿ ಕೇಂದ್ರದಿಂದ ಬರೋಬ್ಬರಿ 10,000 ಮಂದಿಗೆ ಉದ್ಯೋಗವಕಾಶ ಸಿಗಲಿದೆ. ಈ ಕುರಿತು ಆಂಧ್ರ ಪ್ರದೇಶ ಸಂಪುಟ ಸಚಿವ ನಾರಾ ಲೋಕೇಶ್ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ದೇಶದ …
Read More »ಹರಿಯಾಣ ವಿಧಾನಸಭಾ ಫಲಿತಾಂಶವು ಅನಿರೀಕ್ಷಿತ: ರಾಹುಲ್ ಗಾಂಧಿ
ನವದೆಹಲಿ: ಹರ್ಯಾಣದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿ ಕಾಂಗ್ರೆಸ್ ಗೆಲ್ಲಬಹುದು ಎಂದಿದ್ದ ಸಮೀಕ್ಷೆಗಳೆಲ್ಲ ತಲೆಕೆಳಗಾಗಿ ಬಿಜೆಪಿ ಅಧಿಕಾರಕ್ಕೇರಲು ಸಜ್ಜಾಗಿರುವ ಹೊತ್ತಿನಲ್ಲೇ, ಇದು ಅನಿರೀಕ್ಷಿತ ಫಲಿತಾಂಶ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕೇಳಿಬಂದ ದೂರುಗಳ (ಮತ ಎಣಿಕೆ/ಇವಿಎಂ ಕುರಿತ ದೂರು) ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಿದ್ದೇವೆ ಎಂದಿದ್ದಾರೆ. ಫಲಿತಾಂಶ ಘೋಷಣೆ ಬಳಿಕ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಅನ್ನು ಬೆಂಬಲಿಸಿದ …
Read More »ಅಮೆರಿಕ ಕಡಲ ತೀರಕ್ಕೆ ಅಪ್ಪಳಿಸಿದ ಮಿಲ್ಟನ್ ಚಂಡಮಾರುತ: 2 ಲಕ್ಷ ಜನರ ಸ್ಥಳಾಂತರ
ಅಮೆರಿಕ: ಭೀಕರ ಮಿಲ್ಟನ್ ಚಂಡಮಾರುತ ಅಮೆರಿಕದ ಫ್ಲೋರಿಡಾದ ಕಡಲ ತೀರಕ್ಕೆ ಅಪ್ಪಳಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 2 ಲಕ್ಷಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಎರಡು ವಾರಗಳ ಹಿಂದೆ ಅಟ್ಲಾಂಟಿಕಾ ಸಾಗರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿ ಒಂದೇ ಬಾರಿ ಸೃಷ್ಟಿಯಾದ ಮೂರು ಚಂಡಮಾರುತಗಳ ಪೈಕಿ ಒಂದಾದ ಮಿಲ್ಟನ್ ಚಂಡಮಾರುತ ಗುರುವಾರ ಬೆಳಿಗ್ಗೆ ಫ್ಲೋರಿಡಾ ಕಡಲ ತೀರಕ್ಕೆ ಅಪ್ಪಳಿಸಿದೆ. 120 ಕಿ.ಮೀ. ವೇಗದಲ್ಲಿ ಚಂಡಮಾರುತ ಚಲಿಸುತ್ತಿದೆ. ಇದರಿಂದ ಭಾರೀ ಪ್ರಮಾಣದ ಹಾನಿ …
Read More »ಮೈಸೂರು ದಸರಾ ವೀಕ್ಷಣೆಗೆ ವಿಶೇಷ ರೈಲು ಸೇವೆ
ಮೈಸೂರು: ನಾಡಹಬ್ಬ ದಸರಾ ಸಂಭ್ರಮವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಗರಕ್ಕೆ ಭೇಟಿ ನೀಡುತ್ತಿದ್ದು, ದಟ್ಟಣೆ ತಪ್ಪಿಸಲು ನೈರುತ್ಯ ರೈಲ್ವೆ ಮೈಸೂರು ವಿಭಾಗವು ವಿಶೇಷ ರೈಲು ಸೇವೆ ಆರಂಭಿಸಿದೆ. ಅರಸೀಕೆರೆ- ಮೈಸೂರು ರೈಲು ಅ.10ರಿಂದ ಅ.12ರ ವರೆಗೆ ಮೂರು ಟ್ರಿಪ್ ಓಡಾಡಲಿದೆ. ಮಧ್ಯಾಹ್ನ 2 ಗಂಟೆಗೆ ಅರಸೀಕೆರೆಯಿಂದ ಹೊರಟು ಸಂಜೆ 6.40ಕ್ಕೆ ಮೈಸೂರು ತಲುಪಲಿದೆ. ಸಂಜೆ 6.50ಕ್ಕೆ ಮೈಸೂರಿನಿಂದ ಹೊರಟು ರಾತ್ರಿ 11.45ಕ್ಕೆ ತಲುಪಲಿದೆ. ಬೆಳಗಾವಿ- ಮೈಸೂರು ರೈಲು ಬೆಳಗಾವಿಯನ್ನು …
Read More »ಕೈಗಾರಿಕೋದ್ಯಮಿ ರತನ್ ಟಾಟಾ ಅಂತಿಮ ನಮನ: ಮುಂಬೈ ಪೊಲೀಸ್ ಬ್ಯಾಂಡ್ ಗೌರವ ಸಮರ್ಪಣೆ
ಮುಂಬೈ: ದಂತಕಥೆ, ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಗ್ಗೆ ಅವರ ಮನೆಯಿಂದ ಬಿಳಿ ಹೂವುಗಳಿಂದ ಅಲಂಕರಿಸಲ್ಪಟ್ಟ ಆಂಬ್ಯುಲೆನ್ಸ್ ನಲ್ಲಿ ದಕ್ಷಿಣ ಮುಂಬೈನ ಎನ್ಸಿಪಿಎಗೆ ಕೊಂಡೊಯ್ಯಲಾಯಿತು, ಅಲ್ಲಿ ಜನರಿಗೆ ಅಂತಿಮ ನಮನ ಸಲ್ಲಿಸಲು ಇಡಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ದಿಂದ ಒಂದೆರಡು ಕಿಲೋಮೀಟರ್ ದೂರದಲ್ಲಿರುವ ಟಾಟಾ ಅವರ ಮನೆಯಿಂದ ವಾಹನವು ಬರುವ ಮೊದಲು, ಮುಂಬೈ ಪೊಲೀಸ್ ಬ್ಯಾಂಡ್ ಅವರಿಗೆ ಗೌರವಾರ್ಥವಾಗಿ ಸಂಗೀತ ನುಡಿಸಿತು.
Read More »ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.38.75 ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 …
Read More »ರೈತರ ಸಮಗ್ರ ಅಭಿವೃದ್ಧಿಗೆ ರೈತ ಸಂಪರ್ಕ ಕೇಂದ್ರ ಅವಶ್ಯಕ: ಸಂಸದ ತುಕಾರಾಂ
ತೋರಣಗಲ್ಲು: ಗ್ರಾಮೀಣ ಪ್ರದೇಶದ ಬಡ ರೈತರ ಸಮಗ್ರ ಅಭಿವೃದ್ಧಿಗೆ ರೈತ ಸಂಪರ್ಕ ಕೇಂದ್ರಗಳು ಅವಶ್ಯಕವಾಗಿದ್ದು, ರೈತರು ಕೃಷಿ ಇಲಾಖೆಯಿಂದ ಎಲ್ಲ ಸೌಲಭ್ಯಗಳನ್ನು ಸಕಾಲಕ್ಕೆ ಪಡೆದು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಸಂಸದ ಇ.ತುಕಾರಾಂ ಹೇಳಿದರು. ಗ್ರಾಮದ ನಾಡಕಾರ್ಯಾಲಯದ ಬಳಿ ಜಿಲ್ಲಾ ಖನಿಜ ನಿಧಿಯ ಅನುದಾನದಲ್ಲಿ ₹50 ಲಕ್ಷ ವೆಚ್ಚದ ರೈತ ಸಂಪರ್ಕ ಕೇಂದ್ರದ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದಲ್ಲಿ ಬಡ ಮಕ್ಕಳ ತಾಂತ್ರಿಕ ಶಿಕ್ಷಣದ ಅಭಿವೃದ್ಧಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





