ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 5.33 ಹೆಕ್ಟೆರರ್ ಗಳು, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಸಾಂಪ್ರದಾಯಿಕ ಮೀನುಗಾರಿಕೆಗೆ ಎಫ್ರ್ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ ಘಟಕಕ-01 (ಸಾಮಾನ್ಯ 01), ಮೀನು ಮರಿ ಪಾಲನಾ …
Read More »ಸ್ವಚ್ಛ ಭಾರತ್ ಮಿಷನ್ 21ನೇ ಶತಮಾನದ ಅತೀ ದೊಡ್ಡ ಯಶಸ್ವಿ ಜನರ ಆಂದೋಲನ: ಪ್ರಧಾನಿ ಮೋದಿ
ನವದೆಹಲಿ: ಸ್ವಚ್ಛ ಭಾರತ್ ಮಿಷನ್ ಅನ್ನು 21 ನೇ ಶತಮಾನದ ಅತಿದೊಡ್ಡ ಮತ್ತು ಅತ್ಯಂತ ಯಶಸ್ವಿ ಜನರ ಆಂದೋಲನ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ ಆರೋಗ್ಯ, ಸಮೃದ್ಧಿಯ ಹೊಸ ಮಾರ್ಗ ಎಂದು ಬಣ್ಣಿಸಿದ್ದಾರೆ. 10 ವರ್ಷಗಳ ನೆನಪಿನ ಸಮಾರಂಭದಲ್ಲಿ ಮಾತನಾಡಿದ ಮೋದಿ, ಸಾಮೂಹಿಕ ಭಾಗವಹಿಸುವಿಕೆ ಅಭಿಯಾನವು ಸಮೃದ್ಧಿಯ ಹೊಸ ಮಾರ್ಗವಾಗಿ ಗೋಚರಿಸಿದೆ. ನೀವೆಲ್ಲರೂ ಸ್ವಚ್ಛ ಭಾರತ್ ಮಿಷನ್ನನ್ನು ಯಶಸ್ವಿಗೊಳಿಸಿದ್ದೀರಿ ಎಂದು ಹರ್ಷಿಸಿದರು. ಆಂದೋಲನಕ್ಕೆ 10 ವರ್ಷ ಸಂದಿರುವ ಕಾರಣ …
Read More »ಗಾಂಧಿ ಸಾಕ್ಷಿ ಕಾಯಕ 2.0 ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮ (ಕೆಆರ್ಐಡಿಎಲ್) ನಿರ್ವಹಿಸುವ ಕಾಮಗಾರಿಗಳ ಪ್ರಗತಿಯ ಸಂಪೂರ್ಣ ಮಾಹಿತಿಗಳು, ಕಾಮಗಾರಿಗಳನ್ನು ವಹಿಸುವ ಇಲಾಖೆಗಳಿಂದ ಬಿಡುಗಡೆಯಾಗುವ ಅನುದಾನದ ಸ್ವೀಕೃತಿ ಹಾಗೂ ಬಳಕೆ, ಸೂಕ್ತ ರೀತಿಯಲ್ಲಿ ಲೆಕ್ಕಪತ್ರಗಳ ನಿರ್ವಹಣೆ ಮುಂತಾದ ವಿವಿಧ ಅಂಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುಕೂಲವಾಗುವಂತೆ ಗಾಂಧಿ ಸಾಕ್ಷಿ ಕಾಯಕ 2.0 (ವರ್ಕ್ ಮಾನಿಟರಿಂಗ್ ಸಿಸ್ಟಂ) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು ಗಾಂಧಿ ಜಯಂತಿ ದಿನದಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ …
Read More »ಪ್ರಧಾನಿ ಮೋದಿಯವರಿಂದ ಮಿಷನ್ ಅಮೃತ ಯೋಜನೆ ಘೋಷಣೆ
ನವದೆಹಲಿ: ಸ್ವಚ್ಛ ಭಾರತ ಅಭಿಯಾನಕ್ಕೆ 10 ವರ್ಷ ತುಂಬಿದ ಸಂದರ್ಭದಲ್ಲಿ ಈ ಅಭಿಯಾನದ ಮುಂದಿನ ಹೆಜ್ಜೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಿಷನ್ ಅಮೃತ ಯೋಜನೆಯನ್ನು ಘೋಷಿಸಿದರು. ಮಿಷನ್ ಅಮೃತ ಯೋಜನೆಯ ಮೂಲಕ ದೇಶದಾದ್ಯಂತ ಇರುವ ನಗರಗಳಲ್ಲಿನ ಕೊಳಚೆ ನೀರಿನ ಶುದ್ಧೀಕರಣ ಘಟಕವನ್ನು ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ಎರಡು ಭಾಗಗಳಿರಲಿವೆ. ಒಂದು ಅಮೃತ ಮತ್ತೊಂದು ಅಮೃತ 2.0, ಇದಕ್ಕಾಗಿ ₹6,800 ಕೋಟಿ ಮೀಸಲಿಡಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು. …
Read More »ಡಿಮ್ಹಾನ್ಸ್ ನ ನೂತನ ಮುಖ್ಯ ಆಡಳಿತಾಧಿಕಾರಿಯಾಗಿ ಸಿದ್ಧಲಿಂಗಯ್ಯ ಹಿರೇಮಠ ನೇಮಕ
ಧಾರವಾಡ : ನಗರದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್) ನೂತನ ಮುಖ್ಯ ಆಡಳಿತಾಧಿಕಾರಿಯಾಗಿ ಸೂಪರ್ ಟೈಂ ಸ್ಕೇಲ್ನ ಹಿರಿಯ ಕೆ.ಎ.ಎಸ್. ಅಧಿಕಾರಿ ಮೇಜರ್ ಸಿದ್ಧಲಿಂಗಯ್ಯ ಎಸ್. ಹಿರೇಮಠ ಗುರುವಾರ ಅಧಿಕಾರ ವಹಿಸಿಕೊಂಡರು. ಮೂಲತಃ ವಿಜಯಪೂರ ಜಿಲ್ಲೆಯವರಾದ ಇವರು, 2008ರಲ್ಲಿ ಕರ್ನಾಟಕ ಆಡಳಿತ ಸೇವೆ (ಕೆ.ಎ.ಎಸ್.) ಪರೀಕ್ಷೆಯಲ್ಲಿ ರಾಜ್ಯಕ್ಕೇ 5ನೆಯ ರಾಂಕ್ ಪಡೆದು ಅಸಿಸ್ಟೆಂಟ್ ಕಮೀಷನರ್ ಆಗಿ ಆಯ್ಕೆಗೊಂಡ ಇವರು, ಬೈಲಹೊಂಗಲ ಉಪವಿಭಾಗಾಧಿಕಾರಿಯಾಗಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, …
Read More »ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ಮೈಸೂರು ದಸರಾ ನಾಡಹಬ್ಬಕ್ಕೆ ಚಾಲನೆ
ಮೈಸೂರು: ವಿಶ್ವ ವಿಖ್ಯಾತ ದಸರಾ ಹಬ್ಬಕ್ಕೆ ಇಂದು ಅರಮನೆ ನಗರಿಯಲ್ಲಿ ವೈಭವದ ಚಾಲನೆ ದೊರೆಯಿತು ಮೈಸೂರು ದಸರಾದ ಉದ್ಘಾಟಕರಾದ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರು ಮಹಿಷಮರ್ಧಿನಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬಕ್ಕೆ ಚಾಲನೆ ನೀಡಿದರು. ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ದೇವಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬಕ್ಕೆ ವೈಭವದ ಚಾಲನೆ ನೀಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ರಾಜ್ಯ ಸರ್ಕಾರದ …
Read More »ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ರಾಯಚೂರು ಬಂದ್ ಗೆ ಕರೆ
ರಾಯಚೂರು: ಪರಿಶಿಷ್ಟ ಜಾತಿಯ ಮಾದಿಗ ಸಂಬಂಧಿತ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಗೂ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ದಲಿತ ಪರಸಂಘಟನೆಗಳು ಇಂದು ರಾಯಚೂರು ಬಂದ್ಗೆ ಕರೆ ನೀಡಿದೆ. ಅಂಗಡಿ ಮುಂಗಟ್ಟುಗಳು ಸಹ ವ್ಯಾಪಾರ ಸ್ಥಗಿತಗೊಳಿಸುವ ಮೂಲಕ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ನಗರದ ಉಸ್ಮಾನಿಯ ತರಕಾರಿ ಮಾರುಕಟ್ಟೆಯನ್ನು ಬಂದ್ ಮಾಡಲಾಗಿದೆ. ಬಂದ್ ಪರಿಣಾಮ ಬಸ್ ಸಂಚಾರ ಸಹ ಸ್ಥಗಿತಗೊಂಡಿದ್ದು, ಬಸ್ ನಿಲ್ದಾಣ …
Read More »ಎಲೆಕ್ಟ್ರಿಕ್ ಟ್ಯಾಕ್ಸಿ ಸೇವೆಯ ವಿಸ್ತರಣೆಗೆ ಚಾಲನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ಖಾಸಗಿ ಕಂಪನಿಯಾದ ರೆಫೆಕ್ಸ್ ಇವೀಲ್ಜ್ ನಿರ್ವಹಿಸುತ್ತಿರುವ ಹೊಸ ಎಲೆಕ್ಟ್ರಿಕ್ ಏರ್ಪೋರ್ಟ್ ಟ್ಯಾಕ್ಸಿ ಸೇವೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಚಾಲನೆ ನೀಡಿದರು. ಏರ್ಪೋರ್ಟ್ ಆಪರೇಟರ್ನ ಸಹಯೋಗದೊಂದಿಗೆ ರೆಫೆಕ್ಸ್ ಇವೀಲ್ಜ್ ಕಂಪನಿಯು ಏರ್ಪೋರ್ಟ್ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದು, ಈಗಾಗಲೇ 200 ಎಲೆಕ್ಟ್ರಿಕ್ ಕಾರುಗಳು ಕಾರ್ಯಾಚರಿಸುತ್ತಿವೆ. ಇದೀಗ ಇನ್ನೂ 170 ಎಲೆಕ್ಟ್ರಿಕ್ ಕಾರುಗಳು ಸೇವೆಗೆ ಸೇರ್ಪಡೆಯಾದಂತಾಗಿದೆ. ಇ ಟ್ಯಾಕ್ಸಿ ಸೇವೆಗೆ ಚಾಲನೆ ನೀಡಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸ್ …
Read More »ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ 5,300 ಕೋಟಿ ರೂ. ಅನುದಾನ ಬಿಡುಗಡೆಗೆ ಘೋಷಣೆ
ಚಿತ್ರದುರ್ಗ: ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಮಹತ್ವಾಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಘೋಷಣೆ ಮಾಡಿರುವ 5,300 ಕೋಟಿ ರೂ. ಅನುದಾನವನ್ನು 2-3 ಕಂತುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಮುಂದಿನ ಒಂದೂವರೆ ತಿಂಗಳಲ್ಲಿ ಮೊದಲ ಕಂತು ಬಿಡುಗಡೆಯಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
Read More »ಕಡತ ವಿಲೇವಾರಿಗೆ ಹೆಚ್ಚು ಆದ್ಯತೆ: ತಡರಾತ್ರಿವರೆಗೂ ಕಡತಗಳಿಗೆ ಸಹಿ ಹಾಕಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನವರಿಗೆ ಸಾಲು ಸಾಲು ಹಿನ್ನಡೆಯಾದ ಬೆನ್ನಲ್ಲೇ ತಮ್ಮ ಮುಂದಿರುವ ಕಡತ ವಿಲೇವಾರಿಗೆ ಹೆಚ್ಚು ಆದ್ಯತೆ ನೀಡಿದ್ದು, ತಡರಾತ್ರಿಯವರೆಗೆ ಕುಳಿತು ವರ್ಗಾವಣೆ ಹಾಗೂ ಇನ್ನಿತರ ಪ್ರಮುಖ ಕಡತಗಳಿಗೆ ಸಹಿ ಹಾಕಿದ್ದಾರೆ. ಬುಧವಾರ ಇಡೀ ಗಾಂಧಿ ಜಯಂತಿಯಲ್ಲಿ ಸಿಎಂ ಪಾಲ್ಗೊಂಡಿದ್ದು, ಗುರುವಾರ ಅಂದರೆ ಇಂದು ದಸರಾ ಕಾರ್ಯಕ್ರಮಕ್ಕೆ ಮೈಸೂರಿಗೆ ತೆರಳಿದ್ದಾರೆ. ಜೊತೆಗೆ ಶುಕ್ರವಾರ ಹಾಗೂ ಶನಿವಾರ ಎರಡು ದಿನ ರಾಯಚೂರು ಜಿಲ್ಲೆಯ ವಿವಿಧ ಕಾರ್ಯಕ್ರಮದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





