ದಾವಣಗೆರೆ: ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಕೇಂದ್ರ ಸರ್ಕಾರದ ಕೇಂದ್ರ ಮತ್ತು ಕಲ್ಯಾಣ ಸಮಿತಿಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. 18ನೇ ಲೋಕಸಭೆಯಲ್ಲಿ ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸತ್ತಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ಲೋಕಸಭಾ ಸ್ಪೀಕರ್ ಓಂ. ಬಿರ್ಲಾರವರು ನೇಮಕ ಮಾಡಿದ್ದಾರೆ. ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾಗಿ ಮಹತ್ವದ ಸಮಿತಿಯಲ್ಲಿ ಡಾ. …
Read More »285 ಕೋಟಿ ರೂ. ವೆಚ್ಚದಲ್ಲಿ ಐಸ್ ಕ್ರೀಂ ಉತ್ಪಾದನಾ ಘಟಕ ಸ್ಥಾಪನೆ
ಬೆಂಗಳೂರು: ಐವತ್ತು ಕೋಟಿ ರೂಪಾಯಿಗೂ ಹೆಚ್ಚು ಬಂಡವಾಳ ಹೂಡಿಕೆಯ 14 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳು ಸೇರಿದಂತೆ ಒಟ್ಟು 88 ಯೋಜನೆಗಳಿಂದ ₹4,071.11 ಕೋಟಿ ಬಂಡವಾಳ ಹೂಡಿಕೆಯ ಹಾಗೂ 10,585 ಜನರಿಗೆ ಉದ್ಯೋಗವಕಾಶ ಲಭಿಸುವ ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಒಪ್ಪಿಗೆ ನೀಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಆನೇಕಲ್ನ ವೀರಸಂದ್ರ …
Read More »ತಪ್ಪು ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಮೈಸೂರು: ತಪ್ಪು ಮಾಹಿತಿ ಕೊಟ್ಟ ತೋಟಗಾರಿಕಾ ಇಲಾಖೆಯ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಅವರು ಕ್ಲಾಸ್ ತೆಗೆದುಕೊಂಡ ಪ್ರಸಂಗ ನಗರದಲ್ಲಿ ನಡೆದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಪ್ಪು ಮಾಹಿತಿ ಮುದ್ರಿಸಿ ನೀಡಿದ್ದರಿಂದ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಸಭೆಗೆ ಹಿಂದಿನ ದಿನ ಸರಿಯಾದ ಹೋಂವರ್ಕ್ ಯಾಕೆ ಮಾಡಲಿಲ್ಲ, ಈ ರೀತಿ ತಪ್ಪು ಮಾಹಿತಿ ಮುದ್ರಿಸಿ ಸಭೆಗೆ ನೀಡಿದರೆ ನೀವೇ ಹೊಣೆ ಆಗಬೇಕಲ್ವಾ …
Read More »ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾರ್ಯಾರಂಭಕ್ಕೆ ಚಾಲನೆ ನೀಡಿದರು. ಈ ವೇಳೆ ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ತಮ್ಮನ್ನು ಭೇಟಿ ಮಾಡಲು ಆಗಮಿಸಿದ ಎಲ್ಲಾ ಸಾರ್ವಜನಿಕರ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿದರು. ಜಿಲ್ಲೆಯ ಗ್ರಾಮೀಣಭಾಗದ ಜನರು ಜಮೀನಿನ ಖಾತೆಯ ಸಮಸ್ಯೆ ಪರಿಹರಿಸುವಂತೆ ಮನವಿ ಸಲ್ಲಿಸಿದರು. ಈ ಸ್ವತ್ತು ಹಾಗೂ ಜಮೀನಿನ ಪಹಣಿ ನೀಡಲು ಅಧಿಕಾರಿಗಳು ಕಚೇರಿಗೆ ಅಲೆದಾಡಿಸುತ್ತಿದ್ದಾರೆ ಇದರಿಂದ ನಮ್ಮ …
Read More »ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸದಸ್ಯರಾಗಿ ಡಾ.ಕೆ ಸುಧಾಕರ್ ನೇಮಕ
ಚಿಕ್ಕಬಳ್ಳಾಪುರ: ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ಡಾ.ಕೆ.ಸುಧಾಕರ್ ನೇಮಕ ಮಾಡಲಾಗಿದೆ. ಡಾ.ಕೆ.ಸುಧಾಕರ್ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ. ಇದಕ್ಕೆ ಸಂಸದ ಡಾ.ಕೆ.ಸುಧಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯ ಎಂದು ಅವರು ಹೇಳಿದ್ದಾರೆ. 2025 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ …
Read More »ಜಿಲ್ಲೆಯಲ್ಲಿನ ಪೌರಕಾರ್ಮಿಕರ ವಸತಿ ಗೃಹ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿ: ಜಿಲ್ಲೆಯಲ್ಲಿನ ಪೌರಕಾರ್ಮಿಕರ ವಸತಿ ಗೃಹಗಳು ಶಿಥಿಲಗೊಂಡಿರುವ ಬಗ್ಗೆ ಪರಿಶೀಲಿಸಿ, ವಸತಿ ಗೃಹ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಸಂಬಂಧ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಇತರೆ …
Read More »ಅಡುಗೆ ಎಣ್ಣೆ ಬೆಲೆ ಶೇ.20 ರಷ್ಟು ಏರಿಕೆ
ಬೆಂಗಳೂರು : ಕಳೆದ 10 ದಿನಗಳಲ್ಲಿ ಅಡುಗೆ ಎಣ್ಣೆಯ ಬೆಲೆ ಸುಮಾರು 20% ರಷ್ಟು ಏರಿಕೆಯಾಗಿದ್ದು, ರಾಜ್ಯದಲ್ಲಿ ಹಬ್ಬದ ಋತುವನ್ನು ಆಚರಿಸುವ ಜನರ ಮೇಲೆ ಆರ್ಥಿಕ ಒತ್ತಡವನ್ನ ಹೆಚ್ಚಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯೊಂದಿಗೆ, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅಡುಗೆ ಎಣ್ಣೆ ಬೆಲೆಗಳ ಹೆಚ್ಚಳದ ಜೊತೆಗೆ, ಹಾಲು, ಬೇಳೆಕಾಳುಗಳು ಮತ್ತು ತರಕಾರಿಗಳಂತಹ ಅಗತ್ಯ ವಸ್ತುಗಳು ಇತ್ತೀಚಿನ ವಾರಗಳಲ್ಲಿ ದುಬಾರಿಯಾಗಿವೆ. ಮದ್ಯದ ಬೆಲೆಯನ್ನು ಈಗಾಗಲೇ ಮೂರು ಬಾರಿ ಹೆಚ್ಚಿಸಲಾಗಿದ್ದು, ರಾಜ್ಯ ಸರ್ಕಾರವು …
Read More »ಬ್ಯಾಂಕ್ ಸಾಲದ ನೋಟಿಸ್ ಗೆ ಹೆದರಿ ರೈತ ಆತ್ಮಹತ್ಯೆ
ಕಲಬುರಗಿ : ಬ್ಯಾಂಕ್ ಸಾಲದ ನೋಟಿಸ್ಗೆ ಹೆದರಿ ರೈತನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಸುಲೇಪೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊತಂಗಲ ಗ್ರಾಮದ ನಿವಾಸಿ ಪಾಂಡಪ್ಪ ಕೋರವನ್ (46) ಮೃತ ರೈತ ಎಂದು ತಿಳಿದು ಬಂದಿದೆ. ರೈತ ಪಾಂಡಪ್ಪ ಬ್ಯಾಂಕ್ನಿಂದ 1 ಲಕ್ಷ ರೂ. ಸಾಲ ಪಡೆದಿದ್ದ. ಈ ಸಾಲ ತೀರಿಸುವಂತೆ ಬ್ಯಾಂಕ್ ಅಧಿಕಾರಿಗಳು ವಕೀಲರ ಮೂಲಕ ಎರಡು ಬಾರಿ ನೋಟಿಸ್ ನೀಡಿದ್ದರು ಎನ್ನಲಾಗಿದೆ. …
Read More »ಪಿಎಂ ಮಿತ್ರ ಟೆಕ್ಸ್ ಟೈಲ್ ಪಾರ್ಕ್ ಯೋಜನೆಗೆ 390 ಕೋಟಿ ರೂ. ಅನುದಾನ: ಸಚಿವ ಶಿವಾನಂದ ಪಾಟೀಲ
ಬೆಂಗಳೂರು : ರಾಜ್ಯ ಸರ್ಕಾರದಿಂದ ಪಿಎಂ ಮಿತ್ರ ಟೆಕ್ಸ್ಟೈಲ್ ಪಾರ್ಕ್ ಯೋಜನೆಗೆ ಮೂಲಸೌಕರ್ಯ ನಿರ್ಮಿಸಲು 390 ಕೋಟಿ ರೂಪಾಯಿ ಅನುದಾನ ಸಚಿವ ಸಂಪುಟದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಅವರು ಮಾಹಿತಿ ನೀಡಿದರು. ಎಪಿಎಂಸಿ ವರ್ತಕರು ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಗಳ ಅಧ್ಯಕ್ಷರ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಒಂದು ಸಾವಿರ ಎಕರೆ ಭೂಮಿ ಹಂಚಿಕೆ ಮಾಡಿ ಪಿಎಂ ಮಿತ್ರ …
Read More »ಪರಿಸರ ಸಂರಕ್ಷಣೆ ಎಲ್ಲರ ಹೊಣೆ: ಸಚಿವ ಈಶ್ವರ ಖಂಡ್ರೆ
ವಿಜಯವಾಡ: ಅರಣ್ಯ, ವನ್ಯಜೀವಿ ಮತ್ತು ಪರಿಸರ ಇಡೀ ಜಗತ್ತಿನ ಸಂಪತ್ತಾಗಿದ್ದು, ಇವುಗಳ ಸಂರಕ್ಷಣೆಗೆ ಎಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳಲ್ಲಿ ವನ, ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಒಗ್ಗೂಡಿ ಶ್ರಮಿಸಲಿವೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ವಿಜಯವಾಡದ ಲೆಮನ್ ಟ್ರೀ ಹೊಟೆಲ್ ನಲ್ಲಿ ಶುಕ್ರವಾರ (ಸೆ 27 ) ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





