ಮೈಸೂರು: ವಿಶ್ವವಿಖ್ಯಾತ ಈ ಬಾರಿಯ ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಶುರುವಾಗಿದ್ದು, ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ, ಇಲ್ಲಿವರೆಗೆ ಈ ಬಾರಿ ದಸರಾ ಮಹೋತ್ಸವದ ಉದ್ಘಾಟಕರು ಯಾರಾಗಲಿದ್ದಾರೆ ಎನ್ನುವ ಕುತೂಹಲವಿತ್ತು. ಸದ್ಯ ಸಿಎಂ ಸಿದ್ದರಾಮಯ್ಯ ಅವರು ದಸರಾ ಉದ್ಘಾಟಕರ ಹೆಸರು ಘೋಷಣೆ ಮಾಡಿ ಕುತೂಹಲಗಳಿಗೆ ತೆರೆ ಎಳೆದಿದ್ದಾರೆ. ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಿರಿಯ ಸಾಹಿತಿಯಾಗಿರುವ ಹಂ.ಪ.ನಾಗರಾಜಯ್ಯ …
Read More »ಜಲಾಶಯ ಭರ್ತಿ ಇದ್ದರೂ ಜಮೀನುಗಳಿಗೆ ನೀರಿಲ್ಲ: ರೈತರ ಆಕ್ರೋಶ
ಕೊಪ್ಪಳ: ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿರುವ ಕರ್ನಾಟಕ ನೀರಾವರಿ ನಿಗಮ ಕಚೇರಿಗೆ ಇಂದು ರೈತರು ಮುತ್ತಿಗೆ ಹಾಕಿ, ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕಾರಟಗಿ ತಾಲೂಕಿನ ಯರಡೋಣಾ, ತಿಮ್ಮಾಪುರ, ಹಾಲಸಮುದ್ರ, ಬೂದಗುಂಪಾ, ಚನ್ನಳ್ಳಿ ಮಾವಿನ ಮಡಗು ಸೇರಿದಂತೆ ಅನೇಕ ಗ್ರಾಮಗಳಲ್ಲಿ ರೈತರು, ತುಂಗಭದ್ರಾ ಜಲಾಶಯದ ನೀರನ್ನೇ ನಂಬಿ ಕೃಷಿ ಮಾಡುತ್ತಿದ್ದಾರೆ. ಈ ಗ್ರಾಮಗಳಿಗೆಲ್ಲ 31 ಮತ್ತು 32 ನೇ ವಿತರಣಾ ಕಾಲುವೆಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ಆದರೆ ಕಳೆದ ಕೆಲ …
Read More »ಕೆರೆಯಲ್ಲಿನ ಮೊಸಳೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು
ರಾಯಚೂರು: ಕೃಷ್ಣಾ ನದಿ ಮೂಲಕ ತಾಲ್ಲೂಕಿನ ಡಿ.ರಾಂಪುರ ಕೆರೆ ಸೇರಿಕೊಂಡಿದ್ದ ಭಾರೀ ಗಾತ್ರದ ಮೊಸಳೆಯನ್ನು ಗ್ರಾಮಸ್ಥರೇ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಗ್ರಾಮದ ಕೆರೆಗೆ ನೀರು ಕುಡಿಯಲು ಹೋದ ಕುರಿಗಳನ್ನು, ಹಂದಿಗಳನ್ನು ಮೊಸಳೆ ತಿಂದು ಹಾಕುತ್ತಿತ್ತು. ಇದನ್ನು ಗಮನಿಸಿದ್ದ ಗ್ರಾಮಸ್ಥರು ರಾಯಚೂರು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಫೋನ್ ಮೂಲಕ ತಿಳಿಸಿದ್ದರು. ಆದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸಿರಲಿಲ್ಲ. ಸಾಕು ಜಾನುವಾರುಗಳ ಮೇಲೆ ದಾಳಿ ನಡೆಸಿ …
Read More »ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಲು ರಾಜ್ಯ ಸರ್ಕಾರ ಆದೇಶ
ಬಳ್ಳಾರಿ : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ಮಾಹಿತಿ ಪಡೆದುಕೊಳ್ಳಬಹುದು. ನಗರಾಭಿವೃದ್ಧಿ ಇಲಾಖೆಯು ಬಳ್ಳಾರಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿಸಿದ್ದು, ಸೆ.23 ರಿಂದ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಿ, ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ …
Read More »ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಸಿಬ್ಬಂದಿಯಿಂದ ಧರಣಿ
ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ನಿವೃತ್ತಿ ಉಪಧನ ಗ್ರಾಚ್ಯುಟಿ ಸೌಲಭ್ಯ ಹಾಗೂ ಗೌರವ ಧನ ಇಡುಗಂಟು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಅನ್ವಯ ಇದೀಗ ನೀಡಲಾಗುತ್ತಿರುವ ಗೌರವ ಸಂಭಾವನೆಯಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. …
Read More »ಬೆಳೆ ಸಮೀಕ್ಷೆಗೆ ಹೋದ ಕಂದಾಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ
ದೊಡ್ಡಬಳ್ಳಾಪುರ: ಬೆಳೆ ಸಮೀಕ್ಷೆ ಮಾಡಲು ಹೋದ ಕಂದಾಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದ ಖಾಸ್ ಬಾಗ್ ನ ಕೃಷ್ಣಪ್ಪ ನವರ ಜಮೀನಿನಲ್ಲಿ ನಡೆದಿದೆ. ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿ ರಾಜೇಂದ್ರ ಬಾಬು ಹಲ್ಲೆಗೊಳಗಾದ ಗ್ರಾಮಲೆಕ್ಕಾಧಿಕಾರಿಯಾಗಿದ್ದು, ಬೆಳೆ ಸಮೀಕ್ಷೆ ನಡೆಸಲು ಮೊಬೈಲ್ ನಲ್ಲಿ ಪೋಟೋ ತೆಗೆಯುತ್ತಿದ್ದ ವೇಳೆ ಗ್ರಾಮಲೆಕ್ಕಾಧಿಕಾರಿ ಮೇಲೆ ಜಮೀನಿನ ಮಾಲಿಕನ ಮಗ ವಂಸತ್ ಕುಮಾರ್ ನಿಂದ ಹಲ್ಲೆ ಮಾಡಲಾಗಿದೆ. ತೆಂಗಿನ ಮೊಟ್ಟೆಯಿಂದ ಗ್ರಾಮಲೆಕ್ಕಾಧಿಕಾರಿ ತಲೆ …
Read More »ವರ್ಲ್ಡ್ ಫುಡ್ ಇಂಡಿಯಾ 2024 ಮೇಳ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ನವದೆಹಲಿ: ಆಹಾರ ಉತ್ಪಾದನೆಗೆ ಭಾರತದಲ್ಲಿ ವಿಶಾಲ ಅವಕಾಶವಿದ್ದು, ಜಗತ್ತಿಗೇ ಆಹಾರೋತ್ಪನ್ನ ಪೂರೈಸಬಹುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ದೆಹಲಿಯಲ್ಲಿ ಆಯೋಜಿಸಿದ್ದ ವರ್ಲ್ಡ್ ಫುಡ್ ಇಂಡಿಯಾ 2024 ಮೇಳದ ಉದ್ಘಾಟನೆ ವೇಳೆ ಮಾತನಾಡಿ, ಗುಣಮಟ್ಟದ ಆಹಾರ ಉತ್ಪಾದನೆಯಲ್ಲಿ ಭಾರತ ವಿಶ್ವಪ್ರಸಿದ್ಧವಾಗಿದೆ ಎಂದು ಹೇಳಿದರು. ಆಹಾರ ಧಾನ್ಯಗಳ ಉತ್ಪಾದನೆ ಮತ್ತು ಸಂಸ್ಕರಣೆ ಜತೆಗೆ ಅತ್ಯುತ್ತಮ ಮಾರುಕಟ್ಟೆಯನ್ನೂ ಭಾರತ ಕಂಡುಕೊಳ್ಳುತ್ತಿದೆ ಎಂದ ಸಚಿವರು, ಹಾಲು, ಅಕ್ಕಿ, …
Read More »2031 ರ ವೇಳೆಗೆ ಜಗತ್ತಿನ ಮೂರನೇ ಅತೀ ದೊಡ್ಡ ಆರ್ಥಿಕತೆಯಾಗಿ ಭಾರತ ಹೊರಹೊಮ್ಮಲಿದೆ
ಮುಂಬೈ: 2024-25ನೇ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯು ಶೇ 6.7ರಷ್ಟು ಪ್ರಗತಿ ಕಾಣಲಿದೆ. 2030-31ರ ವೇಳೆಗೆ ಭಾರತವು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಎಸ್ ಆಯಂಡ್ ಪಿ ಗ್ಲೋಬಲ್ ಸಂಸ್ಥೆಯ ವರದಿ ಗುರುವಾರ ಹೇಳಿದೆ. 2023-24ನೇ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ 8.2ರಷ್ಟು ಪ್ರಗತಿ ಕಂಡಿದೆ. ವಾಣಿಜ್ಯ ವಹಿವಾಟುಗಳ ಸುಧಾರಣೆ, ಖಾಸಗಿ ವಲಯದಲ್ಲಿ ಹೂಡಿಕೆ ಹೆಚ್ಚಳ ಮತ್ತು ಸಾರ್ವಜನಿಕ ಬಂಡವಾಳದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು …
Read More »ಮಳೆ ಕೊರತೆಯಿಂದ ತೊಗರಿ ಇಳುವರಿ ಕುಂಠಿತ
ಹುನಗುಂದ: ಹುನಗುಂದ ಮತ್ತು ಇಳಕಲ್ ತಾಲ್ಲೂಕಿನಾದ್ಯಂತ ಮಳೆ ಕೊರತೆಯಿಂದ ತೊಗರಿ ಇಳುವರಿ ಕುಂಠಿತಗೊಳ್ಳುವ ಭೀತಿ ರೈತರನ್ನು ಕಾಡುತ್ತಿದೆ. ಕಳೆದ ಹದಿನೈದು ದಿನಗಳಿಂದ ಇಳಕಲ್ ಮತ್ತು ಹುನಗುಂದ ತಾಲ್ಲೂಕುಗಳಲ್ಲಿ ಮಳೆ ಸುರಿದಿಲ್ಲ. ಹೀಗಾಗಿ ಭೂಮಿಯಲ್ಲಿ ತೇವಾಂಶ ಕಡಿಮೆಯಾಗಿ ಎರೆಬಿಡಿ (ಬಿರುಕುಗಳು) ಕಾಣತೊಡಗಿವೆ. ಇದು ರೈತರನ್ನು ಮತ್ತಷ್ಟು ಚಿಂತಗೀಡು ಮಾಡಿದೆ. ಮುಂಗಾರು ಪೂರ್ವ ಮತ್ತು ಮುಂಗಾರು ಮಳೆ ಉತ್ತಮವಾಗಿ ಸುರಿದ ಪರಿಣಾಮ ಜೊತಗೆ ತೊಗರಿ ಬಿತ್ತನೆಗೆ ಪೂರಕ ವಾತಾವರಣದಿಂದಾಗಿ ಎರಡು ತಾಲ್ಲೂಕಿನ ರೈತರು …
Read More »ಕೇಂದ್ರ ಸರ್ಕಾರದ ನೆರವಿಲ್ಲದೇ ಆಂಧ್ರದ ಪ್ರಗತಿ ಸಾಧ್ಯವಿಲ್ಲ: ಸಿಎಂ ನಾಯ್ಡು
ಅಮರಾವತಿ: ಕೇಂದ್ರ ಸರ್ಕಾರದ ನೆರವು ಇಲ್ಲದೆ ಆಂಧ್ರ ಪ್ರದೇಶವು ಪ್ರಗತಿಯ ಪಥದಲ್ಲಿ ಸಾಗಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷಗಳನ್ನೊಳಗೊಂಡ ಎನ್ಡಿಎ ಮೈತ್ರಿಕೂಟದಲ್ಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ನಾಯ್ಡು, ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡುತ್ತಿರುವ ನೆರವು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಆಮ್ಲಜನಕ ನೀಡಿದಂತೆ ಎಂದು ಬಣ್ಣಿಸಿದ್ದಾರೆ. ಕೇಂದ್ರದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





