ರಾಯಚೂರು: ಸಮೀಪದ ಯರಮರಸ್ ಬೈಪಾಸ್ ನಲ್ಲಿ ಖಾಸಗಿ ಬಸ್ ಹರಿದು 150ಕ್ಕೂ ಹೆಚ್ಚು ಕುರಿಗಳ ಮಾರಣಹೋಮ ನಡೆದಿದ್ದು, ಅಂದಾಜು 15 ಲಕ್ಷ ಹಾನಿ ಸಂಭವಿಸಿದೆ. ತೆಲಂಗಾಣದ ನಾರಾಯಪೇಟೆ, ಹೊಳಪುರ ಮೂಲದ ಕುರಿಗಾಹಿಗಳು ಕುರಿ ಹೊಡೆದುಕೊಂಡು ಹೊಗುವಾಗ ವೇಗದಲ್ಲಿ ಬಂದ ಬಸ್ ಮೇಲೆ ಹರಿದಿದೆ. ಪರಿಣಾಮ 150ಕ್ಕೂ ಅಧಿಕ ಕುರಿಗಳು ಸ್ಥಳದಲ್ಲೇ ಅಪ್ಪಚ್ಚಿಯಾದರೆ 30 ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ ಗಂಟೆ ಮಲ್ಲೇಶ, ಪೂಜಾರಿ ಚಿನ್ನಪ್ಪ, ಬಾಲರಾಜ್ ಎಂಬುವವರಿಗೆ ಸೇರಿದ ಕುರಿಗಳು …
Read More »ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಯಲ್ಲಿ ಬಯೋಮೆಟ್ರಿಕ್ ಅಳವಡಿಕೆ ಕಡ್ಡಾಯ: ಜಿಲ್ಲಾಧಿಕಾರಿ ಆದೇಶ
ಕೊಪ್ಪಳ: ಸರ್ಕಾರಿ ಕೆಲಸ ದೇವರ ಕೆಲಸ ಎನ್ನುತ್ತಾರೆ, ಆದರೆ ಆ ಕೆಲಸವನ್ನು ಮಾಡುವ ಅಧಿಕಾರಿಗಳಲ್ಲಿ ಹಲವರು ಸರಿಯಾದ ಸಮಯಕ್ಕೆ ಕಚೇರಿಗೆ ಬಾರದೆ ಸಭೆ ಇದೆ ಎನ್ನುವ ನೆಪ ಮುಂದಿಡುತ್ತಿದ್ದು, ಈ ಕುರಿತು ವ್ಯಾಪಕ ದೂರುಗಳು ಕೇಳಿಬಂದಿವೆ. ಆದ್ದರಿಂದ ಜಿಲ್ಲಾಧಿಕಾರಿ ನಲಿನ್ ಅತುಲ್ ಸರ್ಕಾರದ ಸೂಚನೆಯಂತೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಬಯೊಮೆಟ್ರಿಕ್ ಅಳವಡಿಕೆ ಕಡ್ಡಾಯ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಕಚೇರಿಯಲ್ಲಿ ತಮ್ಮ …
Read More »ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಹೆಚ್ಚುವರಿ ಗೋಧಿ ಹಂಚಿಕೆಯಲ್ಲಿ ಹೆಚ್ಚಳ
ಬೆಂಗಳೂರು: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ (ಪಿಎಂಜಿಕೆಎವೈ) ಗೋಧಿ ಹಂಚಿಕೆಯನ್ನು ಹೆಚ್ಚಿಸಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಯೋಜನೆಯಡಿ ಫಲಾನುಭವಿಗಳು ಆಹಾರ ಧಾನ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಹೇಳಿದ್ದಾರೆ. ವರದಿಗಳ ಪ್ರಕಾರ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯನ್ನು ಸ್ಥಿರಗೊಳಿಸಲು ಹಂಚಿಕೆ ಮಾಡಲಾಗುತ್ತಿದೆ. ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಪ್ರಕಾರ, ಹಂಚಿಕೆ ಅಕ್ಟೋಬರ್ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಸಚಿವರ ಸಮಿತಿಯು ಪಿಎಂಜಿಕೆಎವೈ ಅಡಿಯಲ್ಲಿ ಹೆಚ್ಚುವರಿ 35 ಲಕ್ಷ ಟನ್ …
Read More »ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕಸ್ತೂರಿ ರಂಗನ್ ವರದಿ ಜಾರಿಗೆ ಸಮ್ಮತಿ
ಬೆಂಗಳೂರು: ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿ ಜನಪ್ರತಿನಿಧಿಗಳ ಸಮ್ಮತಿ ದೊರಕಿದೆ. ಕೆಲವು ಷರತ್ತುಗಳೊಂದಿಗೆ ವರದಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಿ ಪಶ್ಚಿಮ ಘಟ್ಟಗಳ ಶ್ರೇಣಿಯನ್ನು ಉಳಿಸಿಕೊಳ್ಳಬಹುದು ಎನ್ನುವ ಸಲಹೆಯನ್ನೂ ನೀಡಲಾಗಿದೆ.ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎನ್ನುವುದು ಪ್ರಮುಖ ನಿರ್ಣಯ ಈ …
Read More »ಕೇಂದ್ರದಿಂದ ಮಹಿಳೆಯರಿಗೆ ಮಾತೃವಂದನಾ ಯೋಜನೆಯಡಿ 11 ಸಾವಿರ ರೂ. ಸಹಾಯಧನ
ನವದೆಹಲಿ: ಕೇಂದ್ರ ಸರ್ಕಾರದ ಮಾತೃ ವಂದನಾ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 11,000 ರೂ. ಸಹಾಯ ನೀಡಲಾಗುತ್ತದೆ. ಈ ಯೋಜನೆಯಡಿ ಹೆರಿಗೆಗೆ ಸಂಬಂಧಿಸಿದ ಎಲ್ಲಾ ರೀತಿಯ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕುರಿತು ಮಾಹಿತಿ ನೀಡಲಾಗುತ್ತದೆ. ಇದರಿಂದ ಮಹಿಳೆಯರು ಆರೋಗ್ಯಕರವಾಗಿ ಹೆರಿಗೆಯನ್ನು ಪೂರ್ಣಗೊಳಿಸಬಹುದು. ಎರಡನೇ ಹೆಣ್ಣು ಮಗುವಿನ ಜನನದ ಸಂದರ್ಭದಲ್ಲಿ ₹6000 ಆರ್ಥಿಕ ನೆರವು ನೀಡಲಾಗುವುದು. ಯೋಜನೆಗೆ ಅರ್ಜಿ ಸಲ್ಲಿಸಲು ಆನ್ಲೈನ್ನಲ್ಲಿ ನೋಂದಣಿ ಮಾಡಬಹುದು ಅಥವಾ ಹತ್ತಿರದ ಆಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಬಹುದು …
Read More »ಗ್ಯಾರಂಟಿ ಯೋಜನೆಗಳನ್ನು ಹೆಚ್ಚು ಅನುಷ್ಠಾನಕ್ಕೆ ತರಲು ನೋಡಲ್ ಅಧಿಕಾರಿಗಳ ನೇಮಕ: ಪುಷ್ಪಾ ಅಮರನಾಥ
ಮಂಗಳೂರು: ಗ್ಯಾರಂಟಿ ಯೋಜನೆ ಇನ್ನಷ್ಟು ಹೆಚ್ಚು ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ತಿಳಿಸಿದ್ದಾರೆ. ದ.ಕ. ಜಿ.ಪಂ. ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ರೇಶನ್ ಕಾರ್ಡ್ಗಳ ಆಧಾರದಲ್ಲಿ ಫಲಾನುಭವಿಗಳನ್ನು ಗುರುತಿಸಿ ಗುರಿ ನಿಗದಿಪಡಿಸಲಾಗಿತ್ತು. ದ.ಕ. ಜಿಲ್ಲೆಯಲ್ಲಿ ಹೀಗೆ ಗುರುತಿಸಲಾದ ಒಟ್ಟು …
Read More »ಅಡುಗೆ ಎಣ್ಣೆ ಬೆಲೆ ಏರಿಕೆ: ಗ್ರಾಹಕರಿಂದ ತೀವ್ರ ಆಕ್ರೋಶ
ಬೆಂಗಳೂರು : ಇತ್ತೀಚೆಗೆ ರಾಜ್ಯ ಸರ್ಕಾರ ಹಾಲು ಪೆಟ್ರೋಲ್ ಹಾಗೂ ತರಕಾರಿ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿತ್ತು. ಇದರಿಂದ ಗ್ರಾಹಕರು ಸಹಜವಾಗಿ ಆಕ್ರೋಶ ಹೊರಹಾಕಿದ್ದರು. ಇದರ ಮಧ್ಯ ಇದೀಗ ಅಡುಗೆ ಎಣ್ಣೆ ಬೆಲೆ ಕೂಡ ಏರಿಕೆ ಮಾಡಿ ಸರ್ಕಾರ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಸದ್ಯ ಅಡುಗೆ ಎಣ್ಣೆ ಬೆಲೆ ಲೀಟರ್ ಗೆ 20 ರೂಪಾಯಿ ಹೆಚ್ಚಳ ಮಾಡಿದ್ದೂ, ಇದರಿಂದ ಗ್ರಾಹಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈಗಾಗಲೇ ಹಾಲು, …
Read More »ರೈತರಿಗೆ ಸಮರ್ಪಕವಾಗಿ ನೀರು ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಸಚಿವ ಬೋಸರಾಜು
ರಾಯಚೂರು: ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಯ ಮೈಲ್ 69 ರಲ್ಲಿ 9 ಅಡಿ, ಮೈಲ್ 47 ರಲ್ಲಿ 12 ಅಡಿ ನೀರು ಸರಬರಾಜು ಆಗುವದರಿಂದ ಕೆಳಭಾಗದ ಮಾನ್ವಿ, ಸಿರವಾರ, ರಾಯಚೂರಿಗೆ ಸರಿಯಾಗಿ ನೀರು ಸರಬರಾಜಾಗುತ್ತಿಲ್ಲ ಶೀಘ್ರ ಮೈಲ್ 69, 47 ರಲ್ಲಿ ಸರಿಯಾದ ನೀರಿನ ಪ್ರಮಾಣವನ್ನು ಕಾಯ್ದಿರಿಸುವಂತೆ ಸಚಿವ ಎನ್ ಎಸ್ ಬೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಸರಬರಾಜಾಗದ ಹಿನ್ನಲೆ ಸಚಿವ ಎನ್ಎಸ್ ಬೋಸರಾಜು, …
Read More »ಮೊಬೈಲ್ ನಿಂದ ಹಣ ದೋಚಿ ಬಳ್ಳಾರಿ ಕಂಪನಿಗೆ ಪಂಗನಾಮ ಹಾಕಿದ ಯುವಕನನ್ನು ವಶಕ್ಕೆ ಪಡೆದ ಪೊಲೀಸರು
ಬಳ್ಳಾರಿ: ವಿವೋ ಕಂಪನಿಯ ಮೊಬೈಲ್ ಮೂಲಕ 23 ವರ್ಷದ ಯುವಕನೊಬ್ಬ ಬಳ್ಳಾರಿಯ ಕಂಪನಿಗೆ ಪಂಗನಾಮ ಹಾಕಿದ್ದ, ಸೈಬರ್ ಕ್ರೈಂನ ತನಿಖೆ ಕೈಗೊಂಡ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ದೊಡ್ಡ ಕಂಪನಿಯಿಂದ ಯುವಕ ತನ್ನ ಖಾತೆಗೆ ಹಾಕಿಸಿಕೊಂಡಿದ್ದ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೂರದಲ್ಲಿ ಕುಳಿತು ಕಂಪನಿ ಯಾಮಾರಿಸಿದ ಯುವಕನ ತಂತ್ರವನ್ನು ನೋಡಿ ಪೊಲೀಸರು ಅಚ್ಚರಿಗೊಂಡಿದ್ದಾರೆ. ಬಳ್ಳಾರಿಯ ಎಸ್ಪಿ ಶೋಭಾರಾಣಿ ಈ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ. ಸೈಬರ್, ಆರ್ಥಿಕ, ಮಾದಕ ದ್ರವ್ಯ …
Read More »ಕರ್ನಾಟಕ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ: ಚುನಾವಣಾ ಆಯೋಗ ಘೋಷಣೆ
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ಉಪ ಚುನಾವಣೆ ಎದುರಾಗಿದೆ. ಕರ್ನಾಟಕ ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸದಸ್ಯರನ್ನು ಆಯ್ಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





