ನವದೆಹಲಿ: ಭಾರತೀಯ ವಾಯುಪಡೆಯ ಸ್ಕ್ವಾಡ್ರನ್ ಲೀಡರ್ ಮೋಹನಾ ಸಿಂಗ್ ಮೇಡ್ ಇನ್ ಇಂಡಿಯಾ ಎಲ್ ಸಿ ಎ (ಲಘು ಯುದ್ಧ ವಿಮಾನ) ತೇಜಸ್ ಅನ್ನು ಹಾರಿಸಿದ ಮೊದಲ ಮಹಿಳಾ ಫೈಟರ್ ಪೈಲಟ್ ಆಗಿ ಇತಿಹಾಸ ನಿರ್ಮಿಸಿದ್ದಾರೆ. ಮೋಹನಾ ಸಿಂಗ್ ವಾಯಯಪಡೆಗೆ ಸೇರುವ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ. ಇತ್ತೀಚೆಗೆ ಜೋಧ್ಪುರದಲ್ಲಿ ನಡೆದ ಮೇಡ್ ಇನ್ ಇಂಡಿಯಾ ವ್ಯಾಯಾಮ ತರಂಗ್ ಶಕ್ತಿಯ ಭಾಗವಾಗಿದ್ದರು. ಅಲ್ಲಿ ಅವರು ಮೂರು ಸೇವೆಗಳ ಮೂವರು ಉಪಮುಖ್ಯಸ್ಥರ ಐತಿಹಾಸಿಕ ಹಾರಾಟದಲ್ಲಿ …
Read More »ಕೇಂದ್ರ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದ್ದು ಇದು ಅಸಂಭವ ಎಂದು ಕೇಂದ್ರ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಬುಧವಾರ ಒಂದು ರಾಷ್ಟ್ರ ಒಂದು ಚುನಾವಣೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ ಬೆನ್ನಲ್ಲೇ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಏಕಕಾಲಕ್ಕೆ ಚುನಾವಣಾ ಪ್ರಸ್ತಾವನೆಗೆ ಒಪ್ಪಿಗೆ ನೀಡಿರುವುದು …
Read More »ದೇಶೀಯ ಉಕ್ಕು ಕ್ಷೇತ್ರದ ರಕ್ಷಣೆಗೆ ಅಗತ್ಯ ಕ್ರಮ: ಕೇಂದ್ರ ಸಚಿವ ಎಚ್ ಡಿ ಕೆ
ನವದೆಹಲಿ: ಚೀನಾದ ಅಗ್ಗದ ಉಕ್ಕಿನ ಸವಾಲು ಸೇರಿದಂತೆ ದೇಶೀಯ ಉಕ್ಕು ಕ್ಷೇತ್ರದ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ದೆಹಲಿಯಲ್ಲಿ ಬುಧವಾರ ನಡೆದ ದೇಶೀಯ ಮಿಶ್ರಲೋಹ ತಯಾರಕರ ಒಕ್ಕೂಟ ಹಮ್ಮಿಕೊಂಡಿದ್ದ ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಚೀನಾದಿಂದ ಅನಿಯಂತ್ರಿತವಾಗಿ ಆಮದಾಗುತ್ತಿರುವ ಉಕ್ಕಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವರು ಮೇಲಿನಂತೆ ಉತ್ತರಿಸಿದರು. …
Read More »ಎನ್ ಪಿ ಕೆ ರಸಗೊಬ್ಬರ ಮೇಲೆ ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ
ನವದೆಹಲಿ : ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಎನ್ ಪಿಕೆ ರಸಗೊಬ್ಬರಗಳಿಗೆ ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಬುಧವಾರ ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಪ್ರಕಟಿಸಿದರು. ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಸಚಿವ ಸಂಪುಟವು ರೈತರಿಗೆ ಅನುಕೂಲವಾಗುವಂತೆ ಒಂದರ ನಂತರ ಒಂದರಂತೆ ಯೋಜನೆಗಳನ್ನು ಅನುಮೋದಿಸಿದೆ ಎಂದು ಹೇಳಿದರು. ಎನ್ಪಿಕೆ ರಸಗೊಬ್ಬರಗಳಿಗೆ (ಸಾರಜನಕ, …
Read More »ಪಿಎಂ ವಿಶ್ವಕರ್ಮ ಯೋಜನೆ ಅನುಷ್ಠಾನಕ್ಕೆ ಸೂಚನೆ: ವಿ.ಸೋಮಣ್ಣ
ತುಮಕೂರು: ಸಮಾಜದಲ್ಲಿ ಧ್ವನಿ ಇಲ್ಲದ ವಿಶ್ವಕರ್ಮ ಸಮುದಾಯವನ್ನು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಆದ್ಯತೆ ಮೇರೆಗೆ ಪರಿಗಣಿಸುವಂತೆ ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಲಹೆ ನೀಡಿದರು. ಯೋಜನೆ ಅನುಷ್ಠಾನದಲ್ಲಿ ಲೋಪ ಕಂಡುಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ವಿಶ್ವಕರ್ಮ ಸಮುದಾಯವು ಹಿಂದೂ ಧರ್ಮಕ್ಕೆ ನೀಡಿರುವ ಕೊಡುಗೆ ಸ್ಮರಣೀಯ. ವಿಶ್ವದ ಯಾವುದೇ ಕೆತ್ತನೆ, ಕುಸುರಿ, ಆಭರಣಗಳಲ್ಲಿ ವಿಶ್ವಕರ್ಮ ಸಮುದಾಯದವರ ಸ್ಪರ್ಶ ಕಾಣಬಹುದಾಗಿದೆ. ವಿಶ್ವಕರ್ಮರ ಸ್ಪರ್ಶವಿಲ್ಲದ ಗುಡಿ …
Read More »ಜಮ್ಮುಮತ್ತುಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಗೆದ್ದರೆ ಭಯೋತ್ಪಾದನೆ ಹೆಚ್ಚಾಗುತ್ತದೆ: ಅಮಿತ್ ಶಾ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಎನ್ಸಿ ನಾಯಕ ಒಮರ್ ಅಬ್ದುಲ್ಲಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಮತ್ತು ಒಮರ್ ಅಬ್ದುಲ್ಲಾ ಅವರು ಸರ್ಕಾರವನ್ನು ರಚಿಸಿದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಿರುದ್ಯೋಗ ಉಂಟಾಗುತ್ತದೆ. …
Read More »ಕೇಂದ್ರ ಸರ್ಕಾರದಿಂದ ಒಂದು ದೇಶ ಒಂದು ಚುನಾವಣೆ ವರದಿಗೆ ಅನುಮೋದನೆ
ನವದೆಹಲಿ : ಒಂದು ದೇಶ, ಒಂದು ಚುನಾವಣೆ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಒಂದು ದೇಶ ಒಂದು ಚುನಾವಣೆ ವರದಿಗೆ ಅನುಮೋದನೆ ನೀಡಲಾಗಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು …
Read More »ಭಾರತೀಯ ಬಾಹ್ಯಾಕಾಶ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ದೆಹಲಿ: ಚಂದ್ರಯಾನ ಮಿಷನ್ನ ಮೂರನೇ ಹಂತವನ್ನು ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡರ್ ಮತ್ತು ರೋವರ್ ಇಳಿಸಿದ ನಂತರ ಅದರ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಇದರೊಂದಿಗೆ, ಇದು ವೀನಸ್ (ಶುಕ್ರ) ಆರ್ಬಿಟರ್ ಮಿಷನ್, ಗಗನ್ಯಾನ್ ಮಿಷನ್ನ ಮುಂದಿನ ಕಾರ್ಯ, ಭಾರತೀಯ ಬಾಹ್ಯಾಕಾಶ ನಿಲ್ದಾಣದ ಅಭಿವೃದ್ಧಿ ಮತ್ತು ಮುಂದಿನ ಪೀಳಿಗೆಯ ಉಡಾವಣಾ ನೌಕೆ ಅಭಿವೃದ್ಧಿಗೂ ಅನುಮೋದನೆ ನೀಡಿದೆ. ಚಂದ್ರಯಾನ-4 ಎಂದು ಹೆಸರಿಸಲಾದ ಚಂದ್ರನ ಮಿಷನ್, ಚಂದ್ರನ ಮೇಲೆ …
Read More »ಗಣಪತಿ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಯುವಕನ ಪುಂಡಾಟ
ವಿಜಯಪುರ : ಗಣಪತಿ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪರವಾನಿಗೆ ಹೊಂದಿದ್ದ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಯುವಕನನ್ನು ಪ್ರಶಾಂತ್ ಬಿರಾದಾರ ಎಂದು ಗುರುತಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಬರೆದ ಪ್ರಶಾಂತ್ ಬಿರಾದರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಪರವಾನಿಗೆ ಹೊಂದಿದ್ದ ಪಿಸ್ತೂಲ್ ನಿಂದ ಪ್ರಶಾಂತ್ ಗುಂಡು ಹಾರಿಸಿದ್ದಾನೆ. ಗಣೇಶ ವಿಸರ್ಜನೆ …
Read More »ಮಕ್ಕಳ ಸದೃಢ ಭವಿಷ್ಯಕ್ಕಾಗಿ ಎನ್ ಎಸ್ ಪಿ ಮಾತೃವಾತ್ಸಲ್ಯ ಯೋಜನೆ ಜಾರಿಗೆ
ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಘೋಷಿಸಿದ ಜನಪ್ರಿಯ ಯೋಜನೆಯಲ್ಲಿ ಎನ್ಎಸ್ ಪಿ ಮಾತೃವಾತ್ಸಲ್ಯ ಯೋಜನೆಯೂ ಒಂದು, ಈ ಯೋಜನೆಯನ್ವಯ ನಿಮ್ಮ ಮಕ್ಕಳ ಭವಿಷ್ಯ ಸದೃಢಗೊಳಿಸಬಹುದಾಗಿದೆ. ಯಾವುದೇ ಅಪ್ರಾಪ್ತ ವಯಸ್ಸಿನ ಮಕ್ಕಳ ಹೆಸರಿನಲ್ಲಿ ಅವರ ತಂದೆ ತಾಯಿ ಅಥವಾ ಪಾಲಕರು ಎನ್ ಎಸ್ ಪಿ ವಾತ್ಸಲ್ಯ ಖಾತೆ ಆರಂಭಿಸಬಹುದು. ಮಕ್ಕಳು ಪ್ರಾಪ್ತ ವಯಸ್ಸಿಗೆ ಅಂದರೆ 18 ವರ್ಷ ವಯಸ್ಸಿಗೆ ಬಂದ ಮೇಲೆ ಆ ಖಾತೆ ಎನ್ ಎಸ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





