ಕಲಬುರಗಿ: ಕಲ್ಯಾಣ ಕರ್ನಾಟಕವೆಂಬ ಶಿರೋನಾಮೆ ಇಟ್ಟುಕೊಂಡರೂ ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿಯನ್ನು ಕಳಚಿಕೊಳ್ಳದ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಸ್ಮರಣೆಗಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಯ ದಿನವಾದ ಮಂಗಳವಾರ ( ಸೆ.17) ರಾಜ್ಯ ಸರ್ಕಾರವೇ ಇಲ್ಲಿಗೆ ಸ್ಥಳಾಂತರಗೊಂಡಿತ್ತು. ಕಡೆಗಣನೆಗೆ ಗುರಿಯಾಗಿದೆ ಎಂದು ಟೀಕೆಯನ್ನು ಸದಾ ಎದುರಿಸುತ್ತಾ ಬಂದಿರುವ ಈ ಪ್ರದೇಶಕ್ಕೆ ಇನ್ನಾದರೂ ಪ್ರಗತಿ ವರ್ಷಧಾರೆ ಹರಿಯಬೇಕು …
Read More »ಈರುಳ್ಳಿ ಬೆಲೆಯಲ್ಲಿ ಏರಿಕೆ: ಉತ್ಪಾದನೆಯಲ್ಲಿ ಭಾರೀ ಕುಸಿತ
ಬೆಂಗಳೂರು: ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಬಡವರು ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟವಾಗಿ ಹೋಗಿದೆ. ಈ ಮಧ್ಯೆ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಹಾಕರಿಗೆ ಕಣ್ಣೀರು ತರಿಸುತ್ತಿದೆ. ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರುಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 …
Read More »ಕ್ವಾಡ್ ರಾಷ್ಟ್ರಗಳ ಶೃಂಗಸಭೆ: ಸೆ.21 ಕ್ಕೆ ಪ್ರಧಾನಿ ಮೋದಿ ಅಮೆರಿಕ ಭೇಟಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆ. 21ರಿಂದ 23ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ. ಸೆಪ್ಟೆಂಬರ್ 21ರಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಡೆಲವೇರ್ ನಿವಾಸದಲ್ಲಿ ಆಯೋಜಿಸಿರುವ ಕ್ವಾಡ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 22ರಂದು ನ್ಯೂಯಾರ್ಕ್ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮೋದಿ ಅವರು ಮಾತನಾಡಲಿದ್ದಾರೆ. ಜತೆಗೆ, ಕೃತಕ ಬುದ್ಧಿಮತ್ತೆ (ಎಐ), ಜೈವಿಕ ತಂತ್ರಜ್ಞಾನ, ಸೆಮಿಕಂಡಕ್ಟರ್ ಸೇರಿದಂತೆ ಇತರೆ …
Read More »ಉತ್ತರ ಕರ್ನಾಟಕ ಫಿಲಂ ಚೇಂಬರ್ ನೂತನ ಕಚೇರಿ ಧಾರವಾಡದಲ್ಲಿ ಉದ್ಘಾಟನೆ
ಧಾರವಾಡ: ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಚೇರಿ ಧಾರವಾಡದಲ್ಲಿ ಉದ್ಘಾಟನೆಗೊಂಡಿದೆ. ಉತ್ತರ ಕರ್ನಾಟಕದಲ್ಲಿ ಸಿನಿಮಾ ನಿರ್ಮಾಣಕ್ಕೆ ಪುಷ್ಠಿ ನೀಡುವ ಸಲುವಾಗಿ ಕೆಲ ವರ್ಷಗಳ ಹಿಂದೆ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಥಾಪಿತವಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ಫಿಲಂ ಚೇಂಬರ್ ಆಫ್ ಕಾಮರ್ಸ್ ಹಲವು ದಶಕಗಳಿಂದಲೂ ಕಾರ್ಯನಿರ್ವಹಿಸುತ್ತಾ ಬಂದಿದೆ. ಟೈಟಲ್ ರಿಜಿಸ್ಟ್ರೇಷನ್ ಇಂದ ಹಿಡಿದು ಚಿತ್ರರಂಗದ ಸಮ್ಯಸ್ಯೆಗಳಿಗೆ ಸ್ಪಂದಿಸುವುದು ಇನ್ನಿತರೆ ಕಾರ್ಯಗಳನ್ನು ಮಾಡುತ್ತಾ ಬಂದಿದೆ. …
Read More »ಹಳ್ಳಿಗಳಲ್ಲಿ ಸಾಂಪ್ರದಾಯಿಕ ಜೋಕುಮಾರಸ್ವಾಮಿ ಹಬ್ಬ ಆಚರಣೆ
ಉಪ್ಪಿನಬೆಟಗೇರಿ: ಗಣೇಶ ವಿಸರ್ಜನೆಯ ಮರುದಿನ ಜೋಕುಮಾರಸ್ವಾಮಿ ಅಷ್ಟಮಿಯ ಗಡಗಿಯೊಳಗೆ ಹುಟ್ಟುತ್ತಾನೆ, ಆತನ ಆಯುಷ್ಯ ಏಳು ದಿನ. ಆ ಏಳು ದಿನಗಳಲ್ಲಿ ಬಾಲ್ಯ, ಯೌವ್ವನ, ಸಾವು ಎಲ್ಲವೂ ಸಂಭವಿಸುತ್ತದೆ. ಉತ್ತರ ಕರ್ನಾಟಕ ಸೇರಿ ನಾಡಿನ ಹಲವು ಹಳ್ಳಿಗಳಲ್ಲಿ ಈ ಹಬ್ಬವನ್ನು ಸಾಂಪ್ರದಾಯಿಕವಾಗಿ ಇಂದಿಗೂ ಆಚರಿಸಲಾಗುತ್ತದೆ. ಬಡಿಗೇರ ಮನೆಯವರು ತಯಾರಿಸುವ ಜೋಕುಮಾರನ ಮಣ್ಣಿನ ಮೂರ್ತಿಯನ್ನು ಅಂಬಿಗೇರ ಮನೆತನದ ಮಹಿಳೆಯರು ಬಿದಿರಿನ ಬುಟ್ಟಿಯಲ್ಲಿ ಇಟ್ಟು ಬೇವಿನ ತಪ್ಪಲಿನಿಂದ ಸಿಂಗರಿಸುತ್ತಾರೆ. ಸುಣಗಾರ ಮನೆ ಮಹಿಳೆಯರು ಜೋಕುಮಾರನನ್ನು …
Read More »ಇಂಧನ ಹೂಡಿಕೆದಾರರ 4ನೇ ಜಾಗತಿಕ ಸಭೆ: ಹಲವು ರಾಷ್ಟ್ರಗಳೊಂದಿಗೆ ಪ್ರಲ್ಹಾದ್ ಜೋಶಿ ದ್ವಿಪಕ್ಷೀಯ ಮಾತುಕತೆ
ಗುಜರಾತ: ಗಾಂಧಿನಗರದಲ್ಲಿ ಹಲವು ರಾಷ್ಟ್ರಗಳು ಮತ್ತು ರಾಜ್ಯಗಳ ಸಹಯೋಗದಲ್ಲಿ ಆಯೋಜಿಸಿದ್ದ ನವೀಕರಿಸಬಹುದಾದ ಇಂಧನ ಹೂಡಿಕೆದಾರರ 4ನೇ ಜಾಗತಿಕ ಸಭೆ ಮತ್ತು ರಿ-ಇನ್ವೆಸ್ಟ್ ಎಕ್ಸ್ಪೊ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಡೆನ್ಮಾರ್ಕ್, ಜರ್ಮನಿ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಆಗಮಿಸಿದ್ದ ಪ್ರತಿನಿಧಿಗಳೊಂದಿಗೆ ದ್ವಿ ಪಕ್ಷೀಯ ಸಭೆ ನಡೆಸಿ ಹೂಡಿಕೆಗೆ ಆಕರ್ಷಿಸಿದರು. ಇದೇ ವೇಳೆ ಸಚಿವರು, ನವೀಕರಿಸಬಹುದಾದ ವಸ್ತುಗಳಿಗೆ ಮೀಸಲಾದ ಹೂಡಿಕೆ ಕಾರ್ಯವಿಧಾನವನ್ನು ಉಭಯ ರಾಷ್ಟ್ರಗಳ ಸಹಯೋಗದಲ್ಲಿ ರಚಿಸಿರುವುದು ಇದೇ ಮೊದಲು …
Read More »ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಂಪುಟ ಸಭೆಯಲ್ಲಿ ನಿರ್ಧಾರ
ಕಲಬುರಗಿ: ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
Read More »ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಇಳಿಕೆ: ಕ್ರಸ್ಟ್ಗೇಟ್ ಬಂದ್
ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿರುವ ಕಾರಣ ಮಂಗಳವಾರದಿಂದ ಕ್ರಸ್ಟ್ಗೇಟ್ಗಳನ್ನು ಸಂಪೂರ್ಣ ಬಂದ್ ಮಾಡಿ ನೀರು ಸಂಗ್ರಹಿಸಿ ಇಟ್ಟುಕೊಳ್ಳುವ ಕಾರ್ಯ ಆರಂಭವಾಗಿದೆ. ಒಳಹರಿವಿನ ಪ್ರಮಾಣ 10,683 ಕ್ಯುಸೆಕ್ನಷ್ಟಿದ್ದು, ಕಾಲುವೆಗಳಿಗೆ ಹರಿಯುವ ನೀರಿನ ಪ್ರಮಾಣ 10,696 ಕ್ಯೂಸೆಕ್ನಷ್ಟಿದೆ. ಹೀಗಾಗಿ ನದಿಗೆ ನೀರು ಹರಿಸುವುದನ್ನು ಸಂಪೂರ್ಣ ನಿಲ್ಲಿಸಲಾಗಿದೆ ಎಂದು ತುಂಗಭದ್ರಾ ಮಂಡಳಿ ತಿಳಿಸಿದೆ. ಅಣೆಕಟ್ಟೆಯ ಗರಿಷ್ಠ ಮಟ್ಟ 1,633 ಅಡಿ ಇದ್ದು, ಸದ್ಯ 1,632 ಅಡಿ ಮಟ್ಟದಲ್ಲಿ ನೀರು ನಿಲ್ಲಿಸಲಾಗಿದೆ. 105.78 …
Read More »ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ಎಂ.ಬಿ.ಪಾಟೀಲ ಸಹಾಯಹಸ್ತ
ವಿಜಯಪುರ: ನೀಟ್ ಪಾಸಾಗಿ ಸರ್ಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದಿದ್ದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ. ನಗರ ತಮ್ಮ ಗೃಹ ಕಚೇರಿಗೆ ಸೋಮವಾರ ಆಗಮಿಸಿದ ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಗ್ರಾಮದ ವಿದ್ಯಾರ್ಥಿ ಶ್ರೀಧರ ಬಸವರಾಜ …
Read More »ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ರಾಜ್ಯ ಸರ್ಕಾರ ಆದೇಶ
ರಾಯಚೂರು: ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದೆ. ಇಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ರಾಯಚೂರು ನಗರಸಭೆಯನ್ನು ಮೇಲ್ದರ್ಜೆಗೆ ಏರಿಸಬೇಕೆಂಬ ಕೂಗು ಹಲವು ವರ್ಷಗಳಿಂದಲೇ ಇತ್ತು. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಯೋಜನೆಗಳನ್ನು ರೂಪಿಸಿ ಕಾರ್ಯಯೋಜನೆ ರೂಪಿಸಲಾಗಿತ್ತು. ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಯಚೂರು ನಗರಸಭೆಯನ್ನು ಮಹಾನಗರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





