ಧಾರವಾಡ: ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಚೇರಿ ಧಾರವಾಡದಲ್ಲಿ ಉದ್ಘಾಟನೆಗೊಂಡಿದೆ. ಉತ್ತರ ಕರ್ನಾಟಕದಲ್ಲಿ ಸಿನಿಮಾ ನಿರ್ಮಾಣಕ್ಕೆ ಪುಷ್ಠಿ ನೀಡುವ ಸಲುವಾಗಿ ಕೆಲ ವರ್ಷಗಳ ಹಿಂದೆ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಥಾಪಿತವಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ಫಿಲಂ ಚೇಂಬರ್ ಆಫ್ ಕಾಮರ್ಸ್ ಹಲವು ದಶಕಗಳಿಂದಲೂ ಕಾರ್ಯನಿರ್ವಹಿಸುತ್ತಾ ಬಂದಿದೆ. ಟೈಟಲ್ ರಿಜಿಸ್ಟ್ರೇಷನ್ ಇಂದ ಹಿಡಿದು ಚಿತ್ರರಂಗದ ಸಮ್ಯಸ್ಯೆಗಳಿಗೆ ಸ್ಪಂದಿಸುವುದು ಇನ್ನಿತರೆ ಕಾರ್ಯಗಳನ್ನು ಮಾಡುತ್ತಾ ಬಂದಿದೆ. …
Read More »ಹಳ್ಳಿಗಳಲ್ಲಿ ಸಾಂಪ್ರದಾಯಿಕ ಜೋಕುಮಾರಸ್ವಾಮಿ ಹಬ್ಬ ಆಚರಣೆ
ಉಪ್ಪಿನಬೆಟಗೇರಿ: ಗಣೇಶ ವಿಸರ್ಜನೆಯ ಮರುದಿನ ಜೋಕುಮಾರಸ್ವಾಮಿ ಅಷ್ಟಮಿಯ ಗಡಗಿಯೊಳಗೆ ಹುಟ್ಟುತ್ತಾನೆ, ಆತನ ಆಯುಷ್ಯ ಏಳು ದಿನ. ಆ ಏಳು ದಿನಗಳಲ್ಲಿ ಬಾಲ್ಯ, ಯೌವ್ವನ, ಸಾವು ಎಲ್ಲವೂ ಸಂಭವಿಸುತ್ತದೆ. ಉತ್ತರ ಕರ್ನಾಟಕ ಸೇರಿ ನಾಡಿನ ಹಲವು ಹಳ್ಳಿಗಳಲ್ಲಿ ಈ ಹಬ್ಬವನ್ನು ಸಾಂಪ್ರದಾಯಿಕವಾಗಿ ಇಂದಿಗೂ ಆಚರಿಸಲಾಗುತ್ತದೆ. ಬಡಿಗೇರ ಮನೆಯವರು ತಯಾರಿಸುವ ಜೋಕುಮಾರನ ಮಣ್ಣಿನ ಮೂರ್ತಿಯನ್ನು ಅಂಬಿಗೇರ ಮನೆತನದ ಮಹಿಳೆಯರು ಬಿದಿರಿನ ಬುಟ್ಟಿಯಲ್ಲಿ ಇಟ್ಟು ಬೇವಿನ ತಪ್ಪಲಿನಿಂದ ಸಿಂಗರಿಸುತ್ತಾರೆ. ಸುಣಗಾರ ಮನೆ ಮಹಿಳೆಯರು ಜೋಕುಮಾರನನ್ನು …
Read More »ಇಂಧನ ಹೂಡಿಕೆದಾರರ 4ನೇ ಜಾಗತಿಕ ಸಭೆ: ಹಲವು ರಾಷ್ಟ್ರಗಳೊಂದಿಗೆ ಪ್ರಲ್ಹಾದ್ ಜೋಶಿ ದ್ವಿಪಕ್ಷೀಯ ಮಾತುಕತೆ
ಗುಜರಾತ: ಗಾಂಧಿನಗರದಲ್ಲಿ ಹಲವು ರಾಷ್ಟ್ರಗಳು ಮತ್ತು ರಾಜ್ಯಗಳ ಸಹಯೋಗದಲ್ಲಿ ಆಯೋಜಿಸಿದ್ದ ನವೀಕರಿಸಬಹುದಾದ ಇಂಧನ ಹೂಡಿಕೆದಾರರ 4ನೇ ಜಾಗತಿಕ ಸಭೆ ಮತ್ತು ರಿ-ಇನ್ವೆಸ್ಟ್ ಎಕ್ಸ್ಪೊ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಡೆನ್ಮಾರ್ಕ್, ಜರ್ಮನಿ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಆಗಮಿಸಿದ್ದ ಪ್ರತಿನಿಧಿಗಳೊಂದಿಗೆ ದ್ವಿ ಪಕ್ಷೀಯ ಸಭೆ ನಡೆಸಿ ಹೂಡಿಕೆಗೆ ಆಕರ್ಷಿಸಿದರು. ಇದೇ ವೇಳೆ ಸಚಿವರು, ನವೀಕರಿಸಬಹುದಾದ ವಸ್ತುಗಳಿಗೆ ಮೀಸಲಾದ ಹೂಡಿಕೆ ಕಾರ್ಯವಿಧಾನವನ್ನು ಉಭಯ ರಾಷ್ಟ್ರಗಳ ಸಹಯೋಗದಲ್ಲಿ ರಚಿಸಿರುವುದು ಇದೇ ಮೊದಲು …
Read More »ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಂಪುಟ ಸಭೆಯಲ್ಲಿ ನಿರ್ಧಾರ
ಕಲಬುರಗಿ: ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
Read More »ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಇಳಿಕೆ: ಕ್ರಸ್ಟ್ಗೇಟ್ ಬಂದ್
ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿರುವ ಕಾರಣ ಮಂಗಳವಾರದಿಂದ ಕ್ರಸ್ಟ್ಗೇಟ್ಗಳನ್ನು ಸಂಪೂರ್ಣ ಬಂದ್ ಮಾಡಿ ನೀರು ಸಂಗ್ರಹಿಸಿ ಇಟ್ಟುಕೊಳ್ಳುವ ಕಾರ್ಯ ಆರಂಭವಾಗಿದೆ. ಒಳಹರಿವಿನ ಪ್ರಮಾಣ 10,683 ಕ್ಯುಸೆಕ್ನಷ್ಟಿದ್ದು, ಕಾಲುವೆಗಳಿಗೆ ಹರಿಯುವ ನೀರಿನ ಪ್ರಮಾಣ 10,696 ಕ್ಯೂಸೆಕ್ನಷ್ಟಿದೆ. ಹೀಗಾಗಿ ನದಿಗೆ ನೀರು ಹರಿಸುವುದನ್ನು ಸಂಪೂರ್ಣ ನಿಲ್ಲಿಸಲಾಗಿದೆ ಎಂದು ತುಂಗಭದ್ರಾ ಮಂಡಳಿ ತಿಳಿಸಿದೆ. ಅಣೆಕಟ್ಟೆಯ ಗರಿಷ್ಠ ಮಟ್ಟ 1,633 ಅಡಿ ಇದ್ದು, ಸದ್ಯ 1,632 ಅಡಿ ಮಟ್ಟದಲ್ಲಿ ನೀರು ನಿಲ್ಲಿಸಲಾಗಿದೆ. 105.78 …
Read More »ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ಎಂ.ಬಿ.ಪಾಟೀಲ ಸಹಾಯಹಸ್ತ
ವಿಜಯಪುರ: ನೀಟ್ ಪಾಸಾಗಿ ಸರ್ಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದಿದ್ದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ. ನಗರ ತಮ್ಮ ಗೃಹ ಕಚೇರಿಗೆ ಸೋಮವಾರ ಆಗಮಿಸಿದ ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಗ್ರಾಮದ ವಿದ್ಯಾರ್ಥಿ ಶ್ರೀಧರ ಬಸವರಾಜ …
Read More »ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ರಾಜ್ಯ ಸರ್ಕಾರ ಆದೇಶ
ರಾಯಚೂರು: ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದೆ. ಇಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ರಾಯಚೂರು ನಗರಸಭೆಯನ್ನು ಮೇಲ್ದರ್ಜೆಗೆ ಏರಿಸಬೇಕೆಂಬ ಕೂಗು ಹಲವು ವರ್ಷಗಳಿಂದಲೇ ಇತ್ತು. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಯೋಜನೆಗಳನ್ನು ರೂಪಿಸಿ ಕಾರ್ಯಯೋಜನೆ ರೂಪಿಸಲಾಗಿತ್ತು. ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಯಚೂರು ನಗರಸಭೆಯನ್ನು ಮಹಾನಗರ …
Read More »ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿ ಸಮಾರಂಭ
ಧಾರವಾಡ: ಧಾರವಾಡದ ಅಲೂರು ವೆಂಟರಾವ್ ಸಭಾಭವನದಲ್ಲಿ ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿ ಸಮಾರಂಭ ನಡೆಯಿತು. ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಇತರರು ಭಾಗಿಯಾಗಿದ್ದರು.
Read More »ಮಣಿಪುರದಲ್ಲಿ ಶಾಶ್ವತ ಶಾಂತಿ ನೆಲೆಸಲು ಸಮುದಾಯಗಳೊಂದಿಗೆ ಮಾತುಕತೆ: ಅಮಿತ್ ಶಾ
ನವದೆಹಲಿ : ಮಣಿಪುರದಲ್ಲಿ ಶಾಶ್ವತ ಶಾಂತಿ ನೆಲೆಸುವಂತೆ ಮಾಡಲು ಸರಕಾರವು ಮೈತೈ ಮತ್ತು ಕುಕಿ ಸಮುದಾಯದೊಂದಿಗೆ ಮಾತುಕತೆ ನಡೆಸುತ್ತಿದೆ. ಇದರೊಂದಿಗೆ ಗಡಿ ನುಸುಳುವಿಕೆಯನ್ನು ತಡೆಗಟ್ಟಲು ಮ್ಯಾನ್ಮಾರ್ ಗಡಿಯಲ್ಲಿ ಬೇಲಿ ನಿರ್ಮಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮೋದಿ ಸರಕಾರದ ಮೂರನೆ ಅವಧಿಯ 100 ದಿನಗಳಲ್ಲಿ ಆಗಿರುವ ಸಾಧನೆಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ಅಮಿತ್ ಶಾ, ಕಳೆದ ವಾರದಲ್ಲಿನ ಮೂರು ದಿನಗಳ …
Read More »ಪಿಎಂ ಆವಾಸ್ ಯೋಜನೆಯಡಿ 3923 ಮನೆಗಳು ಮಂಜೂರು: ಶಾಸಕ ಪ್ರಭು ಚವ್ಹಾಣ್
ಬೀದರ್: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2024-25ನೇ ಸಾಲಿಗೆ ಕೇಂದ್ರ ಸರ್ಕಾರದಿಂದ ಔರಾದ್ ಹಾಗೂ ಕಮಲಗರ ತಾಲ್ಲೂಕು ಒಳಗೊಂಡು ಔರಾದ್ ವಿಧಾನಸಭಾ ಕ್ಷೇತ್ರಕ್ಕೆ 3923 ಮನೆಗಳು ಮಂಜೂರಾಗಿವೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ್ ತಿಳಿಸಿದ್ದಾರೆ. ಔರಾದ್ ಹಾಗೂ ಕಮಲಗರ ತಾಲ್ಲೂಕಿನಲ್ಲಿ ವಸತಿ ರಹಿತ ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಮನೆಗಳನ್ನು ಕಟ್ಟಿಸಿಕೊಡುವಂತಾಗಲು ಮನೆಗಳನ್ನು ಮಂಜೂರು ಮಾಡಬೇಕೆಂದು ಈ ಹಿಂದೆ ಹಲವಾರು ಬಾರಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





