ಕುಮಟಾ: ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ಈಚೆಗೆ ಪಶ್ಚಿಮ ಬಂಗಾಲದ ಮುರ್ಶಿದಾಬಾದ್ನ ಗಂಗಾ ನದಿಯಲ್ಲಿ ಆಯೋಜಿಸಿದ್ದ ಮಹಿಳೆಯರ 19 ಕಿ.ಮೀ. ದೂರದ ರಾಷ್ಟ್ರೀಯ ಮುಕ್ತ ಈಜು ಸ್ಪರ್ಧೆಯಲ್ಲಿ ನೇಹಾ ಸಣಬಡ್ತಿ (19 ವರ್ಷ) 4ನೇ ಸ್ಥಾನ ಗಳಿಸಿ ಸಾಧನೆ ಮಾಡಿದ್ದಾರೆ. ಸದ್ಯ ಕೋಲ್ಕತ್ತದಲ್ಲಿ ನೆಲೆಸಿರುವ ಕುಮಟಾ ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿನಿ ನೇಹಾ ಸಣಬಡ್ತಿ ಕೋಲ್ಕತ್ತಾದಲ್ಲಿ ಖಾಸಗಿ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿರುವ ನಾಗರಾಜ ಸಣಬಸ್ತಿ ಅವರ ಪುತ್ರಿ. ಮುರ್ಶಿದಾಬಾದ್ನ ಗಂಗಾ ಹಾಗೂ …
Read More »ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಗ್ರೂಪ್ ಬಿ ಹಾಗೂ ಸಿ ಹುದ್ದೆಗಳ ನೇಮಕಾತಿಗೆ ವಯೋಮಿತಿ 3 ವರ್ಷ ಸಡಿಲಿಕೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸಿವಿಲ್ ಸೇವೆಗಳ ಗ್ರೂಪ್-ಬಿ ಹಾಗೂ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ಒಂದು ಬಾರಿಗೆ 3 ವರ್ಷಗಳು ಸಡಿಲಿಸಿ ಆದೇಶಿಸಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, …
Read More »ಮಹಿಳೆಯರಲ್ಲಿ ಆರ್ಥಿಕ ಸ್ವಾತಂತ್ರ್ಯ ಉತ್ತೇಜಿಸಲು ಸುಭದ್ರಾ ಯೋಜನೆ ಘೋಷಣೆ
ಒಡಿಶಾ: ಒಡಿಶಾ ಸರ್ಕಾರವು ಸೆಪ್ಟೆಂಬರ್ 2 ರಂದು ರಾಜ್ಯದ ಮಹಿಳೆಯರಲ್ಲಿ ಆರ್ಥಿಕ ಸ್ವಾತಂತ್ರ್ಯವನ್ನು ಉತ್ತೇಜಿಸಲು ಸುಭದ್ರಾ ಯೋಜನೆಯನ್ನು ಘೋಷಿಸಿತು. ಈ ಕಾರ್ಯಕ್ರಮದಡಿಯಲ್ಲಿ, 21 ರಿಂದ 60 ವರ್ಷ ವಯಸ್ಸಿನ ಅರ್ಹ ಮಹಿಳೆಯರುವರ್ಷಕ್ಕೆ 10,000 ರೂ., ಎರಡು ಸಮಾನ ಕಂತುಗಳಲ್ಲಿ, ಐದು ವರ್ಷಗಳಲ್ಲಿ ಒಟ್ಟು 10,000 ರೂ. 50,000 ನೀಡಲಾಗುವುದು. ಫಲಾನುಭವಿಗಳ ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾಯಿಸಲಾಗುವುದು. ಅವರಿಗೆ ಸುಭದ್ರಾ ಡೆಬಿಟ್ ಕಾರ್ಡ್ ಸಹ ನೀಡಲಾಗುವುದು …
Read More »ರಾಜ್ಯ ಸರ್ಕಾರದಿಂದ 7 ನೇ ವೇತನ ಆಯೋಗ ಜಾರಿಗೊಳಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಟ್ಟಣ ಪಂಚಾಯ್ತಿ, ಪುರಸಭೆ ಮತ್ತು ನಗರಸಭೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಖಾಯಂ ನೌಕರರಿಗೆ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿ ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ …
Read More »ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದ ರಾಜ್ಯಸರ್ಕಾರ
ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1,001 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ರಾಜ್ಯ ಸರ್ಕಾರವು ಗಜೆಟ್ ಅಧಿಸೂಚನೆ ಪ್ರಕಟಿಸಿದೆ. ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ ಇಡಿ 92 …
Read More »ಭಾಗ್ಯಲಕ್ಷ್ಮೀ ಯೋಜನೆ ಈಗ ಸುಕನ್ಯ ಸಮೃದ್ಧಿ ಯೋಜನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವ ದೃಷ್ಟಿಯಿಂದ ಅಂದಿನ ಬಿಜೆಪಿ ಸರ್ಕಾರ ಭಾಗ್ಯಲಕ್ಷೀ ಯೋಜನೆಯನ್ನು ಜಾರಿಗೆ ತಂದಿತು. 2006ರಲ್ಲಿ ಆರಂಭವಾದ ಈ ಯೋಜನೆಯ ಮೊತ್ತವು ಕೆಲವು ಫಲಾನುಭವಿಗಳ ಕೈ ಸೇರುವ ಸಮಯ ಸಮೀಪಿಸುತ್ತಿದೆ. ಬಾಂಡ್ ಮೆಚ್ಯುರಿಟಿ ಆದ ಬಗ್ಗೆ ಲೆಕ್ಕಚಾರ ಆರಂಭವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಮುಂಚೆ ಅವರು ಭಾಗ್ಯಲಕ್ಷೀ ಅಂತಾ ಘೋಷಣೆ ಮಾಡಿದ್ದರು …
Read More »ಕಲಬುರಗಿ: ಸಚಿವ ಸಂಪುಟ ಸಭೆಯ ಕುರಿತು ಪೂರ್ವಭಾವಿ ಸಭೆ
ಕಲಬುರಗಿ: ಸಂವಿಧಾನದ ಕಲಂ 371 ಜೆ ಜಾರಿಗೆ ಬಂದು ಹತ್ತು ವರ್ಷಗಳು ಆದ ಈ ಸಂದರ್ಭದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ 17 ರಂದು ನಡೆಯಲಿರುವ ದಶಮಾನೋತ್ಸವ ಏರ್ಪಡಿಸಲಾಗಿದೆ ಹಾಗೂ ಹತ್ತು ವರ್ಷಗಳ ನಂತರ ನಡೆಯುತ್ತಿರುವ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು ಈ ಭಾಗದ ಸಮಗ್ರ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ …
Read More »ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 49 ಸಾವಿರ ಕ್ಯುಸೆಕ್ ನೀರು ಬಿಡುಗಡೆ
ನಾರಾಯಣಪುರ: ಒಳಹರಿವು ತಗ್ಗಿದ್ದರಿಂದ ಸೋಮವಾರ ಬಸವಸಾಗರ ಜಲಾಶಯದ 19 ಕ್ರಸ್ಟ್ಗೇಟ್ಗಳು ಹಾಗೂ ಖಾಸಗಿ ಎಂಪಿಸಿಎಲ್ ಜಲವಿದ್ಯುತ್ ಸ್ಥಾವರದ ಮೂಲಕ ಒಟ್ಟು 49 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ಬಸವಸಾಗರಕ್ಕೆ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ 65 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿರುವುದರಿಂದ ಬಸವಸಾಗರ ಜಲಾಶಯದಿಂದ 49 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ ಎಂದು ಕೆಬಿಜೆಎನ್ಎಲ್ ಮೂಲಗಳಿಂದ ತಿಳಿದು ಬಂದಿದೆ.
Read More »ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಯಾದಗಿರಿ: 2024-25ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮಿಕಿ ಪ್ರಶಸ್ತಿಯನ್ನು ಅಕ್ಟೋಬರ್ ತಿಂಗಳಲ್ಲಿ ಜರುಗುವ ಜಯಂತಿ ವೇಳೆ ಪ್ರದಾನ ಮಾಡಲಾಗುವುದು. ಆಸಕ್ತ ಅರ್ಹರು ಪ್ರಶಸ್ತಿಗೆ ಅಗತ್ಯ ದಾಖಲೆಗಳೊಂದಿಗೆ ಸೆ.17ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಯಾದಗಿರಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು …
Read More »ಮುಸ್ಲಿಂ ಮೀಸಲಾತಿ ಹೆಚ್ಚಳ ವಿಚಾರ: ಕೊಪ್ಪಳದಲ್ಲಿ ಪೂರ್ವಭಾವಿ ಸಭೆ
ಕೊಪ್ಪಳ: ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಮರುಸ್ಥಾಪಿಸಿ ಮೀಸಲಾತಿಯನ್ನು ಶೇ.4ರಿಂದ ಶೇ8ಕ್ಕೆ ಹೆಚ್ಚಳ ಮಾಡಬೇಕು ಎಂದು ಇಲ್ಲಿನ ಕರ್ನಾಟಕ ಮುಸ್ಲಿಂ ಯೂನಿಟಿ ಸಂಘಟನೆ ಸರ್ಕಾರವನ್ನು ಆಗ್ರಹಿಸಿದೆ. ಸಂಘಟನೆಯ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಲಾನ್ ಕಿಲ್ಲೇದಾರ ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲು ವಿಜಯಪುರದಿಂದ ಬೆಂಗಳೂರು ತನಕ ಕಾರ್ ರ್ಯಾಲಿ ಹಮ್ಮಿಕೊಂಡಿದ್ದೇವೆ ಈ ಕುರಿತು ಚರ್ಚಿಸಲು ಸೆ. 11ರಂದು ಬೆಳಿಗ್ಗೆ 11.30ಕ್ಕೆ ಇಲ್ಲಿನ ಹಜರತ್ ಮರ್ದಾನೆ ಗೈಬ್ ದರ್ಗಾ ಆವರಣದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





