ಶ್ರೀನಗರ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಹಿನ್ನೆಲೆಯಲ್ಲಿ ತನ್ನ ಪ್ರಚಾರದುದ್ದಕ್ಕೂ ಹಿಂದೂ ಸಮುದಾಯದಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನದಲ್ಲಿ ಬಿಜೆಪಿ ತೊಡಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭಾನುವಾರ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮತ್ತೆ ಭಯೋತ್ಪಾದನೆ ತಲೆದೋರುತ್ತದೆ ಎಂದು ಹೇಳುತ್ತಿರುವ ಬಿಜೆಪಿಯು ಜನರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ. ಈ ಮೂಲಕ …
Read More »ನಟ ವಿಜಯ್ ರ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಚುನಾವಣಾ ಆಯೋಗ ಅಧಿಕೃತ ಮಾನ್ಯತೆ
ನವದೆಹಲಿ : ನಟ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ವಿಚಾರ ನಿಮಗೆ ಗೊತ್ತೇ ಇದೆ. ಇದೀಗ ಅವರ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಚುನಾವಣಾ ಆಯೋಗ ಅಧಿಕೃತ ಮಾನ್ಯತೆ ನೀಡಿದೆ. ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಭಾನುವಾರ ಭಾರತದ ಚುನಾವಣಾ ಆಯೋಗ (ಇಸಿಐ) ತಮ್ಮ ಪಕ್ಷವನ್ನು ಅಧಿಕೃತವಾಗಿ ನೋಂದಾಯಿಸಿದೆ ಮತ್ತು ಚುನಾವಣಾ ರಾಜಕೀಯದಲ್ಲಿ ಭಾಗವಹಿಸಲು ಅನುಮತಿ ನೀಡಿದೆ ಎಂದು ಘೋಷಿಸಿದರು. ತಮಿಳಗ ವೆಟ್ರಿ ಕಳಗಂ …
Read More »ಪತಿಯಿಂದ ಮಾನಸಿಕ ಹಿಂಸೆ: ಆತ್ಮಹತ್ಯೆಗೆ ಶರಣಾದ ಪತ್ನಿ
ರಾಯಚೂರು: ಪತಿ ಮಾನಸಿಕ, ದೈಹಿಕ ಹಿಂಸೆ ನೀಡಿದ ಕಾರಣಕ್ಕೆ ಯುವತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹರಿಜನವಾಡದ ಸುಜಾತಾ (25) ನೇಣಿಗೆ ಶರಣಾದ ಯುವತಿ. ಪತಿ ಸಂದೇಶಕುಮಾರ ಪತ್ನಿ ಶೀಲ ಶಂಕಿಸಿ ಪದೇಪದೆ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ವೇಲ್ ಕಿಟಕಿಗೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಯುವತಿ ತಾಯಿ ಲಕ್ಷ್ಮಿ ನೀಡಿದ ದೂರಿನ ಮೇರೆಗೆ ಮಹಿಳಾ …
Read More »ಲಂಚಕ್ಕೆ ಬೇಡಿಕೆ: ಮೂವರ ಅಧಿಕಾರಿಗಳ ಬಂಧನ
ಮುಂಬೈ: ₹60 ಲಕ್ಷ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಸೂಪರಿಂಟೆಂಡೆಂಟ್ ಸೇರಿದಂತೆ ಮೂವರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಸೂಪರಿಂಟೆಂಡೆಂಟ್ ಸಚಿನ್ ಗೋಕುಲ್ಕಾ, ಚಾರ್ಟರ್ಡ್ ಅಕೌಂಟೆಂಟ್ ರಾಜ್ ಅಗರ್ವಾಲ್ ಮತ್ತು ಅಭಿಷೇಕ್ ಮೆಹ್ತಾ ಎಂದು ಗುರುತಿಸಲಾಗಿದೆ. ಉದ್ಯಮಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಮೊದಲಿಗೆ ದೂರುದಾರರ ಬಳಿ ₹80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. …
Read More »ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೆ ಎಸ್ ಆರ್ ಟಿ ಸಿ ನೌಕರ ಆತ್ಮಹತ್ಯೆ
ಬಾಗಲಕೋಟೆ: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಮ್ ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನಲ್ಲಿ ನಡೆದಿದೆ. ಮೃತರನ್ನು ಶ್ರೀಶೈಲ ವಿಭೂತಿ (45) ಎಂದು ಗುರುತಿಸಲಾಗಿದ್ದು, ಬೀಳಗಿಯ ತಮ್ಮ ಮನೆಯಲ್ಲಿ ಶನಿವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೀಳಗಿ ಕೆಎಸ್ಆರ್ಟಿಸಿ ಬಸ್ ಡಿಪೋ ಮ್ಯಾನೇಜರ್ ಮತ್ತು ಜಿಲ್ಲಾ ಕಂಟ್ರೋಲರ್ ಕಿರುಕುಳ ನೀಡಿದ್ದಾರೆ …
Read More »ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಏಕಾಏಕಿ ಹರಿದ ಬಸ್: ಓರ್ವ ವಿದ್ಯಾರ್ಥಿ ಸಾವು
ಬೆಳಗಾವಿ: ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ. 10 ವರ್ಷದ ಸುನೀಲ್ ಮೃತ ಬಾಲಕ. ಶಾಲೆಗೆ ರಜೆಯಿದ್ದರೂ ವಿದ್ಯಾರ್ಥಿಗಳು ಟ್ಯೂಷನ್ ಕ್ಲಾಸ್ ಗೆ ಬಂದಿದ್ದರು. ಟ್ಯೂಷನ್ ಮುಗಿಸಿಕೊಂಡು ವಿದ್ಯಾರ್ಥಿಗಳು ರಸ್ತೆ ದಾಟಿ ರಸ್ತೆ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ಜವರಾಯನಂತೆ ಬಂದ ಬಸ್ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದಿದೆ ಓರ್ವ ಬಾಲಕ …
Read More »ವಿಶ್ವ ಆತ್ಮಹತ್ಯೆ ತಡೆ ದಿನ: ಜಗತ್ತಿನಾದ್ಯಂತ ಪ್ರತಿ ವರ್ಷ 8 ಲಕ್ಷ ಜನ ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ ಎಂದ ವಿಶ್ವ ಆರೋಗ್ಯ ಸಂಸ್ಥೆ
ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಜಗತ್ತಿನಾದ್ಯಂತ ಪ್ರತಿ ವರ್ಷ 8 ಲಕ್ಷ ಜನರು ಆತ್ಮಹತ್ಯೆಯಿಂದ ಸಾಯುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಪ್ರಪಂಚದಾದ್ಯಂತ ಪ್ರತಿ ವರ್ಷ ಸಂಭವಿಸುವ ವಿವಿಧ ನೈಸರ್ಗಿಕ ವಿಕೋಪಗಳು ಮತ್ತು ಭಯೋತ್ಪಾದಕ ಘಟನೆಗಳ ಬಗ್ಗೆ ಈ ಹೆಚ್ಚಿನ ಜ್ಞಾನವು ಹೋಗುವುದಿಲ್ಲ ಎಂದು ವಿಶ್ವ ಮನೋವೈದ್ಯರ ಸಂಘದ ವರದಿಯಲ್ಲಿ ಹೇಳಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ ವಿಶ್ವಾದ್ಯಂತ 300 ಮಿಲಿಯನ್ (30 ಕೋಟಿ) ಜನರು ಖಿನ್ನತೆಗೆ ಬಲಿಯಾಗಿದ್ದಾರೆ. …
Read More »ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪುಗಳ ನಡುವೆ ಘರ್ಷಣೆ: ಓರ್ವ ಸಾವು
ಸಿಂಧನೂರು: ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ಒಬ್ಬರ ಸಾವಿನಲ್ಲಿ ಕೊನೆಗೊಂಡ ಘಟನೆ ತಾಲೂಕಿನ 3ನೇ ಮೈಲ್ ಕ್ಯಾಂಪಿನಲ್ಲಿ ಸೆ.7ರ ಶನಿವಾರ ರಾತ್ರಿ ನಡೆದಿದೆ. ವೀರಬಸಪ್ಪ (55) ಮೃತಪಟ್ಟ ವ್ಯಕ್ತಿ. 3ನೇ ಮೈಲ್ ಕ್ಯಾಂಪ್ ನಲ್ಲಿ ಗಣೇಶ ಪ್ರತಿಷ್ಠಾಪನೆ ನಂತರ ಸಂಜೆ ವಿಸರ್ಜನೆ ವೇಳೆ ಮೆರವಣಿಗೆ ಮನೆಯೊಂದರ ಬಳಿ ಕುಣಿತದೊಂದಿಗೆ ಆರಂಭವಾಗಿದೆ. ಮೆರವಣಿಗೆ ನಿಲ್ಲಿಸಿ ಕುಣಿತ ಮಾಡುವಂತೆ, ಮುಂದಕ್ಕೆ ಹೋಗುವಂತೆ ಎರಡು ಗುಂಪಿನ ನಡುವೆ ಜಗಳವಾಗಿದೆ. …
Read More »ಬೆಂಗಳೂರು ಮಾದರಿಯಲ್ಲಿ ಇನ್ನೂ 4-5 ನಗರಗಳು ಕರ್ನಾಟಕದಲ್ಲಿ ಸೃಷ್ಟಿಯಾಗಲಿವೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ಮಾದರಿ ರಾಜ್ಯದಲ್ಲಿ ಇನ್ನೂ 4-5 ಪ್ರದೇಶಗಳನ್ನು ರಚಿಸಲು ಕರ್ನಾಟಕ ಬಯಸಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಐಟಿ ಉದ್ಯಮ ಸಂಸ್ಥೆ ನಾಸ್ಕಾಮ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಖರ್ಗೆ, ಕರ್ನಾಟಕವನ್ನು ಕೇವಲ ಹೂಡಿಕೆಯ ತಾಣವನ್ನಾಗಿ ಮಾಡದೆ, ಜ್ಞಾನ ಮತ್ತು ಕೌಶಲ್ಯದ ಜಾಗವಾಗಿಯೂ ಇರಿಸಲು ಬಯಸುವುದಾಗಿ ಹೇಳಿದರು. …
Read More »ಜಮ್ಮುಮತ್ತುಕಾಶ್ಮೀರ ಚುನಾವಣೆ: ಸೆ.14 ರಂದು ಬಿಜೆಪಿಯಿಂದ ಬೃಹತ್ ಸಮಾವೇಶ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಚುನಾವಣಾ ಪ್ರಚಾರವನ್ನು ಮಾಡಲಿದ್ದಾರೆ. ಸೆಪ್ಟೆಂಬರ್ 14ಕ್ಕೆ ಬೃಹತ್ ಸಮಾವೇಶಗಳನ್ನು ಆಯೋಜಿಸಲಾಗಿದ್ದು, ಪ್ರಧಾನಿ ಮೋದಿ ಜಮ್ಮುವಿನಲ್ಲಿ ಮೆಗಾ ರ್ಯಾಲಿಗಳನ್ನು ನಡೆಸುವ ಮೂಲಕ ಪ್ರಚಾರ ನಡೆಸಲಿದ್ದಾರೆ. ಇದು ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ವೇಗ ನೀಡಲಿದೆ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಈಗಾಗಲೇ ಪ್ರಚಾರ ನಡೆಸಿದ್ದು, ಪ್ರಧಾನಿ ಮೋದಿ ಕೂಡ ಪ್ರಚಾರ ನಡೆಸುತ್ತಿರುವುದು ಬಿಜೆಪಿ ಪಾಳಯದಲ್ಲಿ ಉತ್ಸಾಹ ಹೆಚ್ಚಿಸಿದೆ. ಕೇಂದ್ರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





