ಕಿನ್ಶಾಸಾ: ಕಾಂಗೋದರಾಜಧಾನಿ ಕಿನ್ಶಾಸಾದ ಮಕಾಲಾ ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಕನಿಷ್ಠ 129 ಜನ ಮೃತಪಟ್ಟಿದ್ದಾರೆ ಎಂದು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಸರ್ಕಾರ ಹೇಳಿದೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಚಿವ ಶಬಾನಿ ಲುಕೂ ಮಾಹಿತಿ ಹಂಚಿಕೊಂಡಿದ್ದಾರೆ. ಭಾನುವಾರ ತಡರಾತ್ರಿ ಮಕಾಲಾ ಕೇಂದ್ರ ಕಾರಾಗೃಹದಲ್ಲಿ ತಪ್ಪಿಸಿಕೊಳ್ಳುವ ಪ್ರಯತ್ನಿಸಿದಾಗ ಗುಂಡಿನ ದಾಳಿ ನಡೆದಿದೆ. ಈ ವೇಳೆ ನೂಕು ನುಗ್ಗಲು ಉಂಟಾಗಿದ್ದು, ಸುಮಾರು 129 ಮಂದಿ ಸಾವಿಗೀಡಾಗಿದ್ದಾರೆ.129 ಮಂದಿಯಲ್ಲಿ 24 ಮಂದಿ …
Read More »ಯುದ್ಧ ನೌಕೆ ಯೋಜನೆ: ಭಾರತ ಸರ್ಕಾರ ಅನುಮೋದನೆ
ನವದೆಹಲಿ: ಏಳು ಹೊಸ ಯುದ್ಧನೌಕೆಗಳನ್ನು ನಿರ್ಮಿಸುವ ಭಾರತೀಯ ನೌಕಾಪಡೆಯ 70,000 ಕೋಟಿ ರೂ.ಗಳ ಯೋಜನೆಗಳು ಮತ್ತು ರಷ್ಯಾ ಮೂಲದ ಟಿ -72 ಯುದ್ಧ ಟ್ಯಾಂಕ್ಗಳನ್ನು ಬದಲಾಯಿಸಲು 1,700 ಹೊಸ ಟ್ಯಾಂಕ್ಗಳನ್ನು ಸೇರಿಸುವ ಭಾರತೀಯ ಸೇನೆಯ ಯೋಜನೆ ಸೇರಿದಂತೆ ಮೆಗಾ ಯೋಜನೆಗಳಿಗೆ ಸರ್ಕಾರ ಅನುಮೋದನೆ ನೀಡಲು ಸಜ್ಜಾಗಿದೆ. ಮಂಗಳವಾರ ನಡೆಯಲಿರುವ ಸಭೆಯಲ್ಲಿ ರಕ್ಷಣಾ ಸ್ವಾಧೀನ ಮಂಡಳಿ 1.3 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡುವ ನಿರೀಕ್ಷೆಯಿದೆ ಎಂದು …
Read More »ಉಚಿತ ಪಡಿತರ ಯೋಜನೆ: ಅಕ್ಕಿ ಬದಲಿಗೆ ಸಿಗಲಿವೆ 9 ವಸ್ತುಗಳು
ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ಚೀಟಿ ನೀಡುತ್ತವೆ. ಫಲಾನುಭವಿಗಳ ಆಹಾರ ಭದ್ರತೆಗಾಗಿ ಉಚಿತ ಪಡಿತರವನ್ನು ಒದಗಿಸುತ್ತದೆ. ಆದರೆ ಈಗ ಭಾರತ ಸರ್ಕಾರ ಈ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಹೊರಟಿದೆ. ಈ ಹಿಂದೆ ಕೇಂದ್ರವು ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ನೀಡುತ್ತಿತ್ತು. ಆದರೆ ಇದೀಗ ಉಚಿತ ಅಕ್ಕಿ ಬದಲಿಗೆ 9 ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಭಾರತ ಸರ್ಕಾರದ ಉಚಿತ ಪಡಿತರ …
Read More »ಸಂಬಳ ಇಲ್ಲದೇ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪರದಾಟ
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಕಳೆದ 3-4 ತಿಂಗಳಿನಿಂದ ಸಂಬಳ ಬಾರದೇ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪರದಾಟ ನಡೆಸುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರಿಗೆ ಗೌರವಧನ ನೀಡುತ್ತಿಲ್ಲ ಎಂದು ಅಂಗನವಾಡಿ ಸಿಬ್ಬಂದಿ ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಮಗೆ ಪ್ರತಿ ತಿಂಗಳು ಸರಿಯಾಗಿ ಗೌರವಧನ ನೀಡುತ್ತಿಲ್ಲ. ಎರಡು, ಮೂರು ತಿಂಗಳಿಗೊಮ್ಮೆ ನೀಡುತ್ತಿದ್ದಾರೆ. ಕೇಳಿದರೆ ಸರ್ಕಾರದಿಂದ ಅನುದಾನ …
Read More »ರಾಷ್ಟ್ರಮಟ್ಟದಲ್ಲೂ ಮಿಂಚಲು ಸಜ್ಜಾದ ನಂದಿನಿ ಬ್ರ್ಯಾಂಡ್
ಬೆಂಗಳೂರು:- ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ ಉತ್ಪಾದಿಸುವ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದೆ. ನಂದಿನಿ ಹಾಲನ್ನು ರಾಷ್ಟ್ರ ರಾಜಧಾನಿ ದೆಹಲಿಗೂ ಕಳುಹಿಸುವಂತೆ ದೆಹಲಿ ಸರ್ಕಾರ ಮನವಿ ಮಾಡಿದೆ. ಪ್ರತಿನಿತ್ಯ ದೆಹಲಿಗೆ 1 ಲಕ್ಷ ಲೀಟರ್ ಹಾಲನ್ನು ಸರಬರಾಜು ಮಾಡುವಂತೆ ದೆಹಲಿ ಸರ್ಕಾರದಿಂದ ಮನವಿ ಮಾಡಲಾಗಿದೆ. ದೇಶದ ಮೆಟ್ರೋ ಪಾಲಿಟಿನ್ ಸಿಟಿಯಾಗಿರುವ ದೆಹಲಿ ಕೇಂದ್ರಾಡಳಿತ ಪ್ರದೇಶ ಆಗಿದ್ದರೂ ಪ್ರತ್ಯೇಕ ಸರ್ಕಾರದ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನಸಂಖ್ಯೆಗೆ ಅನುಗುಣವಾಗಿ …
Read More »402 ಪಿಎಸ್ಐ ಹುದ್ದೆಗಳಿಗೆ ಸೆ.22 ರಂದು ಪರೀಕ್ಷೆ
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ.22ರಂದು ನಡೆಯುವ ಪರೀಕ್ಷೆಗೆ ಅಭ್ಯರ್ಥಿಗಳು ಕುರ್ತಾ, ಪೈಜಾಮಾ ಮತ್ತು ಜೀನ್ಸ್ ಪ್ಯಾಂಟ್ ಧರಿಸಿ ಬರುವುದನ್ನು ನಿರ್ಬಂಧಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರಳವಾದ ವಸ್ತ್ರಗಳನ್ನು ಧರಿಸುವಂತೆ ಸೂಚಿಸಿದೆ. ಪರೀಕ್ಷೆಗೆ 66 ಸಾವಿರ ಅಭ್ಯರ್ಥಿಗಳು ಹಾಜರಾಗಲಿದ್ದು, ಸುಗಮವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು …
Read More »ಭಾರತದ ಜೊತೆ ಹೊಂದಾಣಿಕೆ ಭಾವನೆಗೆ ಮುಂದಾದ ಬಾಂಗ್ಲಾದೇಶ
ನವದೆಹಲಿ: ಭಾರತದ ಜೊತೆಯಲ್ಲಿ ಕಿರಿಕ್ ಮಾಡಿಕೊಳ್ಳಲು ಸಜ್ಜಾದಂತೆ ಕಾಣುತ್ತಿದ್ದ ಬಾಂಗ್ಲಾದೇಶ ಈಗ ಮಂಡಿ ಊರುವ ಪರಿಸ್ಥಿತಿ ಬಂದಿದೆ. ಆಂತರಿಕ ಹಿಂಸಾಚಾರದಲ್ಲಿ ನಲುಗಿ ಹೋದ, ಭಾರತದ ನೆರೆಯ ದೇಶ ಬಾಂಗ್ಲಾ ಇದೀಗ ಭಾರತದ ಜೊತೆಗೆ ಹೊಂದಾಣಿಕೆ ಮಾಡಿಕೊಂಡು, ಜೀವನ ನಡೆಸಲು ಸಿದ್ಧವಾಗಿರುವ ಸೂಚನೆ ನೀಡಿದೆ. ಬಾಂಗ್ಲಾದೇಶ ಹಿಂಸಾಚಾರದ ಬೆಂಕಿಯಲ್ಲಿ ನರಳಿದ ನಂತರ ಕೈಯಲ್ಲಿ ಕಾಸು ಇಲ್ಲದೆ ತೀವ್ರ ಪರದಾಟ ಪಡುತ್ತಿದೆ. ಅದರಲ್ಲೂ ಬಾಂಗ್ಲಾದೇಶ ಜನರು ಇಷ್ಟೆಲ್ಲಾ ಹಿಂಸಾಚಾರ ನಡೆಸಿದ್ದ ಕಾರಣಕ್ಕೆ, ಅಲ್ಲಿದ್ದ …
Read More »ಶಾಸಕ ಕೋನರೆಡ್ಡಿ ಮನೆಯಲ್ಲಿ ಜವಾರಿ ಊಟ ಸವಿದ ಜಮೀರ್ ಅಹ್ಮದ್
ಧಾರವಾಡ: ನವಲಗುಂದ ಕಾಂಗ್ರೆಸ್ ಶಾಸಕ ಎನ್ ಹೆಚ್ ಕೋನರೆಡ್ಡಿ ಅತಿಥಿ ಸತ್ಕಾರ ಮಾಡುವುದರಲ್ಲಿ ಎತ್ತಿದ ಕೈ. ಇವತ್ತು ಅವರ ಮನೆಗೆ ಭೇಟಿ ನೀಡಿದ ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಕೋನರೆಡ್ಡಿ ಭರ್ಜರಿ ಔತಣ ಏರ್ಪಡಿಸಿದ್ದರು. ಉತ್ತರ ಮತ್ತು ಮುಂಬೈ ಕರ್ನಾಟದ ಮನೆಗಳಲ್ಲಿ ಅತಿಥಿಗಳಿಗಾಗಿ ಬಗೆಬಗೆಯ ಆಹಾರ ಪದಾರ್ಥಗಳನ್ನು ತಯಾರಿಸುತ್ತಾರೆ. ಹಾಗೆಯೇ ಜಮೀರ್, ಕೋನರೆಡ್ಡಿ ಮತ್ತು ಇತರ ನಾಯಕರು ಊಟವನ್ನು ಸವಿದಿದ್ದಾರೆ.
Read More »ರಸ್ತೆ ಗುಂಡಿಗಳನ್ನು ಸರಿಪಡಿಸಲು ಪಾಲಿಕೆಗೆ ಡಿಸಿಎಂ ಸೂಚನೆ
ಬೆಂಗಳೂರು: ರಸ್ತೆಗಳಲ್ಲಿ ಗುಂಡಿ ತಪ್ಪಿಸಲು ಹೋಗಿ ಅಪಘಾತಗಳು ಹೆಚ್ಚಾಗುತ್ತಿದ್ದು, ಸರ್ಕಾರದ ವಿರುದ್ಧ ಜನರು ಸಿಡಿದೆದ್ದಿದ್ದಾರೆ, ಗುಂಡಿ ರಸ್ತೆಯಲ್ಲಿ ಸಂಚರಿಸುವಾಗ ಅವಘಡಗಳು ಹೆಚ್ಚಾಗ್ತಿದ್ದು, ಇದರಿಂದ ಸಂಚಾರಿ ಪೊಲೀಸರು ಬೇಸತ್ತಿದ್ದಾರೆ. ಈ ಹಿನ್ನಲೆ ಸಂಚಾರಿ ಪೊಲೀಸರೇ ನಗರದ ಕೆಲವೆಡೆ ಸ್ವಯಂ ಪ್ರೇರಿತರಾಗಿ ಗುಂಡಿ ಮುಚ್ಚುವ ಕೆಲಸ ಮಾಡ್ತಿದ್ದಾರೆ.ಆದ್ರೆ ಇಷ್ಟಾದ್ರೂ ಅಧಿಕಾರಿಗಳು ಹಾಗೂ ಸರ್ಕಾರ ಏನ್ಮಾಡ್ತಿದೆ ಅಂತ ಜನ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ಜನರಿಗೆ ಸರ್ಕಾರದಿಂದ ಗುಂಡಿ ಭಾಗ್ಯ ಅಂತ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ …
Read More »ಜೋಗ ಜಲಪಾತ ಪ್ರವೇಶ ಶುಲ್ಕ ಹೆಚ್ಚಳ: ಪ್ರವಾಸಿಗರ ಆಕ್ಷೇಪ
ತಾಳಗುಪ್ಪ : ಪ್ರಕೃತಿಯ ರಮ್ಯ ತಾಣ ಜೋಗ ಜಲಪಾತ ವೀಕ್ಷಣೆ ಪ್ರವೇಶ ಶುಲ್ಕ ಈಗ ಮತ್ತಷ್ಟು ದುಬಾರಿಯಾಗಿದೆ. ಸುಮಾರು 183.7 ಕೋಟಿ ರು.ಗಳ ವೆಚ್ಚದಲ್ಲಿ ಜಲಪಾತದ ಆವರಣವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿ ರೂಪಿಸಲು ಹೊರಟಿರುವ ಜೋಗ ನಿರ್ವಹಣಾ ಪ್ರಾಧಿಕಾರವು, ಮೂಲ ಸೌಕರ್ಯ ಪೂರ್ಣ ರೂಪುಗೊಳ್ಳುವ ಮೊದಲೇ ಹಿಂದಿದ್ದ ಪ್ರವೇಶ ಶುಲ್ಕವನ್ನು ಹೆಚ್ಚಿಸಿದೆ.ಇದು ಈಗ ಪ್ರವಾಸಿಗರು ಹಾಗೂ ಸ್ಥಳೀಯರು ಆಕ್ಷೇಪಕ್ಕೆ ಕಾರಣವಾಗಿದೆ. ಜೋಗ ಜಲಪಾತದ ಪ್ರದೇಶದಲ್ಲಿ ಕಳೆದ ಎರಡು ವರ್ಷದಿಂದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





