ಮಂಗಳೂರು: ನಿವೃತ್ತ ಶಿಕ್ಷಕ ಕೊಲೆ ಪ್ರಕರಣ ಸಂಬಂಧಿಸಿದಂತೆ ಮಗಳಿಗೆ ಆಸ್ತಿ- ಜಾಗ ಪಾಲು ಮಾಡಿ ಕೊಡದೇ ಇರುವ ಕಾರಣದಿಂದ ಅಳಿಯ ಮತ್ತು ಮೊಮ್ಮಗ ಸೇರಿ ಬಾಲಕೃಷ್ಣ ಭಟ್ ಅವರನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹಂತಕರಿಬ್ಬರನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಹೆಡೆಮುರಿ ಕಟ್ಟಿದ್ದಾರೆ. ಧರ್ಮಸ್ಥಳ ಪೊಲೀಸರು ಮೊಬೈಲ್, ಸಿಸಿ ಕ್ಯಾಮರ ಹಾಗೂ ವಿವಿಧ ಟೆಕ್ನಿಕಲ್ ಅಧಾರದಲ್ಲಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಕೊಲೆಯಾದ ಬಾಲಕೃಷ್ಣ ಭಟ್(83) ಅವರ …
Read More »ಇಂದು & ನಾಳೆ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು : ಉತ್ತರ ಕನ್ನಡ & ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಟ್ಟಿದ್ದು ಬೆಳಗಾವಿ,ಶಿವಮೊಗ್ಗ, ಚಿಕ್ಕಮಗಳೂರು ದಕ್ಷಿನ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 35-55 ಕಿ.ಮೀ ವೇಗದಲ್ಲಿ ಗಾಳಿ ಬೀಸೋ ಸಾಧ್ಯತೆ ಇದ್ದು ಮೀನುಗಾರರು ಎಚ್ಚರಿಕೆಯಿಂದಿರುವಂತೆ ಸೂಚನೆ ಕೊಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವ ಇರಲಿದ್ದು ನಗರದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.
Read More »“ಟೆಲಿಗ್ರಾಮ್’ ಸಿಇಒ “ಪಾವೆಲ್ ಡುರೊವ್’ ಅರೆಸ್ಟ್
ಪ್ಯಾರಿಸ್ : ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಶನ್ನ ಸಂಸ್ಥಾಪಕ ಮತ್ತು ಸಿಇಒ, ಬಿಲಿಯನೇರ್ ಪಾವೆಲ್ ಡುರೊವ್ ಅವರನ್ನು ಶನಿವಾರ (ಆಗಸ್ಟ್ 24, 2024) ಸಂಜೆ ಪ್ಯಾರಿಸ್ನ ಬಳಿಯ ಬೋರ್ಗೆಟ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಸ್ಥಳೀಯ ಕಾಲಮಾನ ರಾತ್ರಿ 8 ಗಂಟೆ ಸುಮಾರಿಗೆ ಅಜೆರ್ಬೈಜಾನ್ ನಿಂದ ಆಗಮಿಸಿದ ಅವರ ಖಾಸಗಿ ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಡುರೊವ್ ಅವರನ್ನು ಬಂಧಿಸಲಾಯಿತು. ಈ ಬಂಧನವು ಫ್ರಾನ್ಸಲ್ಲಿ ಬಾಕಿ ಇರುವ ವಾರಂಟ್ ಅನ್ನು ಅನುಸರಿಸುತ್ತದೆ. …
Read More »ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ
ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 23,526ಕ್ಕೆ ಏರಿಕೆ ಆಗಿದೆ. ಕಳೆದ 24 ಗಂಟೆಯಲ್ಲಿ ಡೆಂಗ್ಯೂಯಿಂದ ಇಬ್ಬರು ಮೃತರಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 10674 ಕೇಸ್ ದಾಖಲಾಗಿದ್ದು, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 196 ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ ಗುಣಮುಖರದಾವರು 171 ಮಂದಿ ಅಂತ ತಿಳಿದು ಬಂದಿದ್ದು ಇದುವರೆಗೆ ಡೆಂಗ್ಯೂಯಿಂದ ಚೇತರಿಸಿಕೊಂಡವರು 22,285 ಮಂದಿ ಮಾತ್ರ. ಒಟ್ಟು ಸಕ್ರೀಯ ಡೆಂಗ್ಯೂ ಪ್ರಕರಣಗಳ ಸಂಖ್ಯೆ 1229 …
Read More »ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ಶಿಖರ ಧಮನ್
ನವದೆಹಲಿ: ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. 38 ವರ್ಷದ ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ವೃತ್ತಿ ಜೀವನದುದ್ದಕ್ಕೂ ಅವರ ಪ್ರೀತಿ ಮತ್ತು ಬೆಂಬಲ ನೀಡಿದ್ದಕ್ಕೆ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು. ಮೊದಲಿಗೆ ನನ್ನ ಕುಟುಂಬ, ನನ್ನ ಬಾಲ್ಯದ ಕೋಚ್ ತಾರಕ್ ಸಿನ್ಹಾ ಮತ್ತು ಮದನ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಾನು …
Read More »ನವದೆಹಲಿ ವಿಧಾನಸಭಾ ಕ್ಷೇತ್ರದ ಯೋಜನೆಗಳಿಗೆ ₹7 ಕೋಟಿ ಮಂಜೂರು
ನವದೆಹಲಿ: ನ್ಯಾಯಾಂಗ ಬಂಧನದಲ್ಲಿ ಇರುವ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ತಮ್ಮ ನವದೆಹಲಿ ವಿಧಾನಸಭಾ ಕ್ಷೇತ್ರದ ಯೋಜನೆಗಳಿಗೆ ₹7 ಕೋಟಿ ಮಂಜೂರು ಮಾಡಿದ್ದಾರೆ. ‘ಜೈಲಿನಲ್ಲಿ ಇದ್ದರೂ ದೆಹಲಿ ನಾಗರಿಕರ ಬಗೆಗೆ ಅವರಿಗೆ ಕಾಳಜಿ ಇದೆ ಎನ್ನುವುದನ್ನು ಅವರ ಈ ನಡೆ ಸ್ಪಷ್ಟಪಡಿಸುತ್ತದೆ’ ಎಂದು ಮುಖ್ಯಮಂತ್ರಿ ಕಚೇರಿಯ ಪ್ರಕಟಣೆಯು ತಿಳಿಸಿದೆ.ಹಣ ಮಂಜೂರು ಮಾಡಿರುವ ಸಂಗತಿಯನ್ನೂ ಈ ಪ್ರಕಟಣೆ ಸ್ಪಷ್ಟಪಡಿಸಿದೆ. ಗ್ರಂಥಾಲಯ ಸ್ಥಾಪನೆ, ಸಿ.ಸಿ.ಟಿ.ವಿ. ಕ್ಯಾಮೆರಾಗಳ ಅಳವಡಿಕೆ, ಒಳಾಂಗಣ-ಹೊರಾಂಗಣ ಜಿಮ್ಗಳಿಗೆ ಬೇಕಾದ …
Read More »ಪ್ರಧಾನಿಗೆ ಧನ್ಯವಾದ ತಿಳಿಸಿದ ವೊಲೊಡಿಮಿರ್ ಝಲೆನ್ಸಿ
ಕೈವ್: ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ(ಆಗಸ್ಟ್ 17) ಯೂಕ್ರೇನ್ ಸರ್ಕಾರಕ್ಕೆ ನಾಲ್ಕು BHISHM ಕ್ಯೂಬ್ಗಳನ್ನು ನೀಡಿದ್ದಾರೆ. ಕ್ಯೂಬ್ಗಳನ್ನು ಸ್ವೀಕರಿಸಿದ ಮಾನವೀಯ ನೆರವಿಗಾಗಿ ಅಧ್ಯಕ್ಷ ವೊಲೊಡಿಮಿರ್ ಝಲೆನ್ಸಿ ಧನ್ಯವಾದ ತಿಳಿಸಿದ್ದಾರೆ. ರಷ್ಯಾದೊಂದಿಗೆ ನಡೆಯುತ್ತಿರುವ ಯುದ್ದದ ಸಮಯದಲ್ಲಿ BHISHM ಕ್ಯೂಬ್ಗಳು ಯೂಕ್ರೇನ್ಗೆ ಸಹಕಾರಿಯಾಗಲಿದೆ. ಏಕೆಂದರೆ ಇದು ಗಾಯಗೊಂಡವರಿಗೆ ತುರ್ತು ವೈದ್ಯಕೀಯ ಆರೈಕೆಯನ್ನು ಒದಗಿಸುತ್ತದೆ. BHISHM ಕ್ಯೂಬ್ಗಳು ವಿಪತ್ತು ನಿರ್ವಹಣೆಗಾಗಿ ವಿಶೇಷವಾದ ‘ಮೇಡ್ ಇನ್ ಇಂಡಿಯಾ’ ಮೊಬೈಲ್ ಆಸ್ಪತ್ರೆಯಾಗಿದ್ದು, ಇದನ್ನು ಏರ್ಲಿಫ್ಟ್ …
Read More »ನಟಿ ಪಾಯಲ್ ಮುಖರ್ಜಿ ಮೇಲೆ ದುಷ್ಕರ್ಮಿಗಳು ಹಲ್ಲೆ
ಕೋಲ್ಕತ್ತಾ: ಬಂಗಾಳಿ ನಟಿ ಪಾಯಲ್ ಮುಖರ್ಜಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕೋಲ್ಕತ್ತಾದ ಸದರ್ನ್ ಅವೆನ್ಯೂ ಪ್ರದೇಶದಲ್ಲಿ ನಡೆದಿದೆ. ನಡೆದಿದೆ. ಶುಕ್ರವಾರದಂದು ಕಾರಿನಲ್ಲಿ ಸಂಚರಿಸುವ ವೇಳೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮೃಗೀಯ ರೀತಿ ವರ್ತಿಸಿದ್ದಾರೆ. ಸದ್ಯ ಈ ಘಟನೆಯಿಂದ ನೊಂದ ನಟಿ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದುಷ್ಕರ್ಮಿಗಳು ಕಾರಿನ ಗಾಜನ್ನು ಒಡೆದಿದ್ದಾರೆ. ನಟಿ ವಿಡಿಯೋದಲ್ಲಿ ದುಷ್ಕರ್ಮಿಗಳ ದಾಳಿಯಿಂದ ಡ್ಯಾಮೇಜ್ ಆದ ಕಾರಿನ ದೃಶ್ಯವನ್ನು ತೋರಿಸಿದ್ದಾಳೆ. …
Read More »25 ಕೆ .ಜಿ ಚಿನ್ನದ ಒಡವೆ ಧರಿಸಿಕೊಂಡ ಬಂದ ಭಕ್ತ : ವಿಡಿ
ತಿರುಪತಿಯ ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿ ಶ್ರೀಮಂತ ದೇವರೆಂದೆ ಖ್ಯಾತಿ ಪಡೆದಿದ್ದಾನೆ. ಈ ಶ್ರೀಮಂತ ದೇವರಿಗೆ ಭಕ್ತರು ಬರೋಬ್ಬರಿ 25 ಕೆ.ಜಿಯ ಚಿನ್ನದ ಒಡವೆಗಳನ್ನ ಧರಿಸಿಕೊಂಡು ಬಂದಿದ್ದಾರೆ. ಮಹಾರಾಷ್ಟ್ರದ ಪುಣೆ ಮೂಲದ ಕುಟುಂಬವೊಂದು ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿ ದರ್ಶನಕ್ಕೆಂದು ತಿರುಪತಿಗೆ ಭೇಟಿ ನೀಡಿದೆ. ಕುಟುಂಬದ ಮಹಿಳೆ ಸೀರೆ ಧರಿಸಿದ್ರೆ, ಇಬ್ಬರು ವ್ಯಕ್ತಿಗಳು ಬನಿಯನ್ ಹಾಗೂ ಪಂಚೆ ಹಾಕಿದ್ದರು. ಈ ವೇಳೆ ದೇವರ ದರ್ಶನ ಪಡೆಯಲು ತೆರಳುವಾಗ ಆ ಕುಟುಂಬದ ಇಬ್ಬರು ವ್ಯಕ್ತಿಗಳು, …
Read More »ಲಾರಿ ಚಾಲಕನ ನಿರ್ಲಕ್ಷ್ಯ:ಉರುಳಿದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು
ಬೆಂಗಳೂರು: ಲಾರಿ ಚಾಲಕನ ನಿರ್ಲಕ್ಷ್ಯದಿಂದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಇಂದು ನಸುಕಿನ ಜಾವ 1:30ರ ವೇಳೆಗೆ ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ. ಎಂ ಸ್ಯಾಂಡ್ ಲಾರಿ ಚಾಲಕ ನಿದ್ದೆ ಕಣ್ಣಿನಲ್ಲಿ ಟಿಪ್ಪರ್ ಎತ್ತಿದ್ದಾನೆ. ಈ ವೇಳೆ ಲಾರಿ ಟಾಪ್ಗೆ ವಿದ್ಯುತ್ ವೈರ್ ಸಿಕ್ಕಿಹಾಕಿಕೊಂಡಿದೆ. ಇದನ್ನು ಗಮನಿಸದೆ ಚಾಲಕ ಲಾರಿ ಚಲಾಯಿಸಿದ್ದಾನೆ. ಈ ಪರಿಣಾಮ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಖಂಗೊಂಡು ನೆಲಕ್ಕುರಿಳಿವೆ. ಚಿಕ್ಕಬಾಣಾವರ ಮುಖ್ಯರಸ್ತೆಯಲ್ಲೇ ಕಂಬಗಳು ಬಿದ್ದಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





