Breaking News

BigTv News

ಪವನ್ ಕಲ್ಯಾಣ್ ಯಿಂದ ಅಭಿಮಾ ನಿಗಳಿಗೆ ಭರ್ಜರಿ ಸಿಹಿಸುದ್ದಿ

ಟಾಲಿವುಡ್ ಸ್ಟಾರ್ ನಟ ಪವನ್ ಕಲ್ಯಾಣ್ ಅವರಿ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾ ನಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಪವನ್ ಕಲ್ಯಾಣ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಓಜಿ’ ಚಿತ್ರತಂಡ ಪವನ್ ಕಲ್ಯಾಣ್ ಹುಟ್ಟುಹಬ್ಬದ ಪ್ರಯುಕ್ತ ಮೊದಲ ಸಾಂಗ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಭಾರೀ ಸಮಯದ ನಂತರ ಪವನ್ ಕಲ್ಯಾಣ್ ಕಡೆಯಿಂದ ಅಭಿಮಾನಿಗಳಿಗೆ ಸಿನಿಮಾ ಅಪ್ಲೇಟ್ ಸಿಕ್ಕಿದೆ. ಸದ್ಯ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ಪವಣ್ ಕಲ್ಯಾಣ್ …

Read More »

ಸೌಮ್ಯ ರೆಡ್ಡಿಗೆ ಕಾಂಗ್ರೆಸ್‌ ಅಧ್ಯಕ್ಷೆ ಯಿಂದ ಸನ್ಮಾನ

ಧಾರವಾಡ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರಿಗೆ ಧಾರವಾಡ ಮಹಾನಗರ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷೆ ಗೌರಮ್ಮಾ ಬಲೋಗಿಯವರು ಸನ್ಮಾನ ಮಾಡಿ ಗೌರವಿಸಿದರು. ನಂತರ ಮಾತಾನಾಡಿದ ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್ ಪಕ್ಷ ಸಂಘಟನ ಕುರಿತು ಪ್ರತಿ ಜಿಲ್ಲೆಗೆ ಬರುತ್ತನೆ ರಾಜಕೀಯದಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ ನೀಡುವುದು ಮತ್ತು ಮಹಿಳಾ ಸಂಘಟನೆ ಮಾಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಮಹಿಳಾ ಜಿಲ್ಲಾ ಅಧ್ಯಕ್ಷೆ, …

Read More »

ಅಭಿಮಾನಿಗಳಿಗೆ ಶಾಕ್ ಡಾಲಿ

ಡಾಲಿ ಧನಂಜಯ್ ಹುಟ್ಟುಹಬ್ಬದ ಹಿನ್ನೆಲೆ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಈ ಬಾರಿ ತಾವು ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗುವುದಿಲ್ಲ ಎಂದು ಇದಕ್ಕಾಗಿ ಅಭಿಮಾನಿಗಳಲ್ಲಿ ಕ್ಷಮೆ ಸಹ ಯಾಚಿಸಿದ್ದಾರೆ. ಹುಟ್ಟುಹಬ್ಬ ನಿರಾಕರಣೆಗೆ ನಿಖರ ಕಾರಣ ಹೇಳಿಲ್ಲ. ಬದಲಾಗಿ ಸಿನಿಮಾ ಕೆಲಸದ ನಡುವೆ ಬಿಡುವಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಸ್ಟಾರ್ ನಟನ ಭೇಟಿಗೆ ಕಾದಿದ್ದ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

Read More »

ಅ. 28ರವರೆಗೆ ಚುನಾವಣೆಗೆ ಹೈಕೋರ್ಟ್‌ ತಡೆಯಾಜ್ಞೆ

ಕುಂದಗೋಳ: ಸ್ಥಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾದ್ಯಕ್ಷ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದು ಬರುವ ದಿ. 28 ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ಸೂಚಿಸಿದೆ. ಅಧ್ಯಕ್ಷ, ಉಪಾದ್ಯಕ್ಷ ಸ್ಥಾನಗಳೆರಡೂ ಸಾಮಾನ್ಯ ವರ್ಗಕ್ಕೆ ಮೀಸಲಾತಿ ಪ್ರಕಟವಾಗಿತ್ತು. ಇದನ್ನು ಪ್ರಶ್ನಿಸಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಸದಸ್ಯ ಬಸವರಾಜ ತಳವಾರ ಹೈಕೋರ್ಟ್‌ ರಿಟ್ ಅರ್ಜಿ ದಾಖಲಿಸಿದ್ದರು. ಬುಧವಾರ ವಿಚಾರಣೆ ನಡೆಯಬೇಕಿದ್ದ ಚುನಾವಣೆ ತಡೆಹಿಡಿಯಲಾಗಿದೆ.

Read More »

ಪ್ರಭಾಸ್ ಅಭಿನಯದ ‘ಕಲ್ಕಿ’ ಸಿನಿಮಾ ಒಟಿಟಿಯಲ್ಲಿ ಪ್ರಸಾರ

ಟಾಲಿವುಡ್‌ ಸ್ಟಾರ್ ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ’ ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗಲಿದೆ. ಜೂ.27ರಂದು ಬಿಡುಗಡೆಯಾದ ಚಿತ್ರವು 50 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿತು. ₹1,100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಒಟಿಟಿಯಲ್ಲೂ ದಾಖಲೆ ಸೃಷ್ಟಿಸಲಿದೆ ಎಂಬುದು ಅಭಿಮಾನಿಗಳ ಅಭಿಪ್ರಾಯ. ಇದು ತೆಲುಗು, ತಮಿಳು, ಮಲಯಾಳಂನಲ್ಲಿ ಅಮೆಜಾನ್ ಪ್ರೈಮ್‌ನಲ್ಲಿ ಹಾಗೂ ಹಿಂದಿ ಭಾಷೆಯೊಂದಿಗೆ ನೆಟ್‌ಪ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗಲಿದೆ.

Read More »

ವೃದ್ಧನ ಜೊತೆ 20 ವರ್ಷದ ಯುವತಿ ವಾಟ್ಸಾಆ್ಯಪ್‌ನಲ್ಲಿ ಚಾಟಿಂಗ್ : ಲಕ್ಷ ರೂ.ಪಂಗನಾಮ

ಮಂಡ್ಯ: 60 ವರ್ಷದ ವೃದ್ಧನ ಜೊತೆ 20 ವರ್ಷದ ಯುವತಿ ವಾಟ್ಸಾಆ್ಯಪ್‌ನಲ್ಲಿ ಚಾಟಿಂಗ್ ಮಾಡಿ ಲಕ್ಷ, ಲಕ್ಷ ಪಂಗನಾಮ ಹಾಕಿದ್ದಾರೆ ಎನ್ನಲಾಗಿದೆ. ಮಂಡ್ಯದ ಪಾಂಡವಪುರ ಮೂಲದ ಅರ್ಚಕ ಈಗ ಸೈಬ‌ರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ. ಪಾಂಡವಪುರದ ಅರ್ಚಕನಿಗೆ ತೆಲಂಗಾಣದ ಮಹಿಳೆಯ ಫೋಟೋ ಬಳಸಿ ಮೋಸ ಮಾಡಲಾಗಿದೆ. ತೆಲಂಗಾಣ ಮೂಲದ ಸಿರಿ ಶೇಷಾ ಸರಿತಾ ಅನ್ನೋ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಅಕೌಂಟ್ ಓಪನ್ ಮಾಡಲಾಗಿದೆ. ಅದರಲ್ಲಿ 60 ವರ್ಷದ ಅರ್ಚಕನ …

Read More »

ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

ಉಡುಪಿ: ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿನೋರ್ವ ಮೃತಪಟ್ಟ ದಾರುಣ ಘಟನೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ …

Read More »

ಮಂತ್ರಲಾಯದಲ್ಲಿ ರಾಯರ 353 ನೇ ಆರಾಧನಾ ಮಹೋತ್ಸವ

ಮಂತ್ರಲಾಯ: ರಾಯರ 353 ನೇ ಆರಾಧನಾ ಮಹೋತ್ಸವ ಇರುವುದರಿಂದ ಗುರು ರಾಯರ ಪೂರ್ವಾರಾಧನೆ ಮಂತ್ರಾಲಯದಲ್ಲಿ ಸಂಭ್ರಮದಿಂದ ನಡೆಯುತ್ತಿದೆ. ಇಂದು ಆರಾಧನಾ ಮೂರನೇ ದಿನವಾಗಿದ್ದು, ಬೆಳಿಗ್ಗೆಯಿಂದಲೇ ಮಠದಲ್ಲಿ ವಿವಿಧ ಪೂಜ ಕೈಂಕರ್ಯಗಳು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ನಡೆಯುತ್ತಿದೆ. ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ ನಡೆದಿದ್ದು, ರಾಯರ ಮೂಲ ಬೃಂದಾವನಕ್ಕೆ ವಿಶೇಷ ಅಭಿಷೇಕ ನಡೆದಿದೆ. ಪೀಠಾಧಿಪತಿಗಳಿಂದ ಮೂಲ ರಾಮ ದೇವರ ಪೂಜೆ, ರಾಯರ ಪಾದಪೂಜೆ, ಪಂಚಾಮೃತ, ಅಲಂಕಾರ, ಹಸ್ತೋದಕ ಜರಿಗಿದೆ.

Read More »

ಉರುಳಿ ಬಿದ್ದ ಮರ: ಇಬ್ಬರಿಗೆ ಗಾಯ

ಬೆಂಗಳೂರು:: ಚಲಿಸುತ್ತಿದ್ದ ಆಟೋ ಮೇಲೆ ಮರವೊಂದು ಉರುಳಿ ಬಿದ್ದು, ಚಾಲಕ ಸೇರಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ಬೆಂಗಳೂರು ಸದಾಶಿವನಗರ ಪೊಲೀಸ್ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಘಟನೆಯಲ್ಲಿ ಆಟೋ ಜೊತೆಗೆ ಮತ್ತೊಂದು ವಾಹನಕ್ಕೂ ಹಾನಿಯಾಗಿದ್ದು, ಚಾಲಕನ ಕೈ ಮೂಳೆ ಮುರಿತಗೊಂಡಿದೆ ಎಂದು ವರದಿಯಾಗಿದೆ. ನಿನ್ನೆ ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More »

ಮಕ್ಕಳಿಂದ ಪ್ರಧಾನಿಗೆ ಪತ್ರದ ಅಭಿಯಾನ

2009ರಲ್ಲಿ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಶೇ 25ರಷ್ಟು ಸೀಟು ಬಡ ವಿದ್ಯಾರ್ಥಿಗಳಿಗೆ ನೀಡಬೇಕು ಎನ್ನುವ ನಿಯಮ ಜಾರಿಯಾಗಿದ್ದು ಬಳಿಕ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ 2019ರಲ್ಲಿ ಕಾನೂನನ್ನು ತಿದ್ದುಪಡಿ ಮಾಡಲಾಗಿತ್ತು. ಈಗ ಪ್ರಧಾನಿಗೆ ವಿದ್ಯಾರ್ಥಿಗಳು ಪತ್ರ ಬರೆಯುವ ಮೂಲಕ ಮತ್ತೆ ಅಭಿಯಾನ ಶುರು ಮಾಡಿದ್ದಾರೆ. ರಾಜ್ಯದಲ್ಲಿ ಆರ್‌ಟಿಇ ಕಾಯ್ದೆಗೆ ಮರು ತಿದ್ದುಪಡಿಗೆ ಭಾರೀ ಒತ್ತಾಯ ಶುರುವಾಗಿದ್ದು ಸದ್ಯ ಎಲ್ಲರ ಚಿತ್ತ ಶಿಕ್ಷಣ ಸಚಿವರ ಮೇಲಿದೆ.

Read More »