ಚೆನ್ನೈ: ತಮಿಳುನಾಡಿನ ಎನ್ಸಿಸಿ ಕ್ಯಾಂಪ್ವೊಂದರಲ್ಲಿ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹಲವು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜತೆಗೆ, ಪ್ರಮುಖ ಆರೋಪಿ ಶಿವರಾಮನ್ ಸೇರಿದಂತೆ ಶಾಲೆಯ ಪ್ರಾಂಶುಪಾಲ, ವರದಿಗಾರ, ಇಬ್ಬರು ಶಿಕ್ಷಕರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆಗಸ್ಟ್ 5ರಿಂದ 9ರವರೆಗೆ ಕೃಷ್ಣಗಿರಿ ಜಿಲ್ಲೆಯ ಬರಗೂರು ಖಾಸಗಿ …
Read More »ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನಿನ್ನೆ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದು ಬೆಂಬಲಿಗರು ರೊಚ್ಚಿಗೆದ್ದಿದ್ರು. ಇವತ್ತು ಕೂಡಾ ಸಿದ್ದರಾಮಯ್ಯ ತವರು ಮೈಸೂರು ಜಿಲ್ಲೆಯಲ್ಲಿ ದೊಡ್ಡ ಹೋರಾಟ ನಡೆಸಿದ್ದರು. ಇನ್ನು ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಹೀಗಾಗಿ ವಾಹನ ಸವಾರರಿಗೆ ಪ್ರತಿಭಟನೆ ಬಿಸಿ ತಟ್ಟಲಿದೆ. ನಿನ್ನೆ ನಡೆದ ಪ್ರತಿಭಟನೆ ಜಸ್ಟ್ …
Read More »ಪುರೋಹಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಮುಂಬೈ: ದೇವಸ್ಥಾನದಿಂದ ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ಹಿಂದೂ ಪುರೋಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಇಲ್ಲಿನ ಲಾಲ್ಜಿಪಾಡಾದ ಕಾಂದಿವಲಿಯಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದ್ದು, ಜನನಿಬಿಡ ರಸ್ತೆಯಲ್ಲಿ ಚಾಕು ಮತ್ತು ಕೋಲುಗಳಿಂದ ಶಸ್ತ್ರಸಜ್ಜಿತವಾದ ಗುಂಪೊಂದು ಇಬ್ಬರು ಹಿಂದೂ ಪುರೋಹಿತರ ಮೇಲೆ ಹಲ್ಲೆ ನಡೆಸಿದೆ.ಈ ಆಘಾತಕಾರಿ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಆ.17ರಂದು ಈ ಭೀಕರ ಘಟನೆ ನಡೆದಿದ್ದು, ಪ್ರಾಥಮಿಕ …
Read More »ಏರ್ ಕಂಡೀಷನ್ನ ಬಾಕ್ಸ್ ಬಿದ್ದು, ಹುಡುಗ ಸ್ಥಳದಲ್ಲೇ ಸಾವು
ನವದೆಹಲಿ: ಕಟ್ಟಡದ ಹೊರಗೆ ನಿಂತಿದ್ದ 19 ವರ್ಷದ ತರುಣನೋರ್ವನ ಮೇಲೆ ಕಟ್ಟಡದ ಮೂರನೇ ಪ್ಲೋರ್ನಲ್ಲಿ ಫಿಕ್ಸ್ ಮಾಡಲಾಗಿದ್ದ ಏರ್ ಕಂಡೀಷನ್ನ ಬಾಕ್ಸ್ ಬಿದ್ದು, ಹುಡುಗ ಸ್ಥಳದಲ್ಲೇ ಪ್ರಾಣಬಿಟ್ಟ ಆಘಾತಕಾರಿ ಘಟನೆ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕರೋಲ್ ಬಾಗ್ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ಆಘಾತಕಾರಿ ಘಟನೆಯ ದೃಶ್ಯಾವಳಿ ಸೆರೆ ಆಗಿದೆ.ಇಬ್ಬರು ಹುಡುಗರು ಮಾತನಾಡುತ್ತ ನಿಂತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಟ್ಟಡದಿಂದ ಕಳಚಿಕೊಂಡ ಏಸಿ ಬಾಕ್ಸ್ ಸೀದಾ …
Read More »ಬೈಕ್ ನಲ್ಲಿ ಹೋಗುತ್ತಿದ್ದ ಯೋಧನಿಗೆ ಹೃದಯ ಘಾತ
ಬೆಳಗಾವಿ: ಇಲ್ಲಿಯ ಎಂಎಲ್ಐಆರ್ಸಿ ಕ್ಯಾಂಪ್ನಲ್ಲಿ ಈ ಘಟನೆ ನಡೆದಿದೆ. ಹೃದಯಾಘಾತದಿಂದ ಸುನೀಲ್ ಸಲಾಂ (37) ಎಂಬುವವರು ಮೃತಪಟ್ಟಿದ್ದಾರೆ. ಸುನೀಲ್ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್ನಲ್ಲಿ ತೆರಳುತ್ತಿದ್ದಾಗ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯೋಧ ಬೈಕ್ನಲ್ಲಿ ಹೋಗುತ್ತಿದ್ದಾಗ ಸಹಿಸಲು ಆಗದ ಎದೆನೋವು ಕಾಣಿಸಿಕೊಂಡಿದೆ. ಬೈಕ್ ನಿಧಾನಿಸಿ ಎದೆ ಸವಾರಿಕೊಂಡು ನಿಲ್ಲಲ್ಲು ಯತ್ನಿಸಿದ್ದಾರೆ. ಆದರೆ ಕರುಣೆಯೇ ಇಲ್ಲದ ಹೃದಯ ತನ್ನ ಬಡಿತವನ್ನು ನಿಲ್ಲಿಸಿತ್ತು. ನೋಡನೋಡುತ್ತಲೇ ಆ ಯೋಧ …
Read More »ಲಂಚ ಪಡೆದು,ಹಂಚಿಕೊಳ್ಳುತ್ತೀದ್ದ ಪೋಲಿಸ್ ವಿಡಿಯೋ ವೈರೆಲ್…
ನನ್ನ ಪಾಲು.. ನಿನ್ನ ಪಾಲು ಮತ್ತು ಸಾಹೇಬನ ಪಾಲು..!!! ಪಾಲು ಹಂಚಿಕೆ ಮಾಡಿ ಜೀವನ ಸಾಗಿಸುವ ಆಧುನಿಕ ರಕ್ಷಕರು.. ಬಡವರ ಬೇವರಿನ ಹಣದಲ್ಲಿ ಆರಕ್ಷಕರ ಜೀವನ ಇವರ ಚಾಳಿ ಬೇರೆ ರಾಜ್ಯದವರು ಕಲಿಬಾರ್ದು.!!! ಚಾಂಡಾಳ ಗುರು ಚೋರ ಆರಕ್ಷಕರಿಗೆ ಈ ಸುದ್ದಿ!!!! ದೆಹಲಿ : ಲಂಚ ಪಡೆದು, ಅದನ್ನು ಹಂಚಿಕೊಳ್ಳುತ್ತಿದ್ದ ಮೂವರು ದಿಲ್ಲಿ ಸಂಚಾರಿ ಪೊಲೀಸರ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ಬೆನ್ನಿಗೇ ಅವರನ್ನೆಲ್ಲ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ …
Read More »ಖ್ಯಾತ ಹಿನ್ನೆಲೆ ಗಾಯಕಿ ಪಿ. ಸುಶೀಲಾ ಆಸ್ಪತ್ರೆಗೆ ದಾಖಲು
ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ ಪಿ ಸುಶೀಲಾ (86) ಅವರು ಹೊಟ್ಟೆ ನೋವಿನಿಂದ ನಿನ್ನೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವೈದ್ಯರು ಗಾಯಕಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
Read More »ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು
ಗದಗ:-ಬೆಳ್ಳಂಬೆಳಗ್ಗೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್- ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಜರುಗಿದೆ. ಮೃತರು ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದವರು ಎನ್ನಲಾಗಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55),ಪತ್ನಿ ರಾಜೇಶ್ವರಿ (45),ಮಗಳು ಐಶ್ವರ್ಯ (16),ಮಗ ವಿಜಯ(12) ಮೃತರು. ಇಳಕಲ್ ನಿಂದ ಹುಬ್ಬಳ್ಳಿ ಗೆ ಸಾರಿಗೆ ಬಸ್ ಹೊರಟಿತ್ತು. ಅದೇ ರೀತಿ ಕಲ್ಲಾಪೂರ ಕಡೆಗೆ ಹೊರಟಿದ್ದ ಕಾರು ನಡುವೆ ಭೀಕರ ಅಪಘಾತ …
Read More »ಶ್ರೀರಾಮ ದೇವಸ್ಥಾನ ನೀರ್ಮಾಣಗೋಸ್ಕರ್ 11 ವರ್ಷಗಳ ಕಾಲ ಚಪ್ಪಲಿ ಧರಿಸದ ವ್ಯಕ್ತಿ
ಲಾಹೋರ್:ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಭಕ್ತರೊಬ್ಬರು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೊಡ್ಡ ದೇವಾಲಯವನ್ನು ನಿರ್ಮಿಸುವವರೆಗೆ 11 ವರ್ಷಗಳ ಕಾಲ ಚಪ್ಪಲಿಯನ್ನು ಧರಿಸುವುದಿಲ್ಲ ಎಂದು ಶಪಥ ಮಾಡಿದ್ದರು. ಅವರು ಶ್ರೀರಾಮನ ಭಕ್ತರಾಗಿದ್ದಾರೆ. ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೇವಾಲಯವನ್ನು ನಿರ್ಮಿಸಿದಾಗ ಅವರು ರಾಮನ ದರ್ಶನಕ್ಕೆ ಸೈಕಲ್ನಲ್ಲಿ ತೆರಳಿದರು. ಇದೀಗ ರಾಮನ ದರ್ಶನದ ಬಳಿಕ 11 ವರ್ಷಗಳ ನಂತರ ಚಪ್ಪಲಿ ಧರಿಸಲಿದ್ದಾರೆ.
Read More »ಆಗಸ್ಟ್ 21ರಂದು ಬೆಂಗಳೂರಿನಲ್ಲಿ ಪಾದಯಾತ್ರೆ
ಬೆಂಗಳೂರು: ಮೈಸೂರು ಪಾದಯಾತ್ರೆಗೆ ಸೆಡ್ಡು ಹೊಡೆದು ರೆಬೆಲ್ ಟೀಂ ಪ್ರತ್ಯೇಕ ಪಾದಯಾತ್ರೆ ಮಾಡುವುದಕ್ಕೆ ಸರ್ಕಸ್ ಮಾಡುತ್ತಿದೆ. ಕಳೆದ ವಾರವಷ್ಟೇ ಬೆಳಗಾವಿಯಲ್ಲಿ ಬಿಜೆಪಿ ಸಮಾನ ಮನಸ್ಕರ ತಂಡೆ ಸಭೆ ಸೇರುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದರು. ಇದೀಗ ಮತ್ತೆ ಸಭೆ ಸೇರುವುದಕ್ಕೆ ಆಗಸ್ಟ್ 21ರಂದು ಬೆಂಗಳೂರಿನಲ್ಲಿ ನಿರ್ಧರಿಸಿದ್ದರು. ಅನಿವಾರ್ಯ ಕಾರಣದಿಂದ ಸಭೆಯೂ ಮುಂದೂಡಿಕೆಯಾಗಿದ್ದು, ಇದೀಗ ಎಲ್ಲರ ಚಿತ್ತ ಇದೀಗ ಹೈಕಮಾಂಡ್ನತ್ತ ನೆಟ್ಟಿದೆ. ಪಾದಯಾತ್ರೆಯನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸಭೆಗಳಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





