ನವದೆಹಲಿ : ಭಾರತ ಪ್ರತಿಷ್ಠಿತ ಸಿನಿಮಾ ರಂಗದ ರಾಷ್ಟ್ರ ಪ್ರಶಸ್ತಿಯನ್ನು ಕನ್ನಡದ ‘ಕಾಂತಾರ’ ಚಲನಚಿತ್ರವು ಪ್ರಶಸ್ತಿ ಬಾಚಿಕೊಂಡಿದೆ. ಡಿವೈನ್ ಸ್ಟಾರ್, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಒಲಿದಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ಸಂಭ್ರಮ ಮನೆ ಮಾಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2024 ವಿಜೇತ ಪಟ್ಟಿಯನ್ನು ಪ್ರಕಟಿಸಿದೆ.ಈ ಹಿಂದೆ ನಾತಿಚರಾಮಿ ಚಿತ್ರಕ್ಕೆ ಪ್ರಶಸ್ತಿ ಬಂದಿತ್ತು. ಇದು ಬಿಟ್ರೆ, ಮತ್ತೆ ಕನ್ನಡಕ್ಕೆ ಪ್ರಶಸ್ತಿಗಳೇ ಬಂದಿರಲಿಲ್ಲ.ಇನ್ನು ಪೈಪೋಟಿಯಲ್ಲಿ ಮಲಯಾಳಂನ …
Read More »‘ಈಸೂರು’ ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ
ಶಿವಮೊಗ್ಗ: 78ನೇ ಸ್ವಾತಂತ್ರ್ಯ ದಿನಾಚರಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ‘ಏಸೂರು ಕೊಟ್ಟರು ಈಸೂರು ಕೊಡೆವು’ ಎಂದು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ್ಯ ಘೋಷಿಸಿಕೊಂಡ ಹಳ್ಳಿ ಈಸೂರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಈಸೂರು ಗ್ರಾಮದ ಜನರು ಬ್ರಿಟಿಷರಿಗೆ ಸೆಡ್ಡು ಹೊಡೆದು, ಅವರೊಂದಿಗೆ ಕಾದಾಡಿ ವೀರ ಮರಣ ಹೊಂದಿದ್ದಾರೆ. ಈಸೂರು ಸ್ವಾತಂತ್ರ್ಯ ಹೋರಾಟದಲ್ಲಿ 11 ಜನರನ್ನು ಗಲ್ಲಿಗೇರಿಸಲಾಯಿತು ಮತ್ತು 23 ಜನರಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಯಿತು. ಸ್ವಾತಂತ್ರ್ಯ ಚಳಿವಳಿಯಲ್ಲಿ ತ್ಯಾಗ ಬಲಿದಾನಕ್ಕೆ …
Read More »ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಯವತಿಗೆ ಕಾಮುಕನ ಕಾಟ
ಬೆಂಗಳೂರು: ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಯವತಿಗೆ ಫಿಲ್ಮಂ ಥಿಯೇಟರ್ನಲ್ಲಿ ಕಾಮುಕನೊಬ್ಬ ಕಾಟ ಕೊಟ್ಟಿದ್ದಾನೆ. ಬೆಂಗಳೂರಿನ ಊರ್ವಶಿ ಥಿಯೇಟರ್ನ ಲೇಡಿಸ್ ವಾಶ್ ರೂಂನಲ್ಲಿ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಯುವತಿಯೊಬ್ಬಳು ಊರ್ವಶಿ ಥಿಯೇಟರ್ನಲ್ಲಿ ಸಿನಿಮಾ ವೀಕ್ಷಣೆಗೆ ಬಂದಿದ್ದಳು. ರಾತ್ರಿ 9:30ರ ಶೋನ ಇಂಟರ್ ವೆಲ್ನಲ್ಲಿ ವಾಶ್ ರೂಂಗೆ ತೆರಳಿದ್ದಾಳೆ. ಈ ವೇಳೆ ಸಿನಿಮಾ ನೋಡಲು ಬಂದಿದ್ದ ಕಿರಾತಕನೊಬ್ಬ ಕಿಟಕಿಯಿಂದ ಮೊಬೈಲ್ ಇಟ್ಟು ವಿಡಿಯೋ ಚಿತ್ರಿಕರಿಸಿದ್ದಾನೆ. ಇದು ಗಮನಕ್ಕೆ ಬರುತ್ತಿದ್ದಂತೆ ಯುವತಿ …
Read More »ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ ಸೇರಿ ಮೂವರು ೆ
ಬೆಂಗಳೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ ಸೇರಿ ಮೂವರನ್ನು ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಅಗ್ರಹಾರ ಲೇಔಟ್ನ ನಿವಾಸಿ ನಜ್ಮಾ ಕೌಸರ್ (30), ಹೆಗಡೆನಗರದ ನಿವಾಸಿಗಳಾದ ಮೊಹ್ಮದ್ ಅತೀಕ್ (20) ಮತ್ತು ಕರೀಂ ಉಲ್ಲಾ (24) ಬಂಧಿತರು ಸಾಮಾಜಿಕ ಜಾಲತಾಣದಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದರು.ಪ್ರಮುಖ ಆರೋಪಿ ನಜ್ಮಾ, ಜಾಲತಾಣಗಳಲ್ಲಿ ಯುವಕರ ಜೊತೆ ಸಲುಗೆ ಬೆಳೆಸಿಕೊಳ್ಳುತ್ತಿದ್ದಳು. ನಂತರ ಅವರ ಮೊಬೈಲ್ ಸಂಖ್ಯೆ ಪಡೆದು, ಸಲುಗೆಯಿಂದ ಮಾತನಾಡಿ, ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದಳು. ಇದಕ್ಕೆ ಅತೀಕ್, ಕರೀಂ …
Read More »ಪೋಲಿಸ್ ಕಾರು ಚಾಲಕನ ಮೇಲೆ ಹಲ್ಲೆ
ವಿಜಯಪುರ: ಟ್ರಾಫಿಕ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರು ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ವಿಜಯಪುರ ನಗರದ ಬೇಗಂ ತಲಾಬ್ ಪ್ರವೇಶ ದ್ವಾರದ ಬಳಿ ನಡೆದಿದೆ. ಓವರ್ ಸ್ಪೀಡ್ ಡ್ರೈವಿಂಗ್ ವಿಚಾರದಲ್ಲಿ ಟ್ರಾಫಿಕ್ ಪಿಎಸ್ಐ ನಿಖಿಲ್ ಕಾಂಬ್ಳೆ ಹಾಗೂ ಕಾರು ಚಾಲಕನ ನಡುವೆಗಲಾಟೆ ಆಗಿದೆ. ಹಲ್ಲೆಗೊಳಗಾದ ಕಾರು ಚಾಲಕನ ಹೆಸರು ತಿಳಿದು ಬಂದಿಲ್ಲ. ಕಾರು ಚಾಲಕನಿಗೆ ಅವಾಚ್ಯ ಶಬ್ಧದಿಂದ ನಿಂದಿಸಿ ಪಿಎಸ್ಐ ಹಲ್ಲೆ ನಡೆಸಿದ್ದಾರೆ. ಚಾಲಕನಿಗೆ ಸಿನಿಮಾ ಸ್ಡೈಲ್ನಲ್ಲಿ ಪಂಚ್ …
Read More »ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ
ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ …
Read More »ವಿಚಿತ್ರ ರೀಲ್ಸ್:ವಿಡಿಯೋ ವೈರೆಲ್
ಉತ್ತರ ಪ್ರದೇಶ: ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ರೀಲ್ಗಳ ಜನಪ್ರಿಯತೆಯು ಹೊಸ ಮನರಂಜನೆಯ ಮಾಧ್ಯಮವನ್ನು ಪರಿಚಯಿಸಿದೆ, ಆದರೆ ಸ್ವಲ್ಪ ಮಟ್ಟಿಗೆ ಸಮಾಜದಲ್ಲಿ ಅಶ್ಲೀಲ ಮತ್ತು ಅಪಾಯಕಾರಿ ನಡವಳಿಕೆಯನ್ನು ಉತ್ತೇಜಿಸಿದೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಒಬ್ಬ ಪುರುಷನು ಅವನ ಕುತ್ತಿಗೆಯವರೆಗೆ ನೆಲದಲ್ಲಿ ಹೂತುಹೋಗಿರುವುದನ್ನು ಕಾಣಬಹುದು, ಆದರೆ ಬಹುಶಃ ಅವನ ತಾಯಿಯಾಗಿರುವ ಮಹಿಳೆ ಅವನಿಗೆ ಆಹಾರವನ್ನು ನೀಡುತ್ತಿರುವುದನ್ನು ಕಾಣಬಹುದು. ಇದಲ್ಲದೆ, ಪುರುಷನ ಪಕ್ಕದಲ್ಲಿ ಇನ್ನೊಬ್ಬ ಮಹಿಳೆ ಇರಬೇಕು, ಅವರು ಬಹುಶಃ ಅವನ ಹೆಂಡತಿ. ಈಗ …
Read More »ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿ
ಚಿಕ್ಕಮಗಳೂರು : ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿಯಾಗಿದೆಇಂದಿನಿಂದಲೇ ಈ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ 20 ದಿನಗಳ ಹಿಂದೆ ಆದೇಶ ಹೊರಡಿಸಿತ್ತು. ಆದರೆ ಇಂದಿನಿಂದ ಈ ನೀತಿ ಜಾರಿಗೆ ಬಂದಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.ಇಲ್ಲಿ ಶಾರದಾ ಪೂಜೆ,ಅಕ್ಷರಾಭ್ಯಾಸ ಮಾಡಿಸಿದರೆ ಮಕ್ಕಳ ವಿದ್ಯಾಭ್ಯಾಸ ಅಡೆ ತಡೆಯಿಲ್ಲದೆ ಮುಂದುವರಿಯುತ್ತದೆ ಎನ್ನುವ ನಂಬಿಕೆಯಿದೆ.ಇದೀಗ ಶೃಂಗೇರಿ ಶಾರದಾ ಪೀಠಕ್ಕೆ ಬರುವ ಭಕ್ತರಿಗಾಗಿ ವಸ್ತ್ರ …
Read More »ಗ್ಯಾರೆಂಟಿಗಳ ಬಗ್ಗೆ ಫಲನುಭವಿಗಳಿಂದ ಉತ್ತಮ ಸ್ಪಂದನೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
ಧಾರವಾಡ: ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು. ಸರಕಾರದ ಎಲ್ಲ ಜನ ಕಲ್ಯಾಣ ಕಾರ್ಯಕ್ರಮಗಳು ಬಡವರಿಗೆ , ಅರ್ಹರಿಗೆ ತಲುಪಿಸುವಲ್ಲಿ ಎಲ್ಲರ ಪಾತ್ರ ಮುಖ್ಯವಾಗಿದೆ. ರಾಜ್ಯ ಸರಕಾರದ ಜನಪರ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುμÁ್ಠನಗೊಂಡಿದ್ದು, ಫಲಾನುಭವಿಗಳಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಹೇಳಿದರು. ಲಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ …
Read More »ರಾಷ್ಟ್ರ ರಕ್ಷಣೆ ಮಾಡುವುದು ನಮ್ಮ ಹೊಣೆಯಾಗಿದೆ : ಬಿ.ವಿ.ಏಣಗಿ
ನವಲಗುಂದ: ಸ್ವಾತಂತ್ರ್ಯವೆಂದರೆ ಸ್ಟೇಚ್ಚೆಯಲ್ಲ, ಅದರ ಇತಿಮಿತಿಯನ್ನು ಅರಿತು ಪ್ರಜೆಗಳಾದ ನಾವು ಅಭಿವೃದ್ಧಿಯನ್ನು ಹೊಂದುವುದರ ಜೊತೆಗೆ, ಪರಿಸರ ಸಂರಕ್ಷಣೆ, ರಾಷ್ಟ್ರ ರಕ್ಷಣೆ ಮಾಡುವುದು ನಮ್ಮ ಹೊಣೆಯಾಗಿದೆ ಎಂದು ಬಿ.ವಿ.ಏಣಗಿ ಹೇಳಿದರು. ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 78 ನೇ ಸ್ವಾತಂತ್ರೋತ್ಸವದ ಅಂಗವಾಗಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಬಿ ಬಾಗಡಿ ಮಾತನಾಡಿ, ರಾಷ್ಟ್ರದ ಕೀರ್ತಿಯನ್ನು ಮೆರೆದ ಒಲಂಪಿಕ್ಸ್ ಆಟಗಾರರನ್ನು ನೆನೆಯುತ್ತಾ, ದೇಶಭಕ್ತಿ, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





