ಧಾರವಾಡ: ನರೇಗಾ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ಗುಳೇದಕೂಪ್ಪ ಗ್ರಾಮದ ಜನರಿಗೆ ಕೆಲಸ ನೀಡಬೇಕು ಹಾಗೂ ಬಾಕಿಯಿರುವ ನರೇಗಾ ಕೂಲಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಸದಸ್ಯರು ಪ್ರತಿಭಟನೆ ನಡೆಸಿದರು.ನರೇಗಾ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಾರತ ರೈತ ಕೃಷಿ …
Read More »ಕಾರ್ಮಿಕ ಇಲಾಖೆ ವಿವಿಧ ಸೌಲಭ್ಯ ಅರ್ಜಿಗೆ ಕೊನೆ ದಿನ ನೀರ್ಧಾರ
ಕುಂದಗೋಳ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಧಾರವಾಡ ಜಿಲ್ಲೆಗೆ ಸಂಬಂಧಿಸಿದಂತೆ ಎಲೆಕ್ನಿಷಿಯನ್ ಕಿಟ್, ರಸ್ತೆ ಕಾಮಗಾರಿ ಮಂಡಳಿಯಿಂದ ಕಾರ್ಮಿಕರಿಗೆ ನೀಡಲು ಒದಗಿ ಬಂದಿವೆ. ಪ್ರಸ್ತುತ ವರ್ಷ ಕಿಟ್ಗಳನ್ನು ಪಡೆಯಬೇಕಾದ ಅರ್ಹ ನೊಂದಾಯಿತ ಕಟ್ಟಡ ಕಾರ್ಮಿಕರು ಸಲ್ಲಿಸಬೇಕಾದ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸಬೇಕು. ನವೀಕರಣಗೊಂಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಈ ಹಿಂದೆ ಕಿಟ್ಗಳನ್ನು ಪಡೆದಿರುವ ಬಗ್ಗೆ ಸ್ವಯಂ ಘೋಷಣಾ ಪತ್ರ ಸಲ್ಲಿಸಬೇಕು. ಈ ಎಲ್ಲಾ …
Read More »ಮಾಜಿ ಸಂಸದ ಮನೆಯಲ್ಲಿ ಭೋಜನ ಸವಿದ ಸಿಎಂ
ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ವಾಪಸ್ ತೆರಳುವ ಮೊದಲು ಮಾಜಿ ಸಂಸದ ಸಂಗಣ್ಣ ಕರಡಿ ಅವರ ಇಲ್ಲಿನ ನಿವಾಸದಲ್ಲಿ ಭೋಜನ ಸವಿದರು. ಬಿಜೆಪಿಯಿಂದ ಎರಡು ಬಾರಿ ಸಂಸದರಾಗಿದ್ದ ಸಂಗಣ್ಣ ಕರಡಿ ಅವರು ಹಿಂದಿನ ಲೋಕಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಸೇರಿದ್ದರು. ಇದಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಸಂಗಣ್ಣ ಕರಡಿ ಅವರ ಮನೆಗೆ ಮೊದಲ ಬಾರಿಗೆ ಭೇಟಿ ನೀಡಿದರು. ಸಿ.ಎಂ. ವಾಪಸ್ ಹೊರಡುವಾಗ …
Read More »ಮನೆ ಗೋಡೆ ಕುಸಿದು ವೃದ್ಧೆ ಸಾವು
ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರಿನಲ್ಲಿ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ ಘಟನೆ ನಡೆದಿದೆ. ರಂಗಮ್ಮ(85) ಮೃತ ರ್ದುದೈವಿ. ಪುತ್ರಿ ಲಕ್ಷ್ಮಮ್ಮ ಹಾಗೂ ಪುತ್ರ ಪುಟ್ಟರಂಗಯ್ಯ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ಮ
Read More »ಪಿಕಪ್ ವಾಹನ, ಬೈಕ್ ನಡುವೆ ಡಿಕ್ಕಿ : ಇಬ್ಬರು ಸಾವು
ಶಿವಮೊಗ್ಗ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಗಸರಕೋಣೆ ಬಳಿ ನಡೆದಿದೆ. ಬೈಕ್ನಲ್ಲಿದ್ದ ಓರ್ವ ಹಾಗೂ ಪಿಕಪ್ ವಾಹನದಲ್ಲಿದ್ದ ಸೇರಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಗಸರಕೋಣೆ ನಿವಾಸಿ ಶರತ್ ಹಾಗೂ ಕೇರಳದ ಮೂಲದ ವ್ಯಕ್ತಿ ಮೃತ ರ್ದುದೈವಿಗಳು. ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Read More »ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ
ಬೆಂಗಳೂರು : ಮನೆಯೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಉತ್ತನಹಳ್ಳಿಯಲ್ಲಿ ನಡೆದಿದ್ದು, ಮೃತ ಮಹಿಳೆ ವಿಜಯನಗರ ಜಿಲ್ಲೆಯ ಕೂಡ್ಲಿಗೆ ಮೂಲದ ದುರ್ಗಮ್ಮ ಎಂದು ಗುರುತಿಸಲಾಗಿದೆ. ಮೃತ ದುರ್ಗಮ್ಮ ಹಾಗೂ ಮಾರುತಿ 2 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.ಪೋಷಕರ ವಿರೋಧದ ನಡುವೆ ಮದುವೆಯಾಗಿದ್ದರು.ನಂತರ ಎರಡು ಕುಟುಂಬಗಳು ಇದನ್ನು ಒಪ್ಪಿಕೊಂಡು ಒಂದಾಗಿದ್ದರು. ಮದುವೆ ನಂತರ ಕೂಡ್ಲಗಿಯಿಂದ ಬೆಂಗಳೂರಿಗೆ ಬಂದಿದ್ದ ದಂಪತಿ, ಚಿಕ್ಕಜಾಲದ ಉತ್ತನಹಳ್ಳಿ ಬಳಿ ಗಾರೆ ಕೆಲಸ …
Read More »ರೌಡಿಶೀಟರ್ ಬಂಧನ ವೇಳೆ ಪೋಲಿಸರ ಮೇಲೆ ಹಲ್ಲೆ
ಶಿವಮೊಗ್ಗ : ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಒಬ್ಬನನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಇವಳೆ ಆತ್ಮ ರಕ್ಷಣೆಗಾಗಿ ಪೊಲೀಸರು ರೌಡಿಶೀಟರ್ ಮೇಲೆ ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾ ನಗರದಲ್ಲಿ ನಡೆದಿದೆ.ಬಂಧಿಸಲು ಹೋಗಿದ್ದಾಗ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ರೌಡಿಶೀಟರ್ ಗೆ ಗುಂಡು ಹಾರಿಸಲಾಗಿದೆ.ಆತ್ಮ ರಕ್ಷಣೆಗಾಗಿ ರೌಡಿಶೀಟರ್ ಭವಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಾಲಿಗೆ ವಿನೋಬನಗರ ಪಿಎಸ್ಐ …
Read More »ಮುಡಾದಲ್ಲಿ ಹಗರಣ ಕುರಿತು ಸಿದ್ದರಾಮಯ್ಯ ಮಹತ್ವದ ಹೇಳಿಕೆ
ಬೆಂಗಳೂರ : ಮುಡಾದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ 42ನೇ ಸಿಸಿಹೆಚ್ ಕೋರ್ಟ್ನಲ್ಲಿ ಇಂದು ಖಾಸಗಿ ದೂರು ದಾಖಲಾಗಿದೆ. ಈ ಹಿಂದೆಯೂ ಮುಡಾ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರಿಗೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಸಿಎಂ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು.ಬಳಿಕ ರಾಜ್ಯಪಾಲರ ಶೋಕಾಸ್ ನೋಟಿಸ್ ಸಂಬಂಧ ತುರ್ತು ಸಚಿವ ಸಂಪುಟ ನಡೆಸಲಾಗಿದ್ದು, ಎಲ್ಲಾ ಸಚಿವರು ಸೇರಿ ಅಬ್ರಹಾಂ …
Read More »ಚಾಮುಂಡೇಶ್ವರಿ ದೇವಸ್ಥಾನ ಕುರಿತು ಪ್ರಮೋದಾದೇವಿ ಒಡೆಯರ್ ಮಹತ್ವದ ಹೇಳಿಕೆ
ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ. ಅದು ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಇದೆ ಎನ್ನುವ ಮೂಲಕ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಿರೋಧ ವ್ಯಕ್ತಪಡಿಸಿದರು. ಮೈಸೂರು ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ ನಿರ್ವಹಣೆ ಸಂಬಂಧ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸರ್ಕಾರಕ್ಕೆ ಪತ್ರ ಬರೆದಿದ್ದರು.ನಿರ್ವಹಣೆ ಮಾಡಲು ಆಗೋದಿಲ್ಲ ಅಂತಾ ಬರೆದಿದ್ದರು. ಈಗ ನಾವು ನಿರ್ವಹಣೆ ಮಾಡೋ ಬಗ್ಗೆ ನಾನು ಹೆಚ್ಚೇನು ಮಾತಾಡೋದಿಲ್ಲ. …
Read More »ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ
ಬೆಂಗಳೂರು: ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದ ನಾಲ್ಕನೇ ಮಹಡಿಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಾಗುವಳಿ ಮಾಡುವ ರೈತರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





