30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ….? ಯಾದಗಿರಿ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ… ಪಿಎಸ್ಐ ಪರಶುರಾಮ್ ಸಾವಿಗೆ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ಕಾರಣ ಎಂದು ಪರಶುರಾಮ್ ಕುಟುಂಬದವರು ಆರೋಪಿಸಿದ್ದಾರೆ…ಈ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.ಪೋಸ್ಟಿಂಗ್ ಗಾಗಿ ಶಾಸಕ ಚೆನ್ನಾರೆಡ್ಡಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. …
Read More »ಹುಬ್ಬಳ್ಳಿಯಲ್ಲಿ ವರುಣಾರ್ಭಟ: ಜನಜೀವನ ಅಸ್ತವ್ಯಸ್ತ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಗಾಳಿ ಸಮೇತ ಮಳೆ ಸುರಿಯುತ್ತಿರುವುದರಿಂದ ನಿಜಕ್ಕೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳ್ಳಂಬೆಳಿಗ್ಗೆ ಸುರಿಯುವ ಮಳೆಗೆ ಅಕ್ಷರಶಃ ಜನರು ಹೈರಾಣಾಗಿದ್ದಾರೆ. ಕೆಲವು ಕಡೆ ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ರಸ್ತೆಗಳು ಸ್ಥಗಿತವಾಗಿದ್ದವು. ಬಿದ್ದಿರುವ ಮರಗಳ ತೆರವು ಕಾರ್ಯಾಚರಣೆಯನ್ನು ಪಾಲಿಕೆಯ ಸಿಬ್ಬಂದಿ ಹಾಗೂ ಹೆಸ್ಕಾಂ ಸಿಬ್ಬಂದಿ ತಕ್ಷಣವೇ ಆರಂಭಿಸಿದರು. ಇನ್ನೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ಪ್ರಮುಖ ರಸ್ತೆಗಳು …
Read More »ಡಿಸಿಎಂ ಕ್ಷೇತ್ರದಲ್ಲಿ ದಲಿತರ ಜೀವಕ್ಕೆ ರಕ್ಷಣೆಯೇ ಇಲ್ಲ: ದಲಿತ ವಿಮೋಚನಾ ಸಮಿತಿಯಿಂದ ಹೋರಾಟ..!
ಹುಬ್ಬಳ್ಳಿ: ಉಪಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ದಲಿತರು ರಸ್ತೆಯಲ್ಲಿ ಮಾತನಾಡುತ್ತಾ ನಿಂತರೇ ಕೇರಿಗೆ ನುಗ್ಗಿ ಕೈ ಕಡಿದು ಮಾರಾಕಾಸ್ತರಗಳಿಂದ ಹಲ್ಲೆ ಮಾಡಿದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ದಲಿತ ವಿಮೋಚನಾ ಸಮಿತಿಯ ವತಿಯಿಂದ ಹೋರಾಟ ನಡೆಸಿ ತಹಶಿಲ್ದಾರರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಅನೀಶ ಅವರು ಸ್ನೇಹಿತರ ಜೊತೆ ಮಾತನಾಡುತ್ತಾ ರಸ್ತೆಯಲ್ಲಿ ನಿಂತಿದ್ದರು ಅದೇ ರಸ್ತೆಯಲ್ಲಿ ಹೊರಟಿದ್ದ ಒಕ್ಕಲಿಗ ಸಮುದಾಯದ ಯುವಕರ ಗುಂಪು ರಸ್ತೆಯಲ್ಲಿ ಏಕೆ ನಿಂತಿರುವಿರಿ ಎಂದು ಜಗಳ ತೆಗೆದಿದ್ದು, …
Read More »ರೈಲಿಗೆ ತಲೆ ಕೊಟ್ಟು ಪೊಲೀಸ್ ಪೇದೆ ಆತ್ಮಹತ್ಯೆ..!
ತುಮಕೂರು ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್ ಹೆಡ್ ಕಾನ್ಸ್ಟೇಬಲ್ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತುಮಕೂರು ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣದ ಸಮೀಪ ಶನಿವಾರ ನಡೆದಿದೆ. ಮೃತರನ್ನು ಶಿವಪ್ರಕಾಶ್ ಆರಾಧ್ಯ ಎಂದು ಗುರುತಿಸಲಾಗಿದೆ.. ಶಿವಪ್ರಕಾಶ್ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಕೆಲಸ ಮಾಡಿದ್ದರು ಎನ್ನಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಯಶವಂತಪುರ ರೈಲ್ವೆ …
Read More »ಹಾಡು ಹಗಲೇ ಜಳಪಿಸಿದ ಚಾಕು ಘಟನೆ ಸಂಬಂಧಿಸಿದಂತೆ ಮೂವರ ಬಂಧನ
ಹುಬ್ಬಳ್ಳ ; ಇಲ್ಲಿನ ಸಂತೋಷನಗರದ ಪಕ್ಕದಲ್ಲಿನ ಜಿ.ಕೆ ಸ್ಕೂಲ್ ಬಳಿಯಲ್ಲಿ ಸೋಮವಾರ ದಿವಸದಂದು ಚಾಕು ಇರಿತಕ್ಕೆ ಸಂಬಂಧಿಸಿದಂತೆ ಅಶೋಕ ನಗರದ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೋಲಿಸರು ಬಂದಿಸಿದ್ದಾರೆ. ಗೋಪನಕೊಪ್ಪದ ಡಂಬರ ಓಣಿಯ ನಿವಾಸಿಗಳಾದ ಭೀಮಪ್ಪ ಗೊಲ್ಲರ , ಕಿರಣ ಕಬ್ಬೇರ ಆರೋಪಿಗಳಾಗಿದ್ದು ಇವರು ಸೋಮವಾರ ಸಂಜೆ ಜಿ.ಕೆ . ಸ್ಕೂಲ್ ಹತ್ತಿರ ಗೆಳೆಯರ ಜೊತೆಗೆ ನಿಂತುಕೊಂಡ ಮೂವರು ಸ್ನೇಹಿತರು ಬೈಕ್ ವಿಚಾರವಾಗಿ …
Read More »ಹಾಡು ಹಗಲೇ ಜಳಪಿಸಿದ ಚಾಕು ಘಟನೆ ಸಂಬಂಧಿಸಿದಂತೆ ಮೂವರ ಬಂಧನ
ಹುಬ್ಬಳ್ಳ ; ಇಲ್ಲಿನ ಸಂತೋಷನಗರದ ಪಕ್ಕದಲ್ಲಿನ ಜಿ.ಕೆ ಸ್ಕೂಲ್ ಬಳಿಯಲ್ಲಿ ಸೋಮವಾರ ದಿವಸದಂದು ಚಾಕು ಇರಿತಕ್ಕೆ ಸಂಬಂಧಿಸಿದಂತೆ ಅಶೋಕ ನಗರದ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೋಲಿಸರು ಬಂದಿಸಿದ್ದಾರೆ. ಗೋಪನಕೊಪ್ಪದ ಡಂಬರ ಓಣಿಯ ನಿವಾಸಿಗಳಾದ ಭೀಮಪ್ಪ ಗೊಲ್ಲರ , ಕಿರಣ ಕಬ್ಬೇರ ಆರೋಪಿಗಳಾಗಿದ್ದು ಇವರು ಸೋಮವಾರ ಸಂಜೆ ಜಿ.ಕೆ . ಸ್ಕೂಲ್ ಹತ್ತಿರ ಗೆಳೆಯರ ಜೊತೆಗೆ ನಿಂತುಕೊಂಡ ಮೂವರು ಸ್ನೇಹಿತರು ಬೈಕ್ ವಿಚಾರವಾಗಿ …
Read More »15.05.2024 ಬೆಳ್ಳಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು,ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.ಕೊಡಗು ,ಹಾಸನ,ಚಿಕ್ಕಮಗಳೂರು, ಶಿವಮೊಗ್ಗ ಜೆಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮಳೆಯ ಮುನ್ಸೂಚನೆ ಇದೆ ಇನ್ನು ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ.ಮುನ್ಸೂಚನೆ ಇದೆ. ಈಗಿನ ಪ್ರಕಾರ ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ …
Read More »ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿನಗಣನೆ: ಅವಳಿನಗರದಲ್ಲಿ ಹೆಚ್ಚಿದ ಬೆಟ್ಟಿಂಗ್ ಭರಾಟೆ
ಹುಬ್ಬಳ್ಳಿ: ಲೋಕ ಚುನಾವಣೆ ಫಲಿತಾಂಶದ ಮೇಲೆ ಬೆಟ್ಟಿಂಗ್ ಜೋರಾಗಿದೆ. ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಕಾಂಚಾಣ ಕುಣಿಯುತ್ತಿದೆ. ಐಪಿಎಲ್ ಕ್ರಿಕೆಟ್ ಮ್ಯಾಚ್ಗಳ ಮೇಲೆ ನಡೆಯುತ್ತಿರುವ ಬೆಟ್ಟಿಂಗ್ ಅನ್ನು ಮೀರಿಸುವಂತೆ ರಾಜಕೀಯ ಬೆಟ್ಟಿಂಗ್ ಕಾವು ಪಡೆದುಕೊಂಡಿದೆ. ಧಾರವಾಡ ಲೋಕಸಭಾ ಅಖಾಡದಲ್ಲಿರುವ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಲಕ್ಷ ಲಕ್ಷ ಹಣ, ಬಾಡೂಟ ಸೇರಿದಂತೆ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಪಣಕ್ಕಿಟ್ಟಿರುವುದು ಅಚ್ಚರಿ ಮೂಡಿಸಿದೆ.. ಧರ್ಮದ ಸಂಘರ್ಷ, ಸ್ವಾಮೀಜಿಗಳ ಸ್ಪರ್ಧೆ ವಿಚಾರದಿಂದ ಭಾರೀ ಕುತೂಹಲ …
Read More »ನಾಡಿನ ಸಮಸ್ತ ಕಾರ್ಮಿಕರಿಗೆ ಬಿಗ್ ಟಿವಿ ನ್ಯೂಸ್ ವತಿಯಿಂದ ಕಾರ್ಮಿಕ ದಿನದ ಶುಭಾಶಯಗಳು
ಮೇ 1 ಹೌದು ಇಂದು ರಾಷ್ಟ್ರಿಯ ಕಾರ್ಮಿಕ ದಿನಾಚರಣೆ ಹಿನ್ನಲೆ ದಿನವಿಡೀ ಕೆಲಸ ಮಾಡುವ ಹಾಗೂ ದಿನನಿತ್ಯ ಕಷ್ಟಪಟ್ಟು ದುಡಿಯು ಶ್ರಮಿಕ ವರ್ಗದ ಜನರ ಶ್ರಮಕ್ಕಾಗಿ ಮಿಸಲು ಇಡುವ ಸಲುವಾಗಿ ಇಂದು ದೇಶದಲ್ಲಿ ಕಾರ್ಮಿಕ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಕೂಲಿಕಾರ್ಮಿಕ ಶ್ರಮಕ್ಕಾಗಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ದುಡಿಯುವ ಕೈ ಗಳಿಗೆ ಇಂದು ರಜೆ ನೀಡಲಾಗುದ್ದು ನಗರದಲ್ಲಿ ಇಂದು ಕಾರ್ಮೀಕ ವರ್ಗದ ಜನರು ಅತ್ಯಂತ ಸಡಗರ ಮತ್ತು …
Read More »ಬಿ.ಜೆ.ಪಿ. ಬಾವುಟ ತೆರವುಗೊಳಿಸಿದ ಹು-ಧಾರವಾಡ ಮಹಾನಗರ ಪಾಲಿಕೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ್ಯಾಂತ ಚುನಾವಣೆ ನೀತಿ ಸಂಮೀತೆ ಜಾರಿಗೆ ಇರುವುದರಿಂದ ಬಿಜೆಪಿ ಪಕ್ಷದ ಧ್ವಜವನ್ನು ಇಂದು ಹುಬ್ಬಳ್ಳಿಯಲ್ಲಿ ತೆರವುಮಾಡಲಾಗಿದೆ. ಇಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮಕ್ಕೆ ಬಿ.ಜೆ.ಪಿ ರಾಷ್ಟ್ರೀಯ ಅಧ್ಯೇಕ್ಷ ಹಾಗೂ ದೇಶದ ಗೃಹ ಮಂತ್ರಿಗಳಾದ ಅಮಿತ್ ಶಾ ಅವರು ಬರುವುದರಿಂದ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಕಿದ ಧ್ವಜವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ತಗೆದು ಹಾಕಿದ್ದಾರೆ . ನಗರ ನೆಹರು ಮೈದಾನದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





