Breaking News

BigTv News

Rameshwaram Café: ಹೇಗಾಯ್ತು ಸ್ಫೋಟ..? ಭಯಾನಕ ಸಿಸಿಟಿವಿ ದೃಶ್ಯ ನೋಡಿ..

ಬೆಂಗಳೂರು: ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ (Rameshwaram Café) ನಡೆದ ಸ್ಫೋಟದ್ದು ಎನ್ನಲಾದ ಸಿಸಿಟಿವಿ ದೃಶ್ಯವೊಂದು (CCTV Footage) ನ್ಯೂಸ್ 18ಗೆ ಲಭ್ಯವಾಗಿದೆ. ಸಿಸಿಟಿವಿ ದೃಶ್ಯದ ಪ್ರಕಾರ ಘಟನೆ ನಿಖರವಾಗಿ ಮಧ್ಯಾಹ್ನ 12.55ಕ್ಕೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿಗಳು ಸಹ ಸುಧಾರಿತ ಸ್ಫೋಟಕ ಬ್ಲಾಸ್ಟ್ ಆಗಿರೋದನ್ನು ಖಚಿತಪಡಿಸಿದ್ದಾರೆ. ಸ್ಫೋಟದಿಂದ ಇಡೀ ರಾಮೇಶ್ವರಂ ಕೆಫೆಯಲ್ಲಿ ಧೂಳು ಆವರಿಸಿಕೊಂಡಿದೆ. ಸ್ಪೋಟದಲ್ಲಿ ಒಟ್ಟು ಒಂಬತ್ತು ಜನರು ಗಾಯಗೊಂಡಿದ್ದು ಚಿಕಿತ್ಸೆ …

Read More »

Nafe Singh Rathee: ಹರ್ಯಾಣ ಐಎನ್‌ಎಲ್‌ಡಿ ನಾಯಕ ರಾಠಿ ಹತ್ಯೆ; ಗುಂಡು ಹಾರಿಸಿದ ದುಷ್ಕರ್ಮಿಗಳು..

Featured Video Play Icon

ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕ ದಳ(INLD) ಹರ್ಯಾಣ (Haryana) ಘಟಕದ ಅಧ್ಯಕ್ಷ ನಫೆ ಸಿಂಹ ರಾಠಿ ಅವರನ್ನು (Nafe Singh Rathee) ಗುಂಡಿಟ್ಟು ಹತ್ಯೆ ಮಾಡಲಾಗಿದೆ(Shot Dead). ರಾಠಿ ಅವರನ್ನು ಹರ್ಯಾಣದ ಜಜ್ಜರ್ ಜಿಲ್ಲೆಯಲ್ಲಿ (Jhajjar District) ಅಪರಿಚಿತ ದುಷ್ಕರ್ಮಿಗಳು (unidentified assailants) ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಭಾನುವಾರ ತಿಳಿಸಿದ್ದಾರೆ..ಮಾಜಿ ಶಾಸಕರೂ ಆಗಿರುವ ಐಎನ್‌ಡಿಎಲ್ ಹರ್ಯಾಣ ಘಟಕದ ಅಧ್ಯಕ್ಷ ರಾಠಿ ಅವರು ತಮ್ಮ ಎಸ್‌ಯುವಿ ಕಾರಿನಲ್ಲಿ …

Read More »

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದ 93 ಸರ್ಕಾರಿ ನೌಕರರು ಸೇವೆಯಿಂದ ವಜಾ..

ಬೆಂಗಳೂರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಮೀಸಲಾತಿಯ ಲಾಭ ಪಡೆದು ಸರ್ಕಾರದ ಉದ್ಯೋಗ ಸೇರಿದಂತೆ ದುರ್ಬಲರಿಗೆ ಮೀಸಲಾದ ಸೌಲಭ್ಯ ಪಡೆದುಕೊಂಡಿದ್ದ ಅಧಿಕಾರಿಗಳು, ನೌಕರರ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಸಂಬಂಧಪಟ್ಟ ಇಲಾಖೆಗಳಿಗೆ ವರದಿ ನೀಡಿದೆ.. ಈ ವರದಿ ಆಧರಿಸಿ ಇಲಾಖಾ ವಿಚಾರಣೆ ನಡೆಸಿದ ರಾಜ್ಯ ಸರ್ಕಾರ ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ …

Read More »

ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ರವಿವಾರ ಪ್ರಮಾಣ ವಚನ ಸ್ವೀಕರಿಸಿದರು.ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂ ದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ …

Read More »

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ʻಗ್ಯಾರಂಟಿ ಯೋಜನೆʼಗಳು ರದ್ದಾಗಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾತಿಯ ಆಧಾರದಲ್ಲಿ ಅಲ್ಲ. ಬದಲಾಗಿ ನೀತಿಯ ಆಧಾರದಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಚುನಾವಣಾ ಪೂರ್ವ ಸಮಿತಿಯನ್ನು ರಚಿಸಿ, ಗ್ಯಾರಂಟಿ ಕಾರ್ಡುಗಳನ್ನು ಮನೆ ಮನೆಗಳಿಗೆ ತಲುಪಿಸಿದಂತೆ ಸರ್ಕಾರ ರಚನೆಯಾದ ತಕ್ಷಣ ಯೋಜನೆಗಳನ್ನು ಜಾರಿ ಮಾಡಿ ನಡೆದಂತೆ ನುಡಿದಿದ್ದೇವೆ ಎಂದರು.ಹೆಣ್ಣು ಕುಟುಂಬದ ಕಣ್ಣು. ಅವರ ಕುಟುಂದಲ್ಲಿ …

Read More »

ಪ್ರೀತಿ, ಪ್ರೇಮ, ಮದುವೆ, ಡಿವೋರ್ಸ್.. ಪ್ರತಿ ತಿಂಗಳು 5000 ರೂ ನೀಡುವಂತೆ ಮಹಿಳೆಗೆ ಕೋರ್ಟ್ ಆದೇಶ..

ಮಧ್ಯ ಪ್ರದೇಶದ ಕೌಟುಂಬಿಕ ನ್ಯಾಯಾಲಯವು ವಿಶೇಷ ಪ್ರಕರಣ ಒಂದರಲ್ಲಿ ವಿಚ್ಛೇದಿತ ಪತ್ನಿಯು ಪತಿಗೆ ಜೀವನಾಂಶವಾಗಿ ಪ್ರತಿ ತಿಂಗಳು 5 ಸಾವಿರ ರೂಪಾಯಿ ಹಣ ನೀಡಬೇಕು ಎಂದು ಆದೇಶ ನೀಡಿದೆ.ಪತಿ-ಪತ್ನಿ ಕಿತ್ತಾಟ, ದೂರು ಪ್ರತಿದೂರು ದಾಖಲುಮಹಿಳೆ ಒಬ್ಬಳು ತನ್ನ ಗಂಡ ವರದಕ್ಷಿಣೆಗಾಗಿ ನಿತ್ಯವೂ ಕಿರುಕುಳ ನೀಡುತ್ತಾನೆ. ಮಾನಸಿಕವಾಗಿಯೂ ಹಿಂಸೆ ನೀಡುತ್ತಿದ್ದಾನೆ. ಆತನಿಂದ ನನಗೆ ಮುಕ್ತಿ ಕರುಣಿಸಿ ಎಂದು ಆರೋಪಿಸಿ ಪತಿಯ ವಿರುದ್ಧ ಕೋರ್ಟ್​ನಲ್ಲಿ ದೂರು ನೀಡಿದ್ದಳು. ಪ್ರತಿಯಾಗಿ ಪತಿಯೂ ಕೂಡ ಪತ್ನಿ …

Read More »

10ನೇ ತರಗತಿ ವಿದ್ಯಾರ್ಥಿನಿ ಮೇಲೆ 9ನೇ ಕ್ಲಾಸ್ ಹುಡುಗನ ಪ್ರೀತಿ: ಲವ್ ನಿರಾಕರಿಸಿದ್ದಕ್ಕೆ ಚಾಕು ಇರಿತ..

10ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿನಿಯನ್ನು 9ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿಯೊಬ್ಬ ಒನ್ ಸೈಡ್ ಪ್ರೀತಿ ಮಾಡಿದ್ದಾನೆ. ಆದರೇ ಆತನ ಪ್ರೀತಿಯನ್ನು ಅಪ್ರಾಪ್ತ ಬಾಲಕಿ ನಿರಾಕರಿಸಿದ್ದಾಳೆ. ಇಷ್ಟಕ್ಕೇ ಸಿಟ್ಟಾದಂತ ಆತ, ಆಕೆ ತೆರಳುತ್ತಿದ್ದಂತ ಬಸ್ ಹಿಂಬಾಲಿಸಿ ಬೈಕ್ ನಲ್ಲಿ ತೆರಳಿ, ಕೆಳಗೆ ಇಳಿಸಿಕೊಂಡು ಚಾಕುವಿನಿಂದ ಇರಿದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.. ಕಲಬುರ್ಗಿ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅಟ್ಟೂರು ಕ್ರಾಸ್ ಬಳಿಯಲ್ಲಿ ಇಂದು ಜಿಲ್ಲೆಯ ಜನತೆ ಬೆಚ್ಚಿ ಬೀಳಿಸುವಂತ ಘಟನೆ ನಡೆದಿದೆ. ಅಲ್ಲದೇ …

Read More »

Police ಕಾಯ್ದೆಗೆ ತಿದ್ದುಪಡಿ: ವರ್ಗಾವಣೆಗೆ 2 ವರ್ಷ ಕನಿಷ್ಠ..

ಆರಕ್ಷಕ ನಿರೀಕ್ಷಕ (ಪೊಲೀಸ್‌ ಇನ್‌ಸ್ಪೆಕ್ಟರ್‌), ಎಸ್ಪಿ, ಡಿವೈಎಸ್‌ಪಿ, ಡಿಐಜಿಯಂತಹ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ಕನಿಷ್ಠ 2 ವರ್ಷಗಳ ವರೆಗೆ ವರ್ಗಾವಣೆ ಮಾಡದಂತೆ ಕರ್ನಾಟಕ ಪೊಲೀಸರು ಅಧಿನಿಯಮ-1963ಕ್ಕೆ ತಿದ್ದುಪಡಿ ತಂದಿದ್ದು, ಕರ್ನಾಟಕ ಪೊಲೀಸು (ತಿದ್ದುಪಡಿ) ಮಸೂದೆ -2024ಕ್ಕೆ ವಿಧಾನಸಭೆ ಸರ್ವಾನುಮತದಿಂದ ಅಸ್ತು ಎಂದಿದೆ…ಕಾರ್ಯಾಚರಣೆ ಕರ್ತವ್ಯದಲ್ಲಿರುವ ಪೊಲೀಸ್‌ ಅಧಿಕಾರಿಗಳ ಕನಿಷ್ಠ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಗಳಿಗೆ ವಿಸ್ತರಿಸಲು ಮಸೂದೆಯಲ್ಲಿ ಅವಕಾಶ ನೀಡಿದ್ದು, ಇದರಿಂದ ತಮ್ಮ ಅಧಿಕಾರ ವ್ಯಾಪ್ತಿಯನ್ನು ಉತ್ತಮ ರೀತಿಯಲ್ಲಿ ಅರ್ಥ ಮಾಡಿಕೊಂಡು …

Read More »

ಹೊಸ ರೇಶನ್ ಕಾರ್ಡಗಾಗಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ..!

ತಾತ್ಕಾಲಿಕವಾಗಿ ಸದ್ಯಕ್ಕೆ ಸ್ಥಗಿತವಾಗಿರುವ ಹೊಸ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ(Ration card) ವಿವರಣೆಯನ್ನು ಯಾವಾಗ ಮಾಡಲಾಗುತ್ತದೆ ಎಂದು ಗುರುವಾರ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಈ ಕುರಿತು ಸದನಕ್ಕೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಂಡಿದ್ದರೆ..ಬಹುತೇಕ ಕಳೆದ 8-10 ತಿಂಗಳಿನಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಯಾವುದೇ ಬಗ್ಗೆಯ ಹೊಸ ರೇಷನ್ ಕಾರ್ಡಅನ್ನು ಸಾರ್ವಜನಿಕರಿಗೆ ವಿತರಣೆ ಮಾಡುತ್ತಿರಲ್ಲಿಲ್ಲ ಈ ಬಗ್ಗೆ ಸಾರ್ವಜನಿಕರಲ್ಲಿ …

Read More »

ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದವಾಗಿ ವಿದ್ಯಾರ್ಥಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..

ಹಾಸನ: ಹಾಸ್ಟೆಲ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ (Self harming) ಪತ್ತೆಯಾಗಿದೆ. ಹಾಸನ ನಗರದ ಉದಯಗಿರಿಯಲ್ಲಿರುವ (Hasana News) ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ವಿಕಾಶ್ (18) ಮೃತ ದುರ್ದೈವಿ.ಚನ್ನರಾಯಪಟ್ಟಣ ತಾಲೂಕಿನ ಬೆಳಗುಲಿ ಗ್ರಾಮದ ಸುರೇಶ್ ಹಾಗೂ ಮಮತಾ ದಂಪತಿಯ ಪುತ್ರ ವಿಕಾಸ್ ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ…ಮಾಸ್ಟರ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಕಾಶ್‌ ಅಲ್ಲಿನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಫೆ.22ರ ಗುರುವಾರ ಬೆಳಗ್ಗೆ …

Read More »