ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯ ಅದ್ಧೂರಿ ಅಲಿಯಾಸ್ ಹಾಲಪ್ಪ ಸುರೇಶ ಬಬಲೇಶ್ವರ್, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಬಂಧಿತ ಆರೋಪಿಗಳು..ಈ ಮೂವರು ಆರೋಪಿಗಳು ಇಬ್ಬರು 16 ವರ್ಷದ ಬಾಲಕಿಯರು ಮತ್ತು 15 ವರ್ಷದ ಒಬ್ಬ ಬಾಲಕಿಯನ್ನು ದೇವಸ್ಥಾನದ ಬಳಿ ಹೋಗುತ್ತಿದ್ದಾಗ ಬಲವಂತವಾಗಿ …
Read More »Tech Tips: ನಿಮ್ಮ ಸ್ಮಾರ್ಟ್ಫೋನ್ ಕಳ್ಳತನವಾದರೆ ತಕ್ಷಣ ಈ 3 ಕೆಲಸಗಳನ್ನು ಮಾಡಿ
Smartphone ಕಳೆದು ಹೋದಾಗ ಅಥವಾ ಕಳ್ಳತನವಾದರೆ ಏನು ಮಾಡಬೇಕು ಎಂದು ದೋಚುವುದಿಲ್ಲ. ಗಾಬರಿಯಲ್ಲಿ ಇರುತ್ತೇವೆ. ಇಂಥ ಸಂದರ್ಭ ನಾವು ಮಾಡಬೇಕಾದ ಕೆಲವು ಕೆಲಸಗಳಿವೆ. ಸ್ಮಾರ್ಟ್ಫೋನ್ಗಳು ಕಾಣೆಯಾದಾಗ ತಕ್ಷಣ ಹೀಗೆ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವ ಸಂಭವವಿರುತ್ತದೆ…Smartphone ನಮ್ಮ ಜೀವನದ ಒಂದು ಭಾಗವಾಗಿದೆ, ಮೊಬೈಲ್ ಇಲ್ಲದೆ ಯಾವುದೇ ಕೆಲಸ ಮಾಡಲು ಸಾಧ್ಯವಿಲ್ಲ. ಹೆಚ್ಚಿನ ಕಡೆಗಳಲ್ಲಿ ಮೊಬೈಲ್ ಬಳಕೆ ಬೇಕೇ ಬೇಕು. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಫೋನ್ ಬಳಸುತ್ತಿದ್ದಾರೆ. ಇಂದು …
Read More »ಸಂಚಾರ ನಿಯಮ ಉಲ್ಲಂಘನೆ; ನೋಂದಣಿ ಸಂಖ್ಯೆಯ ಫಲಕ ಮರೆಮಾಚಿದ್ದವನ ವಿರುದ್ಧ FIR..
ಸಂಚಾರ ನಿಯಮ ಉಲ್ಲಂಘನೆ ದಂಡದಿಂದ ತಪ್ಪಿಸಿಕೊಳ್ಳಲು ನೋಂದಣಿ ಸಂಖ್ಯೆಯ ಫಲಕ ಮರೆಮಾಚಿದ್ದ ಆರೋಪದಡಿ ದ್ವಿಚಕ್ರ ವಾಹನ ಸವಾರ ರಾಹುಲ್ಕುಮಾರ್ (23) ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ..ಎಚ್ಎಎಲ್ ಸಂಚಾರ ಠಾಣೆ ವ್ಯಾಪ್ತಿಯ ದೊಡ್ಡನೆಕ್ಕುಂದಿ ಜಂಕ್ಷನ್ ಬಳಿ ಹೊರಟಿದ್ದ ರಾಹುಲ್ಕುಮಾರ್ ದ್ವಿಚಕ್ರ ವಾಹನದ ಫಲಕ ಮರೆಮಾಚಿತ್ತು. ಇದರ ಫೋಟೊ ಕ್ಲಿಕ್ಕಿಸಿದ್ದ ಸಾರ್ವಜನಿಕರೊಬ್ಬರು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.’ಫೋಟೊ ಆಧರಿಸಿ ತನಿಖೆ ಕೈಗೊಂಡು ರಾಹುಲ್ನನ್ನು ವಶಕ್ಕೆ ಪಡೆಯಲಾಗಿದೆ. ದ್ವಿಚಕ್ರ …
Read More »ರಶ್ ಬಸ್ನಲ್ಲಿ ಪ್ರಯಾಣಿಸುತ್ತೀರಾ..? ಎಚ್ಚರಿಕೆ..! ಇಂತಹ ಕಿಲಾಡಿ ಲೇಡಿ ಗ್ಯಾಂಗ್ ಇರುತ್ತೆ..
ಆ ಮಹಿಳೆಯರು ಹೊರರಾಜ್ಯದಿಂದ ಬಂದು ಬೆಂಗಳೂರು ಹೊರಹೊಲಯದಲ್ಲಿ ಟೆಂಟ್ ಹಾಕೊಂಡಿದ್ರು. ಪ್ರತಿನಿತ್ಯ ಅಮಾಯಕ ರೀತಿಯಲ್ಲಿ ಬಸ್ ಏರಿ ಬಂದು ಐಟಿಬಿಟಿ ಸೆಕ್ಟರ್ ಏರಿಗಳಲ್ಲಿ ರೌಂಡ್ಸ್ ಮಾಡ್ತಿದ್ರು. ಹೀಗೆ ರಶ್ ಬಸ್ಗಳಲ್ಲಿ ಕೈಚಳಕ ತೋರಿಸಿ ಸೀದಾ ಊರಿಗೆ ವಾಪಸ್ ಆಗ್ತಿದ್ರು. ಇದೀಗ ಖತರ್ನಾಕ್ ಲೇಡಿ ಗ್ಯಾಂಗ್ ಪೊಲೀಸ್ ಬಲೆಗೆ ಬಿದ್ದಿದೆ. ಅಷ್ಟಕ್ಕೂ ಲೇಡಿ ಗ್ಯಾಂಗ್ ಮಾಡ್ತಿದ್ದ ಕೆಲಸವೇನು ಅಂತ ನೀವೇ ನೋಡಿ.. ಹೀಗೆ ಸಾಲಾಗಿ ಕಲರ್ ಫುಲ್ ಆಗಿ ಜೋಡಿಸಿರೋ ಮೊಬೈಲ್ …
Read More »ರಾಜ್ಯ ಬಜೆಟ್’ನಲ್ಲಿ ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ’ಗೆ ಸಿಕ್ಕಿದ್ದೇನು.? ಇಲ್ಲಿದೆ ಸಂಪೂರ್ಣ ಮಾಹಿತಿ..
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯಬಜೆಟ್ 2024-25 ಮಂಡಿಸುತ್ತಿದ್ದಾರೆ. ಇಂದಿನ ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕೊಟ್ಟ ಕೊಡುಗೆ ಏನು ಎಂಬುದಾಗಿ ಮುಂದೆ ಸಂಪೂರ್ಣ ಮಾಹಿತಿ ಓದಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ …
Read More »ಕರ್ತವ್ಯದಲ್ಲಿದ್ದಾಗಲೇ ಗುಂಡು ಹಾರಿಸಿಕೊಂಡು ‘ಆತ್ಮಹತ್ಯೆಗೆ’ ಯತ್ನಿಸಿದ ಪೋಲಿಸ್ ಪೇದೆ
ದಾವಣಗೆರೆ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ 34 ವರ್ಷದ ಪೊಲೀಸ್ ಪೇದೆಯೊಬ್ಬರು ಬುಧವಾರ ಕರ್ತವ್ಯದಲ್ಲಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಮಂಗನ ಜ್ವರ’: ಸಾವುಗಳನ್ನು ತಡೆಗಟ್ಟುವುದು ಸರ್ಕಾರದ ಅತ್ಯಂತ ಆದ್ಯತೆ:ಸಚಿವ ಗುಂಡೂರಾವ್ ಪೊಲೀಸರ ಪ್ರಕಾರ, ಗುರು ಮೂರ್ತಿ ಎಂದು ಗುರುತಿಸಲಾದ ಕಾನ್ಸ್ಟೆಬಲ್ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿವಾಸಿಯಾಗಿದ್ದು, ತನ್ನ ಜೀವನವನ್ನು ಅಂತ್ಯಗೊಳಿಸಲು ಯತ್ನಿಸಿದ್ದಾನೆ. ಕಾನ್ಸ್ಟೆಬಲ್ನನ್ನು ತಕ್ಷಣವೇ ನಗರದ ಆಸ್ಪತ್ರೆಗೆ ಸಾಗಿಸಲಾಯಿತು.ಮೂರ್ತಿ ಅವರನ್ನು ನಗರ ಪಾಲಿಕೆ ಆವರಣದಲ್ಲಿರುವ …
Read More »25 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ ; ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !
2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೆÇಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಫೆ.25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕಾಗಿದೆ ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ ಪುರುಷ ಮತ್ತು ತೃತೀಯಲಿಂಗ …
Read More »ಮೈಸೂರಿಗೆ ಲೋಕಸಭಾ ಚುನಾವಣೆ ಹಿನ್ನೆಲೆ: ಆಗಮಿಸಿದ ಅಮಿತ್ ಶಾ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ� ಫೆ.11 ರವಿವಾರ ತಡರಾತ್ರಿ 2 ಗಂಟೆ ವೇಳೆಗೆ� ಮೈಸೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜಿಲ್ಲಾಡಳಿತದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ� ಬಿ.ವೈ.ವಿಜಯೇಂದ್ರ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಅವರು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಿದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ,ಸಂಸದ ಪ್ರತಾಪ ಸಿಂಹ, ಶಾಸಕರಾದ ಶ್ರೀ ವತ್ಸ,ಮಾಜಿ ಶಾಸಕರಾದ ನಾಗೇಂದ್ರ, ಹರ್ಷವರ್ಧನ್ ನಗರ ಪೊಲೀಸ್ …
Read More »ಅಮಿತ್ ಶಾ ಸ್ವಾಗತ ವಿಚಾರ: ಸಂಸದ ಪ್ರತಾಪ್ ಸಿಂಹ, ಪ್ರೀತಂ ಗೌಡ ನಡುವೆ ವಾಕ್ಸಮರ…
ಕೇಂದ್ರ ಗೃಹ ಸಚಿವ ಅಮಿತ್ ರವಿವಾರ ಬೆಳಗಿನ ಜಾವ ಮೈಸೂರಿಗೆ ಆಗಮಿಸಿದ ವೇಳೆ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ..� ಪ್ರೀತಂ ಗೌಡ ನಡುವೆ..� ಕಿತ್ತಾಟ ನಡೆದಿದೆ ಎಂದು ತಿಳಿದು ಬಂದಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೇಂದ್ರ ಗೃಹ ಸಚಿವರ ಸ್ವಾಗತಕ್ಕೆ ಸರದಿ ಸಾಲು ಬಗ್ಗೆ ಸೂಚನೆ ನೀಡಲಾಗಿತ್ತು. ಇದರ ನೇತೃತ್ವವನ್ನು ಮಾಜಿ ಶಾಸಕ ಪ್ರೀತಂ ಗೌಡರಿಗೆ ವಹಿಸಲಾಗಿತ್ತು. ಈ ವೇಳೆ ಸಂಸದ …
Read More »ಮಾಜಿ ಸಚಿವ KS ಈಶ್ವರಪ್ಪಗೆ ನೋಟಿಸ್ ಜಾರಿ ವಿಚಾರ : ಬಿಎಸ್ ಯಡಿಯೂರಪ್ಪ ಹೇಳಿದ್ದೇನು..?
ರಾಷ್ಟ್ರ ಧ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕು ಎಂಬ ಹೇಳಿಕೆ ಕುರಿತಂತೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ದಾವಣಗೆರೆ ಪೊಲೀಸರು ನೋಟಿಸ್ ಜಾರಿ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈಶ್ವರಪ್ಪ ಅವರು ಹೇಳಿರುವಂತಹದ್ದು ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಅಂತ ಹೇಳಿದ್ದು, ಅದರಿಂದ ಇವತ್ತು ಅವರ ವಿರುದ್ಧ ಟಿಕೆ ಟಿಪ್ಪಣಿಗಳ ನಡೆಯುತ್ತಿವೆ. ಅವರು ಹೇಳಿರುವದಕ್ಕೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





