ಮಂಡ್ಯ ಜಿಲ್ಲೆಯ ಮೇಲುಕೋಟೆ ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣ ಬೆಳಕಿಗೆ ಬಂದ 30 ಗಂಟೆಯಲ್ಲೇ ಪೊಲೀಸರು ಹಂತಕನನ್ನು ಅರೆಸ್ಟ್ ಮಾಡಿದ್ದಾರೆ. ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ ನಿತೀಶ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾಳನ್ನು (28) ಅದೇ ಗ್ರಾಮದ ನಿತೀಶ್ ಕೊಲೆ ಮಾಡಿ ಹೂತು ಹಾಕಿದ್ದ…ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದು,ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ …
Read More »ರಾಮಲಲ್ಲಗೆ ‘ಬಾಲಕ್ ರಾಮ್’ ನೆಂದು ನಾಮಕರಣ..!
ಭವ್ಯವಾದ ರಾಮ ದೇವಾಲಯದಲ್ಲಿ ಸೋಮವಾರ ಪ್ರತಿಷ್ಠಾಪಿಸಲಾದ ಹೊಸ ರಾಮ್ ಲಲ್ಲಾ ವಿಗ್ರಹವನ್ನು “ಬಾಲಕ್ ರಾಮ್” ಎಂದು ಕರೆಯಲಾಗುತ್ತದೆ, ಏಕೆಂದರೆ ಇದು ದೇವರನ್ನು ನಿಂತಿರುವ ಭಂಗಿಯಲ್ಲಿ ಐದು ವರ್ಷದ ಹುಡುಗನಂತೆ ಇರುವ ಕಾರಣಕ್ಕೆ.”ಜನವರಿ 22 ರಂದು ಪ್ರತಿಷ್ಠಾಪಿಸಲಾದ ಭಗವಾನ್ ರಾಮನ ವಿಗ್ರಹವನ್ನು ‘ಬಾಲಕ್ ರಾಮ್’ ಎಂದು ಹೆಸರಿಸಲಾಗಿದೆ..ಭಗವಾನ್ರಾ ಮನ ವಿಗ್ರಹವನ್ನು ‘ಬಾಲಕ್ ರಾಮ್’ ಎಂದು ಹೆಸರಿಸಲು ಕಾರಣವೆಂದರೆ ಅವನು ಐದು ವರ್ಷದ ಮಗುವನ್ನು ಹೋಲುತ್ತಾನೆ ” ಎಂದು ಪ್ರತಿಷ್ಠಾಪನಾ ಸಮಾರಂಭಕ್ಕೆ ಸಂಬಂಧಿಸಿದ …
Read More »ಅನ್ನಭಾಗ್ಯದ ಅಕ್ಕಿ ಮಂತ್ರಾಕ್ಷತೆಯಾಗಿ ಹಂಚುತ್ತಿದ್ದೀರಿ : ಡಿಕೆಶಿ..
ಬೆಂಗಳೂರು : ಕಾಂಗ್ರೆಸ್ ಪಕ್ಷದ ಅಕ್ಕಿಯನ್ನು ಮಂತ್ರಾಕ್ಷತೆಯಾಗಿ ಹಂಚುತ್ತಿದ್ದೀರಿ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಒಂದು ಕಡೆಯಲ್ಲಿ ಅಕ್ಕಿ ಮತ್ತೊಂದು ಕಡೆಯಲ್ಲಿ ಅರಸಿನ ಇತ್ತು.ಅಕ್ಕಿ ಹಾಗೂ ಅರಸಿನ ಸೇರಿ ಮಂತ್ರಾಕ್ಷತೆ ಆಯಿತು.ಅದನ್ನು ಇವಾಗ ಮನೆ ಮನೆಗೆ ತಲುಪಿಸುತ್ತಿದ್ದೀರಿ,ಇದು ಕಾಂಗ್ರೆಸ್ ಪಕ್ಷದ ಮಂತ್ರಾಕ್ಷತೆ ಅಲ್ವಾ? ಅಲ್ಲಿಂದ ಬಂದಿತ್ತಾ..? ಎಂದು ಪ್ರಶ್ನಿಸಿದರು. ಕೈಯಲ್ಲಿ …
Read More »ರಾಹುಲ್ ನ್ಯಾಯ ಯಾತ್ರೆ ಮೇಲಿನ ದಾಳಿ ಹೇಯ ಕೃತ್ಯ: ಈಶ್ವರ ಖಂಡ್ರೆ..
ಮೈಸೂರು:ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ, ಆದರೆ, ರಾಹುಲ್ ಗಾಂಧೀ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ.ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯ ವೇಳೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಇಂದು ದೇಶವನ್ನು ಧರ್ಮ, ಜಾತಿ ಹೆಸರಲ್ಲಿ ಒಡೆಯಲಾಗುತ್ತಿದೆ. …
Read More »ರಾವಣನನ್ನು ಮಾತ್ರ ಪೂಜಿಸುವ ಗ್ರಾಮದಲ್ಲಿ ಈಗ ರಾಮಾರಾಧನೆ..!
ಉದ್ಘಾಟನೆಯು ಹಲವು ಪ್ರಥ ಮಗಳಿಗೆ ಸಾಕ್ಷಿಯಾಗುತ್ತಿದ್ದು, ಇದೀಗ ತಲತಲಾಂತರದಿಂದ ರಾವಣನನ್ನೇ ಪೂಜಿಸುತ್ತಾ, ರಾವಣ ತಮ್ಮ ಪೂರ್ವಜನೆಂದು ನಂಬಿ ಆತನ ಮೇಲಿನ ಗೌರವಕ್ಕೆ ದಸರಾ ಹಬ್ಬವನ್ನೇ ಆಚರಿಸದೇ ಇರುವ ಗ್ರಾಮವೊಂದರಲ್ಲಿ ಮೊಟ್ಟ ಮೊದಲ ಬಾರಿಗೆ ರಾಮ ನಾಮದ ಜಪ ಶುರುವಾಗಿದೆ ಹೌದು, ಗ್ರೇಟರ್ ನೋಯ್ಡಾದ ಬಿಸಾರಕ್ ಗ್ರಾಮದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಮ, ಸೀತೆ, ಲಕ್ಷ್ಮಣ ಮತ್ತು ಹನುಮಂತರ ವಿಗ್ರಹಗಳನ್ನಿಟ್ಟು ಆರಾಧಿಸಲಾಗುತ್ತಿದೆ. ರಾವಣೇಶ್ವರನ ತಂದೆ ಹಾಗೂ ಮಹಾಶಿವಭಕ್ತರಾಗಿದ್ದ ವಿಶ್ರವನು ಬಿಸಾರಕ್ ಗ್ರಾಮದಲ್ಲಿಯೇ ಪರಮೇಶ್ವರನನ್ನು …
Read More »ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್ : ವಾರದಲ್ಲಿ 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ʻಬರ ಪರಿಹಾರʼ ಜಮಾ..
ಬೆಂಗಳೂರು ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರ ಖಾತೆಗೆ ಜಮಾ ಮಾಡಲು ನಿರ್ಧರಿಸಿದೆ. ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದು, ಬರ ಘೋಷಿಸಿ ನಾಲ್ಕು ತಿಂಗಳಾದರೂ ಕೇಂದ್ರದಿಂದ ಬರ ಪರಿಹಾರ ಹಣ ಇನ್ನೂ ಬಂದಿಲ್ಲ. ಎನ್ಡಿಆರ್ಎಫ್ ಮಾರ್ಗಸೂಚಿ ಅನ್ವಯ 18,177.44 ಕೋಟಿ ರೂ. ಪರಿಹಾರ ನೀಡುವಂತೆ ಸೆಪ್ಟೆಂಬರ್ 22ರಂದೇ ಕೇಂದ್ರ ಕೃಷಿ ಸಚಿವಾಲಯಕ್ಕೆ ಮನವಿ …
Read More »22 ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ; ಮುಖೇಶ್ ಅಂಬಾನಿಯವರಿಂದ ಪ್ರಮುಖ ಘೋಷಣೆ..
ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ್ದಾರೆ. ಅವರು ದೇಶಾದ್ಯಂತ ಇರುವ ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ಕಚೇರಿಗಳಿಗೆ ರಜೆ ಘೋಷಿಸಿದ್ದಾರೆ. ಜನವರಿ 22 ರಂದು ಕೇಂದ್ರ ಸರ್ಕಾರ ತನ್ನ ಎಲ್ಲಾ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನದ ರಜೆಯನ್ನು ಘೋಷಿಸಿದ ನಂತರ ರಿಲಯನ್ಸ್ ಇಂಡಸ್ಟ್ರೀಸ್ ಈ ಘೋಷಣೆ ಹೊರಡಿಸಿದೆ “ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಸಮಾರಂಭದ …
Read More »ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ ನಾಳೆ 16 ರಾಜ್ಯಗಳಲ್ಲಿ ರಜೆ ಘೋಷಣೆ: ರಾಜ್ಯದಲ್ಲಿ ಇನ್ನೂ ತೀರ್ಮಾನ ಇಲ್ಲ..
ಅಯೋಧ್ಯೆ ರಾಮ ಮಂದಿರ ಶ್ರೀರಾಮಲಲ್ಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು 16 ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇನ್ನು ಯಾವುದೇ ತೀರ್ಮಾನ ಪ್ರಕಟಿಸಿಲ್ಲ.ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಜೊತೆಗೆ ದೆಹಲಿ, ಪುದುಚೇರಿ, ಚಂಡೀಗಢ ಕೇಂದ್ರಾಡಳಿತ ಪ್ರದೇಶಗಳು, ಒಡಿಶಾ ರಾಜ್ಯದಲ್ಲಿಯೂ ರಜೆ ಘೋಷಣೆ ಮಾಡಲಾಗಿದೆ. ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರಿಸ್ ಸೇರಿದಂತೆ ಹಲವು ಖಾಸಗಿ ಕಂಪನಿಗಳು ಕೂಡ ರಜೆ ಘೋಷಣೆ ಮಾಡಿವೆ. ಸರ್ಕಾರಿ …
Read More »ಸುರ್ಜೇವಾಲಾ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಚಿಂತನೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ
ಹುಬ್ಬಳ್ಳಿಯಲ್ಲಿ ಇಲ್ಲಿನ ಎಂ.ಟಿ.ಎಸ್ ಕಾಲೊನಿಯಲ್ಲಿರುವ ರೈಲ್ವೆ ಇಲಾಖೆಯ ಜಾಗವನ್ನು ಹರಾಜು ಹಾಕುವುದರಲ್ಲಿ ನನ್ನ ಕೈವಾಡವಿದೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿರುವುದು ಅಪ್ಪಟ ಬಾಲಿಶತನದ ಹೇಳಿಕೆ. ತಮ್ಮ ಹೇಳಿಕೆಗೆ ಸೂಕ್ತ ಪುರಾವೆ ನೀಡಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.ನಗರದ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ರೈಲ್ವೆ ಇಲಾಖೆಯ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ …
Read More »ಬಾಲ್ಯದಲ್ಲಿ ಇಂಥ ಮನೆ ಇದ್ದಿದ್ದರೆ… ಬಾಲ್ಯ ನೆನೆದು ಪ್ರಧಾನಿ ಭಾವುಕ
ಸೊಲ್ಲಾಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮೋದಿ ಅವರು 90 ಸಾವಿರ ಫಲಾನುಭವಿಗಳಿಗೆ ಸರ್ಕಾರಿ ಮನೆಗಳನ್ನು ವಿತರಿಸಿ ಮಾತನಾಡಿದರು.ಈ ವೇಳೆ ನಾನು ನಿಮಗಾಗಿ ನಿರ್ಮಿಸಲಾಗಿರುವ ಮನೆಗಳಿಗೆ ಈಗಷ್ಟೇ ಹೋಗಿ ಬಂದೆ. ಚಿಕ್ಕವನಾಗಿದ್ದಾಗ ನಾನೂ ಇಂಥ ಮನೆ ಹೊಂದಿರಬೇಕಿತ್ತು ಎನ್ನಿಸಿತು ಎಂದು ಕ್ಷಣಕಾಲ ಕಣ್ಣೀರು ಹಾಕಿದರು. ನಂತರ ನೀರು ಕುಡಿದು ಸುಧಾರಿಸಿಕೊಂಡು ಭಾಷಣ ಮುಂದುವರಿಸಿದರು. ಇದೇ ವೇಳೆ, ಜನರ ಕನಸುಗಳು ಈಡೇರಿದಾಗ ಸಂತೋಷವಾಗುತ್ತದೆ. ಅವರ ಆಶೀರ್ವಾದವೇ ನನ್ನ ಅತಿ ದೊಡ್ಡ ಹೂಡಿಕೆ. ಜ.22ರಂದು ರಾಮಮಂದಿರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





