ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಎಲ್ಲಾ ಪೆಟ್ರೋಲ್ ಬಂಕ್ಗಳಲ್ಲಿ ಕನ್ನಡದಲ್ಲಿ ಇಂಧನ ಬೆಲೆಯನ್ನು ಪ್ರದರ್ಶಿಸಲು ಪ್ರಾರಂಭಿಸಲಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಿಸಿದ್ದಾರೆ. ನಾನು ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸಭೆಯೊಂದರಲ್ಲಿ ಭಾಗವಹಿಸುತ್ತಿದ್ದಾಗ ಬೆಲೆಗಳನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪ್ರದರ್ಶಿಸಲಾಗುತ್ತದೆ ಎಂದು ಸ್ನೇಹಿತರೊಬ್ಬರು ಸೂಚಿಸಿದರು. ಕೂಡಲೇ ತೈಲ ಕಂಪನಿಗಳಿಗೆ ಬೆಲೆಗಳನ್ನು ಕನ್ನಡದಲ್ಲಿ ಪ್ರದರ್ಶಿಸಲು ನಿರ್ದೇಶನ ನೀಡುವಂತೆ ನನ್ನ ಸಚಿವಾಲದ ಸಿಬ್ಬಂದಿಗೆ …
Read More »ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಲಂಚ ಕೊಡುವಂತೆ ಕೇಳುತ್ತಿದ್ದಾರೆ….
ಧಾರವಾಡ: ಕರ್ನಾಟಕ ಬಿಜೆಪಿ ಸರ್ಕಾರ ಅವಧಿಯಲ್ಲಿ ಕೇಳಿ ಬಂದಿದ್ದ ಗುತ್ತಿಗೆದಾರರ ಆರೋಪಗಳು ಇದೀಗ ಮತ್ತೆ ಮುನ್ನೆಲೆಗೆ ಬರುತ್ತಿವೆ. ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುಭಾಷ ಪಾಟೀಲ್ ಅವರು ಧಾರವಾಡ ಪಾಲಿಕೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ಸಂಬಂಧ ಬಿಲ್ ಕೇಳಲು ಹೋದರೆ ಮೊದಲು ಲಂಚ ಕೊಡುವಂತೆ ಮಹಾನಗರ ಪಾಲಿಕೆಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೇಳುತ್ತಿದ್ದಾರೆ ಎಂದು ಅವರು ಬುಧವಾರ …
Read More »ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಇಡೀ ಕುಟುಂಬಕ್ಕೆ ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ಪತ್ರಿಕೆ…
ಇಡಿ ದೇಶವೇ ಕಾತುರದಿಂದ ಕಾಯುತ್ತಿರುವ ದೊಡ್ಡ ದಿನ ಜನವರಿ 22. ಈ ಬಾರಿಯ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಗಣ್ಯರು, ರಾಜಕಾರಣಿಗಳು ಸೇರಿದಂತೆ ಚಿತ್ರರಂಗದವರು ಭಾಗಿಯಾಗಲಿದ್ದಾರೆ.ಈಗಾಗಲೇ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದಕ್ಷಿಣದ ಕೆಲವೇ ಕೆಲವು ನಟರಿಗೆ ಆಹ್ವಾನ ಸಿಕ್ಕಿದೆ. ಕನ್ನಡದ ನಟ ರಿಷಬ್ ಶೆಟ್ಟಿ ಮತ್ತು ಯಶ್ ಅವರಿಗೆ ಆಹ್ವಾನ ಬಂದಿದೆ. ಇದರ ಜೊತೆಗೆ ನಟ ರಜನಿಕಾಂತ್, ಪ್ರಣಾಸ್ ಸೇರಿದಂತೆ …
Read More »ಕಾಂಗ್ರೆಸ್ನ ಮಹಿಳಾ ನಾಯಕಿಯೊಬ್ಬರು ಚಾಮರಾಜನಗರ ಕ್ಷೇತ್ರದ ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದಾರೆ….
ಚಾಮರಾಜನಗರ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರಿಗೆ ಗೆಲುವು? ಎಂಬ ಲೆಕ್ಕಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದ್ದರಿಂದ ಪಕ್ಷದ ಟಿಕೆಟ್ಗೆ ಬೇಡಿಕೆಯೂ ಹೆಚ್ಚಿದೆ. ಕಳೆದ ಬಾರಿಯಂತೆ ಫಲಿತಾಂಶ ಬರುವುದಿಲ್ಲ ಎಂದು ಪಕ್ಷದ ನಾಯಕರು ನಂಬಿದ್ದಾರೆ. ಗಡಿಜಿಲ್ಲೆಯಾದ ಚಾಮರಾಜನಗರದಲ್ಲಿಯೂ ಲೋಕಸಭೆ ಚುನಾವಣೆ ಕಾವು ಏರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದೆ. ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್. …
Read More »ಕೆಲಸದ ಅವಧಿ ಕುರಿತು ನೀಡಿದ್ದ ಹೇಳಿಕೆಯಿಂದ ಭಾರೀ ವಿರೋಧವನ್ನು ಎದುರಿಸಿದ್ದರು….
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಪತ್ನಿ ಸುಧಾ ಮೂರ್ತಿ ಸದಾ ಸುದ್ದಿಯಲ್ಲಿರುವ ದಂಪತಿಯಾಗಿದ್ದಾರೆ. ಕೇವಲ ಉದ್ಯಮ ವಿಚಾರವಾಗಿ ಮಾತ್ರವಲ್ಲ ಸಮಾಜ ಸೇವೆ, ದೇಣಿಗೆ ಹೀಗೆ ಹತ್ತಾರು ಕೆಲಸಗಳಿಂದಲೂ ಎಲ್ಲರ ಗಮನ ಸೆಳೆಯುತ್ತಾರೆ. ಆದರೆ ಇತ್ತೀಚಿಗೆ ಅವರು ಕೆಲಸದ ಅವಧಿ ಕುರಿತು ನೀಡಿದ್ದ ಹೇಳಿಕೆಯಿಂದ ಭಾರೀ ವಿರೋಧವನ್ನು ಎದುರಿಸಿದ್ದರು. ಸುಧಾ ಮೂರ್ತಿ ಅವರನ್ನು ಡ್ರಾಪ್ ಮಾಡಲು ಟಿಕೆಟ್ ಇಲ್ಲದೆ 11 ಗಂಟೆಗಳ ಕಾಲ ರೈಲಿನಲ್ಲಿ ಪ್ರಯಾಣಿಸಿದ್ದ ದಿನವನ್ನು ಇತ್ತೀಚೆಗೆ ನೆನಪಿಸಿಕೊಂಡಿದ್ದಾರೆ. …
Read More »ಏಕದಿನ ವಿಶ್ವಕಪ್ ಅಖಾಡದಲ್ಲಿ, ಮೊಹಮ್ಮದ್ ಶಮಿ ಸಾಧನೆ ಅವಿಸ್ಮರಣೀಯ…
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ, ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಮಾಡಿರುವ ಸಾಧನೆ ಮೀರಿಸಲು ಬಹುಶಃ ಸದ್ಯಕ್ಕೆ ಯಾವ ಆಟಗಾರನಿಗೂ ಸಾಧ್ಯವಿಲ್ಲ ಅಂತಾ ಕಾಣುತ್ತೆ. ಈ ಆಟಗಾರ ಮುಟ್ಟಿದ್ದೆಲ್ಲಾ ಚಿನ್ನ ಎನ್ನುಷ್ಟರ ಮಟ್ಟಿಗೆ ಸಾಧಿಸಿ ತೋರಿಸಿದ್ದಾರೆ. ಅದ್ರಲ್ಲೂ 2023ರ ಐಸಿಸಿ ಏಕದಿನ ವಿಶ್ವಕಪ್ ಅಖಾಡದಲ್ಲಿ, ಮೊಹಮ್ಮದ್ ಶಮಿ ಸಾಧನೆ ಅವಿಸ್ಮರಣೀಯ. ಇಷ್ಟೆಲ್ಲಾ ಸಾಧನೆ ಮಾಡಿರುವ ಆಟಗಾರನ ಪರ್ಸನಲ್ ಲೈಫ್ ಹೆಂಗಿತ್ತು ಗೊತ್ತಾ? ಅದು 2013 ಭಾರತೀಯ ವೇಗದ ಬೌಲಿಂಗ್ ವಿಭಾಗಕ್ಕೆ ಒಬ್ಬ …
Read More »ಆದಾಯ ಮೀರಿದ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಆರು ಅಧಿಕಾರಿಗಳ ಮನೆಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ….
ಬೆಂಗಳೂರು: ಆದಾಯ ಮೀರಿದ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಆರು ಅಧಿಕಾರಿಗಳ ಮನೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಮಂಗಳವಾರ ( ಜನವರಿ 9) ಬೆಳಗ್ಗೆಯೇ ದಾಳಿ ನಡೆಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಬೆಂಗಳೂರು ಮತ್ತು ರಾಮನಗರ ಜಿಲ್ಲೆಯ ಹಲವೆಡೆ ದಾಳಿ ನಡೆಸಿದ್ದು, ಆರು ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್, ಲೋಕೋಪಯೋಗಿ ಇಲಾಖೆಯ ಕಟ್ಟಡಗಳ ವೃತ್ತದ …
Read More »ರಾಕಿಂಗ್ ಸ್ಟಾರ್ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಲಕ್ಷ್ಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದಾರೆ….
ಹುಬ್ಬಳ್ಳಿ: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಮೂವರು ಅಭಿಮಾನಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮೃತ ಕುಟುಂಬಕ್ಕೆ ಸಾಂತ್ವನ ಹೇಳು ಆಗಮಿಸಿರುವ ರಾಕಿಂಗ್ ಸ್ಟಾರ್ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಲಕ್ಷ್ಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಬ್ಯಾನರ್ ಕಟ್ಟಲು ಹೋಗಿ ಸಾವನ್ನಪ್ಪಿದ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದು, ಹುಬ್ಬಳ್ಳಿಗೆ ಎಂಟ್ರಿ ಕೊಟ್ಟು ಅಲ್ಲಿಂದ ಲಕ್ಷ್ಮೇಶ್ವರದ ಸೂರಣಗಿ ಗ್ರಾಮಕ್ಕೆ ಪ್ರಯಾಣ ಬೆಳೆಸಿದರು. ಇನ್ನೂ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್ ಗೆ ಅಭಿಮಾನಿಗಳು ಸ್ವಾಗತಿಸಿದ್ದು, …
Read More »ಬಿಜೆಪಿಯವರು ಚುನಾವಣೆಗಾಗಿ ರಾಮನನ್ನು ಬಳಸಿಕೊಳ್ಳುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆಕ್ರೋಶ ವ್ಯಕ್ತ….
ಹುಬ್ಬಳ್ಳಿ:ಬಿಜೆಪಿಯವರು ಚುನಾವಣೆಗಾಗಿ ರಾಮನನ್ನು ಬಳಸಿಕೊಳ್ಳುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ನಾವು ಶ್ರದ್ಧೆ, ಭಕ್ತಿಯಿಂದ ರಾಮನನ್ನ ಪೂಜೆ ಮಾಡ್ತೇವಿಕಾಂಗ್ರೆಸ್ನವರು ನಿಜವಾದ ಹಿಂದುಗಳು. ನಾವು ಯಾವತ್ತೂ ಕೂಡ ರಾಜಕಾರಣಕ್ಕೆ ಹಿಂದುತ್ವ ಮತ್ತು ಶ್ರೀರಾಮನನ್ನ ತೆಗೆದುಕೊಂಡು ಬಂದಿಲ್ಲದೇಶದಲ್ಲಿ ಲಕ್ಷಾಂತರ ರಾಮನ ದೇವಸ್ಥಾನಗಳಿವೆ.ಬಿಜೆಪಿಯವರು ವೋಟ್ಗೋಷ್ಟರ್ ಶ್ರೀರಾಮನನ್ನ ನೆನಪು ಮಾಡಿಕೊಳ್ಳುತ್ತಿದ್ದಾರೆ.ಕಾಂಗ್ರೆಸ್ನವರು ಯಾವತ್ತಿಗೂ ದೇವರನ್ನ ಹಿಂದುತ್ವವನ್ನ ರಾಜಕಾರಣದಲ್ಲಿ ತರೋಲ್ಲ ಎಂದ ಅವರು ಇವರಿಗೆ ಏನೂ ಬಂಡವಾಳ ಇಲ್ಲ, …
Read More »ಬಿಜೆಪಿಗೆ ಹೊಟ್ಟೆ ಉರಿ ಆಗುತ್ತಿದೆ: ರಾಮಲಿಂಗ ರೆಡ್ಡಿ.
ಧಾರವಾಡ: ಧಾರವಾಡದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದರು.ಶಕ್ತಿ ಯೋಜನೆಯಿಂದ ಜನ ದಟ್ಟಣೆ ಹೆಚ್ಚಾಗುತ್ತಿರುವ ವಿಚಾರ ನಾಲ್ಕು ವರ್ಷದಿಂದ ಹೊಸ ಬಸ್ ಖರೀದಿ ಆಗಿರಲಿಲ್ಲ. ಸಿಬ್ಬಂದಿ ನೇಮಕವೂ ಆಗಿರಲಿಲ್ಲ. ಪ್ರತಿದಿನ ರಾಜ್ಯದಲ್ಲಿ 80 ಲಕ್ಷ ಜನ ಓಡಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಶಕ್ತಿ ಯೋಜನೆ ಆರಂಬ ಆಯ್ತು ಇದರಿಂದಾಗಿ ಆಗ ನಿತ್ಯ ಓಡಾಡುವವರ ಸಂಖ್ಯೆ 1 ಕೋಟಿ ಮೇಲಾಯ್ತು, ಹೀಗಾಗಿ ಸ್ವಲ್ಪ ಶಾಲಾ ಮಕ್ಕಳಿಗೆ ತೊಂದರೆ ಆಗಿದೆ. ಅವರಿಗೆ ಓಡಾಡಲು ಕಷ್ಟ ಆಗಿದೆ.ಈಗ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





