Breaking News

BigTv News

ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವಾರಿಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ…

ಬೆಂಗಳೂರು: ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವಾರಿಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ. ಆಂಜನೇಯ ಮನೆಯಲ್ಲಿ ಸಿದ್ದರಾಮಯ್ಯ ಅವರಿಗೆ ಪೂಜಾ ಕೈಂಕರ್ಯ ನೆರವೇರಿಸಲಿ. ಹಿಂದೂಗಳ ಆರಾಧ್ಯ ದೈವ ಶ್ರೀ ರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ …

Read More »

ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ….

ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ದಿನವನ್ನು ಐತಿಹಾಸಿಕ ಕ್ಷಣವನ್ನು ಆಚರಿಸುವ ಸಲುವಾಗಿ ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮನವಿ ಮಾಡಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಾಸಕ ಯಶ್ ಪಾಲ್ ಸುವರ್ಣ, ಅಂದು ಕೋಟ್ಯಾಂತರ ಭಕ್ತರ ಭಾವನಾತ್ಮಕ, ಐತಿಹಾಸಿಕ ದಿನವಾಗಲಿದೆ.ದೇಶದಾದ್ಯಂತ ಪೂಜೆ ಭಜನೆ ಸಂಕೀರ್ತನೆ ನಡೆಯಲಿದೆ. ಕೋಟ್ಯಾಂತರ ಭಕ್ತರು ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. …

Read More »

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳನ್ನ ಗೆಲ್ಲಲು ಕಾಂಗ್ರೆಸ್‌ ಹೈಕಮಾಂಡ್‌ ಟಾರ್ಗೆಟ್‌….

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳನ್ನ ಗೆಲ್ಲಲು ಕಾಂಗ್ರೆಸ್‌ ಹೈಕಮಾಂಡ್‌ ಟಾರ್ಗೆಟ್‌ ನೀಡಿದೆ. ಅದರಂತೆ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ರಾಜ್ಯ ಕಾಂಗ್ರೆಸ್‌ ನಾಯಕರು ಭರ್ಜರಿ ತಯಾರಿ ನಡೆಸಿದೆ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿಯಾಗಿರುವ ಡಿ ಕೆ ಶಿವಕುಮಾರ್‌ ಗೆ ಅವರಿಗೆ ಬೆಂಗಳೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯ ನಾಲ್ಕು ಲೋಕಸಭಾ ಕ್ಷೇತ್ರಗಳ ಫೈಕಿ ಕನಿಷ್ಠ ಎರಡು ಕ್ಷೇತ್ರಗಳನ್ನ ಗೆಲ್ಲುವ ಮಾಸ್ಟರ್‌ …

Read More »

ರಾಮಮಂದಿರದಲ್ಲಿ 24 ಅರ್ಚಕರಿರುತ್ತಾರೆ….

ಅಯೋಧ್ಯೆ: ರಾಮಮಂದಿರದಲ್ಲಿ 24 ಅರ್ಚಕರಿರುತ್ತಾರೆ. ಇವರಲ್ಲಿ ಇಬ್ಬರು ಎಸ್‌ಸಿ ಮತ್ತು ಒಬ್ಬರು ಒಬಿಸಿಯವರಾಗಿರುತ್ತಾರೆ. ಮೂರು ತಿಂಗಳ ತರಬೇತಿ ನಂತರ ಈ ಅರ್ಚಕರನ್ನು ನಿಯೋಜಿಸಲಾಗುವುದು. ತರಬೇತಿಯಲ್ಲಿರುವ ಅರ್ಚಕರು ಯುವ ಗುರುಕುಲದ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಅವರು ಯಾವುದೇ ಮೊಬೈಲ್ ಫೋನ್ ಬಳಸುವಂತಿಲ್ಲ ಅಥವಾ ಯಾವುದೇ ಹೊರಗಿನವರೊಂದಿಗೆ ಸಂಪರ್ಕ ಹೊಂದುವಂತಿಲ್ಲ. ನಗರ ರಾಮನಿಗೆ ಸೇರಿದ್ದು, ಇಲ್ಲಿ ಆದರ್ಶಗಳು ಮತ್ತು ಸಾಮಾಜಿಕ ಸಾಮರಸ್ಯದ ಸಂದೇಶವೂ ಇರುತ್ತದೆ. ರಾಮ್ ಲಲ್ಲಾ ಅವರ ಪವಿತ್ರೀಕರಣದೊಂದಿಗೆ, ಪುರೋಹಿತರಿಗೆ ಸಂಬಂಧಿಸಿದ ಹೊಸ …

Read More »

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ: ಸಿದ್ದರಾಮಯ್ಯ.

ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಂಗಳವಾರ ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ತಪ್ಪು ಮಾಡಿದವರಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಬಿಟ್ಟುಬಿಡಬೇಕೇ? ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು. ನ್ಯಾಯಾಲಯದ ಸೂಚನೆ ಇದ್ದರೆ, ಅದರಂತೆ ಕ್ರಮ …

Read More »

ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ರಾಜ್ಯದ ತಿರುಚಿನಾಪಳ್ಳಿ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ….

ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ರಾಜ್ಯದ ತಿರುಚಿನಾಪಳ್ಳಿ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ರಾಜ್ಯದ 3ನೇ ವಿಮಾನ ನಿಲ್ದಾಣದ ವಿಶೇಷತೆಗಳನ್ನು ತಿಳಿಯಿರಿ. ಭಾರತದ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮಿಳುನಾಡು ಪ್ರವಾಸದಲ್ಲಿದ್ದಾರೆ. ತಿರುಚಿನಾಪಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಅವರು ಉದ್ಘಾಟನೆ ಮಾಡಲಿದ್ದಾರೆ. ತಮಿಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಸೇರಿದಂತೆ ಹಲವಾರು ಗಣ್ಯರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. 1,100 ಕೋಟಿ ರೂ. ವೆಚ್ಚದಲ್ಲಿ …

Read More »

ಶಾಲಾ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯ…..

ಚಿತ್ರದುರ್ಗ: ಶಾಲಾ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಮಲ್ಲಪ್ಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಸ್ಪಲ್ಟಿಯಾಗಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡೊದ್ದಾರೆ. ಇನ್ನು ಗಾಯಾಳು ವಿದ್ಯಾರ್ಥಿಗಳನ್ನು ಹೊಸದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಈ ಪ್ರಕರಣ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ …

Read More »

ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ: ಬಿ.ವೈ.ವಿಜಯೇಂದ್ರ.

ಬೆಂಗಳೂರು: ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿಡಿಕಾರಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು …

Read More »

ಸರ್ಕಾರ ಲೋಕಸಭಾ ಚುನಾವಣೆಯ ಬಳಿಕ ಪತನಗೊಳಲಿದೆ ಎಂದು ಹಲವು ಬಿಜೆಪಿ ನಾಯಕರು ಭವಿಷ್ಯ….

ಬಾಗಲಕೋಟೆ: ರಾಜ್ಯ ಕಾಂಗ್ರೆಸ್‌ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದರು ಸಹ ಕಾಂಗ್ರೆಸ್‌ ಸರ್ಕಾರ ಅಸ್ಥಿರಗೊಳಲಿದೆ ಎನ್ನುವ ಮಾತುಗಳು ಪದೇ ಪದೇ ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿದೆ. ಸರ್ಕಾರ ಲೋಕಸಭಾ ಚುನಾವಣೆಯ ಬಳಿಕ ಪತನಗೊಳಲಿದೆ ಎಂದು ಹಲವು ಬಿಜೆಪಿ ನಾಯಕರು ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಾಜಿ ಸಚಿವ ಮುರುಗೇಶ್‌ ನಿರಾಣಿ ಮಾತನಾಡಿ, ಕೋಮಾದಲ್ಲಿರುವ ಕಾಂಗ್ರೆಸ್, ಒಳ ಜಗಳಗಳಿಂದಲೇ ಅಧಿಕಾರ ಕಳೆದುಕೊಳ್ಳಲಿದೆ. ಕಾಂಗ್ರೆಸ್‌ನ 50 ಶಾಸಕರು ಪಕ್ಷ ತೊರೆಯಲು ತುದಿಗಾಲ …

Read More »

ರಾಮಮಂದಿರ ದೇವಸ್ಥಾನಕ್ಕೆ ಬಾಂಬ್ ಹಾಕುವುದಾಗಿ ಇಮೇಲ್ ಮೂಲಕ ಬೆದರಿಕೆಯ ಸಂದೇಶವೊಂದು ಬಂದಿದೆ…..

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಶುಭ ಗಳಿಗೆಯಲ್ಲಿ ದೇಶಾದ್ಯಂತದ ಸಂತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ ಈ ನಡುವೆಯೇ ದೇವಸ್ಥಾನಕ್ಕೆ ಬಾಂಬ್ ಹಾಕುವುದಾಗಿ ಇಮೇಲ್ ಮೂಲಕ ಬೆದರಿಕೆಯ ಸಂದೇಶವೊಂದು ಬಂದಿದೆ. ಈ ಸಂದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಎಡಿಜಿ ಅಮಿತಾಬ್ ಯಶ್‌ಗೂ ಬೆದರಿಕೆಯನ್ನು ಹಾಕಲಾಗಿದೆ. ಬೆದರಿಕೆ ಸಂದೇಶ ಕಳುಹಿಸಿದವರು ಐಎಸ್‌ಐ ಜೊತೆ ಸಂಬಂಧ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಇದರಿಂದಾಗಿ …

Read More »