ಬೆಂಗಳೂರು: ಹೊಸ ವರುಷದ ಆಚರಣೆ ಹಾಗೂ 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ.ಬೆಂಗಳೂರು ಮಹಾನಗರ ಸಾರಿಗೆ ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಬಿಎಂಟಿಸಿ ಬಸ್ ಚಾಲಕರು ಹಾಗೂ ನಿರ್ವಾಹಕರು ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, …
Read More »ತಕ್ಷಣವೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕೆಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹ….
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕೆಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ಕೋರ್ಟ್ 6 ಕೋಟಿ 96 ಲಕ್ಷದ 70 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದರೆ 6 ತಿಂಗಳ ಸೆರೆವಾಸ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಆದೇಶಿಸಲಾಗಿದೆ. ಇಂಥ ಹಿನ್ನೆಲೆಯಿರುವ ಸಚಿವರು ಶಿಕ್ಷಣ ಇಲಾಖೆಗೆ ಕಪ್ಪುಚುಕ್ಕಿ; ಅವರು …
Read More »ಅಯೋಧ್ಯೆಯಲ್ಲಿ ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು….
ಅಯೋಧ್ಯೆ: ಅಯೋಧ್ಯೆಯಲ್ಲಿ ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಬಳಿಕ ದೇಶದ ವಿವಿಧೆಡೆ ಸಂಚರಿಸುವ ಎರಡು ಅಮಿತ್ ಭಾರತ್ ಮತ್ತು ಆರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಪ್ರಧಾನಿ ಮೋದಿ ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಅಲಂಕರಿಸಿದ ಅಮೃತ್ ಭಾರತ್ ಎಕ್ಸ್ಪ್ರೆಸ್ ಅನ್ನು ಹತ್ತಿ ರೈಲಿನಲ್ಲಿರುವ ಪ್ರಯಾಣಿಕರ ವೈಶಿಷ್ಟ್ಯಗಳು ಮತ್ತು ಸೌಕರ್ಯಗಳನ್ನು ಪರಿಶೀಲಿಸಿದರು. ಈ …
Read More »ರೆಬಲ್ ಶಾಸಕರಿಗೆ ಮಹತ್ವದ ಸ್ಥಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ…..
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಪಡೆಯಲು ಕಾಂಗ್ರೆಸ್ ಟಾರ್ಗೆಟ್ ಹಾಕಿಕೊಂಡಿದೆ. ಅದರಂತೆ ಕಾಂಗ್ರೆಸ್ ಪಾಳಯದಲ್ಲಿರುವ ಅಸಮಾಧಾನವನ್ನ ಶಮನಗೊಳಿಸಲು ಪಕ್ಷದಲ್ಲಿ ಬಂಡಾಯಗೊಂಡ ಶಾಸಕರ ಅಸಮಾಧಾನವನ್ನ ಶಮನಗೊಳಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಮಂತ್ರಿಗಿರಿ ಮೇಲೆ ಕಣ್ಣೀಟ್ಟ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಕೆಲ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ರು, ಈ ಅಸಮಾಧಾನ ಮುಂದಿನ ಲೋಕಸಭಾ ಚುನಾವಣೆಯ …
Read More »ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಅವರ ಅಗಲಿಕೆ ಇಡೀ ಚಿತ್ರರಂಗ ಮತ್ತು ತಮಿಳುನಾಡಿನ ರಾಜಕೀಯಕ್ಕೆ ಒಂದು ತುಂಬಲಾರದ ನಷ್ಟ….
ಜನಪ್ರಿಯ ನಾಯಕ ಮತ್ತು ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಅವರ ಅಗಲಿಕೆ ಇಡೀ ಚಿತ್ರರಂಗ ಮತ್ತು ತಮಿಳುನಾಡಿನ ರಾಜಕೀಯಕ್ಕೆ ಒಂದು ತುಂಬಲಾರದ ನಷ್ಟ. ನಟನಿಗೆ ಶ್ರದ್ಧಾಂಜಲಿ ಅರ್ಪಿಸಲು ಶುಕ್ರವಾರ ಚೆನ್ನೈನ ಮರೀನಾ ಬೀಚ್ ಬಳಿಯ ಐಲ್ಯಾಂಡ್ ಮೈದಾನದಲ್ಲಿ ಅಭಿಮಾನಿಗಳ ಸಾಗರವೇ ನೆರೆದಿತ್ತು. ವಿಜಯಕಾಂತ್ ಅವರು ಪತ್ನಿ ಪ್ರೇಮಲತಾ, ಪುತ್ರರಾದ ವಿಜಯ ಪ್ರಭಾಕರನ್ ಮತ್ತು ಷಣ್ಮುಗ ಪಾಂಡಿಯನ್ ಅವರನ್ನು ಅಗಲಿದ್ದಾರೆ. ಸೂಪರ್ಸ್ಟಾರ್ ರಜನಿಕಾಂತ್, ವಿಜಯ್, ಕಮಲ್ ಹಾಸನ್, ಮನ್ಸೂರ್ ಅಲಿ ಖಾನ್ ಸೇರಿದಂತೆ …
Read More »ಮುಂದೆ ಯಾರ್ಯಾರಿಗೆ ಏನೇನು ಸ್ಥಾನಮಾನ ಕೊಡ್ತಾರೋ ನೋಡಬೇಕು: ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ಸಿಎಂ ವಿರುದ್ಧ ಮಾತನಾಡಿದರೆ ವಿಶೇಷ ಸ್ಥಾನಮಾನ ಸಿಗುತ್ತೆ ಅಂತ ಖಾತ್ರಿ ಆಯ್ತು. ಬಿ.ಆರ್.ಪಾಟೀಲ್, ಬಸವರಾಜ ರಾಯರೆಡ್ಡಿ ಮತ್ತು ಆರ್ ವಿ ದೇಶಪಾಂಡೆಗೆ ನೀಡಿದ್ದಾರೆ. ಮುಂದೆ ಯಾರ್ಯಾರಿಗೆ ಏನೇನು ಸ್ಥಾನಮಾನ ಕೊಡ್ತಾರೋ ನೋಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು. ಶ್ರೀರಾಮನ ಬಗ್ಗೆ ಹಾಗೂ ಶ್ರೀರಾಮನ ಅಸ್ತಿತ್ವದ ಬಗ್ಗೆ ಪ್ರಶ್ನಿಸುವ ಕ್ಷುಲ್ಲಕ ಕಾರ್ಯವನ್ನು ಮಾಡುವ ಮೂಲಕ ಕಾಂಗ್ರೆಸ್ ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದರು. …
Read More »ಅಮ್ಮ & ಅಪ್ಪನ ರೀತಿಯೇ ಸಿನಿಮಾ ರಂಗಕ್ಕೆ ಆರಾಧನಾ ರಾಮ್ ಹೆಜ್ಜೆ ಇಟ್ಟಿದ್ದಾರೆ…..
ಕಾಲವನ್ನು ತಡೆಯೋರು ಯಾರೂ ಇಲ್ಲ ಅನ್ನೋ ಸಾಲು ಹೊಂದಿರುವ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಅವರ ಹಾಡು ನಿಜವಾಗುತ್ತಲೇ ಇರುತ್ತೆ. ಈಗ ಸಿನಿಮಾ ಮಂದಿಗೂ ಈ ಹಾಡಿನ ಸಾಲು ಅನ್ವಯ ಆಗುತ್ತಿದೆ. ಅದರಲ್ಲೂ ‘ಕನಸಿನ ರಾಣಿ’ ಮಾಲಾಶ್ರೀ ಅವರ ಬದುಕಿನಲ್ಲಿ, ಈ ಹಾಡು ಮತ್ತೆ ಮತ್ತೆ ನಿಜವಾಗುತ್ತಿದೆ. ಒಂದು ಕಾಲದಲ್ಲಿ ಮಾಲಾಶ್ರೀ ಹೀರೋಯಿನ್ ಆಗಿದ್ರು ಹಾಗೂ ನೂರಾರು ಸಿನಿಮಾದಲ್ಲಿ ಮಿಂಚಿದ್ದರು. ಇದೀಗ ಮಗಳು ಕೂಡ, ಅಮ್ಮನ ಹಿರಿಮೆ ಮುಂದುವರಿಸಿದ್ದಾರೆ. ಆರಾಧನಾ ರಾಮ್ …
Read More »ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು…
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನ ಗೆಲ್ಲುವ ಗುರಿ ಹಾಕಿಕೊಂಡಿರುವ ಕಾಂಗ್ರೆಸ್ ನಿಮಗ ಮಂಡಳಿ ನೇಮಕದ ಕುರಿತು ಹೈಕಮಾಂಡ್ ಗೆ ಫೈನಲ್ ಲಿಸ್ಟ್ ನೀಡಿದೆ. ಮೊದಲ ನಿಗಮ ಮಂಡಳಿ ಪಟ್ಟಿಯಲ್ಲಿ ಕೇವಲ ಶಾಸಕರಿಗೆ ಅವಕಾಶ ನೀಡಿದ್ದಾರೆ ಎಂಬ ಮಾತುಗಳಿಗೆ ವಿರೋಧ ಕೇಳಿ ಬಂದಿತ್ತು. ನಿಗಮ ಮಂಡಳಿ ನೇಮಕದ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ …
Read More »ಪ್ರತಿಪಕ್ಷಗಳ ಸದಸ್ಯರ ಸದಸ್ಯತ್ವ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮ ಪ್ರಜಾಪ್ರಭುತ್ವ ವಿರೋಧಿ ಹಾಗೂ ಅಸಂವಿಧಾನಿಕ ಕ್ರಮ…
ಧಾರವಾಡ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ನೂತನ ಸಂಸತ್ ಮೇಲೆ ದಾಳಿ ನಡೆಸಿದ್ದನ್ನು ನೂತನ ಸಂಸತ್ ಮೇಲೆ ದಾಳಿ ನಡೆಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಪ್ರತಿಪಕ್ಷಗಳ ಸದಸ್ಯರ ಸದಸ್ಯತ್ವ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮ ಪ್ರಜಾಪ್ರಭುತ್ವ ವಿರೋಧಿ ಹಾಗೂ ಅಸಂವಿಧಾನಿಕ ಕ್ರಮವಾಗಿದೆ ಎಂದು …
Read More »ದರ್ಶನ ಅಭಿನಯಿಸಿದ ಬಹುನೀಕ್ಷಿತ ಕಾಟೇರ ಚಲನಚಿತ್ರವು ಬಿಡುಗಡೆಯಾಗಿದ್ದು,ಮೊದಲ ದಿನವೇ ಅದ್ಧೂರಿ ಪ್ರದರ್ಶನ…
ರೋಣ: ರಾಜ್ಯಾದ್ಯಂತ ಚಾಲಿಂಗ್ ಸ್ಟಾರ್ ದರ್ಶನ ಅಭಿನಯಿಸಿದ ಬಹುನೀಕ್ಷಿತ ಕಾಟೇರ ಚಲನಚಿತ್ರವು ಬಿಡುಗಡೆಯಾಗಿದ್ದು,ಮೊದಲ ದಿನವೇ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.ದರ್ಶನ ಅಭಿಮಾನಿಗಳು ಪಟಾಕಿ ಸಿಡಿಸಿ ಕಟೌಟ್ ಗಳಿಗೆ ಹೂವಿನ ಮಾಲೆ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು. ಪಟ್ಟಣದ ಶ್ರೀ ರೇಣುಕಾ ಚಿತ್ರಮಂದಿರದಲ್ಲಿ ಕಾಟೇರ ಚಲನಚಿತ್ರ ಮೊದಲನೇ ದಿನವು ಬಿಡುಗಡೆಯಾಗಿದ್ದು,ಮೊದಲ ದಿನವೇ ಚಿತ್ರಮಂದಿರ ಮುಂಬಾಗದಲ್ಲಿ ಚಾಲಿಂಗ್ ಸ್ಟಾರ್ ದರ್ಶನ ಅವರ ಕಟೌಟ್ ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ದರ್ಶನ ಕಟೌಟ್ ಗೆ ಹೂವಿನ ಹಾರ ಹಾಕಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





