ಧಾರವಾಡ : ತಾಲೂಕಿನ ಮರೆವಾಡ ಗ್ರಾಮದಲ್ಲಿ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ, ಅಂಜುಮನ್ ಮಹಾವಿದ್ಯಾಲಯದ, ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ಎನ್.ಎಸ್.ಎಸ್ ಘಟಕ ವತಿಯಿಂದ ಮತದಾರ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಬಲಿಷ್ಠ ಭಾರತ ನಿರ್ಮಾಣ ಮಾಡಲು ತಪ್ಪದೇ ಮತದಾನ ಮಾಡಿ, ದೇಶದ ಭವಿಷ್ಯ ನಿರ್ಮಾಣಕ್ಕಾಗಿ ಕಡ್ಡಾಯವಾಗಿ ಮತದಾನ ಮಾಡಿ, ನಮ್ಮ ಮತ ನಮ್ಮ ಹಕ್ಕು ಎಂಬ ಘೋಷವಾಕ್ಯ ಗಳೊಂದಿಗೆ ವಿದ್ಯಾರ್ಥಿಗಳು ಮರೆವಾಡ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ …
Read More »ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್ ಬಳಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳು ಗಂಭೀರ ಗಾಯ…
ಹಾವೇರಿ: ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ 45 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಮಕ್ಕಳನ್ನ ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡ ಮಕ್ಕಳನ್ನ ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ …
Read More »ಎರಡು ಬಾರಿಯೂ ಗೆಲುವಿನ ಪತಾಕೆ ಹಾರಿಸಿರುವ ಸಂಸದ ಪ್ರತಾಪ್ ಸಿಂಹ ಅವರು ಈ ಬಾರಿಯ ಚುನಾವಣೆಯಲ್ಲಿ ಸುಲಭವಾಗಿಯೇ ಗೆಲ್ಲುತ್ತಾರೆ….
ಮೈಸೂರು: ಸಂಸತ್ನಲ್ಲಿ ಸ್ಮೋಕ್ ಬಾಂಬ್ ಸಿಡಿಸಿದ ಪ್ರಕರಣದ ಆರೋಪಿಗಳು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದಿದ್ದರು ಎಂಬ ವಿಚಾರದೊಂದಿಗೆ ಅವರ ಹೆಸರು ದೇಶದಾದ್ಯಂತ ಮುನ್ನಲೆಗೆ ಬಂದಿದ್ದು, ಎದುರಾಳಿ ಕಾಂಗ್ರೆಸ್ ನಾಯಕರು ಇದನ್ನು ಹೇಗೆ ಬೇಕೋ ಹಾಗೆ ಬಳಸಿಕೊಳ್ಳುವಲ್ಲಿಯೂ ಯಶಸ್ವಿಯಾಗಿರುವುದರಿಂದ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಲಾಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಕ್ಷೇತ್ರದಲ್ಲಿ ಊಹಾಪೋಹದ ಸುದ್ದಿಗಳು ಹರಿದಾಡುತ್ತಿದ್ದು, ಕೆಲವರು ಈ ಬಾರಿ ಹಾಲಿ ಸಂಸದ ಪ್ರತಾಪ್ ಸಿಂಹ …
Read More »ಕ್ತಿಯೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಹಾಗೂ ಹಾರೋಬೆಳವಡಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ…
ಧಾರವಾಡ: ಕೇವಲ 30 ಸಾವಿರ ರೂಪಾಯಿಗಾಗಿ ರಾತ್ರೋರಾತ್ರಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಹಾಗೂ ಹಾರೋಬೆಳವಡಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸುರೇಶ ದೇವರಹೊರು (42) ಎಂಬ ವ್ಯಕ್ತಿಯೇ ಹತ್ಯೆಗೀಡಾದವನು.ಶಿವಪ್ಪ ಬಡಿಗೇರ ಎಂಬಾತನೇ ಹತ್ಯೆ ಮಾಡಿದ ಆರೋಪಿಯಾಗಿದ್ದು, ಆರೋಪಿಯ ಪತ್ತೆಗಾಗಿ ಜಾಲ ಬೀಸಲಾಗಿದೆ. ಹತ್ಯೆಗೀಡಾದ ಸುರೇಶ್, ಆರೋಪಿ ಶಿವಪ್ಪನಿಗೆ 60 ಸಾವಿರ ರೂಪಾಯಿ ಸಾಲ ಕೊಟ್ಟಿದ್ದ. ಅದರಲ್ಲಿ …
Read More »ಒಂದೂವರೆ ಎಕರೆಯ ಜಮೀನಿನಲ್ಲಿನ ಹತ್ತಿಯನ್ನು ಬಿಡಿಸಿಕೊಂಡ ಕಳ್ಳರ ಗ್ಯಾಂಗ್..
ಧಾರವಾಡ : ಇಷ್ಟು ದಿನ ಮನೆ, ಬ್ಯಾಂಕ್, ಎಟಿಎಂ ಸೇರಿದಂತೆ ದೇವಸ್ಥಾನಗಳ ಹುಂಡಿಗಳಿಗೆ ಕನ್ನ ಹಾಕುತ್ತಿದ್ದ ಕಳ್ಳರು ಈಗ ರೈತರ ಹತ್ತಿ ಫಸಲಿನ ಮೇಲೆ ಕಣ್ಣು ಹಾಕಿದ್ದಾರೆ.ಇದು ಅಚ್ಚರಿ ಎನಿಸಿದರೂ ನಿಜ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಮೈಲಾರಪ್ಪ ಕುರಗುಂದ ಅವರ ಒಂದೂವರೆ ಎಕರೆಯ ಜಮೀನಿನಲ್ಲಿನ ಹತ್ತಿಯನ್ನು ಕಳ್ಳರ ಗ್ಯಾಂಗ್ ಬಿಡಿಸಿಕೊಂಡು ಪರಾರಿಯಾಗಿದೆ. ಹತ್ತಿ ಬಿಡಿಸುವ ಯೋಚನೆ ಮಾಡಿದ್ದ ರೈತ ಮೈಲಾರಪ್ಪ, …
Read More »ಶಾಸಕ ಎಮ್.ಆರ್.ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು….
ಕುಂದಗೋಳ: ಮತಕ್ಷೇತ್ರದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಸಿ.ಎಸ್.ಆರ್ ಯೋಜನೆ ಅಡಿ 1 ಕೋಟಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಪ್ರೌಢ ಶಾಲೆಗೆ ನೂತನ 7 ಕೊಠಡಿ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಇಂದು ಕಾಮಗಾರಿಯನ್ನು ಶಾಸಕ ಎಮ್.ಆರ್.ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತದನಂತರ ಮಾಜಿ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ ಅವರ ಲೋಕೋಪಯೋಗಿ ಇಲಾಖೆಯ 1 ಕೋಟಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಹಿರೇನರ್ತಿಯಿಂದ ಚಾಕಲಬ್ಬಿ …
Read More »ವಿಶೇಷ ಚೇತನ ವಿದ್ಯಾರ್ಥಿ ಪ್ರವೀಣಕುಮಾರ ಶಿವಪ್ಪ ಬಾಲಣ್ಣವರ ಅವನು ಪ್ರಥಮ ಸ್ಥಾನ…
ಲಕ್ಷ್ಮೇಶ್ವರ: 2023-24 ನೇ ಸಾಲಿನ ತುಮಕೂರಿನಲ್ಲಿ ನಡೆದ 22ನೇ ರಾಜ್ಯ ಮಟ್ಟದ ಮಹಾವಿದ್ಯಾಲಯಗಳ ನ್ಯಾಷನಲ್ ಪ್ಯಾರಾಲಿಂಪಿಕ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ 100 ಮೀಟರ್ ಓಟದಲ್ಲಿ ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಗ್ರಾಮದ ವಿಶೇಷ ಚೇತನ ವಿದ್ಯಾರ್ಥಿ ಪ್ರವೀಣಕುಮಾರ ಶಿವಪ್ಪ ಬಾಲಣ್ಣವರ ಅವನು ಪ್ರಥಮ ಸ್ಥಾನ ಪಡೆದು, ಮುಂದಿನ ತಿಂಗಳು ಗೋವಾ ರಾಜ್ಯದಲ್ಲಿ ನಡೆಯಲಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಭಾಗವಹಿಸಲು ಅರ್ಹತೆ ಪಡೆದು ರಾಜ್ಯಕ್ಕೆ, ಗದಗ ಜಿಲ್ಲಾಕ್ಕೆ ಹಾಗೂ ರಾಮಗೇರಿ ಗ್ರಾಮಕ್ಕೆ ಹೆಸರು ತಂದುಕೊಟ್ಟಿದ್ದಾಕ್ಕಾಗಿ ಗ್ರಾಮದ ಗುರು …
Read More »ಬಿ. ಕೆ. ಹರಿಪ್ರಸಾದ್ ಮಾನಸಿಕ ಹಿಂಸೆ ಆಗಿದೆ: ಗೋವಿಂದ ಕಾರಜೋಳ.
ಹುಬ್ಬಳ್ಳಿ: ಬಿ.ಕೆ. ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಿಲ್ಲ, ಬಿಜೆಪಿಯವರು ಗೋಡ್ಲೆ ಅನುಯಾಯಿಗಳು ಎಂಬ ಹೇಳಿಕೆ ವಿಚಾರವಾಗಿ ಬಿ. ಕೆ. ಹರಿಪ್ರಸಾದ್ ಕಾಂಗ್ರೆಸ್ ನಲ್ಲಿ ಲೆಕ್ಕಕ್ಕೆ ಇಲ್ಲದ ನಾಯಕ. ಕಾಂಗ್ರೆಸ್ ನಲ್ಲಿ ಅವರಿಗೆ ಮಾನಸಿಕ ಹಿಂಸೆ ಆಗಿದೆ. ಹಿಂಸೆ ತಾಳಲಾರದೆ ಈ ರೀತಿಯಾಗಿ ಮಾತಾಡ್ತಾ ಇದ್ದಾರೆಂದು ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಬಹಳ ಬೆಲೆ ಕೊಡಬೇಕಾಗಿಲ್ಲ. ದೇಶಕ್ಕೆ ಯಾರು ಏನು …
Read More »ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಸಿನಿಮಾ ಶೈಲಿಯಲ್ಲಿ ಕೊಲೆ….
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಿನಿಮಾ ಶೈಲಿಯಲ್ಲಿ ಕಿಲೋಮೀಟರ್ಗಟ್ಟಲೇ ರೌಡಿಶೀಟರ್ ಅನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದಾರೆ.ಬೆಂಗಳೂರಿನ ಲಕ್ಕಸಂದ್ರದಲ್ಲಿ ಈ ಭಯಾನಕ ಘಟನೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ರೌಡಿಶೀಟರ್. ಸಂಜೆ 7 ಗಂಟೆ ಸುಮಾರಿನಲ್ಲಿ ಐದಾರು ದುಷ್ಕರ್ಮಿಗಳ ಗುಂಪು ಅಟ್ಟಾಡಿಸಿ ಕೊಲೆ ಮಾಡಿದ್ದಾರೆ. ಹನುಮ ಜಯಂತಿ ಹಿನ್ನೆಲೆ ಜೈಪ್ರಕಾಶ್ ಲಕ್ಕಸಂದ್ರ ಬಸ್ ನಿಲ್ದಾಣದ ಬಳಿ ಆಂಜನೇಯ ದೇವಸ್ಥಾನದಲ್ಲಿ ಅನ್ನದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. …
Read More »ಶಕ್ತಿ ಯೋಜನೆಯಿಂದ ನಷ್ಟಾಕ್ಕೊಳಗಾಗಿರುವ ಸಾರಿಗೆ ನಿಗಮಗಳಿಗೆ ಶಕ್ತಿ ತುಂಬುವ ಕೆಲಸ ಸರ್ಕಾರ ಮಾಡಿದೆ: ಸಿದ್ದರಾಮಯ್ಯ.
ಶಕ್ತಿ ಯೋಜನೆಯಿಂದ ನಷ್ಟಾಕ್ಕೊಳಗಾಗಿರುವ ಸಾರಿಗೆ ನಿಗಮಗಳಿಗೆ ಶಕ್ತಿ ತುಂಬುವ ಕೆಲಸ ಸರ್ಕಾರ ಮಾಡಿದೆ. ನಾಲ್ಕು ಸಾರಿಗೆ ನಿಗಮಗಳಾದ ಕೆ ಎಸ್ ಆರ್ ಟಿ ಸಿ, ಬಿ ಎಂ ಸಿ ಟಿ ಇತ್ಯಾದಿ ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ 541 ಕೋಟಿ ತೆರಿಗೆ ವಿನಾಯಿತಿ ಘೋಷಿಸಿದೆ ಇದರಿಂದ ನಷ್ಟಾಕ್ಕೊಲಗಾಗಿರುವ ಸಾರಿಗೆ ಸಂಸ್ಥೆಗೆ ಸ್ವಲ್ಪ ರಿಲ್ಯಾಕ್ಸ್ ಮೂಡಿದೆ. ನಾಲ್ಕು ನಿಗಮಗಳಿಗೆ ಒಂದು ವರ್ಷದಲ್ಲಿ ಒಟ್ಟು 541.87 ಕೋಟಿ ರೂ ನಷ್ಟು ಮೋಟಾರು ವಾಹನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





