Breaking News

BigTv News

ಕರೋನಾ ಸೊಂಕೀತರ ಸಂಖ್ಯೆ ಗಣನೀಯವಾಗಿ ಏರಿಕೆ….

ದೆಹಲಿ: ದೇಶದಲ್ಲಿ jn. 1 ಉಪತಳಿ ಆತಂಕದ ನಡುವೆ ಕರೋನಾ ಸೊಂಕೀತರ ಸಂಖ್ಯೆ ಗಣನೀಯವಾಗಿ ಏರಿಕೆ ಯಾಗಿದ್ದು, ಒಂದೇ ದಿನದಲ್ಲಿ 600ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. ಈ ಮೂಲದ ಸೊಂಕೀತರ ಸಂಖ್ಯೆ 3,742ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣ 4054 ಕ್ಕೆ ಏರಿಕೆಯಾಗಿದೆ. ಈವರೆಗೆ 44471860 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 220,67,79,081 …

Read More »

ಪಿಡಿಒಗಳು ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದು ಹಾಗೂ ಅಕ್ರಮ ಮರಳು ದಂದೆ ಜಿಲ್ಲೆಯಲ್ಲಿ ಹೆಚ್ಚು ಸದ್ದು…

ರಾಯಚೂರು: 2023ನೇ ವರ್ಷದ ಕೊನೆಯ ದಿನದಲ್ಲಿದ್ದೇವೆ. 2023ನೇ ವರ್ಷ ರಾಜ್ಯ ರಾಜಕಾರಣದ ದಿಕ್ಕು ಬದಲಿಸಿದರೆ, ಜಿಲ್ಲೆಯ ರಾಜಕಾರಣದಲ್ಲಿ ದೂಳೆಬ್ಬಿಸಿತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೆರೆದ ರಾಜಕಾರಣಿಗಳು ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾದರು. ಪಿಡಿಒಗಳು ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದು ಹಾಗೂ ಅಕ್ರಮ ಮರಳು ದಂದೆ ಜಿಲ್ಲೆಯಲ್ಲಿ ಹೆಚ್ಚು ಸದ್ದು ಮಾಡಿತು. ಜೂನ್ 28ರಂದು ಸಿಂಧನೂರಲ್ಲಿ ನಗರ ಯೋಜನೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರಣಪ್ಪ ಮಡಿವಾಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ …

Read More »

ಆದಿ ದ್ರಾವಿಡ ಸಮಾಜದ ಪ್ರತೀ ಮನೆಯಿಂದ ಓರ್ವನನ್ನಾದರೂ ಪದವೀಧರರನ್ನಾಗಿಸುವ ಸಂಕಲ್ಪವನ್ನು ಸಮುದಾಯದ ಪ್ರತಿಯೊಬ್ಬರೂ ಮಾಡಬೇಕು…..

ಮಂಗಳೂರು: ಪರಮೇಶ್ವರ್ ಎಲ್ಲಾ ಸರಿ ಕಣ್ರೀ ಆದರೆ..ದಲಿತ. ಇಂತಹ ಕೀಳರಿಮೆಯನ್ನು ತೆಗೆದು ಹಾಕಬೇಕಾದಲ್ಲಿ ನಾವೆಲ್ಲಾ ಒಗ್ಗಟ್ಟಾಗಬೇಕು. ಒಗ್ಗಟ್ಟಾಗದಿದ್ದಲ್ಲಿ ತುಳಿತಕ್ಕೊಳಗಾದ, ಶೋಷಿತ ಸಮಾಜ ಹಾಗೆಯೇ ಮುಂದುವರಿಯುತ್ತದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆದ ರಾಜ್ಯ ಆದಿದ್ರಾವಿಡ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ರಕ್ಷಣೆಗೆ ಯಾರೂ ಬರುವುದಿಲ್ಲ. ಶಿಕ್ಷಣದಿಂದ ಮಾತ್ರ ಬಲಯುತರಾಗಲು ಸಾಧ್ಯ. ಆದ್ದರಿಂದ ಆದಿ ದ್ರಾವಿಡ ಸಮಾಜದ ಪ್ರತೀ ಮನೆಯಿಂದ ಓರ್ವನನ್ನಾದರೂ ಪದವೀಧರರನ್ನಾಗಿಸುವ …

Read More »

ಸಿಎಂ ಸಿದ್ದರಾಮಯ್ಯ ಅವರು ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ: ಆರ್‌.ಅಶೋಕ.

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಪೂರಕವಾಗಿ ನಿಲುತ್ತಿತ್ತಿಲ್ಲ. ಯಾವ ಯೋಜನೆಗಳಿಗೂ ಅಡಿಗಲ್ಲು ಹಾಕದೇ, ನಾಡಿನ ಜನರ ಮೇಲೆ ಕಲ್ಲು ಹಾಕಿದೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ. ಇನ್ನೂ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಹತಾಶರಾಗಿ ಹೀಗೆ ಮಾತನಾಡುತ್ತಿದ್ದಾರೆ ಎಂದು ಬ್ರಿಟೀಷರ ಬೂಟು ನೆಕ್ಕುವವರು ಹೇಳಿಕೆಗೆ ವಿಪಕ್ಷ ನಾಯಕ ಆರ್‌.ಅಶೋಕ ತಿರುಗೇಟು ಕೊಟ್ಟರು. ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ 7 ಕೋಟಿ …

Read More »

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರಿಗೂ ಕ್ರಿಸ್ಮಸ್ ಶುಭಾಶಯ…..

ಎಲ್ಲರಿಗೂ ಮೆರ್ರಿ ಕ್ರಿಸ್ಮಸ್ ಶುಭಾಶಯಗಳು! ಈ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್‌ಮಸ್ ಸಂಕೇತಿಸುವ ಸೌಹಾರ್ದತೆ ಮತ್ತು ಸಹಾನುಭೂತಿಯ ಚೈತನ್ಯವನ್ನು ಆಚರಿಸೋಣ ಮತ್ತು ಎಲ್ಲರೂ ಸಂತೋಷದಿಂದ ಹಾಗೂ ಆರೋಗ್ಯಕರವಾಗಿರುವ ಜಗತ್ತಿಗಾಗಿ ಕೆಲಸ ಮಾಡೋಣ. ನಾವು ಲಾರ್ಡ್ ಕ್ರೈಸ್ತನ ಉದಾತ್ತ ಬೋಧನೆಗಳನ್ನು ಸಹ ನೆನಪಿಸಿಕೊಳ್ಳೋಣ’ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌(ಹಿಂದಿ ಟ್ವೀಟ್) ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಇದರೊಂದಿಗೆ ತಲೆಗೆ ಟೋಪಿ, ಬಿಳಿ ಗಡ್ಡ, ಕೈಗೆ ಗ್ಲೋಜು- …

Read More »

ನಿತಿನ್ ಗಡ್ಕರಿ ವಾಹನ ಸವಾರರಿಗೆ ಹೊಸ ವರ್ಷಕ್ಕೂ ಮುಂಚೆ ಶುಭ ಸುದ್ದಿ ನೀಡಿದ್ದಾರೆ….

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವಾಹನ ಸವಾರರಿಗೆ ಹೊಸ ವರ್ಷಕ್ಕೂ ಮುಂಚೆ ಶುಭ ಸುದ್ದಿ ನೀಡಿದ್ದಾರೆ. ಇನ್ನು ಮುಂದೆ ವಾಹನ ಸವಾರರು ಹೆದ್ದಾರಿಗಳಲ್ಲಿ ಬರುವ ಟೋಲ್‌ಗಳಲ್ಲಿ ಹಣ, ಇಲ್ಲವೇ ಫಾಸ್ಟ್‌ಟ್ಯಾಗ್‌ ಮೂಲಕ ಪಾವತಿಸುವ ವ್ಯವಸ್ಥೆ ಇರುವುದಿಲ್ಲ ಎಂದು ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ. ಜಿಪಿಎಸ್‌ ಆಧಾರಿತ ಟೋಲ್ ತೆರಿಗೆ ಸಂಗ್ರಹಣೆಯ ಅನುಷ್ಠಾನವು ಮಾರ್ಚ್ 2024 ರಲ್ಲಿ ಪ್ರಾರಂಭವಾಗಲಿದೆ. ಇದಕ್ಕಾಗಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಸಿಸ್ಟಮ್‌ಗಾಗಿ …

Read More »

ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಸಿದ್ದರಾಮಯ್ಯಗೆ ಸವಾಲು…

ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಸಂಸದ, ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಸವಾಲು ಹಾಕಿದ್ದಾರೆ. ಹಲವು ತಿಂಗಳಿನಿಂದ ಕಣ್ಮರೆಯಾಗಿದ್ದ ಅನಂತ್ ಕುಮಾರ್ ಹೆಗಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಉತ್ತರ ಕನ್ನಡ ಸಂಸದ ಅನಂತ್‌ಕುಮಾರ್ ಹೆಗಡೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾದರೆ ಭಾರತವನ್ನು ‘ಹಿಂದೂ ರಾಷ್ಟ್ರ’ ಆಗದಂತೆ ತಡೆಯಲಿ ಎಂದು ಸವಾಲು ಹಾಕಿದ್ದು, ಹಿಜಾಬ್ ವಿಚಾರದ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. …

Read More »

ಎಲ್ಲಾ ಸಮಸ್ಯೆ ಮರೆತು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ……

ಬೆಂಗಳೂರು: ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಬೇರೆಡೆ ಎಲ್ಲಿ ಬೇಕು ಅಲ್ಲಿ ಹಾಕಿಕೊಳ್ಳಲು ಅವಕಾಶ ಇದೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ. ಅದನ್ನು ವಾಪಸ್ ಪಡೆಯುವ ಪ್ರಶ್ನೆ ಎಲ್ಲಿ ಬಂತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಿ ಜನರ ದಾರಿ …

Read More »

ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಕಡೆಗೆ ವಿಷಯ ತಿರುಗಿಸಿದ್ದಾರೆ….

ಬಾಲಿವುಡ್‌ನಲ್ಲಿ ಹಲವು ನಟರಿದ್ದರೂ ಯಾವಾಗಲು ಕಣ್ಣು ಹೋಗುವುದು ಮಾತ್ರ ಖಾನ್‌ಗಳ ಮೇಲೆ. ಸಲ್ಮಾನ್ ಖಾನ್, ಅಮೀರ್ ಖಾನ್, ಶಾರುಖ್ ಖಾನ್‌ರಿಗೆ ಫ್ಯಾನ್ಸ್‌ ಕೂಡ ಜಾಸ್ತಿ. ಹಾಗೇಯೆ ಈ ನಟರಲ್ಲಿ ಯಾರು ಹೆಚ್ಚು ಶ್ರೀಮಂತರು ಎಂಬ ಬಗ್ಗೆ ಹೆಚ್ಚು ಆಗ್ಗಾಗೆ ಚರ್ಚೆಗಳು ನಡೆಯುತ್ತವೆ. ಸದ್ಯಕ್ಕೆ ಈ ವಿಷಯ ಮತ್ತೆ ಮುನ್ನಲೆಗೆ ಬಂದಿದೆ. ಅದಕ್ಕೆ ಕಾರಣ ಕಾಫಿ ವಿತ್ ಕರಣ್ ಕಾರ್ಯಕ್ರಮ. ಕಾಫಿ ವಿತ್ ಕರಣ್ 8 ರ ಇತ್ತೀಚಿನ ಸಂಚಿಕೆಯಲ್ಲಿ ನಟ …

Read More »

ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ: ಸಿ ಟಿ ರವಿ

ಚಿಕ್ಕಮಗಳೂರು: ಕಾಂಗ್ರೆಸ್ ದಲಿತರನ್ನ ಬರೀ ಹೇಳೋಕೆ,ತೋರಿಸೋಕೆ ಇಟ್ಟುಕೊಂಡಿದೆ ಅಷ್ಟೆ. ಇಂದಿನ ಪರಿಸ್ಥಿತಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಅವರಪ್ಪನಾ ಆಣೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಇಂತಹಾ ಸ್ಥಿತಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನ ಮಾಡ್ತೀವಿ …

Read More »