ಬೆಳಗಾವಿಯಲ್ಲಿ ಆನ್ಲೈನ್ನಲ್ಲಿ ಬಂದ ತಪ್ಪು ಪಾರ್ಸೆಲ್ ಅನ್ನು ವಾಪಸ್ ಮಾಡಲು ಗೂಗಲ್ನಲ್ಲಿ ಕಸ್ಟಮರ್ ಕೇರ್ ಸಂಖ್ಯೆ ಹುಡುಕಿದ ಗ್ರಾಹಕರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ₹1 ಲಕ್ಷ ಕಳೆದುಕೊಂಡಿದ್ದಾರೆ. ನಕಲಿ ಕಸ್ಟಮರ್ ಕೇರ್ ಹೆಸರಿನಲ್ಲಿ ಸಂಪರ್ಕಿಸಿದ ವಂಚಕರು ರೀಫಂಡ್ ನೆಪದಲ್ಲಿ ಬ್ಯಾಂಕ್ ಖಾತೆ ವಿವರ ಪಡೆದು, ಯುಪಿಐ ಮೂಲಕ ₹98 ಸಾವಿರ ಹಾಗೂ ₹2 ಸಾವಿರ ಸೇರಿ ಒಟ್ಟು ₹1 ಲಕ್ಷ ಹಣ ಎಗರಿಸಿದ್ದಾರೆ. ಪೊಲೀಸರ ಪ್ರಕಾರ, ವಂಚಕರು ನಕಲಿ …
Read More »ಚಿಕ್ಕಬಳ್ಳಾಪುರದಲ್ಲಿ ಕಲ್ಲಿನಿಂದ ತಲೆ ಜಜ್ಜಿ ಯುವಕನ ಕೊಲೆ
ಚಿಕ್ಕಬಳ್ಳಾಪುರ: ಇಲ್ಲಿನ ಶಾಂತಿ ನಗರದ ಬಳಿ ಕಲ್ಲಿನಿಂದ ತಲೆ ಜಜ್ಜಿ ಇಸ್ಮಾಯಿಲ್ ಪಾಷ (27) ಎಂಬುವವರನ್ನು ದುಷ್ಕರ್ಮಿಗಳು ಗುರುವಾರ ನಡುರಾತ್ರಿ ಹತ್ಯೆ ಮಾಡಿದ್ದಾರೆ. ನಗರದ 9ನೇ ವಾರ್ಡ್ನ ಗಂಗಮ್ಮನ ಗುಡಿ ನಿವಾಸಿ ಇಸ್ಮಾಯಿಲ್ ಪಾಷ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು.ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಗುರುವಾರ ರಾತ್ರಿ 9 ಗಂಟೆಗೆ ಮನೆಯಿಂದ ಹೊರ ಹೋಗಿದ್ದರು. ರಾತ್ರಿ 10ರಿಂದ 11ರ ವೇಳೆಗೆ ಮನೆಗೆ ವಾಪಸ್ ಆಗುತ್ತಿದ್ದರು. ನಡು ರಾತ್ರಿ ಪೊಲೀಸರು ಕರೆ …
Read More »ಅಪ್ಪ ಡ್ರಗ್ಸ್ ಜಾಗೃತಿ ಹರಿಕಾರ, ಮಗ ಗಾಂಜಾ ದಂಧೆಯ ಕಿಂಗ್ಪಿನ್! ಕ್ಯೂಆರ್ ಕೋಡ್ನಿಂದ ಬಯಲಾಯ್ತು ಪೊಲೀಸ್ ಪುತ್ರನ ಕರಾಳ ಕಥೆ
ತುಮಕೂರು ಉಪವಿಭಾಗದ ಡಿವೈಎಸ್ಪಿ ಚಂದ್ರಶೇಖರ್ ಆರಂಭಿಸಿದ್ದ ಕ್ಯೂಆರ್ ಕೋಡ್ ಆಧಾರಿತ ಡ್ರಗ್ಸ್ ಜಾಗೃತಿ ಅಭಿಯಾನವೇ ಭಾರೀ ಗಾಂಜಾ ಜಾಲವನ್ನು ಬಯಲಿಗೆಳೆದಿದೆ. ಸಾರ್ವಜನಿಕರು ಗುಪ್ತವಾಗಿ ನೀಡಿದ ಮಾಹಿತಿಯ ಆಧಾರದಲ್ಲಿ ತಿಲಕ್ ಪಾರ್ಕ್ ಪೊಲೀಸರು ದಾಳಿ ನಡೆಸಿ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ದಂಧೆಯ ಪ್ರಮುಖ ರೂವಾರಿಯೆಂಬ ಆಘಾತಕಾರಿ ಸಂಗತಿಯನ್ನು ಪತ್ತೆಹಚ್ಚಿದ್ದಾರೆ. ಬಂಧಿತ ಪ್ರಮುಖ ಆರೋಪಿ ದಿಶಾಂತ್ (21) ಬಿಸಿಎ ವಿದ್ಯಾರ್ಥಿಯಾಗಿದ್ದು, ಬೆಂಗಳೂರಿನಿಂದ ಸಾಮಾನ್ಯ ಗಾಂಜಾ ಹಾಗೂ ದುಬಾರಿ ‘ಹೈಡ್ರೋ ಗಾಂಜಾ’ ತರಿಸಿಕೊಂಡು …
Read More »ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಜಾಮೀನು ಮಂಜೂರು!
ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿನಯ್ ಕುಲಕರ್ಣಿ ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದು, ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ನೀಡಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಅರ್ಜಿ ವಿತರಣೆ ನಡೆಸಿದ ಹೈಕೋರ್ಟ್ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಹೈಕೋರ್ಟ್ ಜಾಮೀನು ನೀಡಿದ್ದು …
Read More »ವಾಹನ ಅಡ್ಡಗಟ್ಟಿ ದರೋಡೆ: ಆರು ಮಂದಿ ಬಂಧನ
ಬೆಂಗಳೂರು ವರ್ತೂರು ಠಾಣೆ ಪೊಲೀಸರು ತಂಪು ಪಾನೀಯ ಹಾಗೂ ನೀರಿನ ಕ್ಯಾನ್ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ ₹50 ಸಾವಿರ ದರೋಡೆ ಮಾಡಿದ್ದ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 8 ಮೊಬೈಲ್ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 25ರಂದು ಕೊಡತಿಯಿಂದ ರಾಯಸಂದ್ರ ಬಳಿ ಡೆಲಿವರಿ ವಾಹನವನ್ನು ತಡೆದು ಚಾಲಕನಿಗೆ ಬೆದರಿಕೆ ಹಾಕಿ ಹಣ ದೋಚಿ ಆರೋಪಿಗಳು ಪರಾರಿಯಾಗಿದ್ದರು. ಡೆಲಿವರಿ ಬಾಯ್ ನೀಡಿದ ದೂರಿನ …
Read More »ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಸುತ್ತಿಗೆಯಿಂದ ಹೊಡೆದು ಪತ್ನಿ, 7 ತಿಂಗಳ ಮಗುವನ್ನು ಕೊಂದ ಪಾಪಿ ಪತಿ!
ಬಳ್ಳಾರಿಯ ಅಂದ್ರಾಳ್ ಪ್ರದೇಶದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೊಬ್ಬ ಸುತ್ತಿಗೆಯಿಂದ ಹೊಡೆದು ಪತ್ನಿ ರಾಜೇಶ್ವರಿ ಹಾಗೂ 7 ತಿಂಗಳ ಮಗಳು ಅಶ್ವಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮಾತಿನ ಚಕಮಕಿ ತೀವ್ರಗೊಂಡ ವೇಳೆ ಆರೋಪಿ ಹೊನ್ನೂರಸ್ವಾಮಿ ಸುತ್ತಿಗೆಯಿಂದ ಇಬ್ಬರ ತಲೆಗೆ ಹೊಡೆದಿದ್ದು, ತಾಯಿ-ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು …
Read More »ಸಹೋದ್ಯೋಗಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ – ಸರ್ಕಾರಿ ಅಧಿಕಾರಿಯ ಕಾಮಲೀಲೆ ಬಹಿರಂಗ!
ತುಮಕೂರು ಜಿಲ್ಲೆಯ ಪಾವಗಡದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಗೋಪಾಲಪ್ಪ ವಿರುದ್ಧ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಂಪ್ಯೂಟರ್ ಆಪರೇಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕೆಲಸವನ್ನು ಖಾಯಂ ಮಾಡಿಸುವ ಆಮಿಷ ಒಡ್ಡಿ ಕಿರುಕುಳ ನೀಡಿದ್ದಾಗಿ ದೂರಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪಾವಗಡ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 74 ಹಾಗೂ 351(2) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಆದರೆ, ಪ್ರಕರಣ ದಾಖಲಾಗಿದ್ದರೂ ಆರೋಪಿ …
Read More »ಬೆಳ್ಳಂ ಬೆಳಗ್ಗೆ ಉಡುಪಿಯಲ್ಲಿ ಫೈರಿಂಗ್, ನಡುರಸ್ತೆಯಲ್ಲೇ ಗುಂಡಿಕ್ಕಿ ಬರ್ಬರ ಹತ್ಯೆ
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಶೂಟ್ಔಟ್ನಲ್ಲಿ 45 ವರ್ಷದ ಐವನ್ ರಿಚರ್ಡ್ ಮಸ್ಕರೇನಸ್ ಗುಂಡೇಟಿಗೆ ಬಲಿಯಾಗಿದ್ದಾರೆ. ಘಟನೆ ಹೋಲಿ ರೋಜರಿ ಚರ್ಚ್ ಸಮೀಪ ಬೆಳಗಿನ ಜಾವ ನಡೆದಿದೆ. ಅಪರಿಚಿತ ದುಷ್ಕರ್ಮಿ ಗುಂಡು ಹಾರಿಸಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಹಣಕಾಸಿನ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
Read More »ಬೆಂಗಳೂರಿನ ರಸ್ತೆಯಲ್ಲಿ ಮೊಳೆ ಚೆಲ್ಲಿ ಪಂಚರ್ ದಂಧೆ ; ಇಬ್ಬರು ಆರೋಪಿಗಳು ಅರೆಸ್ಟ್
ಬೆಂಗಳೂರು ಜಾಲಹಳ್ಳಿ ವ್ಯಾಪ್ತಿಯ ಎಂಇಎಸ್ ರಿಂಗ್ ರಸ್ತೆಯಲ್ಲಿ ವಾಹನಗಳ ಟೈರ್ ಪಂಚರ್ ಆಗುವಂತೆ ಉದ್ದೇಶಪೂರ್ವಕವಾಗಿ ರಸ್ತೆಗೆ ಮೊಳೆಗಳನ್ನು ಚೆಲ್ಲಿ ಅಕ್ರಮ ದಂಧೆ ನಡೆಸುತ್ತಿದ್ದ ಇಬ್ಬರು ಪಂಚರ್ ಅಂಗಡಿ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದ ಆರೋಪಿಗಳು ಬೈಕ್ನಲ್ಲಿ ಬಂದು ರಸ್ತೆಯುದ್ದಕ್ಕೂ ಮೊಳೆಗಳನ್ನು ಚೆಲ್ಲುತ್ತಿದ್ದರು. ಬಳಿಕ ಪಂಚರ್ ಆದ ವಾಹನಗಳಿಗೆ ನೆರವು ನೀಡುವ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸಾರ್ವಜನಿಕರ ದೂರುಗಳ ಬಳಿಕ ಸಿಸಿಟಿವಿ …
Read More »ಶಿವಮೊಗ್ಗದಲ್ಲಿ ಭಾರಿ ವಂಚನೆ: ಸಿಎಂ ಡಿ.ಕೆ. ಶಿವಕುಮಾರ್ ಪಿಎ ಎಂದು 15 ಲಕ್ಷ ಪಂಗನಾಮ ಹಾಕಿದ್ದ ಖದೀಮ ಅರೆಸ್ಟ್!
ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಸಹಾಯಕ (ಪಿಎ) ಎಂದು ಸುಳ್ಳು ಹೇಳಿ ರಿಕ್ರಿಯೇಷನ್ ಕ್ಲಬ್ ಪರವಾನಗಿ ಕೊಡಿಸುವುದಾಗಿ ನಂಬಿಸಿ ₹15 ಲಕ್ಷ ವಂಚಿಸಿದ್ದ ಆರೋಪಿಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ವಿರುದ್ಧ ರೈತ ಮಂಜುನಾಥ್ ಹಂಜಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ಮಾದರಿಯಲ್ಲಿ ಮತ್ತಾರಿಗಾದರೂ ವಂಚನೆ ನಡೆಸಿದ್ದಾನೆಯೇ ಎಂಬ ಬಗ್ಗೆ ತನಿಖೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





