ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಟಿಆರ್ ಬಾಲು ಇಂಡಿಯಾ ಬ್ಲಾಕ್ ನಾಯಕರ ಸಭೆಯಲ್ಲಿ ಹಿಂದಿಯಲ್ಲಿ ಮಾಡಿದ ಭಾಷಣ ಅನುವಾದ ಮಾಡುವಂತೆ ಕೇಳಿದಾಗ ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ನಾಯಕ ನಿತೀಶ್ ಕುಮಾರ್ ಕಿಡಿ ಕಾರಿದ್ದಾರೆ. ನಿತೀಶ್ ಕುಮಾರ್ ಅವರು ಇಂಡಿಯಾ ಬ್ಲಾಕ್ ನಾಯಕರನ್ನು ಉದ್ದೇಶಿಸಿ ಮಾತನಾಡುವಾಗ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಮತ್ತು ಟಿಆರ್ ಬಾಲು ಸಹ ಉಪಸ್ಥಿತರಿದ್ದರು. ನಿತೀಶ್ ಏನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು …
Read More »ಟಾಟಾ ಹ್ಯಾರಿಯರ್, ಸಫಾರಿ ಕಾರುಗಳು, ವಯಸ್ಕರ ರಕ್ಷಣೆ ವಿಭಾಗದಲ್ಲಿ ಗರಿಷ್ಠ 32ಕ್ಕೆ 30.08 ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.54 ಅಂಕಗಳನ್ನು ಪಡೆದಿವೆ…..
ದೇಶದ ವಾಹನ ಸುರಕ್ಷತಾ ಪರೀಕ್ಷಾ ಸಂಸ್ಥೆ ‘ಭಾರತ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ’ (ಭಾರತ್ ಎನ್ಸಿಎಪಿ – Bharat NCAP), ಡಿ.15ರಿಂದ ಕಾರ್ಯಾರಂಭ ಮಾಡಿತ್ತು. ಟಾಟಾ ಹ್ಯಾರಿಯರ್ (Tata Harrier) ಮತ್ತು ಸಫಾರಿ (Safari)ಯನ್ನು ಭಾರತದಲ್ಲಿ ಕ್ರ್ಯಾಶ್ ಟೆಸ್ಟ್ ಮಾಡಿದ ಮೊದಲ ಕಾರುಗಳೆಂದು ಭಾರತ್ ಎನ್ಸಿಎಪಿ ಘೋಷಣೆ ಮಾಡಿದೆ. ಭಾರತ್ ಎನ್ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ (Adult Occupant Protection) ಹಾಗೂ ಮಕ್ಕಳ ರಕ್ಷಣೆ (Child Occupant …
Read More »ಬಿಜೆಪಿ ಅವರ ಮನೆ ಒಂದು ಮೂರು ಬಾಗಿಲಾಗಿದೆ: ಪ್ರಿಯಾಂಕ್ ಖರ್ಗೆ.
ಬೆಂಗಳೂರು: ಬಿಜೆಪಿಯಲ್ಲಿ ಸಮನ್ವಯತೆ ಇಲ್ಲವಾಗಿದೆ. ಅಸಲಿ ವಿರೋಧ ಪಕ್ಷದ ನಾಯಕ ನಾನು ಅಂತ ಇನ್ನೊಬ್ಬರು ಹೇಳ್ತಾರೆ. ಮೂರಲ್ಲ ಬಿಜೆಪಿ ಅವರ ಮನೆ ನೂರು ಬಾಗಿಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.ಈ ವೇಳೆ ಲೋಕಸಭೆ ಗೆಲ್ಲಲು ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ ಮಾಧ್ಯಮಗಳ ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ಉತ್ತರಿಸಿ, ಎರಡೂ ಮನೆಗೂ ಬೆಂಕಿ ಹತ್ತಿದೆ. ಬೆಳಗಾವಿಯಲ್ಲಿ ನೋಡಿದ್ದೇವೆ ಇವರದ್ದು ಮನೆ ಒಂದು ಮೂರು ಬಾಗಿಲಾಗಿದೆ. ಒಂದು ಬಾಗಿಲು ಯತ್ನಾಳ …
Read More »ಭಾರತೀಯ ಸೇನೆ, ವಾಯುಪಡೆ, ನೌಕಾಪಡೆಯಲ್ಲಿ ಇತಿಹಾಸ ಸೃಷ್ಟಿಸಿದ 10 ಮಹಿಳೆಯರು…
ಶೌರ್ಯ ಪ್ರಶಸ್ತಿಯನ್ನು ಸ್ವೀಕರಿಸುವುದರಿಂದ ಹಿಡಿದು ಯುದ್ಧ ಘಟಕದಲ್ಲಿ ಪ್ರಮುಖ ಪಾತ್ರ ವಹಿಸುವವರೆಗೆ ಭಾರತೀಯ ರಕ್ಷಣಾ ಪಡೆಗಳ ಮಹಿಳೆಯರು 2023 ರಲ್ಲಿ ಹಲವಾರು ಇತಿಹಾಸವನ್ನು ಸೃಷ್ಟಿಸಿದ್ದಾರೆ. ಈ ವರ್ಷವೂ ಹಲವಾರು ಮಹಿಳೆಯರು ಇತಿಹಾಸದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಹೊಸ ಎತ್ತರಕ್ಕೆ ಏರಿದ್ದಾರೆ. ಈ ವರ್ಷ ಮಹಿಳೆಯರ ಒಳಗೊಳ್ಳುವಿಕೆಯನ್ನು ಉತ್ತೇಜಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಶಸ್ತ್ರ ಪಡೆಗಳಲ್ಲಿ ಮಹಿಳಾ ಸೈನಿಕರು, ನಾವಿಕರು ಮತ್ತು ವಾಯು ಯೋಧರಿಗೆ ಮಾತೃತ್ವ, ಮಕ್ಕಳ ಆರೈಕೆ …
Read More »ಪ್ರಧಾನ ಮಂತ್ರಿಗೆ ಮಾಧ್ಯಮಗಳ ಮುಂದೆ ಬರುವ ತಾಕತ್ತು ಇಲ್ಲ: ಎಚ್ ವಿಶ್ವನಾಥ್.
ಮೈಸೂರು: ಸಂಸತ್ ನಲ್ಲಿ ಭದ್ರತಾ ಲೋಪಕ್ಕೆ ಭದ್ರತಾ ಸಿಬ್ಬಂದಿ ಕೊರತೆ ಕಾರಣ ಇದೆ. ಶೇ.40ರಷ್ಟು ಅಧಿಕಾರಿಗಳೇ ಇಲ್ಲ, ಇದೆಲ್ಲ ಹೊರಗೆ ಬರುತ್ತೆ ಅನ್ನುವ ಕಾರಣಕ್ಕೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಪ್ರಧಾನ ಮಂತ್ರಿಗೆ ಮಾಧ್ಯಮಗಳ ಮುಂದೆ ಬರುವ ತಾಕತ್ತು ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಸಂಸತ್ ಅಧಿವೇಶನದಿಂದ ಸಂಸದರ ಅಮಾನತು ವಿಚಾರವಾಗಿ ಮಾತನಾಡಿ, ಲೋಕಸಭೆ, ರಾಜ್ಯಸಭೆಯ ಒಟ್ಟು 142 ಸಂಸದರನ್ನು …
Read More »ಟ್ರಾಫಿಕ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಮೆಟ್ರೋದ ನೀಲಿ, ಹಳದಿ, ಪಿಂಕ್ ಮಾರ್ಗದ ಕಾಮಗಾರಿಗಳು ಪ್ರಗತಿ…..
ಬೆಂಗಳೂರು ಮಹಾನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿರುವ ನಮ್ಮ ಮೆಟ್ರೋದ ಹಲವು ಮಾರ್ಗಗಳ ಕಾಮಗಾರಿ ವೇಗ ಪಡೆದುಕೊಂಡಿದೆ. ಟ್ರಾಫಿಕ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಮೆಟ್ರೋದ ನೀಲಿ, ಹಳದಿ, ಪಿಂಕ್ ಮಾರ್ಗದ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಹತ್ವಾಕಾಂಕ್ಷೆಯ ಬೆಂಗಳೂರು ನಮ್ಮ ಮೆಟ್ರೋದ ಬ್ಲೂ ಲೈನ್ ಹಂತ 2A, ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಕೆ ಆರ್ ಪುರ (ಹೊರ ವರ್ತುಲ ರಸ್ತೆ ಮಾರ್ಗ) ವರೆಗೆ ವ್ಯಾಪಿಸಿದ್ದು, ಯೋಜನೆಯ ಶೇ. 39% ಗರ್ಡರ್ ಲಾಂಚ್ಗಳನ್ನು …
Read More »ಸಲಾರ್ ಸಿನಿಮಾ ನಾಳೆ ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ…..
ಕೆಜಿಎಫ್’ ಸಿನಿಮಾ ಬಳಿಕ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ಮೆಗಾ ಬಜೆಟ್ ಸಿನಿಮಾ ಸಲಾರ್. ಇದು ನಾಳೆ (ಡಿಸೆಂಬರ್ 22) ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಸಿನಿಮಾ ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ ಅನ್ನುವಾಗ ಇಡೀ ತಂಡ ಸಿನಿಮಾ ಪ್ರಚಾರಕ್ಕೆ ಇಳಿದಿದೆ. ಕೆಲವು ದಿನಗಳ ಹಿಂದಷ್ಟೇ ರಾಜಮೌಳಿ ಜೊತೆ ಪ್ರಶಾಂತ್ ನೀಲ್, ಪ್ರಭಾಸ್, ಪೃಥ್ವಿರಾಜ್ ಸುಕುಮಾರ್ ಈ ಸಿನಿಮಾದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಆ ವೇಳೆ ಕೂಡ ಪ್ರಶಾಂತ್ ನೀಲ್ …
Read More »ಹೊಸ ವರ್ಷದ ಮೊದಲ ದಿನ ಕೆಲವು ಅದೃಷ್ಟದ ಗಿಡಗಳನ್ನು ಮನೆಗೆ ತನ್ನಿ….
ನಾವು ಈಗ 2023ರ ಅಂತ್ಯದಲ್ಲಿದ್ದೇವೆ. ಕೆಲವೇ ದಿನಗಳಲ್ಲಿ ನಾವು ಹೊಸ ವರ್ಷ 2024 ಅನ್ನು ಪ್ರವೇಶಿಸುತ್ತೇವೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಎಲ್ಲರಿಗೂ ವರ್ಷಪೂರ್ತಿ ಚೆನ್ನಾಗಿರಬೇಕು ಎಂಬ ಆಸೆ ಇರುತ್ತದೆ. ನಿಮಗೂ ಇದೇ ರೀತಿ ಅನಿಸಿದರೆ ಹೊಸ ವರ್ಷದ ಮೊದಲ ದಿನ ಕೆಲವು ಅದೃಷ್ಟದ ಗಿಡಗಳನ್ನು ಮನೆಗೆ ತನ್ನಿ. ಈ ಗಿಡಗಳನ್ನು ಮನೆಯಲ್ಲಿ ಇಡುವುದರಿಂದ ನಿಮ್ಮ ಅದೃಷ್ಟ ಹೆಚ್ಚುತ್ತದೆ ಮತ್ತು ಮನೆಯೂ ಸಂಪತ್ತಿನಿಂದ ಕೂಡಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮುಂಬರುವ ಹೊಸ …
Read More »ಹಿರಿಯ ನಟಿ ಹೇಮಾ ಚೌಧರಿ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದೆ…..
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ನಟಿ ಹೇಮಾ ಚೌಧರಿ ಅವರು ಬ್ರೈನ್ ಹ್ಯಾಮರೇಜ್ನಿಂದ ಬಳಲುತ್ತಿದ್ದು, ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ಹೇಮಾ ಚೌಧರಿ ಅವರಿಗೆ ಬ್ರೈನ್ ಹ್ಯಾಮರೇಜ್ ಇರುವುದು ತಿಳಿದು ಬಂದಿದ್ದು, ಸದ್ಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ …
Read More »ಕಾಂಗ್ರೆಸ್ ಸರ್ಕಾರ ಸರ್ವ ಜನಾಂಗದ ವಿರೋಧ ಕಟ್ಟಿಕೊಂಡು ಕರ್ನಾಟಕವನ್ನು ದಿವಾಳಿ ಮಾಡುತ್ತಿದೆ: ರಾಜ್ಯ ಬಿಜೆಪಿ.
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸರ್ವ ಜನಾಂಗದ ವಿರೋಧ ಕಟ್ಟಿಕೊಂಡು ಕರ್ನಾಟಕವನ್ನು ದಿವಾಳಿ ಮಾಡುತ್ತಿದೆ. ಇದಕ್ಕೆ ಪರಿಹಾರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತದಾರರು ತಕ್ಕ ಪಾಠ ಶೀಘ್ರದಲ್ಲೇ ಕಲಿಸಿಕೊಡುತ್ತಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕರ್ನಾಟಕದಲ್ಲಿ ಶೈಕ್ಷಣಿಕ ಮೂಲಸೌಕರ್ಯ ಸಂಪೂರ್ಣ ಕುಸಿದಿದೆ. ಅದರಲ್ಲೂ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ವಸತಿ ಶಾಲೆಗಳ ಸ್ಥಿತಿಯಂತೂ ದಯನೀಯವಾಗಿದೆ. ವಿಧಾನ ಮಂಡಲ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





