ಲಂಡನ್ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಹೇಳಿ ಕೇಳಿ ಎಲ್ಲಾ ಹೆಣ್ಣು ಮಕ್ಕಳು ಹಾಗೂ ಗಂಡು ಮಕ್ಕಳಿಗೆ ಲಂಡನ್ಗೆ ಒಂದಲ್ಲ ಒಂದು ದಿನ ಹೋಗಬೇಕು, ಅಲ್ಲಿರುವ ಎಲ್ಲ ದಿನಗಳನ್ನು ಬಹಳ ಖುಷಿಯಿಂದ ಎಂಜಾಯ್ ಮಾಡಬೇಕು ಎನ್ನುವುದು ಎಲ್ಲರ ಕನಸು. ಹಾಗೇಯೇ ಇಲ್ಲೊಬ್ಬ ನಟಿ ಇತ್ತೀಚೆಗೆ ಫಾರಿನ್ನಲ್ಲಿ ಹೆಚ್ಚು ದಿನಗಳನ್ನು ಕಳೆಯುತ್ತಿದ್ದಾರೆ. ಆ ನಟಿ ಬೇರೆ ಯಾರು ಅಲ್ಲ ಅವರೇ ‘ನಾಗಿಣಿ’ ನಟಿ ದೀಪಿಕಾ ದಾಸ್. ದೀಪಿಕಾ ದಾಸ್ ಇದೀಗ …
Read More »ಕೇಂದ್ರ ಸರ್ಕಾರದ ಜೊತೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳುವುದು ಒಬ್ಬ ಜವಾಬ್ದರಿಯುತ ಮುಖ್ಯಮಂತ್ರಿಗೆ ಇರಬೇಕಾದ ಪ್ರಮುಖ ಲಕ್ಷಣ,….
ಬೆಂಗಳೂರು: ಪ್ರಧಾನಿಮಂತ್ರಿ ನರೇಂದ್ರ ಮೋದಿಯನ್ನು ಭೇಟಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಅವಕಾಶ ಸಿಕ್ಕಿದೆ. ಮಂಗಳವಾರ ದೆಹಲಿಗೆ ಸಿದ್ದರಾಮಯ್ಯ ತೆರಳಲಿದ್ದಾರೆ. ಈ ಮಧ್ಯೆ ವಿಧಾನಮಂಡಲ ಅಧಿವೇಶನದಲ್ಲಿ ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ಅವರು ಮಾತನಾಡಿದ್ದನ್ನು ವಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಸ್ತಾಪಿಸಿ ಕೆಲವು ಇತಿ ಮಿತಿಗಳ ಕುರಿತು ತಿಳಿಸಿದ್ದಾರೆ. ಇತ್ತೀಚಿನ ಚಳಿಗಾಲ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸಿಎಂ ಸಿದ್ದರಾಮಯ್ಯನವರು ರೋಷಾವೇಶ ಗಮನಿಸಿದರೆ ರಾಜ್ಯದ ಜನತೆಯ ಹಿತರಕ್ಷಣೆಗಿಂತ ತಮ್ಮ …
Read More »ಲೋಕಸಭೆ ಟಿಕೆಟ್ ಮೇಲೆ ಶೆಟ್ಟರ್ ಕುಟುಂಬದ ಕಣ್ಣು:ಪಕ್ಷ ಯಾವುದಾದರೂ ಓಕೆ.?
ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಳೆದ ದಿನ ಹಿಂದೆಂದಿಗಿಂತಲೂ ಅದ್ದೂರಿಯಾಗಿ ಹುಟ್ಟು ಹಬ್ಬ ಆಚರಿಸಿಕೊಂಡ ಮತ್ತೆ ತಮ್ಮ ವಿರೋಧಿ ಗುಂಪಿನ ಮೇಲೆ ಮಾತಿನ ಚಾಟಿ ಬೀಸಿದ್ದಾರೆ.ಒಂದು ಕಡೆ ನಾಡ ದೊರೆ ಸಿದ್ದರಾಮಯ್ಯ ಅವರನ್ನು ಮನೆಗೆ ಕರೆಯಿಸಿ ಶಕ್ತಿ ಪ್ರದರ್ಶನ ನಡೆಸಿದರೆ ಮತ್ತೊಂದು ಕಡೆ ಖಾವಿದಾರಿಗಳ ಆಶೀರ್ವಾದ ಪಡೆದು ವೀರಶೈವ ಲಿಂಗಾಯತ ಕಾರ್ಡ್ ಮತ್ತೊಮ್ಮೆ ಚುನಾವಣೆ ಅಂಗಳಕ್ಕೆ ಬಿಡಲು ಸಜ್ಜಾಗಿದ್ದಾರೆ. ಲೋಕಸಭೆ ಚುನಾವಣೆಗೆ ಶೆಟ್ಟರ್ ಸ್ಪರ್ದೆ ಕುರಿತು ಸಿಎಂ …
Read More »ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು ಎಂದು ಕರ್ನಾಟಕ ಬಿಜೆಪಿ ಪಟ್ಟಿಯನ್ನ ಬಿಡುಗಡೆ….
ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು ಎಂದು ಕರ್ನಾಟಕ ಬಿಜೆಪಿ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಅವರಿಗೆ “ಟಿಪ್ಪು” ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.
Read More »ಐಶ್ವರ್ಯಾ ರೈ – ಅಭಿಷೇಕ್ ಬಚ್ಚನ್ ಅವರ ಹಲವು ಫೋಟೋಗಳು ಮತ್ತು ವಿಡಿಯೋಗಳು ಪಾಪರಾಜಿಗಳ ಸೋಷಿಯಲ್ ಮೀಡಿಯಾ ಹ್ಯಾಂಡಲ್ಗಳಲ್ಲಿ ವೈರಲ್…
ಐಶ್ವರ್ಯಾ ರೈ – ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಡಿಸೆಂಬರ್ 15 ರಂದು ಮುಂಬೈನಲ್ಲಿ ನಡೆದ ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್ ವಾರ್ಷಿಕ ದಿನದ ಕಾರ್ಯಕ್ರಮದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಬಚ್ಚನ್ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು.ನಟಿ ಐಶ್ವರ್ಯಾ ರೈ ಬಚ್ಚನ್ ಅತ್ತೆ ಮನೆಯನ್ನು ತೊರೆದು ತಾಯಿಯ ಜೊತೆಯಲ್ಲಿ ವಾಸ ಮಾಡುತ್ತಿದ್ದಾರೆ ಎಂದು ನಿನ್ನೇಯಷ್ಟೇ ವರದಿಯಾಗಿತ್ತು. ಅದರ ಬೆನ್ನಲ್ಲೇ ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್, ಅಮಿತಾಬ್ ಬಚ್ಚನ್, …
Read More »ಮೊಹಮ್ಮದ್ ಶಮಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರೆ, ದೀಪಕ್ ಚಹಾರ್ ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ….
ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಈಗಾಗಲೇ ಟಿ20 ಸರಣಿಯನ್ನು ಮುಗಿಸಿದೆ. ಮುಂಬರುವ ಏಕದಿನ ಮತ್ತು ಟೆಸ್ಟ್ ಸರಣಿಗಾಗಿ ಸಿದ್ಧತೆ ನಡೆಸುತ್ತಿದೆ. ಇದೇ ವೇಳೆ ಟೀಮ್ ಇಂಡಿಯಾಗೆ ಭಾರೀ ಹಿನ್ನಡೆ ಅನುಭವಿಸಿದೆ. ದಕ್ಷಿಣ ಆಫ್ರಿಕಾ ಪ್ರವಾಸದಿಂದ ಭಾರತ ಕ್ರಿಕೆಟ್ ತಂಡದ ಇಬ್ಬರು ಅನುಭವಿ ವೇಗಿಗಳು ಹೊರಬಿದ್ದಿದ್ದಾರೆ. ಮೊಹಮ್ಮದ್ ಶಮಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರೆ, ದೀಪಕ್ ಚಹಾರ್ ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು …
Read More »ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಭಾರತ ಮಹಿಳಾ ತಂಡ 347 ರನ್ಗಳ ಬೃಹತ್ ಅಂತರದಿಂದ ಗೆದ್ದು ಬೀಗಿತು…..
ಶನಿವಾರ, ಡಿಸೆಂಬರ್ 16ರಂದು ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಭಾರತ ಮಹಿಳಾ ತಂಡ 347 ರನ್ಗಳ ಬೃಹತ್ ಅಂತರದಿಂದ ಗೆದ್ದು ಬೀಗಿತು. ಆಲ್ರೌಂಡರ್ ದೀಪ್ತಿ ಶರ್ಮಾ ಅವರ ಪಂದ್ಯ-ವಿಜೇತ ಪ್ರದರ್ಶನದ ಸಹಾಯದಿಂದ ಭಾರತ ಮಹಿಳಾ ತಂಡವು ಇಂಗ್ಲೆಂಡ್ ವನಿತೆಯರನ್ನು 347 ರನ್ಗಳಿಂದ ಸೋಲಿಸಲು ನೆರವಾಯಿತು ಮತ್ತು ಮಹಿಳಾ ಟೆಸ್ಟ್ ಕ್ರಿಕೆಟ್ನಲ್ಲಿ ಇದುವರೆಗಿನ ಅತಿದೊಡ್ಡ ಗೆಲುವು ದಾಖಲಿಸಿತು.ಭಾರತ …
Read More »ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಲ್ಲಾದ್ ಜೋಶಿ…
ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ ಬಿಜೆಪಿ ಶಾಸಕರು ಭಾಗಿಯಾದ ವಿಚಾರವಾಗಿ ಪ್ರಲ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾತನಾಡಿದರು.ನಾಳೆ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ.ಶಾಸಕರಿಗೆ ಏನಾದರೂ ವಿವರಣೆ ಕೇಳಬೇಕಾ ಅಥವಾ ಮುಂದೆ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ. ಕಾಂಗ್ರೆಸ್ ಪರಿಸ್ಥಿತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ ಅವರಲ್ಲೇ ಆಂತರಿಕ ಕಚ್ಚಾಟ ಕೂಡಾ ನಡೆದಿದೆ.ಈಗ ಇದ್ದವರಿಗೆ ಸಚಿವ ಸ್ಥಾನ ಕೊಡುವುದಕ್ಕೆ ಕಾಂಗ್ರೆಸ್ ನವರಿಗೆ ಆಗುವುದಿಲ್ಲ,ನನಗೆ ಮುಖ್ಯ ಮಂತ್ರಿ …
Read More »ಕನ್ನಡ ಕಿರುತೆರೆಯಿಂದ ಹಿರಿತೆರೆಯಲ್ಲೂ ಕೂಡ ಸಾನ್ಯಾ ಅಯ್ಯರ್ ಮಿಂಚುತ್ತಿದ್ದಾರೆ….
ಪುಟ್ಟ ಗೌರಿ ಮದುವೆ ಧಾರಾವಾಹಿಯ ಮೂಲಕ ಎಲ್ಲರ ಮನ ಗೆದ್ದ ನಟಿ ಸಾನ್ಯಾ ಅಯ್ಯರ್. ಬಾಲ ಕಲಾವಿದೆ ಆಗಿ ಕಿರುತೆರೆಗೆ ಕಾಲಿಟ್ಟ ಈಕೆ ತಮ್ಮ ನಟನೆ ಮೂಲಕ ಎಲ್ಲರ ಮನಸ್ಸನ್ನೂ ಗೆದ್ದಿದ್ದರು. ಇದೀಗ ಕನ್ನಡ ಕಿರುತೆರೆಯಿಂದ ಹಿರಿತೆರೆಯಲ್ಲೂ ಕೂಡ ಸಾನ್ಯಾ ಅಯ್ಯರ್ ಮಿಂಚುತ್ತಿದ್ದಾರೆ. ಸಾನ್ಯಾ ಅಯ್ಯರ್ ಹೊಸ ಹೊಸ ಫೋಟೋಶೂಟ್ಗನ್ನು ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹರಿಯಬಿಡುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯಾಗಿರುವ ನಟಿ ಸಾನ್ಯಾ ಅಯ್ಯರ್ ನೋಟಕ್ಕೆ ಅಭಿಮಾನಿಗಳು …
Read More »ಪ್ರಧಾನಿ ಮೋದಿ ಅವರು ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ? ಅನ್ನೋದು, ಭಾರಿ ಕುತೂಹಲ……
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ? ಅನ್ನೋದು, ಭಾರಿ ಕುತೂಹಲ ಕೆರಳಿಸಿದೆ. ಅದರಲ್ಲೂ ಇಷ್ಟುದಿನ ಉತ್ತರ ಭಾರತದ ನೆಲದಿಂದ ಸ್ಪರ್ಧೆ ಮಾಡಿ ದಿಗ್ವಿಜಯ ಸಾಧಿಸಿರುವ ಪ್ರಧಾನಿ ಮೋದಿ ಅವರು, ಈ ಬಾರಿ ದಕ್ಷಿಣ ಭಾರತದ ರಾಜ್ಯದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಅನ್ನೋ ಮಾತು ಕೇಳಿಬಂದಿತ್ತು. ಈಗ ಆ ಮಾತಿಗೆ ಪುಷ್ಟಿ ಸಿಗುವ ಬೆಳವಣಿಗೆ ನಡೆದಿದೆ. ಈಗಿನ ಪರಿಸ್ಥಿತಿ ನೋಡಿದರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





